• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Friday, April 24, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home Top Story

I.N.D.I.A ಮೈತ್ರಿ ಕೂಟದಲ್ಲಿ ಬಿರುಕು ?! ಲೀಡರ್ ಆಗಲು ಸಿದ್ಧ ಎಂದ ದೀದಿ ಮರ್ಮವೇನು ?! 

Chetan by Chetan
December 8, 2024
in Top Story, ದೇಶ, ರಾಜಕೀಯ
0
I.N.D.I.A ಮೈತ್ರಿ ಕೂಟದಲ್ಲಿ ಬಿರುಕು ?! ಲೀಡರ್ ಆಗಲು ಸಿದ್ಧ ಎಂದ ದೀದಿ ಮರ್ಮವೇನು ?! 
Share on WhatsAppShare on FacebookShare on Telegram

ಇಂಡಿಯಾ (I.N.D.I.A) ಮೈತ್ರಿ ಕೂಟದಲ್ಲಿ ದೊಡ್ಡ ಬಿರುಕು ಮೂಡಿದಂತೆ ಬಾಸವಾಗುತ್ತಿದೆ. ಇತ್ತೇಚೆಗೆ ನಡೆದ ಹರಿಯಾಣ (Haryana), ಮಹಾರಾಷ್ಟ್ರ (Maharashtra) ಚುನಾವಣೆಗಳ ಸೋಲಿನ ಬಳಿಕ ಇಂಡಿಯಾ ಒಕ್ಕೂಟದಲ್ಲಿ ಬಿರುಕು ಮೂಡಿದೆ ಎನ್ನಲಾಗಿದೆ . 

ADVERTISEMENT

ಈ ಹಿನ್ನಲೆಯಲ್ಲಿ ಇಂಡಿಯಾ ಒಕ್ಕೂಟದ ನಾಯಕತ್ವ ಬದಲಾಗಬೇಕು ಎಂಬ ಕೂಗು ಜೋರಾಗಿದ್ದು, ಸಮಾಜವಾದಿ ಪಕ್ಷ (SP) ಈ ಬಗ್ಗೆ ಧ್ವನಿ ಎತ್ತಿದೆ. ಆದ್ರೆ ಕಾಂಗ್ರೆಸ್‌ ಪಕ್ಷ ಈ ನಿಲುವನ್ನು ವಿರೋಧಿಸಿದೆ. ಹೀಗಾಗಿ ಸಮಾಜವಾದಿ ಪಕ್ಷ ಮಹಾರಾಷ್ಟ್ರದಲ್ಲಿ ಮಹಾ ವಿಕಾಸ್‌ ಅಘಾಡಿಯಿಂದ (MVA) ಹೊರ ನಡೆದಿದೆ. 

ಮತ್ತೊಂದೆಡೆ ಲೋಕಸಭೆಯಲ್ಲಿ ಅಧಿವೇಶನ ವೇಳೆ ಗೌತಮ್ ಅದಾನಿ (Gowtam adani) ಪ್ರಕರಣಕ್ಕೆ ಸಂಬಂಧಿಸಿದಂತೆ ಕಾಂಗ್ರೆಸ್‌ ನಡೆಸುತ್ತಿರುವ ಪ್ರತಿಭಟನೆಯಿಂದ ಟಿಎಂಸಿ ಮತ್ತು ಸಮಾಜವಾದಿ ಪಕ್ಷಗಳು ದೂರ ಉಳಿದಿವೆ. 

ಹೀಗಾಗೀ ಈ ಒಕ್ಕೂಟದಲ್ಲಿ ನಾಯಕತ್ವಕ್ಕಾಗಿ ಹೋರಾಟ ಶುರುವಾಗಿದೆ. ಇತ್ತ ಇಷ್ಟೆಲ್ಲಾ ಬೆಳವಣಿಗೆಗಳ ನಡುವೆ, ತಮಗೆ ಅವಕಾಶ ಸಿಕ್ಕರೆ, ಇಂಡಿಯಾ ಕೂಟದ ನೇತೃತ್ವ ವಹಿಸಲು ಸಿದ್ದ ಎಂದು ಪಶ್ಚಿಮ ಬಂಗಾಳ ಸಿಎಂ ಮಮತಾ ಬ್ಯಾನರ್ಜಿ (Mamatha benarji) ಹೇಳಿರುವುದು ಕೊಟ್ಟೋಹಲಕ್ಕೆ ಕಾರಣವಾಗಿದೆ.

Tags: ಇಂಡಿಯಾ ಮೈತ್ರಿಕೂಟಮಮತಾ ಬ್ಯಾನರ್ಜಿರಾಹುಲ್ ಗಾಂಧಿಸಮಾಜವಾದಿ ಪಕ್ಷ
Previous Post

ಬಳ್ಳಾರಿಯ ಬಿಮ್ಸ್ ನಲ್ಲಿ ಬಾಣಂತಿಯರ ಸರಣಿ ಸಾವು ! ಅಧಿವೇಶನದಲ್ಲಿ ಚರ್ಚಿಸುತ್ತೇವೆ – ಸಚಿವ ದಿನೇ ಗುಂಡೂ ರಾವ್! 

Next Post

ಅಭಿಜಿತ್ ತೀರ್ಥಹಳ್ಳಿ ನಿರ್ದೇಶನದ “ಅಪಾಯವಿದೆ ಎಚ್ಚರಿಕೆ”ಚಿತ್ರ ಪೋಸ್ಟರ್ ಬಿಡುಗಡೆ

Related Posts

ಸಚಿವ ಡಿ. ಸುಧಾಕರ್ ಆರೋಗ್ಯ ಸ್ಥಿತಿ ಬಗ್ಗೆ ಕಿಮ್ಸ್ ಆಸ್ಪತ್ರೆಯಿಂದ ಹೆಲ್ತ್ ಬುಲೆಟಿನ್ ಬಿಡುಗಡೆ
Top Story

ಸಚಿವ ಡಿ. ಸುಧಾಕರ್ ಆರೋಗ್ಯ ಸ್ಥಿತಿ ಬಗ್ಗೆ ಕಿಮ್ಸ್ ಆಸ್ಪತ್ರೆಯಿಂದ ಹೆಲ್ತ್ ಬುಲೆಟಿನ್ ಬಿಡುಗಡೆ

by ಪ್ರತಿಧ್ವನಿ
April 24, 2026
0

ಬೆಂಗಳೂರು: ರಾಜ್ಯದ ಯೋಜನೆ ಮತ್ತು ಸಾಂಖ್ಯಿಕ ಇಲಾಖೆ ಸಚಿವ ಡಿ. ಸುಧಾಕರ್ ಅವರ ಆರೋಗ್ಯ ಸ್ಥಿತಿ ಗಂಭೀರವಾಗಿದ್ದು, ಬೆಂಗಳೂರಿನ ಎಲೆಕ್ಟ್ರಾನಿಕ್ ಸಿಟಿಯ KIMS Hospitals ನಲ್ಲಿ ಚಿಕಿತ್ಸೆ...

Read moreDetails
ಬ್ಯಾಂಕ್‌ನಲ್ಲೇ ಚಿನ್ನ ಕಳ್ಳತನ: ಅಸಿಸ್ಟೆಂಟ್ ಮ್ಯಾನೇಜರ್ ಕೃತ್ಯದಿಂದ ಗ್ರಾಹಕರಲ್ಲಿ ಆತಂಕ

ಬ್ಯಾಂಕ್‌ನಲ್ಲೇ ಚಿನ್ನ ಕಳ್ಳತನ: ಅಸಿಸ್ಟೆಂಟ್ ಮ್ಯಾನೇಜರ್ ಕೃತ್ಯದಿಂದ ಗ್ರಾಹಕರಲ್ಲಿ ಆತಂಕ

April 24, 2026
ದೆಹಲಿ ಭೇಟಿ ಕುರಿತು ಡಿಕೆ ಶಿವಕುಮಾರ್ ಗುಟ್ಟು ಮಾತು: ಹೈಕಮಾಂಡ್ ಭೇಟಿ ಸುಳಿವು

ದೆಹಲಿ ಭೇಟಿ ಕುರಿತು ಡಿಕೆ ಶಿವಕುಮಾರ್ ಗುಟ್ಟು ಮಾತು: ಹೈಕಮಾಂಡ್ ಭೇಟಿ ಸುಳಿವು

April 24, 2026
ಪ್ರಧಾನಿ ಮೋದಿ ಭೇಟಿ ಸುತ್ತ ಸುಳ್ಳು ಪ್ರಚಾರ: ಜಾಲತಾಣಗಳಲ್ಲಿ ಹರಿದ ವದಂತಿಗೆ ತೆರೆ

ಪ್ರಧಾನಿ ಮೋದಿ ಭೇಟಿ ಸುತ್ತ ಸುಳ್ಳು ಪ್ರಚಾರ: ಜಾಲತಾಣಗಳಲ್ಲಿ ಹರಿದ ವದಂತಿಗೆ ತೆರೆ

April 24, 2026
ಬೆಸ್ಕಾಂನ ‘ಹೆಚ್‌ಟಿ ಮಿತ್ರ’  ಪೋರ್ಟಲ್‌ಗೆ ಚಾಲನೆ ನೀಡಿದ ಇಂಧನ ಸಚಿವ ಕೆ.ಜೆ. ಜಾರ್ಜ್

ಬೆಸ್ಕಾಂನ ‘ಹೆಚ್‌ಟಿ ಮಿತ್ರ’ ಪೋರ್ಟಲ್‌ಗೆ ಚಾಲನೆ ನೀಡಿದ ಇಂಧನ ಸಚಿವ ಕೆ.ಜೆ. ಜಾರ್ಜ್

April 23, 2026
Next Post
ಅಭಿಜಿತ್ ತೀರ್ಥಹಳ್ಳಿ ನಿರ್ದೇಶನದ  “ಅಪಾಯವಿದೆ ಎಚ್ಚರಿಕೆ”ಚಿತ್ರ ಪೋಸ್ಟರ್ ಬಿಡುಗಡೆ

ಅಭಿಜಿತ್ ತೀರ್ಥಹಳ್ಳಿ ನಿರ್ದೇಶನದ "ಅಪಾಯವಿದೆ ಎಚ್ಚರಿಕೆ"ಚಿತ್ರ ಪೋಸ್ಟರ್ ಬಿಡುಗಡೆ

https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!