• Home
  • About Us
  • ಕರ್ನಾಟಕ
Friday, October 31, 2025
  • Login
Pratidhvani
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
Pratidhvani
No Result
View All Result
Home Top Story

ಪಶ್ಚಿಮ ಬಂಗಾಳದ ಅಸಹ್ಯ, ವೈದ್ಯೆಗೆ ಮರ್ಮಾಂಗ ತೋರಿಸಿ ಓಡಿಹೋದ ರೋಗಿ!

ಪ್ರತಿಧ್ವನಿ by ಪ್ರತಿಧ್ವನಿ
August 13, 2024
in Top Story, ಇತರೆ / Others
0
Share on WhatsAppShare on FacebookShare on Telegram

ನವದೆಹಲಿ: ಪಶ್ಚಿಮ ಬಂಗಾಳ ಕುದಿಯುವ ಕೆಂಡವಾಗಿದೆ. ಪೋಸ್ಟ್‌ ಗ್ರಾಜುಯೇಟ್‌ ಟ್ರೇನಿ ಡಾಕ್ಟರ್‌ನ ರೇಪ್‌ & ಮರ್ಡರ್‌ ಕೇಸ್‌ನಲ್ಲಿ ಅಲ್ಲಿನ ವೈದ್ಯರು ಸರ್ಕಾರದ ವಿರುದ್ಧ ಮುಗಿಬಿದ್ದಿದ್ದಾರೆ. ಇದರ ನಡುವೆ ಪಶ್ಚಿಮ ಬಂಗಾಳದಲ್ಲಿಯೇ ಮತ್ತೊಂದು ಅಸಹ್ಯಕರ ಘಟನೆ ವರದಿಯಾಗಿದೆ.

ADVERTISEMENT

ವೈದ್ಯೆಗೆ ಆರೋಗ್ಯ ತೋರಿಸಲು ಬಂದಿದ್ದ ರೋಗಿಯೊಬ್ಬ, ಆಕೆಗೆ ತನ್ನ ಮರ್ಮಾಂಗವನ್ನು ತೋರಿಸಿ ಓಡಿ ಹೋಗಿದ್ದಾನೆ. ಇದು ಸಂಪೂರ್ಣ ವಿಡಿಯೋದಲ್ಲಿ ದಾಖಲಾಗಿದೆ. ವೈದ್ಯೆಯ ಮೊಬೆಲ್‌ನಲ್ಲಿ ಇವೆಲ್ಲವೂ ವರದಿಯಾಗಿದೆ.ಒದಲು ಬಾಗಿಲ ಬಳಿ ನಿಲ್ಲುವ ರೋಗಿಗೆ ಒಳಗೆ ಬನ್ನಿ ಎನ್ನುತ್ತಾರೆ. ಈ ವೇಳೆ ತನ್ನ ಪ್ಯಾಂಟ್‌ನಿಂದ ಮರ್ಮಾಂಗವನ್ನು ಹೊರತೆಗೆದು ಆಕೆಗೆ ತೋರಿಸಿದ್ದಾನೆ. ಅಸಹ್ಯಕರ ವರ್ತನೆ ತೋರಿದ ಬೆನ್ನಲ್ಲಿಯೇ ಆತನನ್ನು ಹಿಡಯಲು ಹೊರಟಾಗ, ಆತ ಅಲ್ಲಿಂದ ಸೈಕಲ್‌ನಲ್ಲಿ ಓಡಿ ಹೋಗಿದ್ದಾನೆ.

Absolutely Disgusting

A patient shows his private part to a female doctor in West Bengal.

Please arrest him immediately @WBPolice …

Video from: @Dr_ManishJangra

Share this maximum and tag WB Police… pic.twitter.com/KzenmR7Jrq

— Vibhor Anand🇮🇳(हिंसक हिंदू) (@AlphaVictorVA) August 12, 2024

ವಿಭೋರ್‌ ಆನಂದ್‌ ಎನ್ನುವವರು ಸೋಮವಾರ ಮಧ್ಯಾಹ್ನ ಈ ವಿಡಿಯೋವನ್ನು ಸೋಶಿಯಲ್‌ ಮೀಡಿಯಾದಲ್ಲಿ ಶೇರ್‌ ಮಾಡಿಕೊಂಡಿದ್ದು, ಇಲ್ಲಿಯವರೆಗೂ 30 ಸಾವಿರ ಮಂದಿ ಇದನ್ನು ವೀಕ್ಷಣೆ ಮಾಡಿದ್ದಾರೆ. ಸಾಕಷ್ಟು ಮಂದಿ ಪಶ್ಚಿಮ ಬಂಗಾಳದಲ್ಲಿ ಪೊಲೀಸ್‌ ವ್ಯವಸ್ಥೆ ಇದ್ಯಾ, ಅಲ್ಲಿನ ಪೊಲೀಸ್‌ಗೆ ಭಯ ಪಡುವ ವ್ಯಕ್ತಿಗಳು ಯಾರಾದರೂ ಇದ್ದಾರೆಯೇ ಎಂದು ಪ್ರಶ್ನೆ ಮಾಡಿದ್ದಾರೆ.

ಈ ವಿಡಿಯೋಗೆ ಭಿನ್ನ ವಿಭಿನ್ನ ಕಾಮೆಂಟ್‌ಗಳೂ ಬಂದಿವೆ, ಆತನನ್ನು ನೀವು ಯಾವುದೇ ಕಾರಣಕ್ಕೂ ಪೊಲೀಸ್‌ ಸ್ಟೇಷನ್‌ಗೆ ಒಪ್ಪಿಸಬೇಡಿ. ಆ ವ್ಯಕ್ತಿಯನ್ನು ಅದೇ ವೈದ್ಯೆಯ ಬಳಿ ಬಿಡಿ. ಆಕೆ ಶಸ್ತ್ರಚಿಕಿತ್ಸೆ ಮಾಡಿ, ಆತನ ಮರ್ಮಾಂಗವನ್ನು ತೆಗೆದುಹಾಕ್ತಾರೆ ಎಂದು ತಮಾಷೆಯಾಗಿ ಕಾಮೆಂಟ್‌ ಮಾಡಿದ್ದಾರೆ. ಇನ್ನೂ ಕೆಲವರು ಈ ವ್ಯಕ್ತಿ ಬಾಂಗ್ಲಾದೇಶಿ ಆಗಿರುವ ಸಾಧ್ಯತೆ ಇದೆ ಎಂದಿದ್ದಾರೆ. ಇದು ಅಸಹ್ಯಕರ ಮಾತ್ರ ಅಲ್ಲ ಶಾಕಿಂಗ್‌ ಕೂಡ ಹೌದು. ಪಶ್ಚಿಮ ಬಂಗಾಳದಲ್ಲಿ ಎಷ್ಟು ಹೀನ ಸ್ಥಿತಿ ಇದ್ದಿರಬಹುದು ಎನ್ನುವುದನ್ನು ಯೋಚಿಸಿಕೊಳ್ಳಿ ಎಂದಿದ್ದಾರೆ.

ಬೇಕಾಬಿಟ್ಟಿಯಾಗಿ ಪೋರ್ನ್‌ ವೆಬ್‌ಸೈಟ್‌ಗಳು ಸಿಗುತ್ತಿರುವ ಕಾರಣಕ್ಕಾಗಿಯೇ ದೇಶದ ಯುವಕರು ಈಗ ಈ ರೀತಿ ಆಗುತ್ತಿದ್ದಾರೆ ಎಂದು ಗಂಭೀರ ಸಮಸ್ಯೆಯ ಬಗ್ಗೆ ಕಾಮೆಂಟ್‌ ಮಾಡಿದ್ದಾರೆ. ಟಿಎಂಸಿ ಆಡಳಿತದಲ್ಲಿ ಪಶ್ಚಿಮ ಬಂಗಾಳ ಮಹಿಳೆಯರಿಗೆ ಸೇಫ್‌ ಎನ್ನಲು ಸಾಧ್ಯವೇ ಇಲ್ಲ ಎಂದು ಇನ್ನೊಬ್ಬರು ಬರೆದಿದ್ದಾರೆ. ತಕ್ಷಣವೇ ಈ ಮೆಂಟಲ್‌ ರೋಗಿಯನ್ನು ಮೆಂಟಲ್‌ ಆಸ್ಪತ್ರೆಗೆ ಸೇರಿಸಿ ಎಂದು ಕಾಮೆಂಟ್‌ ಮಾಡಿದ್ದಾರೆ.

Tags: #police departmentGovernment of IndiaHome Minister Amit Shah
Previous Post

ಅಸ್ಸಾಂ ಸರ್ಕಾರದ ಸಹಯೋಗದೊಂದಿಗೆ ಅಹೋಂ ಯೋಧ ಲಚಿತ್‌ ಬೊರ್ಫುಕನ್‌ ಕುರಿತ ಟಿವಿ ಸರಣಿ

Next Post

ಉತ್ತರ ಪ್ರದೇಶ | ಮಿರ್ಝಾಪುರದ ಅರಣ್ಯ ಭೂಮಿಯಲ್ಲಿ ನಿರ್ಮಿಸಲಾಗಿದ್ದ ಚರ್ಚ್ ನೆಲಸಮ

Related Posts

Top Story

DK Shivakumar: ಟನಲ್ ರಸ್ತೆ, ‘ಎ’ ಖಾತೆ ಯೋಜನೆಗಳಿಗೆ ಕೇಂದ್ರ ಸಚಿವರ ಮೆಚ್ಚುಗೆ, ರಾಜ್ಯದ ಬೇಡಿಕೆಗಳ ಸಲ್ಲಿಕೆ: ಡಿ.ಕೆ. ಶಿವಕುಮಾರ್

by ಪ್ರತಿಧ್ವನಿ
October 30, 2025
0

"ಟನಲ್ ರಸ್ತೆ, ಮೇಲ್ಸೇತುವೆ ಯೋಜನೆ, 'ಬಿ' ಖಾತೆಯಿಂದ 'ಎ' ಖಾತೆ ನೀಡುವ ಯೋಜನೆ ಕುರಿತು ಕೇಂದ್ರ ನಗರಾಭಿವೃದ್ಧಿ ಸಚಿವರಾದ ಮನೋಹಲ್ ಲಾಲ್ ಖಟ್ಟರ್ ಅವರು ಮೆಚ್ಚುಗೆ ವ್ಯಕ್ತಪಡಿಸಿದರು....

Read moreDetails

ಕನ್ನಡ ಚಿತ್ರರಂಗದ ಹದಿನಾಲ್ಕು ಜನಪ್ರಿಯ ನಾಯಕರು ಈ ಚಿತ್ರದ ಹಾಡೊಂದರಲ್ಲಿ ಅಭಿನಯಿಸಿರುವುದು ವಿಶೇಷ .

October 30, 2025

Sharana Prakash Patil: ಕೌಶ್ಯಲ ತರಬೇತಿ ಕೇಂದ್ರ ಆರಂಭಿಸುವವರಿಗೆ ಅಗತ್ಯ ಭೂಮಿ ಮಂಜೂರು..!

October 30, 2025

KJ George: ಹೊಸಕೋಟೆಯ ಸೌರ ಘಟಕಕ್ಕೆ ಇಂಧನ ಸಚಿವ ಕೆ.ಜೆ.ಜಾರ್ಜ್‌ ಚಾಲನೆ

October 30, 2025

KJ George: ಶರಾವತಿ ಪಂಪ್ಡ್ ಸ್ಟೋರೇಜ್ ಯೋಜನೆ ರಾಜ್ಯದ ಇಂಧನ ಭವಿಷ್ಯ: ಸಚಿವ ಕೆ.ಜೆ.ಜಾರ್ಜ್

October 30, 2025
Next Post

ಉತ್ತರ ಪ್ರದೇಶ | ಮಿರ್ಝಾಪುರದ ಅರಣ್ಯ ಭೂಮಿಯಲ್ಲಿ ನಿರ್ಮಿಸಲಾಗಿದ್ದ ಚರ್ಚ್ ನೆಲಸಮ

Recent News

Top Story

DK Shivakumar: ಟನಲ್ ರಸ್ತೆ, ‘ಎ’ ಖಾತೆ ಯೋಜನೆಗಳಿಗೆ ಕೇಂದ್ರ ಸಚಿವರ ಮೆಚ್ಚುಗೆ, ರಾಜ್ಯದ ಬೇಡಿಕೆಗಳ ಸಲ್ಲಿಕೆ: ಡಿ.ಕೆ. ಶಿವಕುಮಾರ್

by ಪ್ರತಿಧ್ವನಿ
October 30, 2025
Top Story

ಕನ್ನಡ ಚಿತ್ರರಂಗದ ಹದಿನಾಲ್ಕು ಜನಪ್ರಿಯ ನಾಯಕರು ಈ ಚಿತ್ರದ ಹಾಡೊಂದರಲ್ಲಿ ಅಭಿನಯಿಸಿರುವುದು ವಿಶೇಷ .

by ಪ್ರತಿಧ್ವನಿ
October 30, 2025
Top Story

Sharana Prakash Patil: ಕೌಶ್ಯಲ ತರಬೇತಿ ಕೇಂದ್ರ ಆರಂಭಿಸುವವರಿಗೆ ಅಗತ್ಯ ಭೂಮಿ ಮಂಜೂರು..!

by ಪ್ರತಿಧ್ವನಿ
October 30, 2025
Top Story

KJ George: ಹೊಸಕೋಟೆಯ ಸೌರ ಘಟಕಕ್ಕೆ ಇಂಧನ ಸಚಿವ ಕೆ.ಜೆ.ಜಾರ್ಜ್‌ ಚಾಲನೆ

by ಪ್ರತಿಧ್ವನಿ
October 30, 2025
Top Story

KJ George: ಶರಾವತಿ ಪಂಪ್ಡ್ ಸ್ಟೋರೇಜ್ ಯೋಜನೆ ರಾಜ್ಯದ ಇಂಧನ ಭವಿಷ್ಯ: ಸಚಿವ ಕೆ.ಜೆ.ಜಾರ್ಜ್

by ಪ್ರತಿಧ್ವನಿ
October 30, 2025
https://www.youtube.com/watch?v=1mlC4BzAl-w
Pratidhvai.com

We bring you the best Analytical News, Opinions, Investigative Stories and Videos in Kannada

Follow Us

Browse by Category

Recent News

DK Shivakumar: ಟನಲ್ ರಸ್ತೆ, ‘ಎ’ ಖಾತೆ ಯೋಜನೆಗಳಿಗೆ ಕೇಂದ್ರ ಸಚಿವರ ಮೆಚ್ಚುಗೆ, ರಾಜ್ಯದ ಬೇಡಿಕೆಗಳ ಸಲ್ಲಿಕೆ: ಡಿ.ಕೆ. ಶಿವಕುಮಾರ್

October 30, 2025

ಕನ್ನಡ ಚಿತ್ರರಂಗದ ಹದಿನಾಲ್ಕು ಜನಪ್ರಿಯ ನಾಯಕರು ಈ ಚಿತ್ರದ ಹಾಡೊಂದರಲ್ಲಿ ಅಭಿನಯಿಸಿರುವುದು ವಿಶೇಷ .

October 30, 2025
  • About
  • Advertise
  • Privacy & Policy
  • Contact

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ

© 2024 www.pratidhvani.com - Analytical News, Opinions, Investigative Stories and Videos in Kannada