• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Tuesday, April 21, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home Top Story

ದರ್ಶನ್​ಗೆ ಡೈರೆಕ್ಷನ್‌ ಮಾಡಲು ರೆಡಿ ಆದ ದಿನಕರ್‌ ತೂಗದೀಪ್..

ಪ್ರತಿಧ್ವನಿ by ಪ್ರತಿಧ್ವನಿ
December 28, 2024
in Top Story, ಇದೀಗ, ಕರ್ನಾಟಕ, ರಾಜಕೀಯ, ವಾಣಿಜ್ಯ, ವಿಶೇಷ, ಶೋಧ, ಸಿನಿಮಾ
0
Share on WhatsAppShare on FacebookShare on Telegram

ದಿನಕರ್ ಮತ್ತು ದರ್ಶನ್ ಅವರ ಮುಂದಿನ ಸಿನಿಮಾ ಬಗ್ಗೆ ತೀವ್ರ ನಿರೀಕ್ಷೆ ಇದೆ. ದರ್ಶನ್ ಅವರ ಬೆನ್ನು ನೋವಿನಿಂದ ಚಿತ್ರೀಕರಣಕ್ಕೆ ತಡೆ ಉಂಟಾಗಿದೆ. ಈ ಮಧ್ಯೆ ದಿನಕರ್ ಅವರು ದರ್ಶನ್ ಜೊತೆ ಸಿನಿಮಾ ಮಾಡುವುದು ಖಚಿತ ಎಂದು ತಿಳಿಸಿದ್ದಾರೆ. ಅವರ ನಡುವಿನ ಜಗಳದ ವದಂತಿಗಳಿಗೆ ಸ್ಪಷ್ಟನೆ ನೀಡಿದ ದಿನಕರ್.

ADVERTISEMENT

‘ನವಗ್ರಹ’ ಸಿನಿಮಾ ನಿರ್ದೇಶನ ಮಾಡಿ ಯಶಸ್ಸು ಕಂಡರು. ನವಗ್ರಹ ಚಿತ್ರದಲ್ಲಿ ದರ್ಶನ್ ಅವರು ನೆಗೆಟಿವ್ ಪಾತ್ರ ಮಾಡಿದ್ದರು. ಆ ಬಳಿಕ ದರ್ಶನ್​ ನಟನೆಯ ‘ಸಾರಥಿ’ ಚಿತ್ರವನ್ನು ನಿರ್ದೇಶನ ಮಾಡಿದ್ದರು. ಈಗ ಈ ಹಿಟ್ ಕಾಂಬಿನೇಷನ್ ಮತ್ತೊಮ್ಮೆ ಒಂದಾಗೋಕೆ ರೆಡಿ ಆಗಿದೆ.

ಆದಿಚುಂಚನಗಿರಿಯಲ್ಲಿ MLA Munirathnaಪ್ರಮಾಣ ಮಾಡ್ಲಿ ಅಂತ ಸವಾಲು ಹಾಕಿದ ದೂರುದಾರೆ #pratidhvani #politics #bjp

‘ರಾಯಲ್’ ಸಿನಿಮಾ ಹೆಸರಿನ ಚಿತ್ರವನ್ನು ದಿನಕರ್ ನಿರ್ದೇಶನ ಮಾಡಿದ್ದಾರೆ. ಈ ಚಿತ್ರದ ಸುದ್ದಿಗೋಷ್ಠಿ ನಡೆದಿದೆ. ದಿನಕರ್ ಹಾಗೂ ದರ್ಶನ್ ಮಧ್ಯೆ ಯಾವುದೂ ಸರಿ ಇಲ್ಲ ಎನ್ನುವ ಮಾತಿದೆ. ಈ ಬಗ್ಗೆ ಮಾತನಾಡಿದ ಅವರು, ‘ಅಣ್ಣ ತಮ್ಮ ಬೇರೆ ಆಗಿದ್ದೀವಿ ಎಂದು ಯಾರು ಹೇಳಿದ್ದಾರೆ? ಗಂಡ ಹೆಂಡತಿ ಮಧ್ಯೆ ಹೇಗೆ ಜಗಳವೋ ಹಾಗೆ ಅಣ್ಣ ತಮ್ಮ ಎಂದಮೇಲೆ ಜಗಳ ಇದ್ದೇ ಇರುತ್ತದೆ’ ಎಂದಿದ್ದಾರೆ ಅವರು.

ಹಾಗಂತ ಇವರು ಯಾವಾಗಲೂ ಜಗಳ ಆಡುತ್ತಾನೇ ಇರೋದಿಲ್ಲ. ‘ನಾವು ಮಾತನಾಡುತ್ತಲೇ ಇರುತ್ತೇವೆ. ತಿಂಗಳಿಗೊಮ್ಮೆ ಆಗೊಮ್ಮೆ ಈಗೊಮ್ಮೆ ನಮ್ಮ ಮಧ್ಯೆ ಮಾತುಕತೆ ನಡೆಯುತ್ತಾ ಇರುತ್ತದೆ. ಈ ಸಿನಿಮಾಗೆ ದರ್ಶನ್ ಸಾಥ್ ಕೊಡಬಹುದು. ಸದ್ಯ ಅವರಿಗೆ ಬೆನ್ನು ನೋವಿದೆ. ಟ್ರೀಟ್​ಮೆಂಟ್​ಗಾಗಿ ಮೈಸೂರಿಗೆ ಹೋಗಿದ್ದೇವೆ. ಅಜಯ್ ಹೆಗಡೆ ಎರಡು ಬಾರಿ ಟ್ರೀಟ್​ಮೆಂಟ್ ಮಾಡಿದ್ದಾರೆ. ಈ ಕಾರಣಕ್ಕೆ ಅಲ್ಲಿಯೇ ಟ್ರೀಟ್​ಮೆಂಟ್ ನಡೆಯುತ್ತಿದೆ’ ಎಂದು ದಿನಕರ್ ಮಾಹಿತಿ ನೀಡಿದ್ದಾರೆ

Tags: challenging Star DarshanDarshanDarshan ThugadeepaDinakar ThugadeepKannada movieNavagrahaPavithra GowdaRoyalsandalwoodSarathiVijayalakshmi darshan
Previous Post

ಸೇನಾ ವಾಹನ ಅಪಘಾತ ಪ್ರಕರಣ:ಗಾಯಗೊಂಡಿದ್ದ ಕೊಡಗಿನ ಯೋಧನ ಸ್ಥಿತಿ ಗಂಭೀರ

Next Post

ಕಟ್ಟೆಮಾಡು ವಾರ್ಷಿಕ ಜಾತ್ರೆಯಲ್ಲಿ ಎರಡು ಗುಂಪಿನ ನಡುವೆ ಘರ್ಷಣೆ….

Related Posts

ಸಿದ್ದರಾಮಯ್ಯನವ್ರೇ ನೀವು ಕರ್ನಾಟಕದ ಮುಖ್ಯಮಂತ್ರಿಗಳೋ ಅಥವಾ ಮೈಸೂರು ಜಿಲ್ಲೆಗೆ ಮಾತ್ರನೋ : ಶಾಸಕ ಕಂದಕೂರ್‌ ಆಕ್ರೋಶ..!
Top Story

ಸಿದ್ದರಾಮಯ್ಯನವ್ರೇ ನೀವು ಕರ್ನಾಟಕದ ಮುಖ್ಯಮಂತ್ರಿಗಳೋ ಅಥವಾ ಮೈಸೂರು ಜಿಲ್ಲೆಗೆ ಮಾತ್ರನೋ : ಶಾಸಕ ಕಂದಕೂರ್‌ ಆಕ್ರೋಶ..!

by ಪ್ರತಿಧ್ವನಿ
April 20, 2026
0

ಬೆಂಗಳೂರು : ಯಾದಗಿರಿ ಜಿಲ್ಲೆಯ ಸುರಪುರ ತಾಲ್ಲೂಕಿನ ನಗನೂರು ಗ್ರಾಮದ ಕೃಷಿ ಹೊಂಡದಲ್ಲಿ ಈಜಲು ಹೋಗಿದ್ದ ಒಂದೇ ಕುಟುಂಬದ ನಾಲ್ವರು ಮಕ್ಕಳು‌ ಕಳೆದ ಮಾರ್ಚ್‌ 29ರಂದು ಜಲಸಮಾಧಿಯಾಗಿರುವ ಘಟನೆಗೆ...

Read moreDetails
ಹೊಸ ಪಕ್ಷವೊಂದು MGR ರೀತಿ ಆಗೋಕೆ ಹೊರಟಿದೆ, ಅದೆಲ್ಲ ಸಿನಿಮಾದಲ್ಲಿ ಕೈ ಬೀಸಲಷ್ಟೇ ಇಲ್ಲಿ ನಡೆಯಲ್ಲ  : ಥಳಪತಿ ವಿಜಯ್‌ ವಿರುದ್ಧ ಡಿಕೆ ಶಿವಕುಮಾರ್‌ ವಾಗ್ದಾಳಿ

ಹೊಸ ಪಕ್ಷವೊಂದು MGR ರೀತಿ ಆಗೋಕೆ ಹೊರಟಿದೆ, ಅದೆಲ್ಲ ಸಿನಿಮಾದಲ್ಲಿ ಕೈ ಬೀಸಲಷ್ಟೇ ಇಲ್ಲಿ ನಡೆಯಲ್ಲ : ಥಳಪತಿ ವಿಜಯ್‌ ವಿರುದ್ಧ ಡಿಕೆ ಶಿವಕುಮಾರ್‌ ವಾಗ್ದಾಳಿ

April 20, 2026
“ನಮ್ಮ ಸರ್ಕಾರ ಬುದ್ಧ, ಬಸವ, ಅಂಬೇಡ್ಕರ್ ಕಂಡ ಕನಸಿನ ಸಮಾಜ ನಿರ್ಮಾಣ ಮಾಡುವ ಉದ್ದೇಶ ಹೊಂದಿದೆ”

“ನಮ್ಮ ಸರ್ಕಾರ ಬುದ್ಧ, ಬಸವ, ಅಂಬೇಡ್ಕರ್ ಕಂಡ ಕನಸಿನ ಸಮಾಜ ನಿರ್ಮಾಣ ಮಾಡುವ ಉದ್ದೇಶ ಹೊಂದಿದೆ”

April 20, 2026
ಚಂದ್ರಬಾಬು ನಾಯ್ಡು ಅತ್ಯಂತ ಕಠಿಣ ಪರಿಶ್ರಮಿ‌,ಒಳ್ಳೆಯ ಸ್ನೇಹಿತ : ಆಂಧ್ರ ಸಿಎಂಗೆ ಮೋದಿ,ಶಾ ಸ್ಪೆಷಲ್‌ ವಿಶ್..!

ಚಂದ್ರಬಾಬು ನಾಯ್ಡು ಅತ್ಯಂತ ಕಠಿಣ ಪರಿಶ್ರಮಿ‌,ಒಳ್ಳೆಯ ಸ್ನೇಹಿತ : ಆಂಧ್ರ ಸಿಎಂಗೆ ಮೋದಿ,ಶಾ ಸ್ಪೆಷಲ್‌ ವಿಶ್..!

April 20, 2026
ಹ್ಯಾಕರ್‌ ಶ್ರೀಕಿ ನಂಟು, ನಲಪ್ಪಾಡ್‌ ಬುಡಕ್ಕೆ ಬಿಟ್‌ ಕಾಯಿನ್‌ ಬೆಂಕಿ : ಇಡಿ ರೇಡ್‌ಗೆ ಸಿಎಂ ಏನಂದ್ರು..?

ಹ್ಯಾಕರ್‌ ಶ್ರೀಕಿ ನಂಟು, ನಲಪ್ಪಾಡ್‌ ಬುಡಕ್ಕೆ ಬಿಟ್‌ ಕಾಯಿನ್‌ ಬೆಂಕಿ : ಇಡಿ ರೇಡ್‌ಗೆ ಸಿಎಂ ಏನಂದ್ರು..?

April 20, 2026
Next Post

ಕಟ್ಟೆಮಾಡು ವಾರ್ಷಿಕ ಜಾತ್ರೆಯಲ್ಲಿ ಎರಡು ಗುಂಪಿನ ನಡುವೆ ಘರ್ಷಣೆ....

https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada