ತೀವ್ರ ಕುತೂಹಲ ಕೆರಳಿಸಿದ್ದ ರಾಜಧಾನಿ ಬೆಂಗಳೂರಿನ ಹೃದಯ ಭಾಗ ಗಾಂಧಿನಗರ ಕ್ಷೇತ್ರದಲ್ಲಿ ಕಾಂಗ್ರೆಸ್ ಅಭ್ಯರ್ಥಿ ಹಾಗೂ ಹಾಲಿ ಶಾಸಕ ದಿನೇಶ್ ಗುಂಡುರಾವ್ ಕೇವಲ 113 ಮತಗಳ ಅಂತರದಲ್ಲಿ ಗೆಲುವು ಸಾಧಿಸಿದ್ದಾರೆ. ಇಲ್ಲಿ ಕಾಂಗ್ರೆಸ್ ಅಭ್ಯರ್ಥಿ ದಿನೇಶ್ ಗುಂಡೂರಾವ್ ಮತ್ತು ಸಪ್ತಗಿರಿ ಗೌಡ ನಡುವೆ ನೇರ ಪೈಪೋಟಿ ಏರ್ಪಟ್ಟಿತ್ತು. ಅಂತಿಮವಾಗಿ ದಿನೇಶ್ ಗುಂಡುರಾವ್ ಗೆದ್ದಿದ್ದಾರೆ. ಆದರೆ, ಕಡಿಮೆ ಅಂತರದಲ್ಲಿ ಗೆದ್ದ ಹಿನ್ನಲೆ ಮತ್ತೆ ಮರು ಎಣಿಕೆ ಮಾಡುವಂತೆ ಬಿಜೆಪಿ ಅಭ್ಯರ್ಥಿ ಪ್ತಗಿರಿ ಗೌಡ ಚುನಾವಣಾ ಆಯೋಗಕ್ಕೆ ಮನವಿ ಮಾಡಿದ್ದಾರೆ.
BSY ವಿರುದ್ಧ ಪೊಕ್ಸೋ ಕೇಸ್- ಆದೇಶ ಕಾಯ್ದಿರಿಸಿದ ಹೈಕೋರ್ಟ್
ಬೆಂಗಳೂರು: ಮಾಜಿ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ವಿರುದ್ಧದ ಪೋಕ್ಸೋ ಕೇಸ್ ರದ್ಧತಿ ಕೋರಿ ಸಲ್ಲಿಸಿದ್ದ ಅರ್ಜಿಯ ವಿಚಾರಣೆ ನಡೆಸಿದ ಕರ್ನಾಟಕ ಹೈಕೋರ್ಟ್ ಏಕಸದಸ್ಯ ಪೀಠ ಆದೇಶ ಕಾಯ್ದಿರಿಸಿದೆ....
Read moreDetails