• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Wednesday, March 4, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home ಕರ್ನಾಟಕ

4ನೇ ತ್ರೈಮಾಸಿಕ ಕೆಡಿಪಿ ಪ್ರಗತಿ ಪರಿಶೀಲನಾ ಸಭೆಯಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ಸಂತೋಷ್‌ ಲಾಡ್ ಸೂಚನೆ

ಪ್ರತಿಧ್ವನಿ by ಪ್ರತಿಧ್ವನಿ
April 22, 2025
in ಕರ್ನಾಟಕ, ರಾಜಕೀಯ
0
4ನೇ ತ್ರೈಮಾಸಿಕ ಕೆಡಿಪಿ ಪ್ರಗತಿ ಪರಿಶೀಲನಾ ಸಭೆಯಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ಸಂತೋಷ್‌ ಲಾಡ್ ಸೂಚನೆ
Share on WhatsAppShare on FacebookShare on Telegram

ಕಳೆದ ಮೂರು ಕೆಡಿಪಿ ತ್ರೈಮಾಸಿಕ ಸಭೆಗಳಿಗೆ ಹೋಲಿಸಿದರೆ ಈ ವರ್ಷದ ಕೊನೆಯ ಕೆಡಿಪಿಯಲ್ಲಿ ವರದಿ ಮಂಡಿಸಿರುವ ಇಲಾಖೆಗಳ ಆರ್ಥಿಕ ಮತ್ತು ಭೌತಿಕ ಪ್ರಗತಿಯಲ್ಲಿ ಸಾಧನೆ ಆಗಿರುವುದು ತೃಪ್ತಿ ತಂದಿದೆ ಎಂದು ಕಾರ್ಮಿಕ ಇಲಾಖೆ ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ಸಂತೋಷ ಎಸ್.ಲಾಡ್ ಅವರು ಹೇಳಿದರು.

ADVERTISEMENT

ಜಿಲ್ಲಾ ಪಂಚಾಯತ ಸಭಾಂಗಣದಲ್ಲಿ ಜರುಗಿದ 2024-25 ನೇ ಸಾಲಿನ ಮಾರ್ಚ್-2025 ರ ಅಂತ್ಯಕ್ಕೆ ಕೊನೆಗೊಂಡ 4ನೇ ತ್ರೈಮಾಸಿಕ ಕೆಡಿಪಿ ಪ್ರಗತಿ ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದ ಸಚಿವ ಸಂತೋಷ ಲಾಡ್ ಅವರು ಹೇಳಿ

ಇಂದಿನ ಸಭೆಯಲ್ಲಿ ಇಲಾಖಾವಾರು ಅನುದಾನ ಬಿಡುಗಡೆ ಬಳಕೆ ಮತ್ತು ಭೌತಿಕ ಗುರಿ ಸಾಧನೆಯನ್ನು ಪರಿಶೀಲಿಸಲಾಯಿತು. ಇದನ್ನು ಇನ್ನಷ್ಟು ಪರಿಣಾಮಕಾರಿಯಾಗಿ ಮಾಡಲು ಪ್ರಸಕ್ತ ವರ್ಷದ ಕ್ರಿಯಾಯೋಜನೆಯನ್ನು ಈಗಿನಿಂದಲೇ ಪರಿಶೀಲಿಸಿ, ಅನುಮೊದಿಸಲು ಸಂಬಂಧಿಸಿದ ಇಲಾಖೆ ಮುಖ್ಯಸ್ಥರಿಗೆ ಸೂಚನೆ ನೀಡಲಾಗಿದೆ ಎಂದು ಸಚಿವರು ತಿಳಿಸಿ

ಮಳೆಗಾಲ ಆರಂಭವಾಗುವದರಿಂದ ಸಾಂಕ್ರಾಮಿಕ ರೋಗ, ಕುಡಿಯುವ ನೀರಿನ ಸ್ವಚ್ಛತೆ ಬಗ್ಗೆ ಆರೋಗ್ಯ ಇಲಾಖೆ ಮುಂಜಾಗ್ರತೆವಹಿಸಬೇಕು. ಕುಡಿಯುವ ನೀರಿನ ಸಮಸ್ಯೆ ಕಂಡು ಬಂದಲ್ಲಿ ತಕ್ಷಣ ಪರಿಹರಿಸಬೇಕು ಎಂದು ತಾಲೂಕು ಪಂಚಾಯತ ಇಓ ಅವರಿಗೆ ಸಚಿವರು ಆದೇಶಿಸಿ

ನರೇಗಾ ಯೋಜನೆ ಉತ್ತಮವಾಗಿ ಅನುಷ್ಠಾನಗೊಳಿಸಬೇಕು. ಕೃಷಿ, ಪಂಚಾಯತ ರಾಜ್, ತೋಟಗಾರಿಕೆ, ಅರಣ್ಯ ಸೇರಿದಂತೆ ಸಂಬಂಧಿಸಿದ ಇಲಾಖೆಗಳ ಅಧಿಕಾರಿಗಳೊಂದಿಗೆ ಸಭೆ ಜರುಗಿಸಿ, ಮಾನವ ದಿನಗಳ ಗರಿಷ್ಠ ಬಳಕೆ ಹಾಗೂ ಹೆಚ್ಚು ಅನುದಾನ ಬಳಕೆಗೆ ಕ್ರಮವಹಿಸಲಾಗುವುದು. ಹೊಸ ವಿಚಾರಗಳೊಂದಿಗೆ ಅಧಿಕಾರಿಗಳು ಭಾಗವಹಿಸಬೇಕೆಂದು ಸಚಿವ ಸಂತೋಷ ಲಾಡ್ ಅವರು ಹೇಳಿ

ಕೃಷಿ, ಮೀನುಗಾರಿಕೆ ಸೇರಿದಂತೆ ವಿವಿಧ ಇಲಾಖೆಗಳಲ್ಲಿ ಉತ್ತಮವಾಗಿ ಸರಕಾರಿ ಯೋಜನೆಗಳನ್ನು ಜಾರಿಗೊಳಿಸಿದ್ದು, ಅವುಗಳಿಗೆ ಹೆಚ್ಚು ಪ್ರಚಾರ ನೀಡುವ ಮೂಲಕ ರೈತರಿಗೆ ಪರಿಚಯಿಸಬೇಕು ಎಂದು ಹೇಳಿ

ಗೈರಾದ ಅಧಿಕಾರಿ ಅಮಾನತ್ತು: ಸಣ್ಣ ನೀರಾವರಿ ಇಲಾಖೆ ಕಾರ್ಯಪಾಲಕ ಅಭಿಯಂತರ ದೇವರಾಜ ಶಿಗ್ಗಾಂವಿ ಅವರು ಅನುಮತಿ ಪಡೆಯದೆ ಇಂದಿನ ಕೆಡಿಪಿ ಸಭೆಗೆ ಗೈರಾಗಿದ್ದರು ಮತ್ತು ಅವರ ಇಲಾಖೆಯ ಪ್ರಗತಿ ತೃಪ್ತಿಕರವಾಗಿರಲಿಲ್ಲ ಎಂದು ತಿಳಿದು ಜಿಲ್ಲಾ ಉಸ್ತುವಾರಿ ಸಚಿವರು ಅಮಾನತ್ತು ಗೊಳಿಸಿ, ಶಿಸ್ತುಕ್ರಮ ಜರುಗಿಸಲು ಸಭೆಯಲ್ಲಿ ಆದೇಶಿಸಿ

ಸಭೆಯಲ್ಲಿ ಶಾಸಕಾರದ ಎನ್.ಎಚ್.ಕೋನರಡ್ಡಿ, ಮಹೇಶ ಟೆಂಗಿನಕಾಯಿ, ಜಿಲ್ಲಾಧಿಕಾರಿ ದಿವ್ಯ ಪ್ರಭು, ಮಹಾನಗರ ಪೊಲೀಸ್ ಆಯುಕ್ತ ಎನ್. ಶಶಿಕುಮಾರ, ಜಿಲ್ಲಾ ಪಂಚಾಯತ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಭುವನೇಶ ಪಾಟೀಲ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಾ. ಗೋಪಾಲ ಬ್ಯಾಕೋಡ, ಹೆಸ್ಕಾಂ ವ್ಯವಸ್ಥಾಪಕ ನಿರ್ದೇಶಕಿ ವೈಶಾಲಿ, ಮಹಾನಗರ ಪಾಲಿಕೆ ಆಯುಕ್ತ ಡಾ. ರುದ್ರೇಶ ಘಾಳಿ ಸೇರಿದಂತೆ ಇತರರು ಮಾತನಾಡಿದರು. 
ಸಭೆಯಲ್ಲಿ ಸಚಿವರು, ಕೃಷಿ, ತೋಟಗಾರಿಕೆ, ಸಮಾಜ ಕಲ್ಯಾಣ, ಹಿಂದುಳಿದ ವರ್ಗಗಳ, ಲೋಕೋಪಯೋಗಿ, ಹೆಸ್ಕಾಂ, ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ, ಆರೋಗ್ಯ ಸೇರಿದಂತೆ ವಿವಿಧ ಇಲಾಖೆಗಳ ಪ್ರಗತಿ ಪರಿಶೀಲನೆ ಮಾಡಿ, ಅಧಿಕಾರಿಗಳಿಂದ ವರದಿ ಪಡೆದ 

ಗ್ರಂಥಾಲಯಗಳಿಗೆ ಕಂಪ್ಯೂಟರ್ ವಿತರಣೆ: ಜಿಲ್ಲಾ ಪಂಚಾಯತಿಯಿಂದ ಅರಿವು ಯೋಜನೆಯಡಿ ಜಿಲ್ಲೆಯ 84 ಗ್ರಾಮ ಪಂಚಾಯತಿ ಗ್ರಂಥಾಲಯಗಳಿಗೆ ಕಂಪ್ಯೂಟರ್‍ಗಳನ್ನು ಜಿಲ್ಲಾ ಉಸ್ತುವಾರಿ ಸಚಿವ ಸಂತೋಷ ಲಾಡ್ ಅವರು ಇಂದು ಬೆಳಿಗ್ಗೆ ಜಿಲ್ಲಾ ಪಂಚಾಯತ ಸಭಾಂಗಣದಲ್ಲಿ ವ

Tags: minister santosh ladsanthosh ladsanthosh lad latest newssanthosh lad newssanthosh lad today newssantos ladSantosh Ladsantosh lad ballarysantosh lad in suvarna newssantosh lad interviewsantosh lad interview in suvarna newssantosh lad latest newssantosh lad newssantosh lad on nepsantosh lad speechsantosh lad viralsantosh lad with ajitsantosh lad with ajit hanamakkanavarsuvarna news hour special with santosh lad
Previous Post

ಖಾಸಗಿಯವರಿಂದ ಒತ್ತುವರಿಯಾಗಿರುವ ಪ್ರದೇಶವನ್ನು ಯಾವುದೇ ಮುಲಾಜಿಲ್ಲದೆ ತೆರವು ಮುಖ್ಯಮಂತ್ರಿ ಸಿದ್ದರಾಮಯ್ಯ

Next Post

ತಮ್ಮ ಪರ ತೀರ್ಪು ಬಂದಾಗ ಬಿಜೆಪಿಯವರು ಸುಪ್ರಿಂಕೋರ್ಟ್ ಗ್ರೇಟ್ ಅಂತಾರೆ: ಸಚಿವ ಸಂತೋಷ್‌ ಲಾಡ್‌

Related Posts

“ಸಿಎಂ ಆಗಿ ದೊಡ್ಡ ಸ್ಥಾನಕ್ಕೆ ಹೋದವ್ರು ಇಲ್ಲಿ ಬುಡುಬುಡುಕೆ, ಬಣ್ಣ ಬಣ್ಣದ ಮಾತುಗಳನ್ನಾಡ್ತಾರೆ”
Top Story

“ಸಿಎಂ ಆಗಿ ದೊಡ್ಡ ಸ್ಥಾನಕ್ಕೆ ಹೋದವ್ರು ಇಲ್ಲಿ ಬುಡುಬುಡುಕೆ, ಬಣ್ಣ ಬಣ್ಣದ ಮಾತುಗಳನ್ನಾಡ್ತಾರೆ”

by ಪ್ರತಿಧ್ವನಿ
March 4, 2026
0

ಮಾಗಡಿ :  ತಾಲೂಕಿನ ಜನರಿಗೆ ಕಾವೇರಿ, ಹೇಮಾವತಿ ಹಾಗೂ ಎತ್ತಿನಹೊಳೆಯಿಂದಲೂ ನೀರು ಬರುತ್ತಿದ್ದು, ನೀರಿನ ಅದೃಷ್ಟವಿದೆ. ಇದಕ್ಕೆ ಅಗತ್ಯವಿರುವ ಟೆಂಡರ್ ಗಳನ್ನು ಈಗಾಗಲೇ ಕರೆಯಲಾಗಿದೆ” ಎಂದು ಜಲಸಂಪನ್ಮೂಲ...

Read moreDetails
ಬೆಂಗಳೂರಿಗರೇ ಗಮನಿಸಿ: ಕೆಲ ಮಾರ್ಗಗಳಲ್ಲಿ ಸಂಚಾರ ವ್ಯತ್ಯಯ

ಬೆಂಗಳೂರಿಗರೇ ಗಮನಿಸಿ: ಕೆಲ ಮಾರ್ಗಗಳಲ್ಲಿ ಸಂಚಾರ ವ್ಯತ್ಯಯ

March 4, 2026
ರಾಜ್ಯದಲ್ಲಿ ಎಲೆಕ್ಟ್ರಿಕ್ ವಾಹನ ಕ್ಷೇತ್ರದ ಅಭಿವೃದ್ಧಿಗೆ ಕೇಂದ್ರ ಸಚಿವ ಹೆಚ್.ಡಿ. ಕುಮಾರಸ್ವಾಮಿ ನಡೆ ಏನು..?

ರಾಜ್ಯದಲ್ಲಿ ಎಲೆಕ್ಟ್ರಿಕ್ ವಾಹನ ಕ್ಷೇತ್ರದ ಅಭಿವೃದ್ಧಿಗೆ ಕೇಂದ್ರ ಸಚಿವ ಹೆಚ್.ಡಿ. ಕುಮಾರಸ್ವಾಮಿ ನಡೆ ಏನು..?

March 4, 2026
ಬಜೆಟ್‌ ಸಿದ್ಧತೆ : ಸರಣಿ ಸಭೆ ನಡೆಸಿದ ಕಾರ್ಮಿಕ ಸಚಿವ ಸಂತೋಷ್‌ ಲಾಡ್‌…

ಬಜೆಟ್‌ ಸಿದ್ಧತೆ : ಸರಣಿ ಸಭೆ ನಡೆಸಿದ ಕಾರ್ಮಿಕ ಸಚಿವ ಸಂತೋಷ್‌ ಲಾಡ್‌…

March 4, 2026
ಗಂಗಾ ಕಲ್ಯಾಣ ಫಲಾನುಭವಿಗಳಿಗೆ ಇಂಧನ ಸಚಿವ ಕೆ.ಜೆ.ಜಾರ್ಜ್ ಗುಡ್‌ ನ್ಯೂಸ್..!

ಗಂಗಾ ಕಲ್ಯಾಣ ಫಲಾನುಭವಿಗಳಿಗೆ ಇಂಧನ ಸಚಿವ ಕೆ.ಜೆ.ಜಾರ್ಜ್ ಗುಡ್‌ ನ್ಯೂಸ್..!

March 4, 2026
Next Post
ತಮ್ಮ ಪರ ತೀರ್ಪು ಬಂದಾಗ ಬಿಜೆಪಿಯವರು ಸುಪ್ರಿಂಕೋರ್ಟ್ ಗ್ರೇಟ್ ಅಂತಾರೆ: ಸಚಿವ ಸಂತೋಷ್‌ ಲಾಡ್‌

ತಮ್ಮ ಪರ ತೀರ್ಪು ಬಂದಾಗ ಬಿಜೆಪಿಯವರು ಸುಪ್ರಿಂಕೋರ್ಟ್ ಗ್ರೇಟ್ ಅಂತಾರೆ: ಸಚಿವ ಸಂತೋಷ್‌ ಲಾಡ್‌

https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada