• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Thursday, May 14, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home ರಾಜಕೀಯ

ಚುನಾವಣಾ ಕಣದಿಂದ ಹಿಂದೆ ಸರಿದ ದಿಂಗಾಲೇಶ್ವರ ಶ್ರೀ!

ಪ್ರತಿಧ್ವನಿ by ಪ್ರತಿಧ್ವನಿ
April 22, 2024
in ರಾಜಕೀಯ
0
ಚುನಾವಣಾ ಕಣದಿಂದ ಹಿಂದೆ ಸರಿದ ದಿಂಗಾಲೇಶ್ವರ ಶ್ರೀ!
Share on WhatsAppShare on FacebookShare on Telegram

ಧಾರವಾಡ: ಚುನಾವಣಾ ಕಣದಿಂದ ದಿಂಗಾಲೇಶ್ವರ ಶ್ರೀ ಹಿಂದೆ ಸರಿದಿದ್ದಾರೆ.

ADVERTISEMENT

ಧಾರವಾಡ ಲೋಕಸಕ್ಷಾ ಕ್ಷೇತ್ರದಿಂದ ಪಕ್ಷೇತರ ಅಭ್ಯರ್ಥಿಯಾಗಿ ಸ್ಪರ್ಧಿಸಿದ್ದ ಶಿರಹಟ್ಟಿಯ ಬಾಳೆಹೊಸೂರು ಫಕೀರೇಶ್ವರ ಮಠದ ದಿಂಗಾಲೇಶ್ವರ ಸ್ವಾಮೀಜಿ ನಾಮಪತ್ರ ಹಿಂಪಡೆದಿದ್ದಾರೆ. ದಿಂಗಾಲೇಶ್ವರ ಸ್ವಾಮೀಜಿ ತಮ್ಮ ಸೂಚಕಾರದ ಸಚಿನ್ ಪಾಟೀಲ್ ಮತ್ತು ಅಮೃತ ಬಳ್ಳೊಳ್ಳಿ ಮೂಲಕ ನಾಮಪತ್ರ ಚುನಾವಣಾ ಆಯೋಗದಿಂದ ಹಿಂಪಡೆದಿದ್ದಾರೆ.
ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ವಿರುದ್ಧ ಸಮರ ಸಾರಿದ್ದು, ಅಭ್ಯರ್ಥಿಯನ್ನು ಬದಲಿಸುವಂತೆ ಪಟ್ಟು ಹಿಡಿದಿದ್ದರು. ಆದರೆ, ಬಿಜೆಪಿ ಇದಕ್ಕೆ ಒಪ್ಪಿರಲಿಲ್ಲ. ಹೀಗಾಗಿ ದಿಂಗಾಲೇಶ್ವರ ಸ್ವಾಮೀಜಿ ಪ್ರಹ್ಲಾದ್ ಜೋಶಿ ವಿರುದ್ಧ ಕಣಕ್ಕೆ ಇಳಿದಿದ್ದರು. ಸ್ವಾಮೀಜಿ ಸ್ಪರ್ಧೆಗೆ ವೀರಶೈವ ಮಹಾಸಭಾ ಬೆಂಬಲ ವ್ಯಕ್ತಪಡಿಸಿತ್ತು.

ಪ್ರಹ್ಲಾದ ಜೋಶಿ ಅವರನ್ನು ಸೋಲಿಸುವುದೇ ತಮ್ಮ ಗುರಿ ಎಂದು ದಿಂಗಾಲೇಶ್ವರ ಸ್ವಾಮೀಜಿ ಬಹಿರಂಗವಾಗಿಯೇ ಹೇಳಿದ್ದರು. ಅವರ ಆಡಳಿತ ವಿನಾಶಕಾರಿಯಾಗಿದೆ. ಮತ್ತು ಕ್ಷೇತ್ರದಲ್ಲಿ ಲಿಂಗಾಯತ ಸಮುದಾಯಕ್ಕೆ ಮತ್ತು ಲಿಂಗಾಯತ ಸಮುದಾಯದ ಹಿರಿಯ ನಾಯಕ ಜಗದೀಶ್ ಶೆಟ್ಟರ್ ಅವರಿಗೆ ಅನ್ಯಾಯುತವಾಗಿ ನಡೆಸಿಕೊಳ್ಳಲಾಗಿದೆ ಎಂದು ಸ್ವಾಮೀಜಿ ಆರೋಪಿಸಿದ್ದರು.

ಲಿಂಗಾಯತರಿಗೆ ಅನ್ಯಾಯ ಮಾಡಲಾಗಿದೆ. ಜಗದೀಶ್ ಶೆಟ್ಟರ್ ಟಿಕೆಟ್ ತಪ್ಪಿಸಲಾಗಿತ್ತು. ಯಡಿಯೂರಪ್ಪರನ್ನು ಸಿಎಂ ಹುದ್ದೆಯಿಂದ ಅರ್ಧಕ್ಕೆ ಕೆಳಗೆ ಇಳಿಸಲಾಗಿತ್ತು. ಈ ಎಲ್ಲ ಕಾರಣಗಳಿಂದ ಶಿರಹಟ್ಟಿಯ ಪಕೀರ ದಿಂಗಾಲೇಶ್ವರ ಸ್ವಾಮೀಜಿ ಪ್ರಹ್ಲಾದ್ ಜೋಶಿ ಅವರ ವಿರುದ್ಧ ಪಕ್ಷೇತರ ಅಭ್ಯರ್ಥಿಯಾಗಿ ಸ್ಪರ್ಧಿಸಿದ್ದರು. ಆದರೆ, ಕಾಂಗ್ರೆಸ್ ನ ನಾಯಕರು ಕಾಂಗ್ರೆಸ್ ಅಭ್ಯರ್ಥಿ ವಿನೋದ್ ಅಸೂಟಿಗೆ ಬೆಂಬಿಲಿಸುವಂತೆ ಮನವಿ ಮಾಡಿದ್ದರು. ಇತ್ತೀಚೆಗೆ ಡಿಕೆಶಿ ಹಾಗೂ ಸಿಎಂ ಸಿದ್ದರಾಮಯ್ಯ ಕೂಡ ಮೊದಲೇ ಗೊತ್ತಿದ್ದರೆ ನಿಮಗೆ ಟಿಕೆಟ್ ನೀಡಲಾಗುತ್ತಿತ್ತು. ಈಗ ವಿನೋದ್ ಅಸೂಟಿ ಅವರಿಗೆ ಟಿಕೆಟ್ ನೀಡಿದ್ದೇವೆ. ಕಾಂಗ್ರೆಸ್ ಹಾಗೂ ನಿಮ್ಮ ನಡುವೆ ಮತ ವಿಭಜನೆಯಾದರೆ ಜೋಶಿ ಗೆಲುವು ಸುಲಭವಾಗಲಿದೆ. ಹೀಗಾಗಿ ಇಬ್ಬರೂ ಸೇರಿ ಹೋರಾಟ ಮಾಡಿ ಎಂದು ಮನವಿ ಮಾಡಿದ್ದರು. ಇದರ ಮಧ್ಯೆ ದಿಂಗಾಲೇಶ್ವರ ಸ್ವಾಮೀಜಿ ನಾಮಪತ್ರ ಹಿಂಪಡೆದಿದ್ದಾರೆ. ಲಿಂಗಾಯತ ಮತಗಳು ಒಂದಾಗುವ ಮುನ್ಸೂಚನೆ ಇದೆ. ಹೀಗಾಗಿ ಯಾರು ಗೆಲ್ಲುತ್ತಾರೆ ಎಂಬುವುದನ್ನು ಕಾಯ್ದು ನೋಡಬೇಕಿದೆ.

Tags: BJPCongress PartyDingaleshwarDingaleshwar swamijiPrhlad joshiನರೇಂದ್ರ ಮೋದಿಬಿಜೆಪಿ
Previous Post

Test 2- ಬಕೆಟ್ ಸೈಜ್ ಕಪ್ ನಲ್ಲಿ ಕಾಫಿ ಕುಡಿದು ,ದೊಡ್ಡ ಕ್ರೋಸೆಂಟ್ ಸವಿದ ಡಿ ಬಾಸ್ ಪತ್ನಿ ! ಪೋಸ್ಟ್ ನೋಡಿ ಅಬ್ಬಬ್ಬಾ ಎಂದ ಅಭಿಮಾನಿಗಳು.!

Next Post

ಬಿಜೆಪಿ ಜಾಹಿರಾತಿಗೆ ಸಿಡಿಮಿಡಿಗೊಂಡ ಡಿಸಿಎಂ ಡಿಕೆಶಿ.. ಏನಂದ್ರು..?

Related Posts

BREAKING NEWS : ಶಾಲಾ, ಕಾಲೇಜುಗಳಲ್ಲಿ ಧಾರ್ಮಿಕ ವಸ್ತ್ರ ಸಂಹಿತೆ ಜಾರಿ : ಸಚಿವ ಮಧು ಬಂಗಾರಪ್ಪ ಘೋಷಣೆ
Top Story

BREAKING NEWS : ಶಾಲಾ, ಕಾಲೇಜುಗಳಲ್ಲಿ ಧಾರ್ಮಿಕ ವಸ್ತ್ರ ಸಂಹಿತೆ ಜಾರಿ : ಸಚಿವ ಮಧು ಬಂಗಾರಪ್ಪ ಘೋಷಣೆ

by ಪ್ರತಿಧ್ವನಿ
May 13, 2026
0

ಬೆಂಗಳೂರು : ರಾಜ್ಯದ ಶಾಲಾ - ಕಾಲೇಜುಗಳಲ್ಲಿ ಧಾರ್ಮಿಕ ವಸ್ತ್ರ ಸಂಹಿತೆ ಜಾರಿಗೆ ತರುವುದಾಗಿ ಶಿಕ್ಷಣ ಸಚಿವ ಮಧು ಬಂಗಾರಪ್ಪ ಘೋಷಿಸಿದ್ದಾರೆ. ಸುದ್ದಿಗೋಷ್ಠಿಯಲ್ಲಿಂದು ಮಾತನಾಡಿ, ರಾಜ್ಯಾದ್ಯಂತ ಎಲ್ಲ...

Read moreDetails
ನೀಟ್‌ ಪ್ರಶ್ನೆ ಪತ್ರಿಕೆ ಸೋರಿಕೆ : ಮೋದಿ ಸರ್ಕಾರದ ನಡೆಯನ್ನು ಸಮರ್ಥಿಸಿಕೊಂಡ “ಕೈ” ಸಚಿವ

ನೀಟ್‌ ಪ್ರಶ್ನೆ ಪತ್ರಿಕೆ ಸೋರಿಕೆ : ಮೋದಿ ಸರ್ಕಾರದ ನಡೆಯನ್ನು ಸಮರ್ಥಿಸಿಕೊಂಡ “ಕೈ” ಸಚಿವ

May 13, 2026
ದೀದಿ ವಿರುದ್ಧ ಗೆದ್ದಿರುವ ದಾದಾ ದಿಢೀರ್ ರಾಜೀನಾಮೆ : ಕಾರಣ ಏನಿರಬಹುದು..?

ದೀದಿ ವಿರುದ್ಧ ಗೆದ್ದಿರುವ ದಾದಾ ದಿಢೀರ್ ರಾಜೀನಾಮೆ : ಕಾರಣ ಏನಿರಬಹುದು..?

May 13, 2026
ಬೆಂಗಳೂರಿಗರಿಗೆ ಡಿಕೆ ಶಿವಕುಮಾರ್‌‌ ಕೊಟ್ಟ ಗುಡ್‌ ನ್ಯೂಸ್ ಏನು..?

ಬೆಂಗಳೂರಿಗರಿಗೆ ಡಿಕೆ ಶಿವಕುಮಾರ್‌‌ ಕೊಟ್ಟ ಗುಡ್‌ ನ್ಯೂಸ್ ಏನು..?

May 13, 2026
ಮಿತ್ರ ಪಕ್ಷಗಳ ಟೀಕೆಗೆ ಮಣಿದ ಸಿಎಂ ವಿಜಯ್ : ವಿಶೇಷಾಧಿಕಾರಿ ನೇಮಕ ವಾಪಸ್‌

ಮಿತ್ರ ಪಕ್ಷಗಳ ಟೀಕೆಗೆ ಮಣಿದ ಸಿಎಂ ವಿಜಯ್ : ವಿಶೇಷಾಧಿಕಾರಿ ನೇಮಕ ವಾಪಸ್‌

May 13, 2026
Next Post
ಬಿಜೆಪಿ ಜಾಹಿರಾತಿಗೆ ಸಿಡಿಮಿಡಿಗೊಂಡ ಡಿಸಿಎಂ ಡಿಕೆಶಿ.. ಏನಂದ್ರು..?

ಬಿಜೆಪಿ ಜಾಹಿರಾತಿಗೆ ಸಿಡಿಮಿಡಿಗೊಂಡ ಡಿಸಿಎಂ ಡಿಕೆಶಿ.. ಏನಂದ್ರು..?

Please login to join discussion
https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada