• Home
  • About Us
  • ಕರ್ನಾಟಕ
Friday, October 24, 2025
  • Login
Pratidhvani
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
Pratidhvani
No Result
View All Result
Home Top Story

ನಿರ್ದೇಶಕ ಸಿಂಪಲ್ ಸುನಿ ಅವರಿಂದ ಬಿಡುಗಡೆಯಾಯಿತು ಬ್ಯಾಂಕ್ of ಭಾಗ್ಯಲಕ್ಷ್ಮಿ ಚಿತ್ರದ ಪೋಸ್ಟರ್ !

ಪ್ರತಿಧ್ವನಿ by ಪ್ರತಿಧ್ವನಿ
May 18, 2024
in Top Story, ಇದೀಗ, ಸಿನಿಮಾ
0
ನಿರ್ದೇಶಕ ಸಿಂಪಲ್ ಸುನಿ ಅವರಿಂದ ಬಿಡುಗಡೆಯಾಯಿತು ಬ್ಯಾಂಕ್ of ಭಾಗ್ಯಲಕ್ಷ್ಮಿ ಚಿತ್ರದ ಪೋಸ್ಟರ್ !
Share on WhatsAppShare on FacebookShare on Telegram

‘ರಂಗಿ ತರಂಗ’, ‘ಅವನೇ ಶ್ರೀಮನ್ನಾರಾಯಣ’ ಸಿನಿಮಾ ಖ್ಯಾತಿಯ ನಿರ್ಮಾಪಕ ಹೆಚ್.ಕೆ ಪ್ರಕಾಶ್ ತಮ್ಮ ನಿರ್ಮಾಣದ 5 ನೇ ಚಿತ್ರದ ಪೋಸ್ಟರ್ ಇತ್ತೀಚಿಗೆ ಬಿಡುಗಡೆಯಾಗಿದೆ. 

ADVERTISEMENT

ದಿಯಾ , ದಸರಾ, KTM  ಹಾಗೂ ಬ್ಲಿಂಕ್ ಅಭಿನಯಕ್ಕೆ ಹೆಸರು ಮಾಡಿದ ಮೇಲೆ  ತೆಲುಗು, ಮಲಯಾಳಂಗಳಲ್ಲಿ ಚಿತ್ರಗಳಲ್ಲಿ ನಟಿಸಿ ಜನಪ್ರಿಯರಾಗಿರುವ ದೀಕ್ಷಿತ್ ಶೆಟ್ಟಿ ಈ ಚಿತ್ರದ ನಾಯಕನಾಗಿ ನಟಿಸುತ್ತಿದ್ದಾರೆ.  ಬೃಂದಾ ಆಚಾರ್ಯ ಈ ಚಿತ್ರದ ನಾಯಕಿ. ಪ್ರೇಮಂ ಪೂಜ್ಯಂ ಹಾಗೂ ಕೌಸಲ್ಯ ಸುಪ್ರಜಾ ಯಶಸ್ಸಿನ ಬಳಿಕ ಬೃಂದಾ ಆಚಾರ್ಯ  “ಸನ್ ಆಫ್ ಸತ್ಯಮೂರ್ತಿ” ಚಿತ್ರದಲ್ಲಿ “ಬ್ಯುಸಿ ಆಗಿದ್ದಾರೆ.

ಚಿತ್ರಕ್ಕೆ ನವ ನಿರ್ದೇಶಕ ಅಭಿಷೇಕ M ಅವರ ನಿರ್ದೇಶನವಿದೆ. ನಿರ್ದೇಶಕ ಸಿಂಪಲ್ ಸುನಿ ಜೊತೆ ‘ಸಿಂಪಲ್ ಆಗಿ ಒಂದ್ ಲವ್ ಸ್ಟೋರಿ’, ‘ಬಹುಪರಾಕ್’ ಮತ್ತು ‘ಆಪರೇಷನ್ ಅಲಮೇಲಮ್ಮ’ ಸಿನಿಮಾಗಳಿಗೆ ಸಹ ನಿರ್ದೇಶಕನಾಗಿ ಹಾಗು ಕೆಲ ಸಿನೆಮಾಗಳಿಗೆ ಸಂಕಲನ ಮಾಡಿದ ಅನುಭವ ಇವರಿಗಿದೆ. ‘ಪಿನಾಕ’ ಎಂಬ VFX ಸ್ಟುಡಿಯೋ ಕೂಡ ಹೊಂದಿರುವ ಅಭಿಷೇಕ್ ಎಂ ‘ಬ್ಯಾಂಕ್ ಆಫ್ ಭಾಗ್ಯಲಕ್ಷ್ಮಿ ‘ಮೂಲಕ ಚೊಚ್ಚಲ ಬಾರಿ ನಿರ್ದೇಶನಕ್ಕೆ ಇಳಿದಿದ್ದಾರೆ

ಬ್ಯಾಂಕ್ ವೊಂದನ್ನು ದರೋಡೆ ಮಾಡಲು ಹೊರಟವರ ಸುತ್ತ ಹೆಣೆಯಲಾದ ಹಾಸ್ಯ ಪ್ರಧಾನ ಕಥಾಹಂದರ ಈ ಚಿತ್ರ ಒಳಗೊಂಡಿದೆ. ಸಹಕಲಾವಿದರಾಗಿ ಸಾಧುಕೋಕಿಲ, ಗೋಪಾಲ ಕೃಷ್ಣ ದೇಶಪಾಂಡೆ,ಉಷಾ ಭಂಡಾರಿ, ಭರತ್,ವಿಶ್ವನಾಥ್, ಹರೀಶ್ ಸಮಷ್ಟಿ, ಅಶ್ವಿನ್ ರಾವ್ ಪಲ್ಲಕ್ಕಿ, ಶ್ರೇಯಸ್ ಶರ್ಮಾ, ಶ್ರೀ ವತ್ಸ, ವಿನುತ್ ಮುಂತಾದ ಬಹುದೊಡ್ಡ ತಾರಾಗಣ ಚಿತ್ರದಲ್ಲಿದೆ.

 ಬೆಂಗಳೂರು, ತುಮಕೂರು ಹಾಗು ಚಿತ್ರದುರ್ಗ ಸುತ್ತ  80 ಪ್ರತಿಶತ ಚಿತ್ರೀಕರಣ ಮುಗಿದಿದೆ‌‌.  ಮುಂದಿನ ತಿಂಗಳಿನೊಳಗೆ ಚಿತ್ರೀಕರಣ ಮುಕ್ತಾಯವಾಗಲಿದೆ.  ಆದಷ್ಟು ಬೇಗ ಬಿಡುಗಡೆ ಮಾಡಲು ಚಿತ್ರತಂಡ ತಯಾರಿ ನಡೆಸುತ್ತಿದೆ.ಹಾಗೆ ನಿರ್ಮಾಪಕರು ಚಿತ್ರವನ್ನು ಕನ್ನಡದ ಜೊತೆಗೆ ತೆಲುಗಿನಲ್ಲಿ ತೆರೆ ಮೇಲೆ ತರಲು ಸಜ್ಜಾಗಿದ್ದಾರೆ ಜ್ಯೂಡಾ ಸ್ಯಾಂಡಿ ಸಂಗೀತ ನಿರ್ದೇಶನ, ಅಭಿಷೇಕ್ ಜಿ ಕಾಸರಗೋಡು ಕ್ಯಾಮೆರಾ ನಿರ್ದೇಶನ, ರಘು ಮೈಸೂರ್ ಕಲಾ ನಿರ್ದೇಶನ, ಭೂಷಣ್ ಮಾಸ್ಟರ್ ನೃತ್ಯ ಈ ಚಿತ್ರಕ್ಕಿದೆ.

Tags: ಕನ್ನಡ ಸಿನಿಮಾಬ್ಯಾಂಕ್ ಆಫ್ ಭಾಗ್ಯಲಕ್ಷ್ಮಿಸಿಂಪಲ್ ಸುನಿಸ್ಯಾಂಡಲ್ವುಡ್
Previous Post

ಹುಲ್ ಗಾಂಧಿ ಮತ್ತು ಕನ್ಹಯ್ಯ ಕುಮಾರ್ ನವದೆಹಲಿಯಲ್ಲಿ ಬೃಹತ್ ಸಮಾವೇಶ

Next Post

ಬೆಂಗಳೂರು, ಚೆನ್ನೈ ಪಂದ್ಯವನ್ನು ಕಾಡುತ್ತಿರುವ 18ರ ಗುಟ್ಟೇನು ಗೊತ್ತಾ?

Related Posts

ರೇಣುಕಾಸ್ವಾಮಿ ಕೊಲೆ‌ ಆರೋಪಿ ಪ್ರದೋಶ್ ತಂದೆ ನಿಧನ
Top Story

ರೇಣುಕಾಸ್ವಾಮಿ ಕೊಲೆ‌ ಆರೋಪಿ ಪ್ರದೋಶ್ ತಂದೆ ನಿಧನ

by ಪ್ರತಿಧ್ವನಿ
October 23, 2025
0

ಬೆಂಗಳೂರು: ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಕೇಸ್ ಆರೋಪಿ ಪ್ರದೋಶ್ ತಂದೆ ಸುಬ್ಬರಾವ್ ವಿಧಿವಶರಾಗಿದ್ದಾರೆ. ಹೀಗಾಗಿ ತಂದೆಯ ಅಂತ್ಯಕ್ರಿಯೆಯಲ್ಲಿ ಭಾಗವಹಿಸಲು ಪ್ರದೋಶ್ ಗೆ ಕೋರ್ಟ್ ಅನುಮತಿ ನೀಡಿದೆ.ತಂದೆ ನಿಧನರಾದ...

Read moreDetails
BSY ವಿರುದ್ಧ ಪೊಕ್ಸೋ ಕೇಸ್- ಆದೇಶ ಕಾಯ್ದಿರಿಸಿದ ಹೈಕೋರ್ಟ್

BSY ವಿರುದ್ಧ ಪೊಕ್ಸೋ ಕೇಸ್- ಆದೇಶ ಕಾಯ್ದಿರಿಸಿದ ಹೈಕೋರ್ಟ್

October 23, 2025
ಯತೀಂದ್ರ ಸಿದ್ದರಾಮಯ್ಯ ವಿರುದ್ಧ ಡಿಕೆಶಿ ಬೆಂಬಲಿಕ ಶಾಸಕ ಕಿಡಿ

ಯತೀಂದ್ರ ಸಿದ್ದರಾಮಯ್ಯ ವಿರುದ್ಧ ಡಿಕೆಶಿ ಬೆಂಬಲಿಕ ಶಾಸಕ ಕಿಡಿ

October 23, 2025
ಒಕ್ಕೂಟ ಸರ್ಕಾರದ ಅನುದಾನ ತಾರತಮ್ಯ ಚರ್ಚೆ- ಸಿದ್ದರಾಮಯ್ಯ ವಿರುದ್ಧ ಜೋಷಿ ಕಿಡಿ

ಒಕ್ಕೂಟ ಸರ್ಕಾರದ ಅನುದಾನ ತಾರತಮ್ಯ ಚರ್ಚೆ- ಸಿದ್ದರಾಮಯ್ಯ ವಿರುದ್ಧ ಜೋಷಿ ಕಿಡಿ

October 23, 2025
ಡಿಕೆಶಿಯನ್ನ ಗಂಗಾನದಿಯಲ್ಲಿ ಮುಳುಗಿಸಿದಂತಾಗಿದೆ

ಡಿಕೆಶಿಯನ್ನ ಗಂಗಾನದಿಯಲ್ಲಿ ಮುಳುಗಿಸಿದಂತಾಗಿದೆ

October 23, 2025
Next Post
ಬೆಂಗಳೂರು, ಚೆನ್ನೈ ಪಂದ್ಯವನ್ನು ಕಾಡುತ್ತಿರುವ 18ರ ಗುಟ್ಟೇನು ಗೊತ್ತಾ?

ಬೆಂಗಳೂರು, ಚೆನ್ನೈ ಪಂದ್ಯವನ್ನು ಕಾಡುತ್ತಿರುವ 18ರ ಗುಟ್ಟೇನು ಗೊತ್ತಾ?

Please login to join discussion

Recent News

ರೇಣುಕಾಸ್ವಾಮಿ ಕೊಲೆ‌ ಆರೋಪಿ ಪ್ರದೋಶ್ ತಂದೆ ನಿಧನ
Top Story

ರೇಣುಕಾಸ್ವಾಮಿ ಕೊಲೆ‌ ಆರೋಪಿ ಪ್ರದೋಶ್ ತಂದೆ ನಿಧನ

by ಪ್ರತಿಧ್ವನಿ
October 23, 2025
BSY ವಿರುದ್ಧ ಪೊಕ್ಸೋ ಕೇಸ್- ಆದೇಶ ಕಾಯ್ದಿರಿಸಿದ ಹೈಕೋರ್ಟ್
Top Story

BSY ವಿರುದ್ಧ ಪೊಕ್ಸೋ ಕೇಸ್- ಆದೇಶ ಕಾಯ್ದಿರಿಸಿದ ಹೈಕೋರ್ಟ್

by ಪ್ರತಿಧ್ವನಿ
October 23, 2025
ಯತೀಂದ್ರ ಸಿದ್ದರಾಮಯ್ಯ ವಿರುದ್ಧ ಡಿಕೆಶಿ ಬೆಂಬಲಿಕ ಶಾಸಕ ಕಿಡಿ
Top Story

ಯತೀಂದ್ರ ಸಿದ್ದರಾಮಯ್ಯ ವಿರುದ್ಧ ಡಿಕೆಶಿ ಬೆಂಬಲಿಕ ಶಾಸಕ ಕಿಡಿ

by ಪ್ರತಿಧ್ವನಿ
October 23, 2025
ಒಕ್ಕೂಟ ಸರ್ಕಾರದ ಅನುದಾನ ತಾರತಮ್ಯ ಚರ್ಚೆ- ಸಿದ್ದರಾಮಯ್ಯ ವಿರುದ್ಧ ಜೋಷಿ ಕಿಡಿ
Top Story

ಒಕ್ಕೂಟ ಸರ್ಕಾರದ ಅನುದಾನ ತಾರತಮ್ಯ ಚರ್ಚೆ- ಸಿದ್ದರಾಮಯ್ಯ ವಿರುದ್ಧ ಜೋಷಿ ಕಿಡಿ

by ಪ್ರತಿಧ್ವನಿ
October 23, 2025
ಡಿಕೆಶಿಯನ್ನ ಗಂಗಾನದಿಯಲ್ಲಿ ಮುಳುಗಿಸಿದಂತಾಗಿದೆ
Top Story

ಡಿಕೆಶಿಯನ್ನ ಗಂಗಾನದಿಯಲ್ಲಿ ಮುಳುಗಿಸಿದಂತಾಗಿದೆ

by ಪ್ರತಿಧ್ವನಿ
October 23, 2025
https://www.youtube.com/watch?v=1mlC4BzAl-w
Pratidhvai.com

We bring you the best Analytical News, Opinions, Investigative Stories and Videos in Kannada

Follow Us

Browse by Category

Recent News

ರೇಣುಕಾಸ್ವಾಮಿ ಕೊಲೆ‌ ಆರೋಪಿ ಪ್ರದೋಶ್ ತಂದೆ ನಿಧನ

ರೇಣುಕಾಸ್ವಾಮಿ ಕೊಲೆ‌ ಆರೋಪಿ ಪ್ರದೋಶ್ ತಂದೆ ನಿಧನ

October 23, 2025
BSY ವಿರುದ್ಧ ಪೊಕ್ಸೋ ಕೇಸ್- ಆದೇಶ ಕಾಯ್ದಿರಿಸಿದ ಹೈಕೋರ್ಟ್

BSY ವಿರುದ್ಧ ಪೊಕ್ಸೋ ಕೇಸ್- ಆದೇಶ ಕಾಯ್ದಿರಿಸಿದ ಹೈಕೋರ್ಟ್

October 23, 2025
  • About
  • Advertise
  • Privacy & Policy
  • Contact

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!