Pratidhvani
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಇತರೆ
    • ಸರ್ಕಾರಿ ಗೆಜೆಟ್
    • ಶೋಧ
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
No Result
View All Result
Pratidhvani
No Result
View All Result

ರಾಹುಲ್ ಗಾಂಧಿ ಅನರ್ಹತೆ : ಎಲ್ಲರಿಗೂ ಒಂದೇ ಕಾನೂನು ; ಸಿಎಂ ಬೊಮ್ಮಾಯಿ

ಪ್ರತಿಧ್ವನಿ

ಪ್ರತಿಧ್ವನಿ

March 25, 2023
Share on FacebookShare on Twitter

ಹೆಚ್ಚು ಓದಿದ ಸ್ಟೋರಿಗಳು

Chetan Ahimsa : ಕುಸ್ತಿಪಟುಗಳ ಬಗ್ಗೆ ಏಕಿಷ್ಟು ಮೌನ?

Anil Kumble stands in support of wrestlers : ಕುಸ್ತಿಪಟುಗಳ ಬೆಂಬಲಕ್ಕೆ ನಿಂತ ಅನಿಲ್‌ ಕುಂಬ್ಳೆ..!

Minister HC Mahadevappa : ನಮ್ಮ ʼಗ್ಯಾರೆಂಟಿʼಯನ್ನು ನೋಡಿ ಜನ ಕಾಂಗ್ರೆಸ್ ಗೆ ಬಹುಮತ ನೀಡಿದ್ದಾರೆ ; ಸಚಿವ .ಹೆಚ್.ಸಿ.ಮಹದೇವಪ್ಪ

ಬೆಂಗಳೂರು. ಮಾ. 25: ದೇಶದಲ್ಲಿ ಎಲ್ಲರಿಗೂ ಒಂದೇ ಕಾನೂನು. ರಾಹುಲ್ ಗಾಂಧಿಗೆ ಒಂದು ಉಳಿದವರಿಗೆ ಇನ್ನೊಂದಿಲ್ಲ. ದೇಶದಲ್ಲಿ ಕಾನೂನು ವ್ಯವಸ್ಥೆಯಿದ್ದು ಕಾನೂನಿನ ಪ್ರಕಾರ ಎಲ್ಲಾ ನಡೆಯಲಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು. ಅವರು ಇಂದು ಮಾಧ್ಯಮದವರಿಗೆ ರಾಹುಲ್ ಗಾಂಧಿ ಅವರನ್ನು ಸಂಸದ ಸ್ಥಾನದಿಂದ ಅನರ್ಹಗೊಳಿಸಿರುವ ಬಗ್ಗೆ ಪ್ರತಿಕ್ರಿಯೆ ನೀಡಿದರು.

ಏನು ಮಾತನಾಡಿದರೂ ನಡೆಯುತ್ತದೆ ಎನ್ನುವ ಭಾವನೆ ಇದೆ . ಅವರಿಗೆ ಸರಿಪಡಿಸಿಕೊಳ್ಳಲು ಅವಕಾಶವಿತ್ತು. ಆದರೆ ಅವರು ಸರಿಪಡಿಸಿಕೊಳ್ಳಲಿಲ್ಲ. ವಿರೋಧ ಪಕ್ಷದದವರನ್ನ ಚುನಾವಣೆಯಲ್ಲಿ ಸೋಲಿಸಬೇಕು ಅಥವ ಸಂಸತ್ತಿನಲ್ಲಿ ಚರ್ಚೆ ಮಾಡಬೇಕು. ಅದು ಬಿಟ್ಟು ಹಾದಿಬೀದಿಯಲ್ಲಿ ವೈಯಕ್ತಿಕ ನಿಂಧನೆ ಮಾಡಿ ಮಾತನಾಡಿದರೆ, ಖಂಡಿತವಾಗಿಯೂ ಅದಕ್ಕೆ ಕಾನೂನು ಇದೆ ಎಂದರು ಸಿಎಂ ಬೊಮ್ಮಾಯಿ ಹೇಳಿದ್ರು.

ರಾಹುಲ್ ಗಾಂಧಿ ಕೇವಲ ವ್ಯಕ್ತಿಯ ವಿರುದ್ಧ ಅಲ್ಲ ಒಂದು ವರ್ಗದ ವಿರುದ್ಧ ಮಾತನಾಡಿದ್ದಾರೆ. ಬಹಳ ಜನರಿಗೆ ಇದರಿಂದ ನೋವಾಗಿದೆ.
ಅವರಲ್ಲರೂ ಪ್ರಕರಣ ದಾಖಲಿಸಿ ನ್ಯಾಯಾಲಯ ತೀರ್ಪು ನೀಡಿದೆ ಎಂದರು. ಕಾಂಗ್ರೆಸ್ ನಿಂದ ಮೊದಲ ಪಟ್ಟಿ ಬಿಡುಗಡೆಯಾಗಿರುವುದರಲ್ಲಿ ಯಾವುದೇ ಆಶ್ಚರ್ಯವಿಲ್ಲ. ಅದರಲ್ಲಿ ಹೊಸತನವೇನಿಲ್ಲಾ ಬಿಜೆಪಿ ಪಟ್ಟಿ ಬಿಡುಗಡೆ ಕುರಿತು ಕಾದು ನೋಡಿ ಎಂದು ಮುಖ್ಯಮಂತ್ರಿಗಳು ತಿಳಿಸಿದರು.

ರಾಜ್ಯದಲ್ಲಿ ಮತ್ತೊಮ್ಮೆ ಬಿಜೆಪಿ ಸರ್ಕಾರ ರಚನೆ ನಿಶ್ಚಿತ

ದಾವಣಗೆರೆಯಲ್ಲಿ ಬೃಹತ್ ಸಮಾವೇಶ ನಡೆಸುತ್ತಿದ್ದು, 10 ಲಕ್ಷ ಜನರು ಸೇರುವ ನಿರೀಕ್ಷೆ ಇದೆ. ಪ್ರಧಾನಿ ಮೋದಿ ಯವರು
ಬಿಜೆಪಿಯ ವಿಜಯದ ಕಹಳೆಯನ್ನು ಊದಲಿದ್ದಾರೆ ಎಂದರು. ದಾವಣಗೆರೆಯಿಂದ ವಿಜಯದ ಯಾತ್ರೆ ಪ್ರಾರಂಭವಾಗಲಿದ್ದು, ಪ್ರಧಾನಿ ಮೋದಿಯ ದೊಡ್ಡ ಬಲ ನಮಗೆ ಇದೆ. ಡಬಲ್ ಇಂಜಿನ್ ಸರ್ಕಾರದ ಒಳ್ಳೆಯ ಕೆಲಸ ಇಟ್ಟುಕೊಂಡು ಜನರ ಆಶಿರ್ವಾದ ಪಡೆಯುತ್ತೇವೆ. ರಾಜ್ಯದಲ್ಲಿ ಮತ್ತೊಮ್ಮೆ ಬಿಜೆಪಿ ಸರ್ಕಾರ ರಚನೆಯಾಗುವುದು ನಿಶ್ಚಿತ. ಮೇ ತಿಂಗಳಲ್ಲಿ ಮತ್ತೊಮ್ಮೆ ವಿಜಯೋತ್ಸವಕ್ಕೆ ಮೋದಿಯವರನ್ನ ಕರೆಯುತ್ತೇವೆ ಎಂದು ಮುಖ್ಯಮಂತ್ರಿಗಳು ವಿಶ್ವಾಸ ವ್ಯಕ್ತಪಡಿಸಿದರು.

RS 500
RS 1500

SCAN HERE

Pratidhvani Youtube

Sorry, there was a YouTube error.

don't miss it !

Minister HC Mahadevappa : ನಮ್ಮ ʼಗ್ಯಾರೆಂಟಿʼಯನ್ನು ನೋಡಿ ಜನ ಕಾಂಗ್ರೆಸ್ ಗೆ ಬಹುಮತ ನೀಡಿದ್ದಾರೆ ; ಸಚಿವ .ಹೆಚ್.ಸಿ.ಮಹದೇವಪ್ಪ
Top Story

Minister HC Mahadevappa : ನಮ್ಮ ʼಗ್ಯಾರೆಂಟಿʼಯನ್ನು ನೋಡಿ ಜನ ಕಾಂಗ್ರೆಸ್ ಗೆ ಬಹುಮತ ನೀಡಿದ್ದಾರೆ ; ಸಚಿವ .ಹೆಚ್.ಸಿ.ಮಹದೇವಪ್ಪ

by ಪ್ರತಿಧ್ವನಿ
May 30, 2023
Viral : ಮೊಸರಿನೊಂದಿಗೆ ಗುಲಾಬ್ ಜಾಮೂನ್ ಬೆರೆಸಿ ಮಾರಾಟ..! ಬೆಚ್ಚಿಬಿದ್ದ ನೆಟ್ಟಿಗರು..
Top Story

Viral : ಮೊಸರಿನೊಂದಿಗೆ ಗುಲಾಬ್ ಜಾಮೂನ್ ಬೆರೆಸಿ ಮಾರಾಟ..! ಬೆಚ್ಚಿಬಿದ್ದ ನೆಟ್ಟಿಗರು..

by ಪ್ರತಿಧ್ವನಿ
May 30, 2023
ನಿಮ್ಮ ಸರ್ಕಾರ ಮೂರು ತಿಂಗಳು ಇರಲ್ಲ : ಕಾಂಗ್ರೆಸ್​ಗೆ ಆರ್​.ಅಶೋಕ್​ ಟಾಂಗ್​
ರಾಜಕೀಯ

ನಿಮ್ಮ ಸರ್ಕಾರ ಮೂರು ತಿಂಗಳು ಇರಲ್ಲ : ಕಾಂಗ್ರೆಸ್​ಗೆ ಆರ್​.ಅಶೋಕ್​ ಟಾಂಗ್​

by Prathidhvani
May 26, 2023
Virat Kohli Emotional Post : ಥ್ಯಾಂಕ್ಯೂ ಬೆಂಗಳೂರು ಎಂದು ವಿರಾಟ್​ ಕೊಹ್ಲಿ ಭಾವುಕ ಪೋಸ್ಟ್
Top Story

Virat Kohli Emotional Post : ಥ್ಯಾಂಕ್ಯೂ ಬೆಂಗಳೂರು ಎಂದು ವಿರಾಟ್​ ಕೊಹ್ಲಿ ಭಾವುಕ ಪೋಸ್ಟ್

by ಪ್ರತಿಧ್ವನಿ
May 23, 2023
Congress government has taken off : ಕೇವಲ 15 ದಿನದಲ್ಲಿ ಕಾಂಗ್ರೆಸ್ ಸರ್ಕಾರ ಟೇಕ್ ಆಫ್ ಆಗಿದೆ :  ದೇಶದಲ್ಲಿ ಇದೇ ಮೊದಲು..!
Top Story

Congress government has taken off : ಕೇವಲ 15 ದಿನದಲ್ಲಿ ಕಾಂಗ್ರೆಸ್ ಸರ್ಕಾರ ಟೇಕ್ ಆಫ್ ಆಗಿದೆ : ದೇಶದಲ್ಲಿ ಇದೇ ಮೊದಲು..!

by ಪ್ರತಿಧ್ವನಿ
May 29, 2023
Next Post
2047ರೊಳಗೆ ಭಾರತ ಅಭಿವೃದ್ಧಿ ಹೊಂದಿರುವ ರಾಷ್ಟ್ರಗಳಲ್ಲಿ ಅಗ್ರಸ್ಥಾನ ಗಳಿಸಲಿದೆ : ಪ್ರಧಾನಿ‌ ಮೋದಿ

2047ರೊಳಗೆ ಭಾರತ ಅಭಿವೃದ್ಧಿ ಹೊಂದಿರುವ ರಾಷ್ಟ್ರಗಳಲ್ಲಿ ಅಗ್ರಸ್ಥಾನ ಗಳಿಸಲಿದೆ : ಪ್ರಧಾನಿ‌ ಮೋದಿ

ದೇಶದಲ್ಲಿ ಬಿಜೆಪಿಗೊಂದು ಕಾನೂನು ಉಳಿದವರಿಗೆ ಇನ್ನೊಂದು ಕಾನೂನು : ಬಿ.ಕೆ ಹರಿಪ್ರಸಾದ್​ ಕಿಡಿ

ದೇಶದಲ್ಲಿ ಬಿಜೆಪಿಗೊಂದು ಕಾನೂನು ಉಳಿದವರಿಗೆ ಇನ್ನೊಂದು ಕಾನೂನು : ಬಿ.ಕೆ ಹರಿಪ್ರಸಾದ್​ ಕಿಡಿ

ಪ್ರಧಾನಿ MODI ಮತ್ತು ಅದಾನಿ ನಡುವಿನ ಸಂಬಂಧ ಏನು? ಪ್ರಶ್ನಿಸುವುದನ್ನು ನಾನು ನಿಲ್ಲಿಸಲ್ಲ: Rahul Gandhi

ಪ್ರಧಾನಿ MODI ಮತ್ತು ಅದಾನಿ ನಡುವಿನ ಸಂಬಂಧ ಏನು? ಪ್ರಶ್ನಿಸುವುದನ್ನು ನಾನು ನಿಲ್ಲಿಸಲ್ಲ: Rahul Gandhi

  • About Us
  • Privacy Policy
  • Terms & Conditions

© 2021 Pratidhvani – Copy Rights Reserved by Pratidhvani News.

No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಇತರೆ
    • ಸರ್ಕಾರಿ ಗೆಜೆಟ್
    • ಶೋಧ
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ

© 2021 Pratidhvani – Copy Rights Reserved by Pratidhvani News.

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist