• Home
  • About Us
  • ಕರ್ನಾಟಕ
Thursday, June 19, 2025
  • Login
Pratidhvani
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
Pratidhvani
No Result
View All Result
Home Top Story

ಚುನಾವಣೆ ಸಿದ್ದತೆ ಕುರಿತು ಬಿಎಸ್ ವೈ ಜೊತೆ ಚರ್ಚೆ:ಬಸವರಾಜ ಬೊಮ್ಮಾಯಿ

ಪ್ರತಿಧ್ವನಿ by ಪ್ರತಿಧ್ವನಿ
October 17, 2024
in Top Story, ಇತರೆ / Others, ಕರ್ನಾಟಕ, ರಾಜಕೀಯ
0
Share on WhatsAppShare on FacebookShare on Telegram

ಬೆಂಗಳೂರು: ಮೂರು ಕ್ಷೇತ್ರಗಳಿಗೆ ಉಪಚುನಾವಣೆ ದಿನಾಂಕ ಘೋಷಣೆಯಾದ ಹಿನ್ನೆಲೆಯಲ್ಲಿ ಮಾಜಿ ಮುಖ್ಯಮಂತ್ರಿ ಹಾಗೂ ಸಂಸದ ಬಸವರಾಜ ಬೊಮ್ಮಾಯಿಯವರು ಇಂದು ಮಾಜಿ ಸಿಎಂ ಹಾಗೂ ಬಿಜೆಪಿ ಬಿಜೆಪಿ ಸಂಸದೀಯ ಮಂಡಳಿ ಸದಸ್ಯ ಬಿ.ಎಸ್. ಯಡಿಯೂರಪ್ಪ ಅವರನ್ನು ಬೆಂಗಳೂರಿನ ಬಿಎಸ್ ವೈ ಅವರ ಧವಳಗಿರಿ ನಿವಾಸದಲ್ಲಿ ಭೇಟಿ ಮಾಡಿ ಚರ್ಚಿಸಿದರು.

ADVERTISEMENT

ಬಿ.ಎಸ್. ಯಡಿಯೂರಪ್ಪ ಅವರ ಭೇಟಿ ಬಳಿಕ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಯಡಿಯೂರಪ್ಪ ನಮ್ಮ ಹಿರಿಯ ನಾಯಕರು, ಸಹಜವಾಗಿ ಭೇಟಿ ಮಾಡುತ್ತೇವೆ. ಚುನಾವಣೆಯ ಬಗ್ಗೆ ಬಂದು ಮಾತನಾಡು ಅಂದರು, ಅವರೊಂದಿಗೆ ಮಾತಾಡಿದ್ದೇನೆ. ಶಿಗ್ಗಾವಿ ಕ್ಷೇತ್ರದ ಬಗ್ಗೆಯೂ ಚರ್ಚೆ ನಡೆಯಿತು. ಚುನಾವಣೆಗೆ ಏನೇನು ತಯಾರಿ ಮಾಡಿದ್ದೇವೆ ಅಂತ ಕೇಳಿದರು, ಎಲ್ಲ ಸಿದ್ದತೆ ಮಾಡಿಕೊಂಡಿರುವ ಬಗ್ಗೆ ಹೇಳಿದ್ದೇನೆ.

ಅಭ್ಯರ್ಥಿ ಆಯ್ಕೆ ಬಗ್ಗೆಯೂ ಚರ್ಚೆ ಆಗಿದೆ. ಅಂತಿಮವಾಗಿ ಯಾರಿಗೇ ಟಿಕೆಟ್ ಕೊಟ್ಟರೂ ಗೆಲ್ಲಿಸಬೇಕು ಅಂತ ಆಗಿದೆ. ದೆಹಲಿಗೆ ಅಕ್ಟೋಬರ್ 19ರ ನಂತರ ಹೋಗುತ್ತೇನೆ. ಎಲ್ಲ ಮೂರು ಕ್ಷೇತ್ರಗಳಲ್ಲೂ ಗೆಲ್ಲುದಕ್ಕೆ‌ ಪ್ರಯತ್ನ ಮಾಡೋಣ ಅಂದಿದ್ದಾರೆ ಎಂದು ಹೇಳಿದರು.ಚನ್ನಪಟ್ಟಣ ಟಿಕಟ್ ಕುರಿತು ಕೇಳಿದ ಪ್ರಶ್ನೆಗೆ ಚನ್ನಪಟ್ಟಣದ ಬಗ್ಗೆ ಕೇಂದ್ರ ಸಚಿವ ಎಚ್. ಡಿ. ಕುಮಾರಸ್ವಾಮಿ ಹಾಗೂ ನಮ್ಮ ಪಕ್ಷದ ಹೈಕಮಾಂಡ್ ಸೇರಿ ತೀರ್ಮಾನ ಮಾಡುತ್ತಾರೆ ಎಂದು ಹೇಳಿದರು.

Tags: Basavaraja BommaibengaluruBy-electionDiscussion with BSY on electionformer CM BS YeddyurappaShiggavi Constituency
Previous Post

ಫೈನಲ್​ ಫೈಟ್​ನಲ್ಲಿ ಸೂಪರ್ ಓವರ್:ರಣರೋಚಕ ಪಂದ್ಯದಲ್ಲಿ ಗೆದ್ದು ಬೀಗಿದ ಸದರ್ನ್ ಸೂಪರ್ ಸ್ಟಾರ್ಸ್

Next Post

ಎಲ್ಲಾ ಎಸ್ ಟಿ ವಸತಿ ಶಾಲೆಗಳಿಗೆ ಮತ್ತು ರಾಯಚೂರು ವಿವಿಗೆ ವಾಲ್ಮೀಕಿ ಹೆಸರು ಇಡಲಾಗುವುದು:ಸಿ.ಎಂ.ಸಿದ್ದರಾಮಯ್ಯ ಮಹತ್ವದ ಘೋಷಣೆ

Related Posts

ಭಾರತ V/S ಪಾಕಿಸ್ತಾನ ಯುದ್ಧ ನಿಲ್ಲಿಸಿದ್ದು ನಾನೇ..!ಡೊನಾಲ್ಡ್ ಟ್ರಂಪ್ !
Top Story

ಭಾರತ V/S ಪಾಕಿಸ್ತಾನ ಯುದ್ಧ ನಿಲ್ಲಿಸಿದ್ದು ನಾನೇ..!ಡೊನಾಲ್ಡ್ ಟ್ರಂಪ್ !

by Chetan
June 19, 2025
0

ಭಾರತ V/S ಪಾಕಿಸ್ತಾನ ಯುದ್ಧ ನಿಲ್ಲಿಸಿದ್ದು ನಾನೇ..! - ಮತ್ತೆ ಬಡಾಯಿ ಕೊಚ್ಚಿಕೊಂಡ ಡೊನಾಲ್ಡ್ ಟ್ರಂಪ್ ! ಪಹಲ್ಗಾಮ್ ಉಗ್ರರ ದಾಳಿಗೆ (Pahalgam terror attack) ಪ್ರತಿಯಾಗಿ...

Read moreDetails
ಶೀರ್ಷಿಕೆಯಲ್ಲೇ ಕುತೂಹಲ ಮೂಡಿಸಿರುವ ಬಹು ನಿರೀಕ್ಷಿತ ಸೆಬಾಸ್ಟಿನ್ ಡೇವಿಡ್ ಅವರ “ಪೆನ್ ಡ್ರೈವ್” ಚಿತ್ರ ಜುಲೈ 4 ರಂದು ಬಿಡುಗಡೆ .

ಶೀರ್ಷಿಕೆಯಲ್ಲೇ ಕುತೂಹಲ ಮೂಡಿಸಿರುವ ಬಹು ನಿರೀಕ್ಷಿತ ಸೆಬಾಸ್ಟಿನ್ ಡೇವಿಡ್ ಅವರ “ಪೆನ್ ಡ್ರೈವ್” ಚಿತ್ರ ಜುಲೈ 4 ರಂದು ಬಿಡುಗಡೆ .

June 18, 2025
ಪ್ಯಾರಿಸ್ ಏರ್ ಶೋ ನಲ್ಲಿ ಸಚಿವ ಪ್ರಿಯಾಂಕ್

ಪ್ಯಾರಿಸ್ ಏರ್ ಶೋ ನಲ್ಲಿ ಸಚಿವ ಪ್ರಿಯಾಂಕ್

June 18, 2025

ಸರ್ಕಾರಕ್ಕೆ ಹೇಳಿ ಮೊದ್ಲು ಗುಂಡಿ ಮುಚ್ಚೋಕೆ

June 18, 2025
ಮುಂಗಾರು ಮಳೆಯ ಅಬ್ಬರಕ್ಕೆ ಕೊಡಗಿನಲ್ಲಿರುವ ಜಲಪಾತಗಳೆಲ್ಲವೂರುದ್ರನರ್ತನ

ಮುಂಗಾರು ಮಳೆಯ ಅಬ್ಬರಕ್ಕೆ ಕೊಡಗಿನಲ್ಲಿರುವ ಜಲಪಾತಗಳೆಲ್ಲವೂರುದ್ರನರ್ತನ

June 18, 2025
Next Post

ಎಲ್ಲಾ ಎಸ್ ಟಿ ವಸತಿ ಶಾಲೆಗಳಿಗೆ ಮತ್ತು ರಾಯಚೂರು ವಿವಿಗೆ ವಾಲ್ಮೀಕಿ ಹೆಸರು ಇಡಲಾಗುವುದು:ಸಿ.ಎಂ.ಸಿದ್ದರಾಮಯ್ಯ ಮಹತ್ವದ ಘೋಷಣೆ

Recent News

ಭಾರತ V/S ಪಾಕಿಸ್ತಾನ ಯುದ್ಧ ನಿಲ್ಲಿಸಿದ್ದು ನಾನೇ..!ಡೊನಾಲ್ಡ್ ಟ್ರಂಪ್ !
Top Story

ಭಾರತ V/S ಪಾಕಿಸ್ತಾನ ಯುದ್ಧ ನಿಲ್ಲಿಸಿದ್ದು ನಾನೇ..!ಡೊನಾಲ್ಡ್ ಟ್ರಂಪ್ !

by Chetan
June 19, 2025
ಶೀರ್ಷಿಕೆಯಲ್ಲೇ ಕುತೂಹಲ ಮೂಡಿಸಿರುವ ಬಹು ನಿರೀಕ್ಷಿತ ಸೆಬಾಸ್ಟಿನ್ ಡೇವಿಡ್ ಅವರ “ಪೆನ್ ಡ್ರೈವ್” ಚಿತ್ರ ಜುಲೈ 4 ರಂದು ಬಿಡುಗಡೆ .
Top Story

ಶೀರ್ಷಿಕೆಯಲ್ಲೇ ಕುತೂಹಲ ಮೂಡಿಸಿರುವ ಬಹು ನಿರೀಕ್ಷಿತ ಸೆಬಾಸ್ಟಿನ್ ಡೇವಿಡ್ ಅವರ “ಪೆನ್ ಡ್ರೈವ್” ಚಿತ್ರ ಜುಲೈ 4 ರಂದು ಬಿಡುಗಡೆ .

by ಪ್ರತಿಧ್ವನಿ
June 18, 2025
ಪ್ಯಾರಿಸ್ ಏರ್ ಶೋ ನಲ್ಲಿ ಸಚಿವ ಪ್ರಿಯಾಂಕ್
Top Story

ಪ್ಯಾರಿಸ್ ಏರ್ ಶೋ ನಲ್ಲಿ ಸಚಿವ ಪ್ರಿಯಾಂಕ್

by Chetan
June 18, 2025
Top Story

ಸರ್ಕಾರಕ್ಕೆ ಹೇಳಿ ಮೊದ್ಲು ಗುಂಡಿ ಮುಚ್ಚೋಕೆ

by ಪ್ರತಿಧ್ವನಿ
June 18, 2025
ಮುಂಗಾರು ಮಳೆಯ ಅಬ್ಬರಕ್ಕೆ ಕೊಡಗಿನಲ್ಲಿರುವ ಜಲಪಾತಗಳೆಲ್ಲವೂರುದ್ರನರ್ತನ
Top Story

ಮುಂಗಾರು ಮಳೆಯ ಅಬ್ಬರಕ್ಕೆ ಕೊಡಗಿನಲ್ಲಿರುವ ಜಲಪಾತಗಳೆಲ್ಲವೂರುದ್ರನರ್ತನ

by ಪ್ರತಿಧ್ವನಿ
June 18, 2025
https://www.youtube.com/watch?v=1mlC4BzAl-w
Pratidhvai.com

We bring you the best Analytical News, Opinions, Investigative Stories and Videos in Kannada

Follow Us

Browse by Category

Recent News

ಭಾರತ V/S ಪಾಕಿಸ್ತಾನ ಯುದ್ಧ ನಿಲ್ಲಿಸಿದ್ದು ನಾನೇ..!ಡೊನಾಲ್ಡ್ ಟ್ರಂಪ್ !

ಭಾರತ V/S ಪಾಕಿಸ್ತಾನ ಯುದ್ಧ ನಿಲ್ಲಿಸಿದ್ದು ನಾನೇ..!ಡೊನಾಲ್ಡ್ ಟ್ರಂಪ್ !

June 19, 2025
ಕೆಪಿಟಿಸಿಎಲ್ ನೌಕರರ ಸಂಘದ ವಜ್ರಮಹೋತ್ಸವ ಸಮಾರಂಭ*

ಕೆಪಿಟಿಸಿಎಲ್ ನೌಕರರ ಸಂಘದ ವಜ್ರಮಹೋತ್ಸವ ಸಮಾರಂಭ*

June 18, 2025
  • About
  • Advertise
  • Privacy & Policy
  • Contact

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!