• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Thursday, March 5, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home ಕರ್ನಾಟಕ

ಕಂದಾಯ ನ್ಯಾಯಾಲಯಗಳಲ್ಲಿ ಸಮರೋಪಾದಿಯಲ್ಲಿ ಪ್ರಕರಣಗಳ ವಿಲೇವಾರಿ: ಸಿ.ಎಂ ಸಿದ್ದರಾಮಯ್ಯ ಫುಲ್ ಖುಷ್

ಪ್ರತಿಧ್ವನಿ by ಪ್ರತಿಧ್ವನಿ
January 29, 2025
in ಕರ್ನಾಟಕ, ರಾಜಕೀಯ
0
ಕಂದಾಯ ನ್ಯಾಯಾಲಯಗಳಲ್ಲಿ ಸಮರೋಪಾದಿಯಲ್ಲಿ ಪ್ರಕರಣಗಳ ವಿಲೇವಾರಿ: ಸಿ.ಎಂ ಸಿದ್ದರಾಮಯ್ಯ ಫುಲ್ ಖುಷ್
Share on WhatsAppShare on FacebookShare on Telegram

ADVERTISEMENT

10 ವರ್ಷ, 5 ವರ್ಷ ಕ್ಕೂ ಅಧಿಕ ಅವಧಿಯಿಂದ ಬಾಕಿ ಇದ್ದ ಮುಕ್ಕಾಲು ಪ್ರಕರಣಗಳಿಗೆ ಒಂದೂವರೆ ವರ್ಷದಲ್ಲಿ ಮುಕ್ತಿ ಸಿಕ್ಕಿದೆ

ನಮ್ಮ ಸರ್ಕಾರ ಬಂದಾಗ 10 ಸಾವಿರಕ್ಕೂ ಮಿಕ್ಕಿ ಅವಧಿ ಮೀರಿದ ಪ್ರಕರಣಗಳು ಇದ್ದವು. ಈಗ ಕೇವಲ 369 ಪ್ರಕರಣಗಳು ಮಾತ್ರ ತಹಶೀಲ್ದಾರ್‌ ನ್ಯಾಯಾಲಯಗಳಲ್ಲಿವೆ: ಸಿಎಂ ಗೆ ದಾಖಲೆ ಸಮೇತ ವಿವರಿಸಿದ ಸಚಿವ ಕೃಷ್ಣಬೈರೇಗೌಡ

ಬರೀ quantity ವಿಲೇವಾರಿ ಸಾಲದು: quality ವಿಲೇವಾರಿ ಆದರೆ ಮಾತ್ರ ಮೇಲ್ಮನವಿಗಳಿಗೆ ಬ್ರೇಕ್ ಬೀಳುತ್ತದೆ. ಈ ದಿಕ್ಕಲ್ಲಿ ಹೆಚ್ಚಿನ ಗಮನ ಹರಿಸಿ: ಸಚಿವ ಕೃಷ್ಣಬೈರೇಗೌಡರಿಗೆ ಸಿಎಂ ಸೂಚನೆ*

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಕೃಷ್ಣಾದಲ್ಲಿ ನಡೆಸಿದ ಕಂದಾಯ ಇಲಾಖೆ ಪ್ರಗತಿ ಪರಿಶೀಲನಾ ಸಭೆಯ ಇತರೆ ಮುಖ್ಯಾಂಶಗಳು…

•ಖಾತೆ ಬದಲಾವಣೆ ಪ್ರಕ್ರಿಯೆಯನ್ನು ಶೇ.65 ಪ್ರಕರಣಗಳಲ್ಲಿ ಒಂದು ದಿನದ ಒಳಗಾಗಿ ಮಾಡಲಾಗುತ್ತಿರುವುದು ಒಳ್ಳೆಯ ಸಂಗತಿ. ಅಟೋ ಮ್ಯುಟೇಶನ್‌ ಮೂಲಕ ಇದು ಸಾಧ್ಯವಾಗಿದೆ.

• ಭೂ ಪರಿವರ್ತನೆ ಸಂಪೂರ್ಣ ಪ್ರಕ್ರಿಯೆಯನ್ನು ಒಂದು ತಿಂಗಳ ಒಳಗಾಗಿ ಪೂರ್ಣಗೊಳಿಸಬೇಕು. ಮಾಸ್ಟರ್‌ ಪ್ಲಾನ್‌ ಆದ ಕಡೆ ಮತ್ತೆ ಭೂ ಪರಿವರ್ತನೆ ಅಗತ್ಯವಿಲ್ಲ ಎಂದು ಕಾಯ್ದೆಗೆ ತಿದ್ದುಪಡಿ ಮಾಡಲಾಗಿದೆ. ಈ ಕುರಿತು ಆದೇಶವನ್ನು ಆದಷ್ಟು ಬೇಗನೆ ಹೊರಡಿಸಲು ಸಿಎಂ ಸೂಚನೆ*

•ನಗರ ಪ್ರದೇಶಗಳಲ್ಲಿ ಮಾಸ್ಟರ್‌ ಪ್ಲಾನ್‌ ಕಾಲದಿಂದ ಕಾಲಕ್ಕೆ ನವೀಕರಿಸಬೇಕು. ಮ್ಯುಟೇಶನ್‌, ಭೂ ಪರಿವರ್ತನೆ ಪ್ರಕರಣಗಳಲ್ಲಿ ಜನಸಾಮಾನ್ಯರಿಗೆ ಯಾವುದೇ ಕಿರುಕುಳ, ಅನಗತ್ಯ ವಿಳಂಬವಾಗದಂತೆ ಎಚ್ಚರಿಕೆ ವಹಿಸಿ: ಅಧಿಕಾರಿಗಳಿಗೆ ಸಿಎಂ ಖಡಕ್ ಸೂಚನೆ*

ಆದಷ್ಟು ಬೇಗನೆ ಮಾಸ್ಟರ್‌ ಪ್ಲಾನ್‌ ಸಿದ್ದಪಡಿಸಬೇಕು

• ಕಂದಾಯ ನ್ಯಾಯಾಲಯಗಳಲ್ಲಿ ಪ್ರಕರಣಗಳನ್ನು ಆದ್ಯತೆ ಮೇರೆಗೆ ವಿಲೇವಾರಿ ಮಾಡಬೇಕು. ವಿಳಂಬಕ್ಕೆ ಅವಕಾಶ ಇರಬಾರದು*

ತಹಶೀಲ್ದಾರ್‌ ನ್ಯಾಯಾಲಯಗಳಲ್ಲಿ 3ತಿಂಗಳ ಒಳಗಾಗಿ ಪ್ರಕರಣಗಳ ವಿಲೇವಾರಿ ಮಾಡಬೇಕು

*ನಮ್ಮ ಸರ್ಕಾರ ಬಂದಾಗ 10 ಸಾವಿರಕ್ಕೂ ಮಿಕ್ಕಿ ಅವಧಿ ಮೀರಿದ ಪ್ರಕರಣಗಳು ಇದ್ದವು. ಈಗ ಕೇವಲ 369 ಪ್ರಕರಣಗಳು ಮಾತ್ರ ತಹಶೀಲ್ದಾರ್‌ ನ್ಯಾಯಾಲಯಗಳಲ್ಲಿವೆ. ಪ್ರಕರಣಗಳ ವಿಲೇವಾರಿ ತ್ವರಿತಗೊಳಿಸುವ ಜತೆಗೆ ನ್ಯಾಯದಾನದ ಗುಣಮಟ್ಟ ಸಹ ಸುಧಾರಿಸಬೇಕು.

DC ನ್ಯಾಯಾಲಯಗಳಲ್ಲಿ ಹತ್ತಾರು ವರ್ಷಗಳಿಂದ ಬಾಕಿ ಉಳಿದಿದ್ದ ಪ್ರಕರಣಗಳಲ್ಲಿ ಕೇವಲ ಒಂದು ವರ್ಷದಲ್ಲಿ ಶೇ36 ರಷ್ಟು ಪ್ರಕರಣಗಳ ವಿಲೇವಾರಿ

Tags: CM Siddaramaiahcm siddaramaiah in muda scamcm siddaramaiah newscm siddaramaiah speechcm siddaramaiah wife in muda scamkarnataka cm siddaramaiahmuda scam cm siddaramaiahsiddaramaiahsiddaramaiah casesiddaramaiah exclusive interviewsiddaramaiah latest newssiddaramaiah muda casesiddaramaiah muda scamsiddaramaiah newssiddaramaiah prosectionsiddaramaiah today newssiddaramaiah vs by vijayendra over muda scam
Previous Post

ಬಿಜೆಪಿ ಏನಾದರೂ 12ನೇ ಶತಮಾನದಲ್ಲಿ ಇದ್ದಿದ್ದರೆ ಮೌಢ್ಯದ ವಿರುದ್ಧ ವಚನ ಚಳವಳಿ ಕಟ್ಟಿದ್ದ ಶರಣರಿಗೂ ಹಿಂದೂ ವಿರೋಧಿ ಪಟ್ಟ ಕಟ್ಟಿಬಿಡುತ್ತಿದ್ದರೊ ಏನೋ!

Next Post

ರೋರಿಂಗ್ ಸ್ಟಾರ್ ಶ್ರೀಮುರಳಿ ಅವರಿಂದ ಅನಾವರಣವಾಗಲಿದೆ ಗುರುನಂದನ್ ಅಭಿನಯದ “ರಾಜು ಜೇಮ್ಸ್ ಬಾಂಡ್” ಚಿತ್ರದ ಟ್ರೇಲರ್ .

Related Posts

ಡಿ.ಫಾರ್ಮ್ ವಾರ್ಷಿಕ ಪರೀಕ್ಷೆ: 100 ಕೇಂದ್ರಗಳಲ್ಲಿ ಕಟ್ಟುನಿಟ್ಟಿನ ಮೇಲ್ವಿಚಾರಣೆ
ಕರ್ನಾಟಕ

ಡಿ.ಫಾರ್ಮ್ ವಾರ್ಷಿಕ ಪರೀಕ್ಷೆ: 100 ಕೇಂದ್ರಗಳಲ್ಲಿ ಕಟ್ಟುನಿಟ್ಟಿನ ಮೇಲ್ವಿಚಾರಣೆ

by ಪ್ರತಿಧ್ವನಿ
March 4, 2026
0

ಬೆಂಗಳೂರು: ಆಹಾರ ಸುರಕ್ಷತೆ ಮತ್ತು ಔಷಧ ಆಡಳಿತ ಇಲಾಖೆ ಹಾಗೂ ಪರೀಕ್ಷಾ ಪ್ರಾಧಿಕಾರ (BEA) ಸಂಯುಕ್ತವಾಗಿ, Rajiv Gandhi University of Health Sciences (RGUHS) ಸಮನ್ವಯದಲ್ಲಿ...

Read moreDetails
ನೀವೆಲ್ಲಾ ಸೇರಿ ಹಸು ಕಟ್ಟಿ ನನಗೆ ಹಾಲು ಮಾರೋ ಕೆಲಸ ನೀಡಿದ್ದೀರಿ : ಬಮೂಲ್‌ ಅಧ್ಯಕ್ಷ ಡಿ. ಕೆ. ಸುರೇಶ್

ನೀವೆಲ್ಲಾ ಸೇರಿ ಹಸು ಕಟ್ಟಿ ನನಗೆ ಹಾಲು ಮಾರೋ ಕೆಲಸ ನೀಡಿದ್ದೀರಿ : ಬಮೂಲ್‌ ಅಧ್ಯಕ್ಷ ಡಿ. ಕೆ. ಸುರೇಶ್

March 4, 2026
“ಸಿಎಂ ಆಗಿ ದೊಡ್ಡ ಸ್ಥಾನಕ್ಕೆ ಹೋದವ್ರು ಇಲ್ಲಿ ಬುಡುಬುಡುಕೆ, ಬಣ್ಣ ಬಣ್ಣದ ಮಾತುಗಳನ್ನಾಡ್ತಾರೆ”

“ಸಿಎಂ ಆಗಿ ದೊಡ್ಡ ಸ್ಥಾನಕ್ಕೆ ಹೋದವ್ರು ಇಲ್ಲಿ ಬುಡುಬುಡುಕೆ, ಬಣ್ಣ ಬಣ್ಣದ ಮಾತುಗಳನ್ನಾಡ್ತಾರೆ”

March 4, 2026
ಬೆಂಗಳೂರಿಗರೇ ಗಮನಿಸಿ: ಕೆಲ ಮಾರ್ಗಗಳಲ್ಲಿ ಸಂಚಾರ ವ್ಯತ್ಯಯ

ಬೆಂಗಳೂರಿಗರೇ ಗಮನಿಸಿ: ಕೆಲ ಮಾರ್ಗಗಳಲ್ಲಿ ಸಂಚಾರ ವ್ಯತ್ಯಯ

March 4, 2026
ರಾಜ್ಯದಲ್ಲಿ ಎಲೆಕ್ಟ್ರಿಕ್ ವಾಹನ ಕ್ಷೇತ್ರದ ಅಭಿವೃದ್ಧಿಗೆ ಕೇಂದ್ರ ಸಚಿವ ಹೆಚ್.ಡಿ. ಕುಮಾರಸ್ವಾಮಿ ನಡೆ ಏನು..?

ರಾಜ್ಯದಲ್ಲಿ ಎಲೆಕ್ಟ್ರಿಕ್ ವಾಹನ ಕ್ಷೇತ್ರದ ಅಭಿವೃದ್ಧಿಗೆ ಕೇಂದ್ರ ಸಚಿವ ಹೆಚ್.ಡಿ. ಕುಮಾರಸ್ವಾಮಿ ನಡೆ ಏನು..?

March 4, 2026
Next Post
ರೋರಿಂಗ್ ಸ್ಟಾರ್ ಶ್ರೀಮುರಳಿ ಅವರಿಂದ ಅನಾವರಣವಾಗಲಿದೆ ಗುರುನಂದನ್ ಅಭಿನಯದ “ರಾಜು ಜೇಮ್ಸ್ ಬಾಂಡ್” ಚಿತ್ರದ ಟ್ರೇಲರ್ .

ರೋರಿಂಗ್ ಸ್ಟಾರ್ ಶ್ರೀಮುರಳಿ ಅವರಿಂದ ಅನಾವರಣವಾಗಲಿದೆ ಗುರುನಂದನ್ ಅಭಿನಯದ "ರಾಜು ಜೇಮ್ಸ್ ಬಾಂಡ್" ಚಿತ್ರದ ಟ್ರೇಲರ್ .

https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada