• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Wednesday, February 11, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home ಕರ್ನಾಟಕ

ಕಿಯೋನಿಕ್ಸ್‌ ಸಂಸ್ಥೆಯನ್ನು ಪ್ರಸ್ತುತತೆಗೆ ಅನುಗುಣವಾಗಿ ಸಜ್ಜುಗೊಳಿಸಲು ಸಚಿವ ಪ್ರಿಯಾಂಕ್‌ ಖರ್ಗೆ ನಿರ್ದೇಶನ

Any Mind by Any Mind
June 16, 2023
in ಕರ್ನಾಟಕ
0
ಕಿಯೋನಿಕ್ಸ್‌ ಸಂಸ್ಥೆಯನ್ನು ಪ್ರಸ್ತುತತೆಗೆ ಅನುಗುಣವಾಗಿ ಸಜ್ಜುಗೊಳಿಸಲು ಸಚಿವ ಪ್ರಿಯಾಂಕ್‌ ಖರ್ಗೆ ನಿರ್ದೇಶನ
Share on WhatsAppShare on FacebookShare on Telegram

ಬೆಂಗಳೂರು: ದಶಕಗಳ ಕಾಲ ಕರ್ನಾಟಕದ ಎಲೆಕ್ಟ್ರಾನಿಕ್ಸ್ ಕ್ಷೇತ್ರದಲ್ಲಿ ದೈತ್ಯ ಸಂಸ್ಥೆಯಾಗಿದ್ದ ಕಿಯೋನಿಕ್ಸ್ ಸಂಸ್ಥೆಯನ್ನು ಮತ್ತೊಮ್ಮೆ ಪ್ರಸ್ತುತತೆಗೆ ತರುವ ನಿಟ್ಟಿನಲ್ಲಿ ಕೈಗೊಳ್ಳಬೇಕಾದ ಕ್ರಮಗಳ ಕುರಿತು ಇಂದು ವಿಸ್ತ್ರತವಾಗಿ ಚರ್ಚಿಸಲಾಯಿತು.ಗ್ರಾಮೀಣಾಭಿವೃದ್ಧಿ ಹಾಗೂ ಮಾಹಿತಿ ತಂತ್ರಜ್ಞಾನ ಇಲಾಖೆಗಳ ಸಚಿವರಾದ ಪ್ರಿಯಾಂಕ್‌ ಖರ್ಗೆ ಅವರ ಅಧ್ಯಕ್ಷತೆಯಲ್ಲಿ ಅಧಿಕಾರಿಗಳೊಂದಿಗೆ ಇಂದು ನಡೆದ ಸಭೆಯಲ್ಲಿ ಕಿಯೋನಿಕ್ಸ್‌ ಸಂಸ್ಥೆಗೆ ಈ ಹಿಂದೆ ಇದ್ದ ಮಾನ್ಯತೆಯನ್ನು ಮರಳಿ ತರಲು ಕೈಗೊಳ್ಳಬೇಕಾದ ಅಗತ್ಯ ಕ್ರಮಗಳನ್ನು ವಿವರಿಸಿದರು.

ADVERTISEMENT


ಟೆಂಡರ್ ಪ್ರಕ್ರಿಯೆಯಲ್ಲಿ ಅಕ್ರಮಗಳನ್ನು ತಡೆಯುವ ನಿಟ್ಟಿನಲ್ಲಿ ನೂತನ ಅಭೇದ್ಯ ಸುರಕ್ಷತಾ ಕ್ರಮಗಳು ಹಾಗೂ ಪಾರದರ್ಶಕ ನೀತಿಯನ್ನು ಜಾರಿಗೊಳಿಸಲು ಸಭೆಯಲ್ಲಿ ಚರ್ಚಿಸಿ ಸೂಕ್ತ ಕ್ರಮಗಳನ್ನು ಕೈಗೊಳ್ಳುವಂತೆ ಸಚಿವ ಪ್ರಿಯಾಂಕ್‌ ಖರ್ಗೆ ಸೂಚಿಸಿದರು.


ಕಿಯೋನಿಕ್ಸ್ ಸಂಸ್ಥೆಯ ವಹಿವಾಟಿನ ಅಧಿಕೃತ ಪಟ್ಟಿಯಲ್ಲಿರುವ ಎಲ್ಲಾ ಖಾಸಗಿ ಸರಬರಾಜುದಾರರು ಹಾಗೂ ಸೇವಾದಾರರ ಸಮಗ್ರ ಪರಿಷ್ಕರಣೆ ನಡೆಸಲು ಸಚಿವರು ನಿರ್ದೇಶನ ನೀಡಿದರು. ಎಲೆಕ್ಟ್ರಾನಿಕ್ಸ್ ಕ್ಷೇತ್ರದ ಭವಿಷ್ಯದಲ್ಲಿ ಕಿಯೋನಿಕ್ಸ್ ಮಹತ್ತರ ವಹಿಸಬೇಕಾಗಿದ್ದು, ಈ ನಿಟ್ಟಿನಲ್ಲಿ ಸಂಸ್ಥೆಯನ್ನು ಸಜ್ಜುಗೊಳಿಸಲು ಕೈಗೊಳ್ಳಬಹುದಾದ ಕಾರ್ಯತಂತ್ರಗಳನ್ನು ಸಿದ್ಧಪಡಿಸಿಕೊಳ್ಳುವಂತೆ ಸಂಸ್ಥೆಯ ವ್ಯವಸ್ಥಾಪಕ ನಿರ್ದೇಶಕರಿಗೆ ಸೂಚನೆ ನೀಡಿದ ಸಚಿವರು ಐಟಿ ಶಿಕ್ಷಣ, ಐಟಿ ಪಾರ್ಕ್ ಕುರಿತು ವಿಶೇಷ ನೀಲನಕ್ಷೆ ತಯಾರಿಸಿ ಪ್ರಸ್ತುತಪಡಿಸುವಂತೆ ನಿರ್ದೇಶಿಸಿದರು.


Tags: BangaloreElectronics SectorKionicsMinister Priyank Kharge
Previous Post

ಶೀಘ್ರದಲ್ಲೇ ಸಂಸದ ಪ್ರತಾಪ್​ ಸಿಂಹ ರಾಜಕೀಯ ಜೀವನ ಕೊನೆಗೊಳ್ಳುತ್ತೆ : ಕೆಪಿಸಿಸಿ ವಕ್ತಾರ ಎಂ.ಲಕ್ಷ್ಮಣ್​

Next Post

ಸಿಬಿಐ ತನಿಖೆಯಲ್ಲೂ ಬಯಲಾಗಲಿಲ್ಲ ಧರ್ಮಸ್ಥಳದ ಸೌಜನ್ಯ ಕೊಲೆ ಆರೋಪಿ..!!

Related Posts

ಕೇಳಚಂದ್ರ ಫೌಂಡೇಷನ್‌ ನಿಂದ ಕೌಶಲ್ಯ ತರಬೇತಿ ಪಡೆದವರಿಗೆ ಪ್ರಮಾಣ ಪತ್ರ
Top Story

ಕೇಳಚಂದ್ರ ಫೌಂಡೇಷನ್‌ ನಿಂದ ಕೌಶಲ್ಯ ತರಬೇತಿ ಪಡೆದವರಿಗೆ ಪ್ರಮಾಣ ಪತ್ರ

by ಪ್ರತಿಧ್ವನಿ
February 10, 2026
0

  ಬೆಂಗಳೂರು, ಫೆ. 10, 2026: ಸರ್ವಜ್ಞನಗರ ವಿಧಾನಸಭಾ ಕ್ಷೇತ್ರದ ಕೆ.ಜಿ. ಹಳ್ಳಿಯ ಕೇಳಚಂದ್ರ ಕೌಶಲ್ಯ ಅಭಿವೃದ್ಧಿ ಕೇಂದ್ರದಲ್ಲಿ ವಿವಿಧ ಕೌಶಲಗಳ ತರಬೇತಿ ಪೂರ್ಣಗೊಳಿಸಿದ ಮಹಿಳೆಯರಿಗೆ ಕೇಳಚಂದ್ರ...

Read moreDetails
RAICHURU:ಅಧಿಕಾರಿಗಳ ಎಡವಟ್ಟು: ಸಿಎಂ ಸಿದ್ದರಾಮಯ್ಯ ಹೆಲಿಕಾಪ್ಟರ್ ಲ್ಯಾಂಡಿಂಗ್ ವೇಳೆ ಗೊಂದಲ

RAICHURU:ಅಧಿಕಾರಿಗಳ ಎಡವಟ್ಟು: ಸಿಎಂ ಸಿದ್ದರಾಮಯ್ಯ ಹೆಲಿಕಾಪ್ಟರ್ ಲ್ಯಾಂಡಿಂಗ್ ವೇಳೆ ಗೊಂದಲ

February 8, 2026
ʼರಾಯರ ದರ್ಶನʼ: ರಜನಿಕಾಂತ್, ಶಿವಣ್ಣ ಸೇರಿದಂತೆ 25ಕ್ಕೂ ಹೆಚ್ಚು ತಾರೆಯರ ಮಹಾಸಂಗಮ

ʼರಾಯರ ದರ್ಶನʼ: ರಜನಿಕಾಂತ್, ಶಿವಣ್ಣ ಸೇರಿದಂತೆ 25ಕ್ಕೂ ಹೆಚ್ಚು ತಾರೆಯರ ಮಹಾಸಂಗಮ

February 8, 2026
ಜಿ.ಟಿ ದೇವೇಗೌಡ ಈಗ ಮಹಾನ್ ನಾಯಕರ ಜೊತೆ ಇದ್ದಾರೆ: ಕುಮಾರಸ್ವಾಮಿ ವಾಗ್ದಾಳಿ

ಜಿ.ಟಿ ದೇವೇಗೌಡ ಈಗ ಮಹಾನ್ ನಾಯಕರ ಜೊತೆ ಇದ್ದಾರೆ: ಕುಮಾರಸ್ವಾಮಿ ವಾಗ್ದಾಳಿ

February 8, 2026
KOPPALA: ಸಾರಾಯಿ ಎಂದು ಸ್ಪಿರಿಟ್ ಸೇವನೆ: ಇಬ್ಬರು ಯುವಕರ ಸಾ**

KOPPALA: ಸಾರಾಯಿ ಎಂದು ಸ್ಪಿರಿಟ್ ಸೇವನೆ: ಇಬ್ಬರು ಯುವಕರ ಸಾ**

February 8, 2026
Next Post
ಧರ್ಮಸ್ಥಳದ ಸೌಜನ್ಯ ಅತ್ಯಾಚಾರ & ಕೊಲೆ ಪ್ರಕರಣದ ತೀರ್ಪು ಪ್ರಕಟ

ಸಿಬಿಐ ತನಿಖೆಯಲ್ಲೂ ಬಯಲಾಗಲಿಲ್ಲ ಧರ್ಮಸ್ಥಳದ ಸೌಜನ್ಯ ಕೊಲೆ ಆರೋಪಿ..!!

Please login to join discussion
https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada