• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Monday, July 20, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home Top Story

ಬೈರತಿ ಸುರೇಶ್ ಆಡಳಿತಾವಧಿಯಲ್ಲಿ ವ್ಯಾಪಕ ಭ್ರಷ್ಟಾಚಾರ ಆರೋಪ: ರಾಜ್ಯಪಾಲರಿಗೆ ದಿನೇಶ್ ಕಲ್ಲಹಳ್ಳಿ ದೂರು

ಪ್ರತಿಧ್ವನಿ by ಪ್ರತಿಧ್ವನಿ
June 27, 2026
in Top Story, ಕರ್ನಾಟಕ, ರಾಜಕೀಯ
0
ಬೈರತಿ ಸುರೇಶ್ ಆಡಳಿತಾವಧಿಯಲ್ಲಿ ವ್ಯಾಪಕ ಭ್ರಷ್ಟಾಚಾರ ಆರೋಪ: ರಾಜ್ಯಪಾಲರಿಗೆ ದಿನೇಶ್ ಕಲ್ಲಹಳ್ಳಿ ದೂರು
Share on WhatsAppShare on FacebookShare on Telegram

ಬೆಂಗಳೂರು: ಸಾಮಾಜಿಕ ಕಾರ್ಯಕರ್ತ ದಿನೇಶ್ ಕಲ್ಲಹಳ್ಳಿ , ರಾಜ್ಯಪಾಲರಿಗೆ ಸಾರ್ವಜನಿಕ ಹಿತಾಸಕ್ತಿ ದೂರು ಸಲ್ಲಿಸಿದ್ದಾರೆ. ಹಾಲಿ ಸಾರಿಗೆ ಸಚಿವರೂ ಆಗಿರುವ ಮಾಜಿ ನಗರಾಭಿವೃದ್ಧಿ ಸಚಿವ ಬೈರತಿ ಸುರೇಶ್ ಅವರ ಆಡಳಿತಾವಧಿಯಲ್ಲಿ ನಗರಾಭಿವೃದ್ಧಿ ಇಲಾಖೆಯಲ್ಲಿ ನಡೆದಿದೆ ಎನ್ನಲಾದ ಭ್ರಷ್ಟಾಚಾರ, ಲಂಚಗಾರಿಕೆ ಹಾಗೂ ಅಧಿಕಾರ ದುರುಪಯೋಗದ ಆರೋಪಗಳ ಕುರಿತು ಸಮಗ್ರ, ಸ್ವತಂತ್ರ ಮತ್ತು ನಿಷ್ಪಕ್ಷಪಾತ ತನಿಖೆ ನಡೆಸುವಂತೆ ಮನವಿ ಮಾಡಿದ್ದಾರೆ.

ADVERTISEMENT
Vatal Nagaraj : ಆಡಳಿತ, ವಿಪಕ್ಷಗಳಿಗೆ ಕನ್ನಡದ ವಿಚಾರದಲ್ಲಿ ಬೇಜವಾಬ್ದಾರಿ ಇದೆ..! #priyankkharge #kannada

ದೂರಿನಲ್ಲಿ ನಗರಾಭಿವೃದ್ಧಿ ಇಲಾಖೆ, ನಗರ ಮತ್ತು ಗ್ರಾಮ ಯೋಜನಾ ಸಂಸ್ಥೆಗಳು, ವಿವಿಧ ಯೋಜನಾ ಪ್ರಾಧಿಕಾರಗಳು ಹಾಗೂ ಸ್ಥಳೀಯ ನಗರಾಭಿವೃದ್ಧಿ ಸಂಸ್ಥೆಗಳಲ್ಲಿ ಅಕ್ರಮ ಲೇಔಟ್ ಅನುಮೋದನೆ, ಕಟ್ಟಡ ನಕ್ಷೆಗಳಿಗೆ ಕಾನೂನುಬಾಹಿರ ಅನುಮತಿ, ಸಾರ್ವಜನಿಕ ಆಸ್ತಿಗಳ ದುರುಪಯೋಗ, ಸ್ವಜನಪಕ್ಷಪಾತ ಸೇರಿದಂತೆ ಹಲವು ಅಕ್ರಮಗಳು ನಡೆದಿವೆ ಎಂದು ಆರೋಪಿಸಲಾಗಿದೆ.

ಇದೇ ವೇಳೆ, ಲಿಂಗಸುಗೂರು ಪಟ್ಟಣ ಯೋಜನಾ ಪ್ರಾಧಿಕಾರದ ಟೌನ್ ಪ್ಲಾನಿಂಗ್ ಅಧಿಕಾರಿಯೊಬ್ಬರು ಲೇಔಟ್ ಅನುಮೋದನೆಗಾಗಿ ₹3.60 ಲಕ್ಷ ಲಂಚಕ್ಕೆ ಬೇಡಿಕೆ ಇಟ್ಟಿದ್ದು, ʼಈ ಹಣದಲ್ಲಿ ಸಚಿವರಿಗೂ ಪಾಲು ನೀಡಬೇಕಾಗಿದೆʼ ಎಂದು ಹೇಳಿರುವ ಆರೋಪವಿರುವ ವೈರಲ್ ವಿಡಿಯೋವನ್ನು ಉಲ್ಲೇಖಿಸಿ, ಅದರ ಸತ್ಯಾಸತ್ಯತೆ ಕುರಿತು ಉನ್ನತ ಮಟ್ಟದ ತನಿಖೆ ನಡೆಸಬೇಕೆಂದು ಕೋರಲಾಗಿದೆ.

BJP Leader : ತಾಕತ್ತಿದ್ರೆ ರಿಸೈನ್‌ ಮಾಡಿ, ಕಾಂಗ್ರೆಸ್‌ನಿಂದ ಗೆದ್ದು ತೋರಿಸಿ..! #stsomashekar #bjp

ರಾಜ್ಯಪಾಲರು ಈ ಗಂಭೀರ ಆರೋಪಗಳನ್ನು ಪರಿಗಣಿಸಿ, ಕರ್ನಾಟಕ ಸರ್ಕಾರಕ್ಕೆ ತನಿಖೆಗೆ ಸೂಕ್ತ ನಿರ್ದೇಶನ ನೀಡಬೇಕು ಹಾಗೂ ತಪ್ಪಿತಸ್ಥರ ವಿರುದ್ಧ ಕಾನೂನುಬದ್ಧ ಕ್ರಮ ಕೈಗೊಳ್ಳುವಂತೆ ಸೂಚಿಸಬೇಕು ಎಂದು ದಿನೇಶ್ ಕಲ್ಲಹಳ್ಳಿ ಮನವಿ ಮಾಡಿದ್ದಾರೆ. ಅಲ್ಲದೇ ದೂರಿನಲ್ಲಿ ಸಾರ್ವಜನಿಕ ಹಿತಾಸಕ್ತಿ ಹಾಗೂ ಆಡಳಿತದಲ್ಲಿ ಪಾರದರ್ಶಕತೆ ಮತ್ತು ಪ್ರಾಮಾಣಿಕತೆಯನ್ನು ಕಾಪಾಡುವ ಉದ್ದೇಶದಿಂದ ಈ ದೂರನ್ನು ಸಲ್ಲಿಸುತ್ತಿದ್ದೇನೆ ಎಂದು ತಿಳಿಸಿದ್ದಾರೆ.

Previous Post

ವೆನೆಜುವೆಲಾದಲ್ಲಿ ಪ್ರಬಲ ಅವಳಿ ಭೂಕಂಪ: ಅವಶೇಷಗಳಡಿಯಲ್ಲಿ ಮಗು ಜನನ

Next Post

ರಾಜ್ಯದ ಆರೋಗ್ಯ ಇಲಾಖೆಯೇ ಐಸಿಯುನಲ್ಲಿದೆ-ಆರ್‌.ಅಶೋಕ್‌ ವ್ಯಂಗ್ಯ

Related Posts

ಬರದ ಬಿಗಿ ಎಚ್ಚರಿಕೆ: ಅಧಿಕಾರಿಗಳಿಗೆ ಸಿಎಂ ಡಿ.ಕೆ. ಶಿವಕುಮಾರ್ ಖಡಕ್ ಸೂಚನೆ
Top Story

ಬರದ ಬಿಗಿ ಎಚ್ಚರಿಕೆ: ಅಧಿಕಾರಿಗಳಿಗೆ ಸಿಎಂ ಡಿ.ಕೆ. ಶಿವಕುಮಾರ್ ಖಡಕ್ ಸೂಚನೆ

by ಪ್ರತಿಧ್ವನಿ
July 19, 2026
0

ಬೆಂಗಳೂರು, ಜುಲೈ 19: ರಾಜ್ಯದಲ್ಲಿ ತೀವ್ರ ಮಳೆ ಕೊರತೆ ಮತ್ತು ಬರದ ಆತಂಕ ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ಅಧಿಕಾರಿಗಳಿಗೆ ಮಹತ್ವದ ನಿರ್ದೇಶನ ನೀಡಿದ್ದಾರೆ....

Read moreDetails
ಸ್ಪೇನ್–ಅರ್ಜೆಂಟೀನಾ ಫೈನಲ್‌ಗೂ ಮುನ್ನ ಬಹಿರಂಗವಾದ ಬಹುಮಾನ ಮೊತ್ತ! ವಿಜೇತರಿಗೆ ಎಷ್ಟು ಕೋಟಿ ಬಹುಮಾನ

ಸ್ಪೇನ್–ಅರ್ಜೆಂಟೀನಾ ಫೈನಲ್‌ಗೂ ಮುನ್ನ ಬಹಿರಂಗವಾದ ಬಹುಮಾನ ಮೊತ್ತ! ವಿಜೇತರಿಗೆ ಎಷ್ಟು ಕೋಟಿ ಬಹುಮಾನ

July 19, 2026
ದೇವೇಗೌಡರನ್ನು ಮೂರು ಬಾರಿ ಸಾವಿನಿಂದ ಕಾಪಾಡಿದವರು ಚೆನ್ನಮ್ಮ’ – ಬ್ರಹ್ಮಾಂಡ ಗುರೂಜಿ

ದೇವೇಗೌಡರನ್ನು ಮೂರು ಬಾರಿ ಸಾವಿನಿಂದ ಕಾಪಾಡಿದವರು ಚೆನ್ನಮ್ಮ’ – ಬ್ರಹ್ಮಾಂಡ ಗುರೂಜಿ

July 19, 2026
ರಾಜ್ಯದ ಆಸ್ಪತ್ರೆ, ಶಾಲೆ ಕ್ಯಾಂಟೀನ್‌ಗಳಲ್ಲಿ ಜಂಕ್ ಫುಡ್‌ಗೆ ಬ್ರೇಕ್? ಆರೋಗ್ಯ ಸಚಿವ ಯು.ಟಿ. ಖಾದರ್ ಮಹತ್ವದ ಘೋಷಣೆ

ರಾಜ್ಯದ ಆಸ್ಪತ್ರೆ, ಶಾಲೆ ಕ್ಯಾಂಟೀನ್‌ಗಳಲ್ಲಿ ಜಂಕ್ ಫುಡ್‌ಗೆ ಬ್ರೇಕ್? ಆರೋಗ್ಯ ಸಚಿವ ಯು.ಟಿ. ಖಾದರ್ ಮಹತ್ವದ ಘೋಷಣೆ

July 19, 2026
ಜೈಲಿನಲ್ಲೇ ಕಣ್ಣೀರಿಟ್ಟ ಪ್ರಜ್ವಲ್ ರೇವಣ್ಣ; ಪೆರೋಲ್ ಅರ್ಜಿಯ ಮೇಲೆ ಇಂದು ನಿರ್ಧಾರ ಸಾಧ್ಯ 

ಜೈಲಿನಲ್ಲೇ ಕಣ್ಣೀರಿಟ್ಟ ಪ್ರಜ್ವಲ್ ರೇವಣ್ಣ; ಪೆರೋಲ್ ಅರ್ಜಿಯ ಮೇಲೆ ಇಂದು ನಿರ್ಧಾರ ಸಾಧ್ಯ 

July 19, 2026
Next Post
ರಾಜ್ಯದ ಆರೋಗ್ಯ ಇಲಾಖೆಯೇ ಐಸಿಯುನಲ್ಲಿದೆ-ಆರ್‌.ಅಶೋಕ್‌ ವ್ಯಂಗ್ಯ

ರಾಜ್ಯದ ಆರೋಗ್ಯ ಇಲಾಖೆಯೇ ಐಸಿಯುನಲ್ಲಿದೆ-ಆರ್‌.ಅಶೋಕ್‌ ವ್ಯಂಗ್ಯ

https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!