• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Thursday, May 21, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home Top Story

ಬಿಜೆಪಿ ರಾಜ್ಯಾಧ್ಯಕ್ಷರಿಂದಲೇ ಡಿನ್ನರ್‌ ಮೀಟಿಂಗ್‌.. ಏನಿದರ ರಹಸ್ಯ..?

ಪ್ರತಿಧ್ವನಿ by ಪ್ರತಿಧ್ವನಿ
January 10, 2025
in Top Story, ಇದೀಗ, ಕರ್ನಾಟಕ, ರಾಜಕೀಯ, ವಿಶೇಷ
0
Share on WhatsAppShare on FacebookShare on Telegram

ರಾಜ್ಯ ಬಿಜೆಪಿಯಲ್ಲಿ ಭಾರಿ ಬೆಳವಣಿಗೆಗಳು ನಡೀತಿದೆ. ಬೆಂಗಳೂರಲ್ಲಿ ಬಿಜೆಪಿ ರಾಜ್ಯಾದ್ಯಕ್ಷ ಬಿ.ವೈ ವಿಜಯೇಂದ್ರ ನೇತೃತ್ವದಲ್ಲಿ ಇಂದು ಪರಾಜಿತ ಅಭ್ಯರ್ಥಿಗಳ ಜೊತೆ ಸಭೆ ಮಾಡಿದ್ದಾರೆ. ಸಭೆಯಲ್ಲಿ ಮಾಜಿ ಸಿಎಂ ಬಿ.ಎಸ್​. ಯಡಿಯೂರಪ್ಪ, ವಿಧಾನ ಪರಿಷತ್ ವಿಪಕ್ಷ ನಾಯಕ ಛಲವಾದಿ ನಾರಾಯಣಸ್ವಾಮಿ ಸೇರಿದಂತೆ ಮಾಜಿ ಶಾಸಕರು, ಹಾಲಿ ಶಾಸಕರು ಹಾಗೂ ಸಂಸದರು ಸಭೆಯಲ್ಲಿ ಭಾಗಿಯಾಗಿದ್ದರು.

ADVERTISEMENT

ರಾಜ್ಯಾಧ್ಯಕ್ಷರ ಸಭೆಯಲ್ಲಿ ಅನೇಕ ವಿಚಾರಗಳ ಕುರಿತು ಚರ್ಚೆ ಮಾಡಲಾಯ್ತು. ಮಾಜಿ ಸಿಎಂ ಬಿ.ಎಸ್ ಯಡಿಯೂರಪ್ಪ​ ಮಾತನಾಡಿ, ಮುಂದಿನ ವಾರದಿಂದ ನಾನು ರಾಜ್ಯದ ಪ್ರತಿಯೊಂದು ಜಿಲ್ಲೆಗೆ ಸಾರ್ವಜನಿಕ ಸಭೆ ಮಾಡುತ್ತೇನೆ. ಮುಂದಿನ ಗ್ರಾಮ ಪಂಚಾಯತ್ ಚುನಾವಣೆ ಸಂಬಂಧಿಸಿದಂತೆ ಕಾರ್ಯಕರ್ತರ ಸಭೆ ಮಾಡುತ್ತೇವೆ. ಪ್ರತಿ ಬೂತ್ ಮಟ್ಟದಲ್ಲಿ ಕಾರ್ಯಕರ್ತರನ್ನು ಒಗ್ಗೂಡಿಸುವ ಕೆಲಸ ಮಾಡುತ್ತೇವೆ. ಮುಂದಿನ ವಾರ ದಿನಕ್ಕೆ ಎರಡು ಜಿಲ್ಲೆಯಂತೆ ಪ್ರವಾಸ ಮಾಡುತ್ತೇನೆ ಅಂತ ಹೇಳಿದ್ದಾರೆ.

ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ ವಿಜಯೇಂದ್ರ ಮಾತನಾಡಿ, ಮಾಜಿ ಶಾಸಕರು, ಪರಾಜಿತರ ಸಭೆ ನಡೆಸಿದ್ದೇವೆ. ನಾನು ಅಧ್ಯಕ್ಷನಾದ ಮೇಲೆ ಕೆಲಸದ ಒತ್ತಡ, ಬೇರೆ ಬೇರೆ ಕಾರಣಕ್ಕೆ ಸಭೆ ಮಾಡಲು ಆಗಿರಲಿಲ್ಲ. ಎಲ್ಲರನ್ನೂ ವಿಶ್ವಾಸಕ್ಕೆ ತೆಗೆದುಕೊಂಡು, ಜಿಲ್ಲಾ ಪಂಚಾಯ್ತಿ, ತಾಲೂಕು ಪಂಚಾಯ್ತಿ ಚುನಾವಣೆ ಎದುರಿಸಬೇಕು ಅಂತಾ ಚರ್ಚೆ ಮಾಡಿದ್ದೇವೆ. ಸಣ್ಣ ಪುಟ್ಟ ಗೊಂದಲ, ವ್ಯತ್ಯಾಸಗಳು ಇರುತ್ತವೆ. ಅದೆಲ್ಲವನ್ನೂ ವರಿಷ್ಠರು ಗಮನಿಸುತ್ತಿದ್ದಾರೆ. ಬಿ.ಎಸ್ ಯಡಿಯೂರಪ್ಪ ಸೇರಿ ಎಲ್ಲಾ ಹಿರಿಯರು ಮಾರ್ಗದರ್ಶನ ನೀಡಿದ್ದಾರೆ. ಪಕ್ಷವನ್ನು ಬಲಪಡಿಸಲು ನಾನು ಚರ್ಚೆ ಮಾಡಿದ್ದೇವೆ ಅಂತ ಹೇಳಿದ್ದಾರೆ.

ಯತ್ನಾಳ್‌ ಟೀಂ ಪ್ರತ್ಯೇಕವಾಗಿ ಸಭೆ ಸಮಾರಂಭಗಳನ್ನು ಮಾಡುತ್ತಿದೆ. ಹೈಕಮಾಂಡ್‌ ನಾಯಕರೂ ಕೂಡ ಯತ್ನಾಳ್‌ ಟೀಂ ವಿರುದ್ಧ ಯಾವುದೇ ಕ್ರಮಗಳನ್ನು ತೆಗೆದುಕೊಳ್ಳುತ್ತಿಲ್ಲ. ಹೀಗಾಗಿ ರಾಜ್ಯದಲ್ಲಿ ಎಲ್ಲಾ ನಾಯಕರ ಜೊತೆಗೆ ಸಭೆ ನಡೆಸಿ ಹಿಡಿತ ಸಾಧಿಸುವುದು, ಈ ಮೂಲಕ ಎದುರಾಳಿಗಳ ಶಕ್ತಿ ಕುಂದಿಸುವ ಯೋಜನೆ ರೂಪಿಸಲಾಗಿದೆ. ರಾಜ್ಯಾದ್ಯಂತ ನಾಯಕರನ್ನು ಸಭೆ ಮಾಡಿ ಹಿಡಿತಕ್ಕೆ ತೆಗೆದುಕೊಂಡರೆ ಹೈಕಮಾಂಡ್‌ಗೂ ಕೂಡ ಸ್ಪಷ್ಟ ಸಂದೇಶ ರವಾನೆ ಆಗಲಿದ್ದು, ವಿಜಯೇಂದ್ರ ಕುರ್ಚಿಗೆ ಯಾವುದೇ ಕಂಟಕ ಬರುವುದು ಸಾಧ್ಯವೇ ಇಲ್ಲ. ಎದುರಾಳಿಗಳ ಜೊತೆಗೆ ಬಡಿದಾಡುವ ಬದಲು, ತಮ್ಮದೇ ಶಕ್ತಿ ವೃದ್ಧಿಸಿಕೊಳ್ಳುವ ಕೆಲಸಕ್ಕೆ ಮುಂದಾಗಿದ್ದಾರೆ.

Tags: basavanagouda yatnalBJPBY VijayendraKumar Bangarappaprathap simhaRamesh Jarakiholiyatnal basangouda patilನರೇಂದ್ರ ಮೋದಿಬಿ ಎಸ್ ಯಡಿಯೂರಪ್ಪಬಿಜೆಪಿ
Previous Post

ಬಿಜೆಪಿ ಶಾಸಕರ ಕಾರು ಚಾಲಕ ಆತ್ಮಹತ್ಯೆ.. ಸಂಬಂಧಿಕರ ಅನುಮಾನ..

Next Post

ರಾಮನ ಮೂರ್ತಿ ಕೆತ್ತಿದ ಚಿನ್ನದ ಉಳಿ.. ಬೆಳ್ಳಿ ಸುತ್ತಿಗೆ.. ಪ್ರದರ್ಶನ ಆರಂಭ..

Related Posts

ಗುಜರಾತ್-ಚೆನ್ನೈ ಕದನದ ಮೇಲೆ ಆರ್‌ಸಿಬಿ ಕಣ್ಣು: ಇಂದು ಸಿಎಸ್‌ಕೆ ಗೆದ್ದರೆ ಬೆಂಗಳೂರು ತಂಡಕ್ಕೆ ಲಾಭ?
Top Story

‘ಕಾಕ್ರೋಚ್ ಜನತಾ ಪಾರ್ಟಿ’ಗೆ ಎಕ್ಸ್‌ನಲ್ಲಿ ಬ್ರೇಕ್..! ಯುವಕರ ಡಿಜಿಟಲ್ ಆಕ್ರೋಶಕ್ಕೆ ಸೆನ್ಸಾರ್‌?

by ಪ್ರತಿಧ್ವನಿ
May 21, 2026
0

ಭಾರತದ ಮುಖ್ಯ ನ್ಯಾಯಮೂರ್ತಿಗಳ ಯುವಜನರ ಕುರಿತ ಹೇಳಿಕೆ ದೇಶದಾದ್ಯಂತ ಚರ್ಚೆಗೆ ಗ್ರಾಸವಾಗಿದ್ದ ಬೆನ್ನಲ್ಲೇ ಹುಟ್ಟಿಕೊಂಡಿದ್ದ ‘ಕಾಕ್ರೋಚ್ ಜನತಾ ಪಾರ್ಟಿ’ (CJP) ಇದೀಗ ಮತ್ತೊಮ್ಮೆ ಭಾರಿ ಸುದ್ದಿಯಲ್ಲಿದೆ. ಸಾಮಾಜಿಕ...

Read moreDetails
ಡಿಎಂಕೆ ಆಕ್ಷೇಪದ ಬೆನ್ನಲ್ಲೇ ಹಿನ್ನಡೆ ಅನುಭವಿಸಿದ ಟಿವಿಕೆ: ₹17 ಲಕ್ಷ ಟೆಂಡರ್ ರದ್ದು

ಡಿಎಂಕೆ ಆಕ್ಷೇಪದ ಬೆನ್ನಲ್ಲೇ ಹಿನ್ನಡೆ ಅನುಭವಿಸಿದ ಟಿವಿಕೆ: ₹17 ಲಕ್ಷ ಟೆಂಡರ್ ರದ್ದು

May 21, 2026
*ಆಗ್ನೇಯ ಪದವೀಧರ ಕ್ಷೇತ್ರ : ಎಷ್ಟು ಮತದಾರರು? ಯಾವೆಲ್ಲ ಜಿಲ್ಲೆಗಳು..?*

*ಆಗ್ನೇಯ ಪದವೀಧರ ಕ್ಷೇತ್ರ : ಎಷ್ಟು ಮತದಾರರು? ಯಾವೆಲ್ಲ ಜಿಲ್ಲೆಗಳು..?*

May 21, 2026
ಈದ್‌ಗೂ ಮುನ್ನ ಪಶು ವಧೆ ನಿರ್ಬಂಧ: ಕಲ್ಕತ್ತಾ ಹೈಕೋರ್ಟ್ ಮೆಟ್ಟಿಲೇರಿದ ಮಹುವಾ ಮೊಯಿತ್ರಾ

ಈದ್‌ಗೂ ಮುನ್ನ ಪಶು ವಧೆ ನಿರ್ಬಂಧ: ಕಲ್ಕತ್ತಾ ಹೈಕೋರ್ಟ್ ಮೆಟ್ಟಿಲೇರಿದ ಮಹುವಾ ಮೊಯಿತ್ರಾ

May 21, 2026
“Cockroach Janata Party” : ರಾಜಕೀಯ ವ್ಯಂಗ್ಯವೇ? ಸಾಮಾಜಿಕ ಅಸಮಾಧಾನದ ಪ್ರತೀಕವೇ?

“Cockroach Janata Party” : ರಾಜಕೀಯ ವ್ಯಂಗ್ಯವೇ? ಸಾಮಾಜಿಕ ಅಸಮಾಧಾನದ ಪ್ರತೀಕವೇ?

May 21, 2026
Next Post

ರಾಮನ ಮೂರ್ತಿ ಕೆತ್ತಿದ ಚಿನ್ನದ ಉಳಿ.. ಬೆಳ್ಳಿ ಸುತ್ತಿಗೆ.. ಪ್ರದರ್ಶನ ಆರಂಭ..

https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada