• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Monday, April 13, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home Top Story

ಅಮೆರಿಕ ರಹಸ್ಯ ಸೇವೆಯ ನಿರ್ದೇಶಕಿ ಕಿಂಬರ್ಲಿ ಚೀಟಲ್ ರಾಜೀನಾಮೆ..

ಪ್ರತಿಧ್ವನಿ by ಪ್ರತಿಧ್ವನಿ
July 25, 2024
in Top Story, ಇದೀಗ, ದೇಶ, ರಾಜಕೀಯ, ವಿದೇಶ, ವಿಶೇಷ
0
ಅಮೆರಿಕ ರಹಸ್ಯ ಸೇವೆಯ ನಿರ್ದೇಶಕಿ ಕಿಂಬರ್ಲಿ ಚೀಟಲ್ ರಾಜೀನಾಮೆ..
Share on WhatsAppShare on FacebookShare on Telegram

ಅಮೆರಿಕದ ಮಾಜಿ ಅಧ್ಯಕ್ಷ ಡೊನಾಲ್ಡ್ ಟ್ರಂಪ್ (Donald Trump) ಹತ್ಯೆ ಯತ್ನವನ್ನು ತಡೆಯುವ ಕಾರ್ಯಾಚರಣೆಯಲ್ಲಿ ತನ್ನ ಸಂಸ್ಥೆ ವಿಫಲವಾಗಿದೆ ಎಂದು ಒಪ್ಪಿಕೊಂಡ ಒಂದು ದಿನದ ನಂತರ ಯುಎಸ್ ಸೀಕ್ರೆಟ್ ಸರ್ವೀಸ್ ಡೈರೆಕ್ಟರ್(US Secret Service Director ) ಕಿಂಬರ್ಲಿ ಚೀಟಲ್ (Kimberly Cheatle)  ಮಂಗಳವಾರ ರಾಜೀನಾಮೆ ನೀಡಿದ್ದಾರೆ. ಜುಲೈ 13 ರಂದು ಪೆನ್ಸಿಲ್ವೇನಿಯಾದ ಬಟ್ಲರ್‌ನಲ್ಲಿ ನಡೆದ ಪ್ರಚಾರ ಸಭೆಯಲ್ಲಿ 20 ವರ್ಷದ ಬಂದೂಕುಧಾರಿ ಮಾಜಿ ರಿಪಬ್ಲಿಕನ್ ಅಧ್ಯಕ್ಷ ಮತ್ತು ಪ್ರಸ್ತುತ ಶ್ವೇತಭವನದ ಅಭ್ಯರ್ಥಿಯನ್ನು ಗಾಯಗೊಳಿಸಿದ ನಂತರ ಚೀಟಲ್ ರಾಜೀನಾಮೆ ನೀಡಬೇಕು ಎಂದು ರಾಜಕೀಯ ಪಕ್ಷಗಳು ಒತ್ತಾಯಿಸುತ್ತಲೇ ಇದ್ದವು.

ADVERTISEMENT

ಸಮಯ ಮೀರಿದೆ. ಅವರು ಇದನ್ನು ಕನಿಷ್ಠ ಒಂದು ವಾರದ ಹಿಂದೆ ಮಾಡಬೇಕಾಗಿತ್ತು. ಅವರು ರಿಪಬ್ಲಿಕನ್ ಮತ್ತು ಡೆಮೋಕ್ರಾಟ್‌ಗಳ ಕರೆಗೆ ಓಗೊಟ್ಟಿರುವುದನ್ನು ನೋಡಿ ನನಗೆ ಸಂತೋಷವಾಗಿದೆ ಎಂದು ಹೌಸ್ ಆಫ್ ರೆಪ್ರೆಸೆಂಟೇಟಿವ್ಸ್‌ನ ರಿಪಬ್ಲಿಕನ್ ಸ್ಪೀಕರ್ ಮೈಕ್ ಜಾನ್ಸನ್ ಸುದ್ದಿಗಾರರಿಗೆ ತಿಳಿಸಿದ್ದಾರೆ.

ಸೋಮವಾರ ಕಾಂಗ್ರೆಸ್ ಸಮಿತಿಯ ಮುಂದೆ ಹಾಜರಾಗಿದ್ದು ಟ್ರಂಪ್ ಅವರ ಬಲ ಕಿವಿಗೆ ಗಾಯವಾದ ಘಟನೆ ರಹಸ್ಯ ಸೇವೆಯ ವೈಫಲ್ಯವನ್ನು ಪ್ರತಿನಿಧಿಸುತ್ತದೆ . ಇದು”ದಶಕಗಳಲ್ಲಿ ರಹಸ್ಯ ಸೇವೆಯ ಅತ್ಯಂತ ಮಹತ್ವದ ಕಾರ್ಯಾಚರಣೆಯ ವೈಫಲ್ಯ” ಎಂದಿದ್ದಾರೆ ಚೀಟಲ್.  ಘಟನೆ ನಂತರ ರಿಪಬ್ಲಿಕನ್ ಮತ್ತು ಡೆಮೋಕ್ರಾಟ್ ಇಬ್ಬರೂ ಚೀಟಲ್ ರಾಜೀನಾಮೆಗೆ ಕರೆ ನೀಡಿದ್ದರು.

ಟ್ರಂಪ್ ಪ್ರಚಾರ ಕಾರ್ಯಕ್ರಮದಲ್ಲಿ ಮಾತನಾಡಲು ಆರಂಭಿಸಿದ ಕೆಲವೇ ನಿಮಿಷಗಳಲ್ಲಿ ಗನ್ ಮ್ಯಾನ್ ಎಆರ್ ಶೈಲಿಯ ಅಸಾಲ್ಟ್ ರೈಫಲ್ ನಿಂದ ಟ್ರಂಪ್ ಮೇಲೆ ಗುಂಡು ಹಾರಿಸಿದ್ದು, ಟ್ರಂಪ್ ಪ್ರಾಣಾಪಾಯದಿಂದ ಪಾರಾಗಿದ್ದರು.

Tags: Donald TrumpKimberly CheatleTrump murderUS Secret Service
Previous Post

ಹೆಚ್ಚು ಸಮಯ ಹೆಡ್ ಫೋನ್ ಬಳಸ್ತೀರಾ? ಹಾಗಿದ್ರೆ ಆರೋಗ್ಯದಲ್ಲಿ ಈ ಸಮಸ್ಯೆ ಎದುರಾಗೋದು ಖಂಡಿತ.!

Next Post

ದರ್ಶನ್ ಗೆ ಸಿಗುತ್ತಾ ಮನೆ ಊಟದ ಭಾಗ್ಯ ?! ಇಂದು ಆದೇಶ ಪ್ರಕಟಿಸಲಿರುವ ಕೋರ್ಟ್ ! 

Related Posts

“ಪೈಪೋಟಿಗಿಂತ ಮೀರಿದ ಸಹೋದರಿಯರ ಬಂಧ: ಆಶಾ–ಲತಾ ಸಂಬಂಧದ ಅಪರೂಪದ ಕಥೆ”
ವಿಶೇಷ

“ಪೈಪೋಟಿಗಿಂತ ಮೀರಿದ ಸಹೋದರಿಯರ ಬಂಧ: ಆಶಾ–ಲತಾ ಸಂಬಂಧದ ಅಪರೂಪದ ಕಥೆ”

by ಪ್ರತಿಧ್ವನಿ
April 12, 2026
0

ಭಾರತೀಯ ಸಂಗೀತ ಲೋಕದ ದಿಗ್ಗಜ ಗಾಯಕಿ Asha Bhosle ಅವರು 92ನೇ ವಯಸ್ಸಿನಲ್ಲಿ ನಿಧನರಾಗಿರುವುದು ಸಂಗೀತ ಕ್ಷೇತ್ರಕ್ಕೆ ಅಪಾರ ನಷ್ಟ ತಂದಿದೆ. ಅವರ ಅದ್ಭುತ ಸಂಗೀತ ಸಾಧನೆಯ...

Read moreDetails
ಟಿಸಿಎಸ್ ಘಟಕದ ವಿರುದ್ಧ ಗಂಭೀರ ಆರೋಪ: ಅಂಡರ್‌ಕವರ್ ಕಾರ್ಯಾಚರಣೆಯಲ್ಲಿ ಪ್ರಕರಣ ಬಯಲು

ಟಿಸಿಎಸ್ ಘಟಕದ ವಿರುದ್ಧ ಗಂಭೀರ ಆರೋಪ: ಅಂಡರ್‌ಕವರ್ ಕಾರ್ಯಾಚರಣೆಯಲ್ಲಿ ಪ್ರಕರಣ ಬಯಲು

April 12, 2026
ಭಾರತ ಸಮುದ್ರ ಮಾರ್ಗಗಳಿಗೆ ತೆರಿಗೆ ವಿಧಿಸಲು ಸಾಧ್ಯವೇ? UNCLOS ನಿಯಮಗಳು ಏನು ಹೇಳುತ್ತವೆ?

ಭಾರತ ಸಮುದ್ರ ಮಾರ್ಗಗಳಿಗೆ ತೆರಿಗೆ ವಿಧಿಸಲು ಸಾಧ್ಯವೇ? UNCLOS ನಿಯಮಗಳು ಏನು ಹೇಳುತ್ತವೆ?

April 12, 2026
ಸಿದ್ದರಾಮಯ್ಯ ಬೆಂಕಿ ಇದ್ದಂತೆ, ಯಾರಿಂದಲೂ ಮುಟ್ಟೋಕಾಗೋಲ್ಲಾ ಮುಟ್ಟಿದ್ರೆ ಭಸ್ಮ ಆಗ್ತಾರೆ.

ದಾವಣಗೆರೆ ದಕ್ಷಿಣ ಉಪಚುನಾವಣೆ: ಕಾಂಗ್ರೆಸ್ ಒಳಜಗಳ ತೀವ್ರ, ಸಚಿವ ಜಮೀರ್ ವಿರುದ್ಧ ಗಂಭೀರ ಆರೋಪ

April 12, 2026
ದೋಸೆ ಹಿಟ್ಟು ದುರಂತಕ್ಕೆ ಹೊಸ ತಿರುವು: ಮಕ್ಕಳ ಸಾವು ಪ್ರಕರಣದಲ್ಲಿ  ಕಾರಣ ಬೇರೆ ಇದೆ!

ದೋಸೆ ಹಿಟ್ಟು ದುರಂತಕ್ಕೆ ಹೊಸ ತಿರುವು: ಮಕ್ಕಳ ಸಾವು ಪ್ರಕರಣದಲ್ಲಿ  ಕಾರಣ ಬೇರೆ ಇದೆ!

April 11, 2026
Next Post
ಕೊಲೆ ಆರೋಪಿ ದರ್ಶನ್ ಆಂಡ್ ಗ್ಯಾಂಗ್ ಮತ್ತೆ 5 ದಿನ ಪೊಲೀಸ್ ಕಸ್ಟಡಿಗೆ

ದರ್ಶನ್ ಗೆ ಸಿಗುತ್ತಾ ಮನೆ ಊಟದ ಭಾಗ್ಯ ?! ಇಂದು ಆದೇಶ ಪ್ರಕಟಿಸಲಿರುವ ಕೋರ್ಟ್ ! 

https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada