• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Wednesday, June 10, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home Top Story

ಬೆಳಗಾವಿಯಿಂದ ಹುಬ್ಬಳ್ಳಿಗೆ ದೌಡಾಯಿಸಿದ ಜಿಲ್ಲಾ ಉಸ್ತುವಾರಿ ಸಚಿವ ಸಂತೋಷ್‌ ಲಾಡ್‌

ಪ್ರತಿಧ್ವನಿ by ಪ್ರತಿಧ್ವನಿ
December 26, 2024
in Top Story, ಇತರೆ / Others, ಕರ್ನಾಟಕ
0
Share on WhatsAppShare on FacebookShare on Telegram

ಹುಬ್ಬಳ್ಳಿ, ಡಿಸೆಂಬರ್ 26: ಹುಬ್ಬಳ್ಳಿಯ ಉಣಕಲ್‌ನ ಅಯ್ಯಪ್ಪ ದೇವಸ್ಥಾನದಲ್ಲಿ ಗ್ಯಾಸ್​ ಸಿಲಿಂಡರ್ ಸ್ಫೋಟದಿಂದ ಗಾಯಗೊಂಡು ಇಲ್ಲಿನ ಕಿಮ್ಸ್‌ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಒಂಬತ್ತು ಮಾಲಾಧಾರಿಗಳ ಪೈಕಿ ನಿಜಲಿಂಗಪ್ಪ ಬೇಪುರಿ (58), ಸಂಜಯ್​​ ಸವದತ್ತಿ (18) ಮೃತಪಟ್ಟಿದ್ದಾರೆ. ಈ ಇಬ್ಬರ ಕುಟುಂಬದವರಿಗೆ ತಲಾ 5 ಲಕ್ಷ ರೂ. ಪರಿಹಾರ ನೀಡಲಾಗುವುದು ಎಂದು ಸರ್ಕಾರ ಘೋಷಣೆ ಮಾಡಿದೆ.

ADVERTISEMENT

ಮೃತ ನಿಜಲಿಂಗಪ್ಪ ಬೇಪುರಿ, ಸಂಜಯ್​​ ಸವದತ್ತಿ ಕುಟುಂಬಕ್ಕೆ ಪರಿಹಾರ ನೀಡಲಾಗುವುದು ಜಿಲ್ಲಾ ಉಸ್ತುವಾರಿ ಸಚಿವರಾದ ಸಚಿವ ಸಂತೋಷ್​ ಲಾಡ್ ಅವರು ತಿಳಿಸಿದ್ದಾರೆ.ಮೃತರ ಕುಟುಂಬಕ್ಕೆ ಮುಖ್ಯಮಂತ್ರಿಗಳು ಸಹ ಸಾಂತ್ವನ ಹೇಳಿದ್ದಾರೆ. ಇದನ್ನು ವಿಶೇಷ ಪ್ರಕರಣ ಎಂದು ಪರಿಗಣಿಸಲಾಗಿದೆ ಎಂದು ಲಾಡ್​ ತಿಳಿಸಿದರು.

ಬೆಳಗಾವಿಯಲ್ಲಿ ನಡೆಯುತ್ತಿರುವ ಕಾಂಗ್ರೆಸ್‌ ಅಧಿವೇಶನದ ಶತಮಾನೋತ್ಸವಕ್ಕೆ ತೆರಳಿದ್ದ ಸಚಿವ ಲಾಡ್‌ ಅವರು ಇಬ್ಬರು ಮಾಲಾಧಾರಿಗಳು ಮೃತಪಟ್ಟ ಸುದ್ದಿ ತಿಳಿದ ಕೂಡಲೇ ಹುಬ್ಬಳ್ಳಿಗೆ ದೌಡಾಯಿಸಿದ್ದರು.ಉಳಿದ ಗಾಯಾಳುಗಳ ಚಿಕಿತ್ಸೆ ಮುಂದುವರಿದಿದ್ದು ಲಾಡ್ ಅವರು ಖುದ್ದು ಸ್ಥಳದಲ್ಲಿದ್ದು, ಅಗತ್ಯ ನೆರವಿಗೆ ಕ್ರಮ ಕೈಗೊಂಡಿದ್ದಾರೆ.

Siddaramaiah: ಇಕೋ ಟ್ಯೂಬ್​ನಲ್ಲಿ ಹಲೋ ಹೊರಟ್ಟಿ ಎಂದು ಸಿಎಂ ಸಿದ್ದರಾಮಯ್ಯ..! #basavarajhoratti #hebbalkar

ಗಾಯಗೊಂಡಿರುವ ಇತರ 7 ಮಂದಿಗೆ ಚಿಕಿತ್ಸೆ ಮುಂದುವರಿದಿದೆ. ಒಬ್ಬ ಬಾಲಕನ ಆರೋಗ್ಯದಲ್ಲಿ ಚೇತರಿಕೆಯಾಗಿದೆ. ಕುಟುಂಬದವರ ಜತೆ ಚರ್ಚಿಸಿ ಇನ್ನು ಹೆಚ್ಚಿನ ಚಿಕಿತ್ಸೆ ನೀಡಲಾಗುತ್ತದೆ ಎಂದು ಕಿಮ್ಸ್ ಆಸ್ಪತ್ರೆ ಬಳಿ ಲಾಡ್​ ತಿಳಿಸಿದ್ದಾರೆ.

ಕಿಮ್ಸ್‌ನಲ್ಲಿ ದಾಖಲಾಗಿರುವ ಒಂಬತ್ತು ಅಯ್ಯಪ್ಪ ಮಾಲಾಧಾರಿಗಳ ಚಿಕಿತ್ಸೆಗೆ ಬೆಂಗಳೂರಿನ ತಜ್ಞ ವೈದ್ಯರ ತಂಡದಿಂದ ಚಿಕಿತ್ಸೆ ಕೊಡಿಸಲು ಸಚಿವ ಲಾಡ್‌ ಅವರು ಸಾಕಷ್ಟು ಮುತುವರ್ಜಿ ವಹಿಸಿದ್ದರು.

Tags: CM SiddaramaiahCompensation DeclarationDistrict In-charge Minister Santosh Ladgas cylinder explosionKIM's HospitalNijalingappa Bepuri (58) and Sanjay Savadatti (18)Rs 5 lakh each
Previous Post

ಖಾದಿ ಉತ್ಸವ,ವಸ್ತು ಪ್ರದರ್ಶನ ಮತ್ತು ಮಾರಾಟ ಮೇಳಕ್ಕೆ ಮುಖ್ಯಮಂತ್ರಿಗಳಿಂದ ಚಾಲನೆ,

Next Post

ಬೆಳಗಾವಿ ಅಧಿವೇಶನದ ಶತಮಾನೋತ್ಸವ ನೇರಪ್ರಸಾರ..!

Related Posts

ಆರ್‌ಎಸ್‌ಎಸ್‌ ಹೆಸರಲ್ಲಿ ರಾಜಕೀಯ ರಣಕಹಳೆ: ಖರ್ಗೆ-ವಿಜಯೇಂದ್ರ ನಡುವೆ ವಾಕ್ಸಮರ
Top Story

ಆರ್‌ಎಸ್‌ಎಸ್‌ ಹೆಸರಲ್ಲಿ ರಾಜಕೀಯ ರಣಕಹಳೆ: ಖರ್ಗೆ-ವಿಜಯೇಂದ್ರ ನಡುವೆ ವಾಕ್ಸಮರ

by ಪ್ರತಿಧ್ವನಿ
June 10, 2026
0

ಬೆಂಗಳೂರು: ರಾಜ್ಯ ರಾಜಕೀಯದಲ್ಲಿ ಆರ್‌ಎಸ್‌ಎಸ್‌, ಬಿಜೆಪಿ ಮತ್ತು ಗೃಹ ಸಚಿವ ಪ್ರಿಯಾಂಕ್ ಖರ್ಗೆ ನಡುವಿನ ವಾಗ್ವಾದ ತೀವ್ರಗೊಂಡಿದೆ. ಸಾಮಾಜಿಕ ಜಾಲತಾಣ ‘ಎಕ್ಸ್‌’ನಲ್ಲಿ ತಮಗೆ ಜೀವ ಬೆದರಿಕೆ ಬಂದಿರುವುದನ್ನು...

Read moreDetails
ಕಾರ್ಮಿಕರ ಕಲ್ಯಾಣ ಯೋಜನೆಯಲ್ಲಿ ಕೋಟಿ ಕೋಟಿ ಲೂಟಿ? ಸರ್ಕಾರಕ್ಕೆ ಅಶೋಕ್ ಪ್ರಶ್ನೆಗಳ ಸುರಿಮಳೆ

ಕಾರ್ಮಿಕರ ಕಲ್ಯಾಣ ಯೋಜನೆಯಲ್ಲಿ ಕೋಟಿ ಕೋಟಿ ಲೂಟಿ? ಸರ್ಕಾರಕ್ಕೆ ಅಶೋಕ್ ಪ್ರಶ್ನೆಗಳ ಸುರಿಮಳೆ

June 10, 2026
ದೇವೇಗೌಡರ ರಾಜ್ಯಸಭೆ ಟಿಕೆಟ್ ವಿವಾದಕ್ಕೆ ನಾಳೆ ತೆರೆ? ಜೆಪಿ ಭವನದಲ್ಲಿ ಮಾಜಿ ಪ್ರಧಾನಿಯ ಮಹತ್ವದ ಸುದ್ದಿಗೋಷ್ಠಿ

ದೇವೇಗೌಡರ ರಾಜ್ಯಸಭೆ ಟಿಕೆಟ್ ವಿವಾದಕ್ಕೆ ನಾಳೆ ತೆರೆ? ಜೆಪಿ ಭವನದಲ್ಲಿ ಮಾಜಿ ಪ್ರಧಾನಿಯ ಮಹತ್ವದ ಸುದ್ದಿಗೋಷ್ಠಿ

June 9, 2026
ಶಕ್ತಿ ಯೋಜನೆಯ ಹೊಡೆತಕ್ಕೆ ಸಿಲುಕಿ ದುರಂತ ಅಂತ್ಯಕಂಡಿತಾ ವ್ಯಾಪಾರಿ ಕುಟುಂಬ..?

ಶಕ್ತಿ ಯೋಜನೆಯ ಹೊಡೆತಕ್ಕೆ ಸಿಲುಕಿ ದುರಂತ ಅಂತ್ಯಕಂಡಿತಾ ವ್ಯಾಪಾರಿ ಕುಟುಂಬ..?

June 9, 2026
ಟಿಎಂಸಿಯಲ್ಲಿ ಬಂಡಾಯದ ಬಿರುಗಾಳಿಯ ನಡುವೆ ದೀದಿ ಬೆನ್ನಿಗೆ ನಿಂತ ಸಂಸದರು : ಭಿನ್ನಮತೀಯರ ತರಾಟೆ

ಟಿಎಂಸಿಯಲ್ಲಿ ಬಂಡಾಯದ ಬಿರುಗಾಳಿಯ ನಡುವೆ ದೀದಿ ಬೆನ್ನಿಗೆ ನಿಂತ ಸಂಸದರು : ಭಿನ್ನಮತೀಯರ ತರಾಟೆ

June 9, 2026
Next Post

ಬೆಳಗಾವಿ ಅಧಿವೇಶನದ ಶತಮಾನೋತ್ಸವ ನೇರಪ್ರಸಾರ..!

https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada