• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Thursday, May 28, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home Top Story

ನೂತನ ಸಂಸತ್‌ ಭವನ ಉದ್ಘಾಟನೆಗೆ ರಾಷ್ಟ್ರಪತಿ ಆಹ್ವಾನಿಸದಿರುವುದೇ ಸನಾತನ ಧರ್ಮದ ತಾರತಮ್ಯ: ಉದಯನಿಧಿ ಸ್ಟಾಲಿನ್

ಪ್ರತಿಧ್ವನಿ by ಪ್ರತಿಧ್ವನಿ
September 6, 2023
in Top Story, ಇದೀಗ, ದೇಶ, ರಾಜಕೀಯ
0
ಉದಯನಿಧಿ ಸ್ಟಾಲಿನ್

ಉದಯನಿಧಿ ಸ್ಟಾಲಿನ್

Share on WhatsAppShare on FacebookShare on Telegram

ನೂತನ ಸಂಸತ್ ಭವನ ಉದ್ಘಾಟನಾ ಸಮಾರಂಭಕ್ಕೆ ರಾಷ್ಟ್ರಪತಿ ದೌಪದಿ ಮುರ್ಮು ಅವರನ್ನು ಆಹ್ವಾನಿಸದಿರುವುದೇ ಸತಾನತ ಧರ್ಮದ ಜಾತಿ ವ್ಯವಸ್ಥೆಯಲ್ಲಿರುವ ತಾರತಮ್ಯಕ್ಕೆ ಉದಾಹರಣೆ ಎಂದು ತಮಿಳುನಾಡು ಸಚಿವ ಉದಯನಿಧಿ ಸ್ಟಾಲಿನ್ ಬುಧವಾರ (ಸೆಪ್ಟೆಂಬರ್ 6) ಹೇಳಿದ್ದಾರೆ.

ADVERTISEMENT

ಸನಾತನ ಧರ್ಮವನ್ನು ಡೆಂಗ್ಯೂ ಹಾಗೂ ಮಲೇರಿಯಾಗೆ ಹೋಲಿಸಿ, ಅದರ ನಿರ್ಮೂಲನೆಗೆ ಕರೆ ನೀಡಿದ್ದ ಸ್ಟಾಲಿನ್ ಹೇಳಿಕೆ ಈಗ ದೇಶವ್ಯಾಪಿ ಚರ್ಚೆಗೆ ಕಾರಣವಾಗಿದೆ. ಉತ್ತರ ಪ್ರದೇಶದಲ್ಲಿ ಇವರ ವಿರುದ್ಧ ಹಾಗೂ ಸ್ಟಾಲಿನ್ ಹೇಳಿಕೆ ಬೆಂಬಲಿಸಿದ ಕರ್ನಾಟಕದ ಗ್ರಾಮೀಣಾಭಿವೃದ್ಧಿ ಸಚಿವ ಪ್ರಿಯಾಂಕ್ ಖರ್ಗೆ ವಿರುದ್ಧ ಪ್ರಕರಣ ದಾಖಲಾಗಿದೆ

ತಮ್ಮ ಹೇಳಿಕೆಯನ್ನು ಮತ್ತೆ ಸಮರ್ಥಿಸಿಕೊಂಡಿರುವ ಉದಯನಿಧಿ, ಯಾವುದೇ ಬೆದರಿಕೆಯನ್ನು ಎದುರಿಸಲು ಸಿದ್ಧ ಎಂದಿದ್ದಾರೆ. ಸನಾತನ ಧರ್ಮದಲ್ಲಿರುವ ಜಾತಿ ವ್ಯವಸ್ಥೆಯಿಂದಾಗಿ ಮನುಷ್ಯರ ನಡುವಿನ ತಾರತಮ್ಯಕ್ಕೆ ನೂತನ ಸಂಸತ್ ಭವನದ ಉದ್ಘಾಟನಾ ಸಮಾರಂಭದಿಂದ ಈಗಿನ ರಾಷ್ಟ್ರಪತಿ ಅವರನ್ನು ದೂರ ಇಟ್ಟಿರುವುದೇ ಸಾಕ್ಷಿ ಎಂದಿರುವುದಾಗಿ ವರದಿಯಾಗಿದೆ.

ಉದಯನಿಧಿ ಸ್ಟಾಲಿನ್ ಅವರ ಆರೋಪವನ್ನು ಬಿಜೆಪಿ ಅಲ್ಲಗಳೆದಿದೆ. ಇದೇ ವಿಷಯವಾಗಿ ಉದಯನಿಧಿ ವಿರುದ್ಧ ಕ್ರಮ ಕೈಗೊಳ್ಳುವಂತೆ ರಾಜ್ಯಪಾಲರನ್ನು ಆಗ್ರಹಿಸಿರುವುದಾಗಿ ಸುಬ್ರಮಣಿಯನ್ ಸ್ವಾಮಿ ತಮ್ಮ ಎಕ್ಸ್ ಖಾತೆಯಲ್ಲಿ ಹೇಳಿದ್ದಾರೆ.

Tags: Droupadi MurmuNew Parliament HouseSanatana DhramaUdayanidhi Stalinಉದಯನಿಧಿ ಸ್ಟಾಲಿನ್‌ದ್ರೌಪದಿ ಮುರ್ಮುನೂತನ ಸಂಸತ್​ ಭವನಸನಾತನ ಧರ್ಮ
Previous Post

ಸಂಸತ್ತಿನ ವಿಶೇಷ ಅಧಿವೇಶನ | ಕಾರ್ಯಸೂಚಿ ವಿವರಿಸುವಂತೆ ʼಇಂಡಿಯಾʼ ಮೈತ್ರಿಕೂಟ ಒತ್ತಾಯ

Next Post

ನಟಿ ರಮ್ಯಾ ನಿಧನ ವದಂತಿ | ಮಾಹಿತಿ ಸುಳ್ಳು ಎಂದು ಸ್ಪಷ್ಟನೆ

Related Posts

ಸಿಎಂ ರಾಜೀನಾಮೆಗೂ ಮುನ್ನ ರಾಜ್ಯಪಾಲರ ದಿಢೀರ್ ಮುಂಬೈ ಪ್ರವಾಸ! ರಾಜ್ಯ ರಾಜಕಾರಣದಲ್ಲಿ ಭಾರಿ ಕುತೂಹಲ
ರಾಜಕೀಯ

ಸಿಎಂ ರಾಜೀನಾಮೆಗೂ ಮುನ್ನ ರಾಜ್ಯಪಾಲರ ದಿಢೀರ್ ಮುಂಬೈ ಪ್ರವಾಸ! ರಾಜ್ಯ ರಾಜಕಾರಣದಲ್ಲಿ ಭಾರಿ ಕುತೂಹಲ

by ಪ್ರತಿಧ್ವನಿ
May 28, 2026
0

ರಾಜ್ಯ ರಾಜಕಾರಣದಲ್ಲಿ ಭಾರೀ ಹೈಡ್ರಾಮಾ ಮತ್ತು ತೀವ್ರ ರಾಜಕೀಯ ಬೆಳವಣಿಗೆಗಳು ನಡೆಯುತ್ತಿರುವ ನಡುವೆಯೇ, ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಅವರ ದಿಢೀರ್ ಮುಂಬೈ ಪ್ರವಾಸ ಹೊಸ ಸಂಚಲನಕ್ಕೆ...

Read moreDetails
ಬೈಜೂಸ್ ಸಂಸ್ಥಾಪಕ ಬೈಜು ರವೀಂದ್ರನ್‌ಗೆ 6 ತಿಂಗಳ ಜೈಲು ಶಿಕ್ಷೆ! ಮಾಡಿದ ಅಪರಾಧ ಏನು ?

ಸಿದ್ದರಾಮಯ್ಯ ರಾಜೀನಾಮೆ ಸುದ್ದಿ ಬೆನ್ನಲ್ಲೇ ಸಿಎಂ ಕಚೇರಿಯಲ್ಲಿ ಭಾವುಕ ಕ್ಷಣ; ಕಣ್ಣೀರಿಟ್ಟ ಸಿಬ್ಬಂದಿ

May 27, 2026
ಬೈಜೂಸ್ ಸಂಸ್ಥಾಪಕ ಬೈಜು ರವೀಂದ್ರನ್‌ಗೆ 6 ತಿಂಗಳ ಜೈಲು ಶಿಕ್ಷೆ! ಮಾಡಿದ ಅಪರಾಧ ಏನು ?

ಸಿಎಂ ಬದಲಾವಣೆ ಸದ್ಯಕ್ಕಿಲ್ಲ: ಸುರ್ಜೇವಾಲಾ ಸ್ಪಷ್ಟನೆ!

May 27, 2026
ಬೈಜೂಸ್ ಸಂಸ್ಥಾಪಕ ಬೈಜು ರವೀಂದ್ರನ್‌ಗೆ 6 ತಿಂಗಳ ಜೈಲು ಶಿಕ್ಷೆ! ಮಾಡಿದ ಅಪರಾಧ ಏನು ?

ಬೈಜೂಸ್ ಸಂಸ್ಥಾಪಕ ಬೈಜು ರವೀಂದ್ರನ್‌ಗೆ 6 ತಿಂಗಳ ಜೈಲು ಶಿಕ್ಷೆ! ಮಾಡಿದ ಅಪರಾಧ ಏನು ?

May 27, 2026
ನುಡಿದಂತೆ ನಡೆದ ಹೆಮ್ಮೆ ನಮಗಿದೆ : ರಾಜೀನಾಮೆಯ ಸುಳಿವು ನೀಡಿತಾ ಸಿದ್ದರಾಮಯ್ಯ ಪೋಸ್ಟ್‌..? :

ನುಡಿದಂತೆ ನಡೆದ ಹೆಮ್ಮೆ ನಮಗಿದೆ : ರಾಜೀನಾಮೆಯ ಸುಳಿವು ನೀಡಿತಾ ಸಿದ್ದರಾಮಯ್ಯ ಪೋಸ್ಟ್‌..? :

May 27, 2026
Next Post
ನಟಿ ರಮ್ಯಾ

ನಟಿ ರಮ್ಯಾ ನಿಧನ ವದಂತಿ | ಮಾಹಿತಿ ಸುಳ್ಳು ಎಂದು ಸ್ಪಷ್ಟನೆ

Please login to join discussion
https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada