• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Wednesday, February 11, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home ಕರ್ನಾಟಕ

Karnataka | ದಲಿತ ಯುವಕನ ಹತ್ಯೆ : ಭಜರಂಗದಳ ಕಾರ್ಯಕರ್ತನನ್ನು ಬಂಧಿಸಿದ ಪೊಲೀಸರು!

ಪ್ರತಿಧ್ವನಿ by ಪ್ರತಿಧ್ವನಿ
February 26, 2022
in ಕರ್ನಾಟಕ
0
Karnataka | ದಲಿತ ಯುವಕನ ಹತ್ಯೆ : ಭಜರಂಗದಳ ಕಾರ್ಯಕರ್ತನನ್ನು ಬಂಧಿಸಿದ ಪೊಲೀಸರು!
Share on WhatsAppShare on FacebookShare on Telegram

ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿ ತಾಲ್ಲೂಕಿನ ಧರ್ಮಸ್ಥಳ ಬಳಿ ಇರುವ ಕನ್ಯಾಡಿ ಗ್ರಾಮದ ಕೃಷ್ಣ ಎಂಬ ಹೆಸರಿನ ಭಜರಂಗದಳ ಮುಖಂಡನೋರ್ವ ಜಮೀನು ವಿವಾದಕ್ಕೆ ಸಂಬಂಧಿಸಿದಂತೆ ದಲಿತ ಸಮುದಾಯಕ್ಕೆ ಸೇರಿದ ದಿನೇಶ್ ಎಂಬ ಯುವಕನನ್ನು ಹತ್ಯೆ ಮಾಡಿದ್ದಾನೆ. ಈ ಕುರಿತು ಧರ್ಮಸ್ಥಳ ಪೊಲೀಸ್ ಠಾಣೆಯಲ್ಲಿ ಮೃತ ದಿನೇಶ್ ತಾಯಿ ದೂರು ದಾಖಲಿಸಿದ್ದರು. ಪೊಲೀಸರು ಆರೋಪಿಯನ್ನು ಬಂಧಿಸಿದ್ದಾರೆ.

ADVERTISEMENT

ಸಾಮಾಜಿಕ ಜಾಲತಾಣಗಳಲ್ಲಿ ದಿನೇಶ್ ಮೇಲೆ ಕೃಷ್ಣ ಹಲ್ಲೆ ಮಾಡುತ್ತಿರುವ ವಿಡಿಯೋ ವೈರಲ್ ಆಗಿತ್ತು. ನಂತರ ಮನೆಗೆ ತೆರಳಿದ ದಿನೇಶ್ ತೀವ್ರ ಹೊಟ್ಟೆ ನೋವಿನಿಂದ ಬಳಲುತ್ತಿದ್ದನ್ನು ಕಂಡ ಕುಟುಂಬ ಸದಸ್ಯರು ದಿನೇಶ್ ಅನ್ನು ಪ್ರಶ್ನಿಸಿದ್ದಾರೆ. ಆಗ ದಿನೇಶ್ ನಡೆದ ಘಟನೆ ಬಗ್ಗೆ ಹೇಳಿದ್ದಾರೆ. ಆಗ ಕುಟುಂಬ ಸದಸ್ಯರು ಕೃಷ್ಣ ಬಳಿ ಜಗಳವಾಡಿ ದಿನೇಶ್ನ ಸಂಪೂರ್ಣ ಆಸ್ಪತ್ರೆ ಖರ್ಚು ನೋಡಿಕೊಳ್ಳುವಂತೆ ತಾಕೀತು ಮಾಡಿದ್ದರು.

ಅದರಂತೆಯೇ ದಿನೇಶ್ನನ್ನು ಮಂಗಳೂರಿನ ಸರ್ಕಾರಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ, ಚಿಕಿತ್ಸೆ ಫಲಕಾರಿಯಾಗದೆ ಶುಕ್ರವಾರ ಮಧ್ಯರಾತ್ರಿ ಸುಮಾರು 2:15ರ ವೇಳೆಗೆ ಕೊನೆಯುಸಿರೆಳಿದ್ದಾನೆ.

ಈ ಕುರಿತು ಮಾತನಾಡಿದ ಪೊಲೀಸ್ ಅಧಿಕಾರಿಯೊಬ್ಬರು, ಜಮೀನು ವ್ಯಾಜ್ಯವಿದ್ದ ಕಾರಣ ಕೃಷ್ಣ ಹಾಗೂ ದಿನೇಶ್ ನಡುವೆ ಮನಸ್ತಾಪ ಉಂಟಾಗಿತ್ತು. ಆದ್ದರಿಂದ ಹತ್ಯೆ ಮಾಡಿರಬಹುದು ಮತ್ತು ಇನ್ನು ಕಾರಣಗಳನ್ನು ವಿಚಾರಣೆಯ ನಂತರ ತಿಳಿಸಲಾಗುವುದು. ಸಂಜೆಯಷ್ಟರಲ್ಲೇ ಆರೋಪಿಯನ್ನು ನ್ಯಾಯಾಲಯಕ್ಕೆ ಹಾಜರುಪಡಿಸಲಾಗುವುದು ಎಂದು ಪೊಲೀಸರು ಹೇಳಿದ್ದಾರೆ.

Tags: BhajarangdalBJPCongress PartyDalitDalit AtrocitiesDalitsಎಚ್ ಡಿ ಕುಮಾರಸ್ವಾಮಿಬಿ ಎಸ್ ಯಡಿಯೂರಪ್ಪಬಿಜೆಪಿಸಿದ್ದರಾಮಯ್ಯ
Previous Post

ಪವರ್‌ಸ್ಟಾರ್‌ ಪುನೀತ್‌ ರಾಜಕುಮಾರ್‌ ಸಮಾಧಿ ಸ್ಥಳಕ್ಕೆ ಭೇಟಿ ನೀಡಿ ಪೂಜೆ ಸಲ್ಲಿಸಿದ ತಮಿಳು ನಟ ದಳಪತಿ ವಿಜಯ್‌

Next Post

ಪ್ರತಭಟನಾ ನಿರತ ಕಾಂಗ್ರೆಸ್‌ ಕಾರ್ಯಕರ್ತರನ್ನು ಧರಧರನೆ ಎಳೆದೊಯ್ದ ಪೊಲೀಸರು | Video Viral

Related Posts

ಕೇಳಚಂದ್ರ ಫೌಂಡೇಷನ್‌ ನಿಂದ ಕೌಶಲ್ಯ ತರಬೇತಿ ಪಡೆದವರಿಗೆ ಪ್ರಮಾಣ ಪತ್ರ
Top Story

ಕೇಳಚಂದ್ರ ಫೌಂಡೇಷನ್‌ ನಿಂದ ಕೌಶಲ್ಯ ತರಬೇತಿ ಪಡೆದವರಿಗೆ ಪ್ರಮಾಣ ಪತ್ರ

by ಪ್ರತಿಧ್ವನಿ
February 10, 2026
0

  ಬೆಂಗಳೂರು, ಫೆ. 10, 2026: ಸರ್ವಜ್ಞನಗರ ವಿಧಾನಸಭಾ ಕ್ಷೇತ್ರದ ಕೆ.ಜಿ. ಹಳ್ಳಿಯ ಕೇಳಚಂದ್ರ ಕೌಶಲ್ಯ ಅಭಿವೃದ್ಧಿ ಕೇಂದ್ರದಲ್ಲಿ ವಿವಿಧ ಕೌಶಲಗಳ ತರಬೇತಿ ಪೂರ್ಣಗೊಳಿಸಿದ ಮಹಿಳೆಯರಿಗೆ ಕೇಳಚಂದ್ರ...

Read moreDetails
RAICHURU:ಅಧಿಕಾರಿಗಳ ಎಡವಟ್ಟು: ಸಿಎಂ ಸಿದ್ದರಾಮಯ್ಯ ಹೆಲಿಕಾಪ್ಟರ್ ಲ್ಯಾಂಡಿಂಗ್ ವೇಳೆ ಗೊಂದಲ

RAICHURU:ಅಧಿಕಾರಿಗಳ ಎಡವಟ್ಟು: ಸಿಎಂ ಸಿದ್ದರಾಮಯ್ಯ ಹೆಲಿಕಾಪ್ಟರ್ ಲ್ಯಾಂಡಿಂಗ್ ವೇಳೆ ಗೊಂದಲ

February 8, 2026
ʼರಾಯರ ದರ್ಶನʼ: ರಜನಿಕಾಂತ್, ಶಿವಣ್ಣ ಸೇರಿದಂತೆ 25ಕ್ಕೂ ಹೆಚ್ಚು ತಾರೆಯರ ಮಹಾಸಂಗಮ

ʼರಾಯರ ದರ್ಶನʼ: ರಜನಿಕಾಂತ್, ಶಿವಣ್ಣ ಸೇರಿದಂತೆ 25ಕ್ಕೂ ಹೆಚ್ಚು ತಾರೆಯರ ಮಹಾಸಂಗಮ

February 8, 2026
ಜಿ.ಟಿ ದೇವೇಗೌಡ ಈಗ ಮಹಾನ್ ನಾಯಕರ ಜೊತೆ ಇದ್ದಾರೆ: ಕುಮಾರಸ್ವಾಮಿ ವಾಗ್ದಾಳಿ

ಜಿ.ಟಿ ದೇವೇಗೌಡ ಈಗ ಮಹಾನ್ ನಾಯಕರ ಜೊತೆ ಇದ್ದಾರೆ: ಕುಮಾರಸ್ವಾಮಿ ವಾಗ್ದಾಳಿ

February 8, 2026
KOPPALA: ಸಾರಾಯಿ ಎಂದು ಸ್ಪಿರಿಟ್ ಸೇವನೆ: ಇಬ್ಬರು ಯುವಕರ ಸಾ**

KOPPALA: ಸಾರಾಯಿ ಎಂದು ಸ್ಪಿರಿಟ್ ಸೇವನೆ: ಇಬ್ಬರು ಯುವಕರ ಸಾ**

February 8, 2026
Next Post

ಪ್ರತಭಟನಾ ನಿರತ ಕಾಂಗ್ರೆಸ್‌ ಕಾರ್ಯಕರ್ತರನ್ನು ಧರಧರನೆ ಎಳೆದೊಯ್ದ ಪೊಲೀಸರು | Video Viral

Please login to join discussion
https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada