• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Sunday, June 14, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home Top Story

ಪುಟ್ಟಣ್ಣ ಕಣಗಾಲ್ ಪ್ರೀತಿಯ ಶಿಷ್ಯ ಇನ್ನು ನೆನಪು ಮಾತ್ರ: ಹಿರಿಯ ನಿರ್ದೇಶಕ ಭಾರತಿ ರಾಜ ಇನ್ನಿಲ್ಲ

ಪ್ರತಿಧ್ವನಿ by ಪ್ರತಿಧ್ವನಿ
June 10, 2026
in Top Story, ಇದೀಗ, ದೇಶ, ಸಿನಿಮಾ
0
ಪುಟ್ಟಣ್ಣ ಕಣಗಾಲ್ ಪ್ರೀತಿಯ ಶಿಷ್ಯ ಇನ್ನು ನೆನಪು ಮಾತ್ರ: ಹಿರಿಯ ನಿರ್ದೇಶಕ ಭಾರತಿ ರಾಜ ಇನ್ನಿಲ್ಲ
Share on WhatsAppShare on FacebookShare on Telegram

ಬೆಂಗಳೂರು : ಭಾರತೀಯ ಚಿತ್ರರಂಗ ಕಂಡ ಯಶಸ್ವೀ ಹಿರಿಯ ನಿರ್ದೇಶಕ ಭಾರತಿ ರಾಜ (86) ನಿಧನರಾಗಿದ್ದಾರೆ. ತೀವ್ರ ಅನಾರೋಗ್ಯದಿಂದ ಬಳಲುತ್ತಿದ್ದ ಅವರು ಚೆನೈನಲ್ಲಿ ಕೊನೆಯುಸಿರೆಳೆದಿದ್ದಾರೆ.

ADVERTISEMENT
Bharathiraja : ನಿಮಗೆ ಗೊತ್ತಿರದ ಭಾರತಿ ರಾಜ್ ಕಥೆ #pratidhvani

ಅವರ ನಿಧನಕ್ಕೆ ತಮಿಳು ನಾಡು ಸಿಎಂ ವಿಜಯ್‌ ಸೇರಿದಂತೆ ತಮಿಳು ಚಿತ್ರರಂಗ ಮತ್ತು ಸ್ಯಾಂಡಲ್‌ವುಡ್ ತೀವ್ರ ಸಂತಾಪ ಸೂಚಿಸಿದೆ. 1977 ರಲ್ಲಿ ನಿರ್ದೇಶಕನಕ್ಕಿಳಿದ ಭಾರತಿ ರಾಜ, ತಮಿಳು ಮತ್ತು ತೆಲುಗು ಚಿತ್ರರಂಗದಲ್ಲಿ ಸಾಕಷ್ಟು ಸೂಪರ್‌ ಹಿಟ್ ಸಿನಿಮಾಗಳನ್ನು ಕೊಟ್ಟಿದ್ದಾರೆ. ಇನ್ನು, ಸ್ಯಾಂಡಲ್‌ವುಡ್‌ನ ಖ್ಯಾತ ನಿರ್ದೇಶಕ ಪುಟ್ಟಣ್ಣ ಕಣಗಾಲ್‌ ಅವರ ಬಳಿ ಸಹಾಯಕರಾಗಿಯೂ ಇವರು ಕೆಲಸ ಮಾಡಿದ್ದರು.

Kamal Haasan : ಸೋಲುಗಳು ಎದುರಾದಾಗ ಟೀಕೆಗಳು ಬಂದೇ ಬರುತ್ತವೆ..! #cenima #kamalhaasan

ಬಣ್ಣದ ಹೆಜ್ಜೆ

‌1977 ರಲ್ಲಿ ಚಿತ್ರ 16 ವಯತಿನಿಲೆ’ ಸಿನಿಮಾ ಮೂಲಕ ಭಾರತಿ ರಾಜ ನಿರ್ದೇಶಕನಕ್ಕೆ ಎಂಟ್ರಿಯಾದರು. ಅದಾದ ಬಳಿಕ, ಅವರು ‘ಕಿಲಕ್ಕೆ ಪೋಗಮ್ ರೈಲ್’, ‘ಸಿಗಪ್ಪು ರೋಜಕ್ಕಲ್’, ‘ಅಲೈಗಲ್ ಒಯಿವತಿಲ್ಲೈ’, ‘ಕಾದಲ್ ಓವಿಯಂ’, ‘ಮುದಲ್ ಮರಿಯಥೈ’ ಸೇರಿದಂತೆ ಇನ್ನೂ ಹಲವು ಸೂಪರ್ ಹಿಟ್ ಚಿತ್ರಗಳನ್ನು ಚಿತ್ರರಂಗಕ್ಕೆ ನೀಡಿದರು. ವಿಶೇಷವೆಂದರೆ ಕನ್ನಡದ ಖ್ಯಾತ ನಿರ್ದೇಶಕ ಪುಟ್ಟಣ್ಣ ಕಣಗಾಲ್ ಅವರ ಬಳಿ ಭಾರತಿ ರಾಜ ಕೆಲಸ ಮಾಡಿದ್ದರು. ಪುಟ್ಟಣ್ಣ ಕಣಗಾಲ್ ಬಳಿ ಸಹಾಯಕ ನಿರ್ದೇಶಕರಾಗಿ ಹಲವು ಸಿನಿಮಾಗಳಲ್ಲಿ ಕೆಲಸ ಮಾಡಿದ್ದರು. ಈವರೆಗೆ ಅವರು ಕನ್ನಡದಲ್ಲಿ ಯಾವುದೇ ಸಿನಿಮಾ ನಿರ್ದೇಶಿಸಿರಲಿಲ್ಲ.

ತೆಲುಗಿನಲ್ಲೂ ಸಹ ಹಲವು ಕ್ಲಾಸಿಕ್ ಸಿನಿಮಾಗಳನ್ನು ಕೊಟ್ಟಿದ್ದಾರೆ. ‘ಸೀತಕೋಕ ಚಿಲುಕ’, ‘ಆರಾಧನಾ’, ‘ಜಮದಗ್ನಿ’, ‘ಈತರಂ ಇಲ್ಲು’, ‘ಎರ್ರಾ ಗುಲಾಬಿಲು’, ‘ಟಿಕ್ ಟಿಕ್ ಟಿಕ್’, ‘ಕೊತ್ತ ಜೀವನಲು’, ‘ಯುವತರಂ ಪಿರಿದಿಂಡಿ’ ಹೀಗೆ ಹಲವು ಚಿತ್ರಗಳನ್ನು ನಿರ್ದೇಶಿಸಿದ್ದಾರೆ. ‘ಮೀಂದುಮ್ ಒರು ಮರಿಯಾದೈ’ ಚಿತ್ರ ಅವರ ಕೊನೆಯ ನಿರ್ದೇಶನ ಸಿನಿಮಾವಾಗಿತ್ತು. 2020 ರಲ್ಲಿ ಬಿಡುಗಡೆಯಾದ ಈ ಚಿತ್ರ ಅಷ್ಟೇನೂ ಪ್ರಭಾವ ಬೀರಿರಲಿಲ್ಲ. ಆ ಬಳಿಕ ಅವರು ಯಾವ ಸಿನಿಮಾಗೂ ಆಕ್ಷನ್‌ ಕಟ್‌ ಹೇಳಿರಲಿಲ್ಲ.

BJP High Command Denying Ticket To HD DeveGowda : ರಾಜ್ಯ ಸಭೆ ಟಿಕೆಟ್ ಕೈ ತಪ್ಪಿದ್ದಕ್ಕೆ ಇದೇ ಕಾರಣ..!

ಭಾರತಿರಾಜ ಅವರ ಒಬ್ಬರೇ ಪುತ್ರ ಮನೋಜ್ ಭಾರತಿರಾಜ ಕೂಡ ಕಳೆದ ವರ್ಷ ಮೃತಪಟ್ಟಿದ್ದರು. ನಟರಾಗಿ ಮತ್ತು ನಿರ್ದೇಶಕರಾಗಿ ಬೆಳೆಯುತ್ತಿದ್ದ ಮನೋಜ್ ಅವರ ಹಠಾತ್ ನಿಧನ, ಭಾರತಿರಾಜ ಅವರನ್ನು ತೀವ್ರವಾಗಿ ಕಾಡಿತ್ತು. ಈ ಘಟನೆಯಿಂದ ಹೊರಬರಲು ಅವರು ಸಮಯ ತೆಗೆದುಕೊಂಡಿದ್ದರು. ಈನ್ನು ಆ ಘಟನೆ ಮರೆಯಲು ಭಾರತಿರಾಜ ತಮ್ಮ ಕುಟುಂಬ ಸದಸ್ಯರೊಂದಿಗೆ ವಿದೇಶದಲ್ಲಿ ಸ್ವಲ್ಪ ಸಮಯ ಕಳೆದಿದ್ದರು.

Tags: BharatrajCinema newsindian film industryPratidhvaniputtanna kanagalSad DemiseTamil Director
Previous Post

ಗೃಹಲಕ್ಷ್ಮಿ ಯೋಜನೆಯಲ್ಲಿ ಮಹತ್ವದ ಬದಲಾವಣೆ: ಸಾವಿರಾರು ಫಲಾನುಭವಿಗಳಿಗೆ ಬಿಗ್‌ ಶಾಕ್‌..!

Next Post

BREAKING NEWS : ಟಿಎಂಸಿಯಲ್ಲಿ ತಣ್ಣಗಾಗದ ಬಂಡಾಯದ ಬಿರುಗಾಳಿ : ಆಪ್ತೆ ಸುಷ್ಮಿತಾ ದೇವ್‌ರಿಂದ ಮಮತಾ ಬ್ಯಾನರ್ಜಿಗೆ ಬಿಗ್‌ ಶಾಕ್..!

Related Posts

ಶಬರಿಮಲೆಯಲ್ಲಿ ಎಐ ತಂತ್ರಜ್ಞಾನ ಅಳವಡಿಕೆ: ಭಕ್ತರ ದರ್ಶನಕ್ಕೆ ಮತ್ತಷ್ಟು ಸುಗಮ ವ್ಯವಸ್ಥೆ
Top Story

ಶಬರಿಮಲೆಯಲ್ಲಿ ಎಐ ತಂತ್ರಜ್ಞಾನ ಅಳವಡಿಕೆ: ಭಕ್ತರ ದರ್ಶನಕ್ಕೆ ಮತ್ತಷ್ಟು ಸುಗಮ ವ್ಯವಸ್ಥೆ

by ಪ್ರತಿಧ್ವನಿ
June 13, 2026
0

ದಕ್ಷಿಣ ಭಾರತದ ಪ್ರಸಿದ್ಧ ಯಾತ್ರಾ ಕ್ಷೇತ್ರವಾದ ಶಬರಿಮಲೆಗೆ ಆಗಮಿಸುವ ಲಕ್ಷಾಂತರ ಭಕ್ತರಿಗೆ ಉತ್ತಮ ಸೌಲಭ್ಯ ಕಲ್ಪಿಸುವ ಉದ್ದೇಶದಿಂದ ತಿರುವಿತಾಂಕುರ್ ದೇವಸ್ವಂ ಬೋರ್ಡ್ (ಟಿಡಿಬಿ) ಮಹತ್ವದ ನಿರ್ಧಾರ ಕೈಗೊಂಡಿದೆ....

Read moreDetails
ರಾಜಕೀಯ ಚದುರಂಗದಲ್ಲಿ ಯಾವ ಕಾಯಿ ನಡೆಸ್ತಾರೆ ಅಂತಾ ಯಾರೂ ಹೇಳಲ್ಲ: ಸಿಎಂ ಡಿಕೆಶಿ

ಅಧಿಕಾರಿಗಳಿಗೆ ಸಿಎಂ ಡಿಕೆ ಶಿವಕುಮಾರ್ ಖಡಕ್ ಸಂದೇಶ: ‘ಲಂಚಕ್ಕೆ ಬ್ರೇಕ್, ಡ್ರಗ್ಸ್‌ಗೆ ಕಡಿವಾಣ, ಜನಸೇವೆಗೆ ಆದ್ಯತೆ’

June 13, 2026
ಇರಾನ್ ಮಾಜಿ ಸರ್ವೋಚ್ಚ ನಾಯಕ ಅಲಿ ಖಮೇನಿ ಅಂತಿಮ ಯಾತ್ರೆಗೆ ದಿನಾಂಕ ನಿಗದಿ:ವಿಧಿವಿಧಾನ ಹೀಗಿರಲಿದೆ

ಇರಾನ್ ಮಾಜಿ ಸರ್ವೋಚ್ಚ ನಾಯಕ ಅಲಿ ಖಮೇನಿ ಅಂತಿಮ ಯಾತ್ರೆಗೆ ದಿನಾಂಕ ನಿಗದಿ:ವಿಧಿವಿಧಾನ ಹೀಗಿರಲಿದೆ

June 13, 2026
‘ಜೋಡಿ ನಂ.1’ನಾ ಅಥವಾ ‘ಡಿವೋರ್ಸ್ ನಂ.1’ನಾ? ರಿಯಾಲಿಟಿ ಶೋ ವಿರುದ್ಧ ವೀಕ್ಷಕರ ಆಕ್ರೋಶ

‘ಜೋಡಿ ನಂ.1’ನಾ ಅಥವಾ ‘ಡಿವೋರ್ಸ್ ನಂ.1’ನಾ? ರಿಯಾಲಿಟಿ ಶೋ ವಿರುದ್ಧ ವೀಕ್ಷಕರ ಆಕ್ರೋಶ

June 13, 2026
Priyanka Kharge: ಕರ್ನಾಟಕ ರಾಜ್ಯ ಕೌಶಲ್ಯ ಅಭಿವೃದ್ಧಿ ನೀತಿ 2025–32ಕ್ಕೆ ಅನುಮೋದನೆ

ರಾಜ್ಯದ ಸರ್ಕಾರಿ ಕಾಲೇಜುಗಳಲ್ಲಿ 50 ಕೃತಕ ಬುದ್ಧಿಮತ್ತೆ ಪ್ರಯೋಗಾಲಯ: ಭವಿಷ್ಯಕ್ಕಾಗಿ ಮಹತ್ವದ ಹೆಜ್ಜೆ

June 13, 2026
Next Post
BREAKING NEWS : ಟಿಎಂಸಿಯಲ್ಲಿ ತಣ್ಣಗಾಗದ ಬಂಡಾಯದ ಬಿರುಗಾಳಿ : ಆಪ್ತೆ ಸುಷ್ಮಿತಾ ದೇವ್‌ರಿಂದ ಮಮತಾ ಬ್ಯಾನರ್ಜಿಗೆ ಬಿಗ್‌ ಶಾಕ್..!

BREAKING NEWS : ಟಿಎಂಸಿಯಲ್ಲಿ ತಣ್ಣಗಾಗದ ಬಂಡಾಯದ ಬಿರುಗಾಳಿ : ಆಪ್ತೆ ಸುಷ್ಮಿತಾ ದೇವ್‌ರಿಂದ ಮಮತಾ ಬ್ಯಾನರ್ಜಿಗೆ ಬಿಗ್‌ ಶಾಕ್..!

https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada