• Home
  • About Us
  • ಕರ್ನಾಟಕ
Sunday, January 18, 2026
  • Login
Pratidhvani
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
Pratidhvani
No Result
View All Result
Home Top Story

Director RGV : ಕೇರಳ ಸ್ಟೋರಿ ಚಿತ್ರಕ್ಕೆ ಮೆಚ್ಚುಗೆ ವ್ಯಕ್ತಪಡಿಸಿದ ನಿರ್ದೇಶಕ ಆರ್‌ಜಿವಿ

Any Mind by Any Mind
May 22, 2023
in Top Story, ಸಿನಿಮಾ
0
Director RGV : ಕೇರಳ ಸ್ಟೋರಿ ಚಿತ್ರಕ್ಕೆ ಮೆಚ್ಚುಗೆ ವ್ಯಕ್ತಪಡಿಸಿದ ನಿರ್ದೇಶಕ ಆರ್‌ಜಿವಿ
Share on WhatsAppShare on FacebookShare on Telegram

ಸದಾ ಒಂದಲ್ಲ ಒಂದು ವಿವಾದಾತ್ಮಕ ವಿಚಾರಗಳಿಂದಲೇ ಸುದ್ದಿಯಲ್ಲಿರುವ ನಿರ್ದೇಶಕ ರಾಮ್ ಗೋಪಾಲ್ ವರ್ಮಾ ಇದೀಗ ಕೇರಳ ಸ್ಟೋರಿ ಯ ವಿಚಾರದ ಕುರಿತು ಮಾತನಾಡಿದ್ದಾರೆ ಅವರು ಬಾಲಿವುಡ್‌ನ್ನು ಟಾರ್ಗೆಟ್ ಮಾಡಿದ್ದಾರೆ.

ADVERTISEMENT

ಈಗಾಗಲೇ ಕೇರಳ ಸ್ಟೋರಿ ಚಿತ್ರ ಬಿಡುಗಡೆಯಾಗಿ ದೇಶಾದ್ಯಂತ ಬಹುದೊಡ್ಡ ವಿವಾದ ಹಾಗೂ ಸಂಚಲನವನ್ನು ಮೂಡಿಸಿದೆ. ಈ ಸಿನಿಮಾ ಕುರಿತು ಪರ-ವಿರೋಧದ ಚರ್ಚೆಗಳು ಕೂಡ ನಡೆಯುತ್ತಿವೆ. ಜೊತೆಗೆ ಸಾಕಷ್ಟು ಮಂದಿ ಈ ಚಿತ್ರ ಕೋಮುಸೌಹಾರ್ದತೆಯನ್ನು ಕೆಡಿಸುವ ಉದ್ದೇಶದಿಂದ ಮಾಡಲಾಗಿದೆ ಎಂಬ ಆರೋಪವನ್ನು ಕೂಡ ಮಾಡಿದ್ದಾರೆ.

ಆದರೂ ಕೂಡ ಈ ಚಿತ್ರ ಯಾವುದೇ ಅಡೆ-ತಡೆ ಇಲ್ಲದೆ ಮುನ್ನುಗ್ಗುತಿದೆ. ಇನ್ನು ಈ ಚಿತ್ರಕ್ಕೆ ಸಾಕಷ್ಟು ಪರ ವಿರುದ್ಧವಾದ ವಿಮರ್ಶೆಗಳು ಕೂಡ ಬಂದಿದೆ ಇದೀಗ ಈ ಚಿತ್ರದ ಬಗ್ಗೆ ನಿರ್ದೇಶಕ ರಾಮಗೋಪಾಲ್ ವರ್ಮ ತಮ್ಮದೇ ಆದ ಅಭಿಪ್ರಾಯವನ್ನ ಟ್ವಿಟರ್‌ನಲ್ಲಿ ಹೊರ ಹಾಕಿದ್ದಾರೆ.

ರಾಮ್ ಗೋಪಾಲ್ ವರ್ಮ ಸಿನಿಮಾ ನಿರ್ದೇಶನದ ಜೊತೆಗೆ ಚಿತ್ರರಂಗದಲ್ಲಿನ ಆಗುಹೋಗುಗಳ ಬಗೆಯು ಕೂಡ ಆಗಾಗ ಮಾತನಾಡುತ್ತಲೇ ಇರುತ್ತಾರೆ. ಕೆಲವೊಮ್ಮೆ ವಿವಾದಗಳನ್ನು ಕೂಡ ಸೃಷ್ಟಿಸುತ್ತಾರೆ. ಇದೀಗ ಕೇರಳ ಸ್ಟೋರಿ ಚಿತ್ರದ ಬಗ್ಗೆ ಮಾತನಾಡುತ್ತಾ ಬಾಲಿವುಡ್ ನ ನಿಲುವಿನ ಬಗ್ಗೆ ಅಪಸ್ವರವನ್ನು ಎತ್ತಿದ್ದಾರೆ

ಈ ಕುರಿತು ಟ್ವಿಟ್ ಮಾಡಿರುವ ಅವರು ನಮಗೆ ಮತ್ತು ಪರರಿಗೆ ನಾವು ಮಿತ್ಯವನ್ನ ಹೇಳಿಕೊಡುತ್ತೇವೆ. ಯಾರಾದರೂ ಕೊಂಚ ಮುಂದೆ ಹೋಗಿ ಸತ್ಯವನ್ನು ತೋರಿಸಿದಾಗ ನಾವು ಅಚ್ಚರಿ ಮತ್ತು ಆಘಾತಕ್ಕೆ ಒಳಗಾಗುತ್ತೇವೆ. ಸದ್ಯಕ್ಕೆ ಬಾಲಿವುಡ್ ನಲ್ಲಿ ಕೇರಳ ಸ್ಟುಡಿಯೋ ಸಕ್ಸಸ್ ವಿಚಾರದ ಬಗ್ಗೆ ಮೌನ ಆವರಿಸಿದೆ. ಸುಳ್ಳನ್ನ ನಕಲು ಮಾಡೋದು ತುಂಬಾ ಸುಲಭ ಆದರೆ ಸತ್ಯವನ್ನ ನಕಲು ಮಾಡೋದಕ್ಕೆ ಕಷ್ಟವಾಗುತ್ತದೆ ಅಂತ ಟ್ವಿಟ್ ಮಾಡುವ ಮೂಲಕ ಬಾಲಿವುಡ್ ಬಗ್ಗೆ ಅಸಮಾಧಾನವನ್ನು ವ್ಯಕ್ತಪಡಿಸಿದ್ದಾರೆ.

ಒಟ್ಟಾರೆಯಾಗಿ ರಾಮ್ ಗೋಪಾಲ್ ವರ್ಮ ಅವರ ಈ ಟ್ವೀಟಿಗೆ ಪರ ವಿರೋಧ ಅಭಿಪ್ರಾಯಗಳು ವ್ಯಕ್ತವಾಗುತ್ತಾ ಇವೆ. ಸದ್ಯಕ್ಕೆ ವಿವಾದಗಳಿಂದಲೇ ಸುದ್ದಿಯಲ್ಲಿರುವ ರಾಮ ಗೋಪಾಲ್ ವರ್ಮಾ ಅವರಿಗೆ ಈ ವಿವಾದದ ಅವಶ್ಯಕತೆ ಇತ್ತಾ ಎಂದು ಹಲವರು ಪ್ರಶ್ನಿಸುತ್ತಿದ್ದಾರೆ

Tags: BollywoodCommunal HarmonyDirector RGVKerala Storylot of controversyRam Gopal VermaThe Kerala Story
Previous Post

K.C. Narayana Gowda | ಚುನಾವಣೆಯಲ್ಲಿ ಕೋಟಿ ಕೋಟಿ ಖರ್ಚು ಮಾಡಿ ಮೋಸ ಹೋದ್ರಾ ಮಾಜಿ‌ ಸಚಿವ ಕೆ.ಸಿ.ನಾರಾಯಣಗೌಡ..!

Next Post

Director Anurag Kashyap : ತಮಿಳಿನ ಸ್ಟಾರ್ ನಟನ ಬಗ್ಗೆ ನಿರ್ದೇಶಕ ಅನುರಾಗ ಕಶ್ಯಪ್ ಬೇಸರ..!

Related Posts

BBK 12: ಬಿಗ್‌ ಬಾಸ್‌ ಇತಿಹಾಸದಲ್ಲೇ ಅಪರೂಪದ ದಾಖಲೆಗಳ ಸರದಾರನಾದ ಗಿಲ್ಲಿ ನಟ
Top Story

BBK 12: ಬಿಗ್‌ ಬಾಸ್‌ ಇತಿಹಾಸದಲ್ಲೇ ಅಪರೂಪದ ದಾಖಲೆಗಳ ಸರದಾರನಾದ ಗಿಲ್ಲಿ ನಟ

by ಪ್ರತಿಧ್ವನಿ
January 17, 2026
0

ಬಿಗ್‌ ಬಾಸ್‌ ಕನ್ನಡ ಸೀಸನ್‌ 12(Bigg Boss Kannada 12) ಕಾರ್ಯಕ್ರಮ ಪ್ರಾರಂಭವಾದ ದಿನದಿಂದಲೇ ಗಿಲ್ಲಿ ನಟ(Gilli Nata) ಪ್ರೇಕ್ಷಕರ ಗಮನ ಸೆಳೆಯುವಲ್ಲಿ ಸಂಪೂರ್ಣ ಯಶಸ್ವಿಯಾಗಿದ್ದಾರೆ. ತಮ್ಮ...

Read moreDetails
Vande Bharat Express: ಭಾರತದ ಮೊದಲ ವಂದೇ ಭಾರತ್ ಸ್ಲೀಪರ್ ರೈಲಿಗೆ ಪ್ರಧಾನಿ ಮೋದಿ ಚಾಲನೆ

Vande Bharat Express: ಭಾರತದ ಮೊದಲ ವಂದೇ ಭಾರತ್ ಸ್ಲೀಪರ್ ರೈಲಿಗೆ ಪ್ರಧಾನಿ ಮೋದಿ ಚಾಲನೆ

January 17, 2026
BBK 12: ಇಂದು ಬಿಗ್‌ ಬಾಸ್‌ ಫಿನಾಲೆ ದಿಢೀರ್‌ ರದ್ದು: ಕಾರಣವೇನು?

BBK 12: ಇಂದು ಬಿಗ್‌ ಬಾಸ್‌ ಫಿನಾಲೆ ದಿಢೀರ್‌ ರದ್ದು: ಕಾರಣವೇನು?

January 17, 2026
ಕಲ್ಟ್ ಸಿನಿಮಾದ ಫ್ಲೆಕ್ಸ್ ವಿಚಾರಕ್ಕೆ ಪೌರಾಯುಕ್ತೆಗೆ ನಿಂದನೆ: ಕ್ಷಮೆ ಕೇಳಿದ ನಟ ಝೈದ್ ಖಾನ್

ಕಲ್ಟ್ ಸಿನಿಮಾದ ಫ್ಲೆಕ್ಸ್ ವಿಚಾರಕ್ಕೆ ಪೌರಾಯುಕ್ತೆಗೆ ನಿಂದನೆ: ಕ್ಷಮೆ ಕೇಳಿದ ನಟ ಝೈದ್ ಖಾನ್

January 17, 2026
Mangaluru: ʼವಾಟ್ಸಾಪ್ ಯೂನಿವರ್ಸಿಟಿʼ ಸುಳ್ಳು ಸುದ್ದಿಗೆ ಹಿರಿಯರೇ ಬಲಿ: ಮಂಗಳೂರಿನಲ್ಲಿ ಆಗಿದ್ದೇನು..?

Mangaluru: ʼವಾಟ್ಸಾಪ್ ಯೂನಿವರ್ಸಿಟಿʼ ಸುಳ್ಳು ಸುದ್ದಿಗೆ ಹಿರಿಯರೇ ಬಲಿ: ಮಂಗಳೂರಿನಲ್ಲಿ ಆಗಿದ್ದೇನು..?

January 17, 2026
Next Post
Director Anurag Kashyap : ತಮಿಳಿನ ಸ್ಟಾರ್ ನಟನ ಬಗ್ಗೆ ನಿರ್ದೇಶಕ ಅನುರಾಗ ಕಶ್ಯಪ್ ಬೇಸರ..!

Director Anurag Kashyap : ತಮಿಳಿನ ಸ್ಟಾರ್ ನಟನ ಬಗ್ಗೆ ನಿರ್ದೇಶಕ ಅನುರಾಗ ಕಶ್ಯಪ್ ಬೇಸರ..!

Please login to join discussion

Recent News

BBK 12: ಬಿಗ್‌ ಬಾಸ್‌ ಇತಿಹಾಸದಲ್ಲೇ ಅಪರೂಪದ ದಾಖಲೆಗಳ ಸರದಾರನಾದ ಗಿಲ್ಲಿ ನಟ
Top Story

BBK 12: ಬಿಗ್‌ ಬಾಸ್‌ ಇತಿಹಾಸದಲ್ಲೇ ಅಪರೂಪದ ದಾಖಲೆಗಳ ಸರದಾರನಾದ ಗಿಲ್ಲಿ ನಟ

by ಪ್ರತಿಧ್ವನಿ
January 17, 2026
Vande Bharat Express: ಭಾರತದ ಮೊದಲ ವಂದೇ ಭಾರತ್ ಸ್ಲೀಪರ್ ರೈಲಿಗೆ ಪ್ರಧಾನಿ ಮೋದಿ ಚಾಲನೆ
Top Story

Vande Bharat Express: ಭಾರತದ ಮೊದಲ ವಂದೇ ಭಾರತ್ ಸ್ಲೀಪರ್ ರೈಲಿಗೆ ಪ್ರಧಾನಿ ಮೋದಿ ಚಾಲನೆ

by ಪ್ರತಿಧ್ವನಿ
January 17, 2026
BBK 12: ಇಂದು ಬಿಗ್‌ ಬಾಸ್‌ ಫಿನಾಲೆ ದಿಢೀರ್‌ ರದ್ದು: ಕಾರಣವೇನು?
Top Story

BBK 12: ಇಂದು ಬಿಗ್‌ ಬಾಸ್‌ ಫಿನಾಲೆ ದಿಢೀರ್‌ ರದ್ದು: ಕಾರಣವೇನು?

by ಪ್ರತಿಧ್ವನಿ
January 17, 2026
ಕಲ್ಟ್ ಸಿನಿಮಾದ ಫ್ಲೆಕ್ಸ್ ವಿಚಾರಕ್ಕೆ ಪೌರಾಯುಕ್ತೆಗೆ ನಿಂದನೆ: ಕ್ಷಮೆ ಕೇಳಿದ ನಟ ಝೈದ್ ಖಾನ್
Top Story

ಕಲ್ಟ್ ಸಿನಿಮಾದ ಫ್ಲೆಕ್ಸ್ ವಿಚಾರಕ್ಕೆ ಪೌರಾಯುಕ್ತೆಗೆ ನಿಂದನೆ: ಕ್ಷಮೆ ಕೇಳಿದ ನಟ ಝೈದ್ ಖಾನ್

by ಪ್ರತಿಧ್ವನಿ
January 17, 2026
Mangaluru: ʼವಾಟ್ಸಾಪ್ ಯೂನಿವರ್ಸಿಟಿʼ ಸುಳ್ಳು ಸುದ್ದಿಗೆ ಹಿರಿಯರೇ ಬಲಿ: ಮಂಗಳೂರಿನಲ್ಲಿ ಆಗಿದ್ದೇನು..?
Top Story

Mangaluru: ʼವಾಟ್ಸಾಪ್ ಯೂನಿವರ್ಸಿಟಿʼ ಸುಳ್ಳು ಸುದ್ದಿಗೆ ಹಿರಿಯರೇ ಬಲಿ: ಮಂಗಳೂರಿನಲ್ಲಿ ಆಗಿದ್ದೇನು..?

by ಪ್ರತಿಧ್ವನಿ
January 17, 2026
https://www.youtube.com/watch?v=1mlC4BzAl-w
Pratidhvai.com

We bring you the best Analytical News, Opinions, Investigative Stories and Videos in Kannada

Follow Us

Browse by Category

Recent News

25 ಲಕ್ಷ ರೂ.ಲಂಚ: ಅಬಕಾರಿ ಡಿಸಿಯೇ ಟ್ರ್ಯಾಪ್

25 ಲಕ್ಷ ರೂ.ಲಂಚ: ಅಬಕಾರಿ ಡಿಸಿಯೇ ಟ್ರ್ಯಾಪ್

January 17, 2026
BBK 12: ಬಿಗ್‌ ಬಾಸ್‌ ಇತಿಹಾಸದಲ್ಲೇ ಅಪರೂಪದ ದಾಖಲೆಗಳ ಸರದಾರನಾದ ಗಿಲ್ಲಿ ನಟ

BBK 12: ಬಿಗ್‌ ಬಾಸ್‌ ಇತಿಹಾಸದಲ್ಲೇ ಅಪರೂಪದ ದಾಖಲೆಗಳ ಸರದಾರನಾದ ಗಿಲ್ಲಿ ನಟ

January 17, 2026
  • About
  • Advertise
  • Privacy & Policy
  • Contact

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!