• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Friday, May 22, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home ಇತರೆ / Others

ಹುಬ್ಬಳ್ಳಿ ವಿವಸ್ತ್ರ ಕೇಸ್: ಸುಜಾತ ಹಂಡಿ ಅಸಲಿ ಮುಖ ಬಯಲು

ಪ್ರತಿಧ್ವನಿ by ಪ್ರತಿಧ್ವನಿ
January 9, 2026
in ಇತರೆ / Others, ಕರ್ನಾಟಕ, ರಾಜಕೀಯ
0
ಹುಬ್ಬಳ್ಳಿ ವಿವಸ್ತ್ರ ಕೇಸ್: ಸುಜಾತ ಹಂಡಿ ಅಸಲಿ ಮುಖ ಬಯಲು
Share on WhatsAppShare on FacebookShare on Telegram

ಹುಬ್ಬಳ್ಳಿ: ನಗರದಲ್ಲಿ ನಡೆದಿದ್ದ ಬಿಜೆಪಿ ಪ್ರತಿಭಟನೆ ವೇಳೆ ವಿವಸ್ತ್ರಗೊಂಡಿದ್ದ ಬಿಜೆಪಿ ಕಾರ್ಯಕರ್ತೆ ಸುಜಾತಾ ಹಂಡಿಯ ಅಸಲಿ ಮುಖ ಬಯಲಾಗಿದೆ.

ADVERTISEMENT
DK Shivakumar on HD Kumaraswamy: ತಾಕತ್‌ ಇದ್ರೆ ಬಿಜೆಪಿ ಅವರು ಡಿಬೇಟ್‌ಗೆ ಬರಲಿ.! #pratidhvani

ಸುಜಾತಾ ಹಂಡಿ 3 ವರ್ಷಗಳ ಹಿಂದೆ ಧಾರವಾಡ ತಾಲೂಕಿನ ತುಕಾರಾಮ್‌ ಎಂಬ ವ್ಯಕ್ತಿಗೆ ಹನಿಟ್ರ್ಯಾಪ್‌ ಮಾಡಿ ಕರೆದುಕೊಂಡು ಬಂದು ಕೂಡಿ ಹಾಕಿ 4 ದಿನ ಟಾರ್ಚರ್‌ ಮಾಡಿದ್ದಳು. ಆತನ ಮೇಲೆ ಮಾರಣಾಂತಿಕ ಹಲ್ಲೆ ಮಾಡಿದ್ದಳು.

CM Siddaramaiah Held A Meeting After Governor Gave Permission For Prosecution ಸಿದ್ದರಾಮಯ್ಯ ಗೆಹ್ಲೋಟ್..

ಹನಿಟ್ರ್ಯಾಪ್‌ ಮಾಡಿದ್ದ ಸುಜಾತಾ ಹಂಡಿ ಹಣಕ್ಕೆ ಬೇಡಿಕೆಯಿಟ್ಟು ಹಿಗ್ಗಾಮುಗ್ಗಾ ಥಳಿಸಿದ್ದಳು. ಅಮ್ಮಾ, ತಾಯಿ ಅಕ್ಕಾ ಬಿಟ್ಟುಬಿಡು ಅಂತ ಆ ವ್ಯಕ್ತಿ ಗೋಳಾಡಿದ್ರೂ, ಕಾಲಿಗೆ ಬಿದ್ದು ಕಣ್ಣೀರು ಹಾಕಿದ್ರೂ ಬಿಡದೇ ನೈಲಾನ್‌ ಹಗ್ಗದಿಂದ ಮನಸೋ ಇಚ್ಛೆ ಥಳಿಸಿದ್ದಳು. ಲಾಂಗ್‌ ಹಿಡಿದು ಲೇಡಿ ಡಾನ್‌ನಂತೆ ಬೆದರಿಕೆಯೂ ಹಾಕಿ ಸಹಚರರ ಜೊತೆ ಸೇರಿ 1.84 ಲಕ್ಷ ರೂ. ಹಣವನ್ನೂ ವಸೂಲಿ ಮಾಡಿದ್ದಳು ಎನ್ನಲಾಗಿದೆ.

Mohan kondajji | ಸಿದ್ದರಾಮಯ್ಯ ದಾಖಲೆ ಮೋಹನ್ ಕೊಂಡಜ್ಜಿ ಹೇಳಿದ್ದೇನು..? #mohankondajji #bangalore #watch

ಈ ಬಗ್ಗೆ ಹಲ್ಲೆಗೊಳಗಾಗಿದ್ದ ವ್ಯಕ್ತಿ ಸುಜಾತಾ‌ ಮತ್ತು ಆಕೆ ಸಹಚರರ ವಿರುದ್ಧ ಧಾರವಾಡ ವಿದ್ಯಾಗಿರಿ ಪೊಲೀಸ್‌ ಠಾಣೆಯಲ್ಲಿ‌ 2023 ರ ನವೆಂಬರ್‌ 12 ರಂದು ದೂರು ದಾಖಲಿಸಿದ್ದರು. ಸದ್ಯ ಈ ಕೇಸ್ ನ್ಯಾಯಾಲಯದಲ್ಲಿದ್ದು, ವಿಚಾರಣೆ ನಡೆಯುತ್ತಿದೆ.

Tags: congress vs bjp karnatakahubballi BjpSujatha handi
Previous Post

ಪ್ರತಿಷ್ಠಿತ ಆಸ್ಕರ್​ ರೇಸ್‌ನಲ್ಲಿ ಕಾಂತಾರ ಚಾಪ್ಟರ್ 1: ಬಿಗ್‌ ಅಪ್ಡೇಟ್‌ ಕೊಟ್ಟ ಹೊಂಬಾಳೆ ಫಿಲ್ಮ್ಸ್‌

Next Post

ಒಂದರ ಮೇಲೆ ಇನ್ನೊಂದು ಭಾಷೆ ಹೇರುವ ಪ್ರಯತ್ನ ಸಲ್ಲದು : ಮಲಯಾಳಿ ಪಿಣರಾಯಿ ವಿಜಯನ್‌ ವಿರುದ್ದ ಸಿದ್ದರಾಮಯ್ಯ ಕಿಡಿ

Related Posts

‘ಮೆಲೋಡಿ’ ಸ್ನೇಹದಿಂದ ಯುರೋಪ್ ರಾಜತಾಂತ್ರಿಕತೆಗೆ ಬಲ: ಮೋದಿ-ಮೆಲೋನಿ ಬಾಂಧವ್ಯ ಭಾರತಕ್ಕೆ ಹೇಗೆ ಗೇಮ್ ಚೇಂಜರ್?
ರಾಜಕೀಯ

‘ಮೆಲೋಡಿ’ ಸ್ನೇಹದಿಂದ ಯುರೋಪ್ ರಾಜತಾಂತ್ರಿಕತೆಗೆ ಬಲ: ಮೋದಿ-ಮೆಲೋನಿ ಬಾಂಧವ್ಯ ಭಾರತಕ್ಕೆ ಹೇಗೆ ಗೇಮ್ ಚೇಂಜರ್?

by ಪ್ರತಿಧ್ವನಿ
May 22, 2026
0

ಪ್ರಧಾನಿ ನರೇಂದ್ರ ಮೋದಿ ಹಾಗೂ ಇಟಲಿ ಪ್ರಧಾನಿ ಜಾರ್ಜಿಯಾ ಮೆಲೋನಿ ನಡುವಿನ ಆತ್ಮೀಯ ಬಾಂಧವ್ಯ ಇದೀಗ ಜಾಗತಿಕ ರಾಜತಾಂತ್ರಿಕ ವಲಯದಲ್ಲೇ ಭಾರಿ ಚರ್ಚೆಗೆ ಕಾರಣವಾಗಿದೆ. ಸಾಮಾಜಿಕ ಜಾಲತಾಣಗಳಲ್ಲಿ...

Read moreDetails
“Cockroach Janata Party” : ರಾಜಕೀಯ ವ್ಯಂಗ್ಯವೇ? ಸಾಮಾಜಿಕ ಅಸಮಾಧಾನದ ಪ್ರತೀಕವೇ?

“Cockroach Janata Party” : ರಾಜಕೀಯ ವ್ಯಂಗ್ಯವೇ? ಸಾಮಾಜಿಕ ಅಸಮಾಧಾನದ ಪ್ರತೀಕವೇ?

May 21, 2026
ಇದೇ ಲಾಸ್ಟ್‌ ಇನ್ಮುಂದೆ ಜಿಬಿಎ ಎಲೆಕ್ಷನ್ ಗಡುವು ವಿಸ್ತರಿಸಲ್ಲಾ : ಸರ್ಕಾರಕ್ಕೆ ಸುಪ್ರೀಂ ಖಡಕ್‌ ವಾರ್ನ್..!‌

ಇದೇ ಲಾಸ್ಟ್‌ ಇನ್ಮುಂದೆ ಜಿಬಿಎ ಎಲೆಕ್ಷನ್ ಗಡುವು ವಿಸ್ತರಿಸಲ್ಲಾ : ಸರ್ಕಾರಕ್ಕೆ ಸುಪ್ರೀಂ ಖಡಕ್‌ ವಾರ್ನ್..!‌

May 20, 2026
ಕೆಡಿ ಗಳಿಸಿದ್ದು 23 ಕೋಟಿನಾ? ಇದು ಗೆಲುವಾ, ಸೋಲಾ?

ಕೆಡಿ ಗಳಿಸಿದ್ದು 23 ಕೋಟಿನಾ? ಇದು ಗೆಲುವಾ, ಸೋಲಾ?

May 20, 2026
ಜೂ.ಎನ್‌ಟಿಆರ್‌ ಬರ್ತ್‌ಡೇಗೆ ಬಂತು ಡ್ರ್ಯಾಗನ್‌ ಗ್ಲಿಂಪ್ಸ್!‌ : ಚರ್ಚೆಗೆ ಕಾರಣವಾಯ್ತು ಪ್ರಶಾಂತ್‌ ನೀಲ್‌ ಸಿನಿಮಾ

ಜೂ.ಎನ್‌ಟಿಆರ್‌ ಬರ್ತ್‌ಡೇಗೆ ಬಂತು ಡ್ರ್ಯಾಗನ್‌ ಗ್ಲಿಂಪ್ಸ್!‌ : ಚರ್ಚೆಗೆ ಕಾರಣವಾಯ್ತು ಪ್ರಶಾಂತ್‌ ನೀಲ್‌ ಸಿನಿಮಾ

May 20, 2026
Next Post
ಒಂದರ ಮೇಲೆ ಇನ್ನೊಂದು ಭಾಷೆ ಹೇರುವ ಪ್ರಯತ್ನ ಸಲ್ಲದು : ಮಲಯಾಳಿ ಪಿಣರಾಯಿ ವಿಜಯನ್‌ ವಿರುದ್ದ ಸಿದ್ದರಾಮಯ್ಯ ಕಿಡಿ

ಒಂದರ ಮೇಲೆ ಇನ್ನೊಂದು ಭಾಷೆ ಹೇರುವ ಪ್ರಯತ್ನ ಸಲ್ಲದು : ಮಲಯಾಳಿ ಪಿಣರಾಯಿ ವಿಜಯನ್‌ ವಿರುದ್ದ ಸಿದ್ದರಾಮಯ್ಯ ಕಿಡಿ

https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!