• Home
  • About Us
  • ಕರ್ನಾಟಕ
Thursday, June 19, 2025
  • Login
Pratidhvani
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
Pratidhvani
No Result
View All Result
Home Top Story

ಬೆಳೆದಿರುವ ಪಕ್ಷದಲ್ಲಿ ಶಿಸ್ತು-ತ್ಯಾಗಕ್ಕೆ ಮೊದಲ ಆದ್ಯತೆ: ಬಿ ವೈವಿಜಯೇಂದ್ರ..!

ಪ್ರತಿಧ್ವನಿ by ಪ್ರತಿಧ್ವನಿ
March 26, 2025
in Top Story, ಇದೀಗ, ಕರ್ನಾಟಕ, ರಾಜಕೀಯ
0
ಬೆಳೆದಿರುವ ಪಕ್ಷದಲ್ಲಿ ಶಿಸ್ತು-ತ್ಯಾಗಕ್ಕೆ ಮೊದಲ ಆದ್ಯತೆ: ಬಿ ವೈವಿಜಯೇಂದ್ರ..!
Share on WhatsAppShare on FacebookShare on Telegram

ಭಾರತೀಯ ಜನತಾ ಪಾರ್ಟಿ, ಲಕ್ಷಾಂತರ ಕಾರ್ಯಕರ್ತರನ್ನು ಹೊಂದುವ ಮೂಲಕ ವಿಶ್ವದಲ್ಲಿ ಅಗ್ರಮಾನ್ಯತೆ ಪಡೆದಿರುವ ರಾಜಕೀಯ ಪಕ್ಷ, ಸಂಘ ಸಂಸ್ಕಾರ ಪಡೆದಿರುವ ಸಮರ್ಪಣಾ ಮನೋಭಾವದ ಕಾರ್ಯಕರ್ತರ ಬೆವರ ಪರಿಶ್ರಮದಿಂದ ಸಮೃದ್ಧ ವೃಕ್ಷದಂತೆ ಬೆಳೆದಿರುವ ಪಕ್ಷದಲ್ಲಿ ಶಿಸ್ತು-ತ್ಯಾಗಕ್ಕೆ ಮೊದಲ ಆದ್ಯತೆ.

ADVERTISEMENT

ಪಕ್ಷದ ಹಿರಿಯರು ಹಾಗೂ ವರಿಷ್ಠರು ಈ ವಿಷಯದಲ್ಲಿ ಎಂದಿಗೂ ರಾಜಿ ಮಾಡಿಕೊಂಡಿರುವ ಉದಾಹರಣೆ ನಮ್ಮ ಮುಂದಿಲ್ಲ, ಸದ್ಯ ಬಸನಗೌಡ ಪಾಟೀಲ್ ಯತ್ನಾಳ್ ರವರ ವಿರುದ್ಧದ ಶಿಸ್ತುಕ್ರಮ ವರಿಷ್ಠರು ಸುದೀರ್ಘ ಅವಧಿಯಿಂದ ಸ್ಥಿತಿ-ಗತಿಗಳನ್ನು ಅವಲೋಕಿಸಿ ಅನಿವಾರ್ಯವಾಗಿ ತೆಗೆದುಕೊಂಡಿರುವ ಕ್ರಮವಾಗಿರುತ್ತದೆ. ಪಕ್ಷದ ಬೆಳವಣಿಗೆಯಲ್ಲಿನ ಕಹಿ ಘಟನೆಗಳನ್ನು ಉಲ್ಲೇಖಿಸಿ ಪಕ್ಷದ ವರಿಷ್ಠರಿಗೆ ನಾನು ಎಂದೂ ದೂರುಗಳನ್ನು ಹೇಳಿಕೊಂಡಿಲ್ಲ, ದಾಖಲಿಸಿಯೂ ಇಲ್ಲ. ಪೂಜ್ಯ ತಂದೆ ಯಡಿಯೂರಪ್ಪನವರು ಎಲ್ಲರನ್ನೂ ಸಮಚಿತ್ತ ಭಾವದಿಂದ ನೋಡಿ, ಪಕ್ಷವನ್ನು ಕುಟುಂಬದಂತೆ ಬೆಳೆಸಿದ ಮಾದರಿಯಲ್ಲಿಯೇ ನಡೆಯಬೇಕೆಂಬ ಸಂಕಲ್ಪ ಹೊತ್ತು, ಸಂಘದ ಹಿರಿಯರು ಮತ್ತು ಪಕ್ಷದ ಹಿರಿಯರ ಮಾರ್ಗದರ್ಶನದಲ್ಲಿ ಮುನ್ನಡೆಯುತ್ತಿದ್ದೇನೆ.

MahimaPatel:  ರಾಜ್ಯದಲ್ಲಿ ಹನಿಟ್ರ್ಯಾಪ್‌ ರಾಜಕಾರಣ..ಮಾಜಿ ಶಾಸಕ ಏನಂದ್ರು..! #honeytrapcase #knrajanna

ಕೆಲ ದಿನಗಳ ಹಿಂದೆ ನಡೆದ ಕಹಿ ಪ್ರಸಂಗಗಳಿಂದ ಎಂದಿಗೂ ನಾನು ಉದ್ವೇಗಗೊಳ್ಳಲಿಲ್ಲ, ಯಾರೊಂದಿಗೂ ದುಃಖ ತೋಡಿಕೊಂಡಿಲ್ಲ, ಸಮರ್ಪಣೆ-ತ್ಯಾಗದ ಪಾಠವನ್ನು ಹೇಳಿಕೊಡುವ ಸಂಸ್ಕಾರವಂತ ಸಂಘಟನೆಯ ವ್ಯವಸ್ಥೆಯಲ್ಲಿ ಬೆಳೆದು ಬಂದ ನಾನು ಸಹನೆ-ತಾಳ್ಮೆಯನ್ನು ಜವಾಬ್ದಾರಿ ನಿರ್ವಹಿಸುವ ನಿಟ್ಟಿನಲ್ಲಿ ಆಧಾರ ಸ್ಥಂಭವೆಂದು ಪರಿಗಣಿಸಿ ಮುನ್ನಡಿದಿದ್ದೇನೆ. ಈ ನಿಟ್ಟಿನಲ್ಲಿ ವರಿಷ್ಠರು ತೆಗೆದುಕೊಂಡಿರುವ ಶಿಸ್ತು ಕ್ರಮವನ್ನು ನಾನು ಸಂಭ್ರಮಿಸಲಾರೆ ಬದಲಾಗಿ ಈ ಬೆಳವಣಿಗೆಯನ್ನು ದುರದೃಷ್ಟಕರವೆಂದು ದುಃಖಿಸುತ್ತೇನೆ. ವಿಶ್ವಾಸ ರಾಜಕಾರಣವನ್ನು ಎಲ್ಲರೊಡಗೂಡಿ ಮುಂದುವರೆಸಿ ಪಕ್ಷ ಸಂಘಟನೆಗೆ ಕಟ್ಟಕಡೆಯ ಕಾರ್ಯಕರ್ತರನ್ನೂ ಅಣಿಗೊಳಿಸುವ ನಿಟ್ಟಿನಲ್ಲಿ ಮುನ್ನಡೆಯಲಿದ್ದೇನೆ.

ಭವಿಷ್ಯದಲ್ಲಿಯೂ ನಾನು ನಡೆಯುವ ಹಾದಿಯಲ್ಲಿ ಎಲ್ಲಾದರೂ ಎಡವಿದರೆ, ಅದನ್ನು ತಿದ್ದಿ ತೀಡುವ ಅಧಿಕಾರ ಪಕ್ಷದ ಹಿರಿಯರೆಲ್ಲರಿಗೂ ಇದ್ದೇ ಇದೆ.

ಎಲ್ಲರೂ ಸೇರಿ ರಚನಾತ್ಮಕ ಸಲಹೆಗಳನ್ನು ಸ್ವೀಕರಿಸಿ ಪಕ್ಷವನ್ನು ಮುನ್ನಡೆಸೋಣ, ಭ್ರಷ್ಟಾಚಾರ ಹಾಗೂ ಸ್ವಜನ ಪಕ್ಷಪಾತದಲ್ಲಿ ಮುಳುಗಿರುವ ಜನವಿರೋಧಿ ಕಾಂಗ್ರೆಸ್ ಸರ್ಕಾರವನ್ನು ಅಧಿಕಾರದಿಂದ ಕೆಳಗಿಳಿಸಿ, ಸಮೃದ್ಧ ಕರ್ನಾಟಕವನ್ನು ಕಟ್ಟುವ ನಿಟ್ಟಿನಲ್ಲಿ ವಿಕಸಿತ ಭಾರತದ ಸಂಕಲ್ಪ ಹೊತ್ತ ಮಾನ್ಯ ಪ್ರಧಾನಿ ನರೇಂದ್ರ ಮೋದಿ ಜೀ ಅವರಿಗೆ ಹೆಗಲು ಕೊಡೋಣ, ಪಕ್ಷದ ವರಿಷ್ಟರ ನಿರೀಕ್ಷೆಯ ಗುರಿ ತಲುಪೋಣ.ಎಂದು ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ ಹೇಳಿದ್ರು.

Jothimani: ಶ್ರೀಮಂತರ ಜೇಬು ತುಂಬಿಸಿ ಬಡವರನ್ನು ದೋಚುವ ಯೋಜನೆ ರೂಪಿಸಿದ್ದೀರಾ..? #nirmalasitharaman

Tags: amitshahBJPbjpyatnalBY VijayendrajpnaddaKarnatakaModirashokaYatnal
Previous Post

ಯತ್ನಾಳ್ ಗೆ ಗೇಟ್‌ ಪಾಸ್ ನೀಡಿದ ಬಿಜೆಪಿ ಹೈಕಮಾಂಡ್ ..!

Next Post

3ನೇ ಬಾರಿಗೆ ಯತ್ನಾಳ್​ಗೆ ಉಚ್ಛಾಟನೆ ಶಿಕ್ಷೆ..! ಮುಂದೇನು..?

Related Posts

ಶೀರ್ಷಿಕೆಯಲ್ಲೇ ಕುತೂಹಲ ಮೂಡಿಸಿರುವ ಬಹು ನಿರೀಕ್ಷಿತ ಸೆಬಾಸ್ಟಿನ್ ಡೇವಿಡ್ ಅವರ “ಪೆನ್ ಡ್ರೈವ್” ಚಿತ್ರ ಜುಲೈ 4 ರಂದು ಬಿಡುಗಡೆ .
Top Story

ಶೀರ್ಷಿಕೆಯಲ್ಲೇ ಕುತೂಹಲ ಮೂಡಿಸಿರುವ ಬಹು ನಿರೀಕ್ಷಿತ ಸೆಬಾಸ್ಟಿನ್ ಡೇವಿಡ್ ಅವರ “ಪೆನ್ ಡ್ರೈವ್” ಚಿತ್ರ ಜುಲೈ 4 ರಂದು ಬಿಡುಗಡೆ .

by ಪ್ರತಿಧ್ವನಿ
June 18, 2025
0

ಪ್ರಮುಖಪಾತ್ರದಲ್ಲಿ ಕನಸಿನ ರಾಣಿ ಮಾಲಾಶ್ರೀ, "ಬಿಗ್ ಬಾಸ್" ಖ್ಯಾತಿಯ ತನಿಷಾ ಕುಪ್ಪಂಡ ಹಾಗೂ ಕಿಶನ್ ನಟನೆ . ಆರ್ ಹೆಚ್ ಎಂಟರ್ ಪ್ರೈಸಸ್ ಲಾಂಛನದಲ್ಲಿ ಎನ್ ಹನುಮಂತರಾಜು...

Read moreDetails
ಪ್ಯಾರಿಸ್ ಏರ್ ಶೋ ನಲ್ಲಿ ಸಚಿವ ಪ್ರಿಯಾಂಕ್

ಪ್ಯಾರಿಸ್ ಏರ್ ಶೋ ನಲ್ಲಿ ಸಚಿವ ಪ್ರಿಯಾಂಕ್

June 18, 2025

ಸರ್ಕಾರಕ್ಕೆ ಹೇಳಿ ಮೊದ್ಲು ಗುಂಡಿ ಮುಚ್ಚೋಕೆ

June 18, 2025
ಮುಂಗಾರು ಮಳೆಯ ಅಬ್ಬರಕ್ಕೆ ಕೊಡಗಿನಲ್ಲಿರುವ ಜಲಪಾತಗಳೆಲ್ಲವೂರುದ್ರನರ್ತನ

ಮುಂಗಾರು ಮಳೆಯ ಅಬ್ಬರಕ್ಕೆ ಕೊಡಗಿನಲ್ಲಿರುವ ಜಲಪಾತಗಳೆಲ್ಲವೂರುದ್ರನರ್ತನ

June 18, 2025
ಹೋರಾಟ ಚಳುವಳಿ ಮತ್ತು ನಾಯಕತ್ವದ ಸ್ವರೂಪ

ಹೋರಾಟ ಚಳುವಳಿ ಮತ್ತು ನಾಯಕತ್ವದ ಸ್ವರೂಪ

June 18, 2025
Next Post

3ನೇ ಬಾರಿಗೆ ಯತ್ನಾಳ್​ಗೆ ಉಚ್ಛಾಟನೆ ಶಿಕ್ಷೆ..! ಮುಂದೇನು..?

Recent News

ಶೀರ್ಷಿಕೆಯಲ್ಲೇ ಕುತೂಹಲ ಮೂಡಿಸಿರುವ ಬಹು ನಿರೀಕ್ಷಿತ ಸೆಬಾಸ್ಟಿನ್ ಡೇವಿಡ್ ಅವರ “ಪೆನ್ ಡ್ರೈವ್” ಚಿತ್ರ ಜುಲೈ 4 ರಂದು ಬಿಡುಗಡೆ .
Top Story

ಶೀರ್ಷಿಕೆಯಲ್ಲೇ ಕುತೂಹಲ ಮೂಡಿಸಿರುವ ಬಹು ನಿರೀಕ್ಷಿತ ಸೆಬಾಸ್ಟಿನ್ ಡೇವಿಡ್ ಅವರ “ಪೆನ್ ಡ್ರೈವ್” ಚಿತ್ರ ಜುಲೈ 4 ರಂದು ಬಿಡುಗಡೆ .

by ಪ್ರತಿಧ್ವನಿ
June 18, 2025
ಪ್ಯಾರಿಸ್ ಏರ್ ಶೋ ನಲ್ಲಿ ಸಚಿವ ಪ್ರಿಯಾಂಕ್
Top Story

ಪ್ಯಾರಿಸ್ ಏರ್ ಶೋ ನಲ್ಲಿ ಸಚಿವ ಪ್ರಿಯಾಂಕ್

by Chetan
June 18, 2025
Top Story

ಸರ್ಕಾರಕ್ಕೆ ಹೇಳಿ ಮೊದ್ಲು ಗುಂಡಿ ಮುಚ್ಚೋಕೆ

by ಪ್ರತಿಧ್ವನಿ
June 18, 2025
ಮುಂಗಾರು ಮಳೆಯ ಅಬ್ಬರಕ್ಕೆ ಕೊಡಗಿನಲ್ಲಿರುವ ಜಲಪಾತಗಳೆಲ್ಲವೂರುದ್ರನರ್ತನ
Top Story

ಮುಂಗಾರು ಮಳೆಯ ಅಬ್ಬರಕ್ಕೆ ಕೊಡಗಿನಲ್ಲಿರುವ ಜಲಪಾತಗಳೆಲ್ಲವೂರುದ್ರನರ್ತನ

by ಪ್ರತಿಧ್ವನಿ
June 18, 2025
ಹೋರಾಟ ಚಳುವಳಿ ಮತ್ತು ನಾಯಕತ್ವದ ಸ್ವರೂಪ
Top Story

ಹೋರಾಟ ಚಳುವಳಿ ಮತ್ತು ನಾಯಕತ್ವದ ಸ್ವರೂಪ

by ಪ್ರತಿಧ್ವನಿ
June 18, 2025
https://www.youtube.com/watch?v=1mlC4BzAl-w
Pratidhvai.com

We bring you the best Analytical News, Opinions, Investigative Stories and Videos in Kannada

Follow Us

Browse by Category

Recent News

ಕೆಪಿಟಿಸಿಎಲ್ ನೌಕರರ ಸಂಘದ ವಜ್ರಮಹೋತ್ಸವ ಸಮಾರಂಭ*

ಕೆಪಿಟಿಸಿಎಲ್ ನೌಕರರ ಸಂಘದ ವಜ್ರಮಹೋತ್ಸವ ಸಮಾರಂಭ*

June 18, 2025
ಶೀರ್ಷಿಕೆಯಲ್ಲೇ ಕುತೂಹಲ ಮೂಡಿಸಿರುವ ಬಹು ನಿರೀಕ್ಷಿತ ಸೆಬಾಸ್ಟಿನ್ ಡೇವಿಡ್ ಅವರ “ಪೆನ್ ಡ್ರೈವ್” ಚಿತ್ರ ಜುಲೈ 4 ರಂದು ಬಿಡುಗಡೆ .

ಶೀರ್ಷಿಕೆಯಲ್ಲೇ ಕುತೂಹಲ ಮೂಡಿಸಿರುವ ಬಹು ನಿರೀಕ್ಷಿತ ಸೆಬಾಸ್ಟಿನ್ ಡೇವಿಡ್ ಅವರ “ಪೆನ್ ಡ್ರೈವ್” ಚಿತ್ರ ಜುಲೈ 4 ರಂದು ಬಿಡುಗಡೆ .

June 18, 2025
  • About
  • Advertise
  • Privacy & Policy
  • Contact

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!