• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Thursday, May 14, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home Top Story

ಡಿಜೆ ಹಳ್ಳಿ ಗಲಭೆ ಕರಿನೆರಳು: ಅಖಂಡ ಶ್ರೀನಿವಾಸ ಮೂರ್ತಿಗೆ ಟಿಕೆಟ್‌ ನೀಡದಂತೆ ಪಟ್ಟು

ಪ್ರತಿಧ್ವನಿ by ಪ್ರತಿಧ್ವನಿ
April 10, 2023
in Top Story, ಕರ್ನಾಟಕ, ರಾಜಕೀಯ
0
ಡಿಜೆ ಹಳ್ಳಿ ಗಲಭೆ ಕರಿನೆರಳು: ಅಖಂಡ ಶ್ರೀನಿವಾಸ ಮೂರ್ತಿಗೆ ಟಿಕೆಟ್‌ ನೀಡದಂತೆ ಪಟ್ಟು
Share on WhatsAppShare on FacebookShare on Telegram

ಬೆಂಗಳೂರಿನ ಪುಲಕೇಶಿ ನಗರ ಕ್ಷೇತ್ರದ ಶಾಸಕ ಅಖಂಡ ಶ್ರೀನಿವಾಸ ಮೂರ್ತಿಗೆ ಕಾಂಗ್ರೆಸ್‌ ಟಿಕೆಟ್‌ ನೀಡಬಾರದೆಂಬ ಮುಸ್ಲಿಂ ಮುಖಂಡರು ಆಗ್ರಹಿಸಿದ್ದಾರೆ. ಡಿಜೆ ಹಳ್ಳಿ -ಕೆಜೆ ಹಳ್ಳಿ ಗಲಭೆಗೆ ಶಾಸಕ ಅಖಂಡ ಶ್ರೀನಿವಾಸ ಮೂರ್ತಿ ಅವರೇ ನೇರ ಹೊಣೆಯಾಗಿದ್ದು, ತಮ್ಮ ಅಳಿಯನನ್ನು ರಕ್ಷಿಸಲು ಹೋಗಿ ಗಲಭೆಗೆ ಕಾರಣವಾದರು ಎಂಬ ಆಕ್ರೋಶ ಸ್ಥಳೀಯ ಮುಸ್ಲಿಂ ನೇತಾರರಲ್ಲಿದೆ.

ADVERTISEMENT

ಈ ಹಿನ್ನೆಲೆಯಲ್ಲಿ ಸ್ಥಳೀಯ ಮುಸ್ಲಿಂ ಮುಖಂಡರು ಕಾಂಗ್ರೆಸ್‌ ನಾಯಕರನ್ನು ಭೇಟಿಯಾಗಿ ಅಖಂಡ ಶ್ರೀನಿವಾಸ ಮೂರ್ತಿಗೆ ಟಿಕೆಟ್‌ ನೀಡದಂತೆ ಪಟ್ಟು ಹಿಡಿಯುತ್ತಿದ್ದಾರೆ. ಬೇರೆ ಯಾರಿಗೇ ಟಿಕೆಟ್‌ ನೀಡಿದರೂ ಓಕೆ, ಆದ್ರೆ, ಅಖಂಡಗೆ ಮಾತ್ರ ಟಿಕೆಟ್‌ ನೀಡಬಾರದೆಂದು ವಕ್ಫ್‌ ಬೋರ್ಡ್‌ ಅಧ್ಯಕ್ಷ ಶಾಫಿ ಸಅದಿ ಕೂಡಾ ಮಾಡಿದ್ದಾರೆ.  

ಅದಾಗ್ಯೂ, ಚಾಮರಾಜಪೇಟೆ ಶಾಸಕ ಜಮೀರ್‌ ಅಹ್ಮದ್‌ ಅಖಂಡ ಪರವಾಗಿ ಲಾಬಿ ಮಾಡುತ್ತಿದ್ದ, ಮುಸ್ಲಿಂ ಮುಖಂಡರ ಮನವೊಲಿಕೆಗೆ ಪ್ರಯತ್ನಿಸುತ್ತಿದ್ದಾರೆ ಎಂದು ಹೇಳಲಾಗಿದೆ.  ಸಿದ್ದರಾಮಯ್ಯ ಅವರ ಬಣದಲ್ಲಿರುವ ಅಖಂಡ ಶ್ರೀನಿವಾಸ ಮೂರ್ತಿ ವಿರುದ್ಧ ಕಾಂಗ್ರೆಸಿನ ಇನ್ನೊಂದು ಬಣ ನಡೆಸುತ್ತಿರುವ ಷಡ್ಯಂತ್ರ ಎಂಬ ಆರೋಪವೂ ಇದೆ/

2ಬಿ ಮೀಸಲಾತಿ ವಿಚಾರಕ್ಕೆ ಸಂಬಂಧಪಟ್ಟಂತೆ ಮುಸ್ಲಿಂ ಸಮುದಾಯದ ಗುರುಗಳಾದ ಮೊಹಮ್ಮದ್ ಜೈನ್ ಉಲ್ ಅಬಿದೀನ್ (ಉಪಾಧ್ಯಕ್ಷರು, ಜಮೈತ್ ಉಲೂಮ್ ಕರ್ನಾಟಕ), ಮೌಲಾನಾ ಜುಲ್ಫಿಕರ್ ಅಲಿ (ಇಮಾಮ್ ಜಾಮಿಯಾ ಬಿಲಾಲ್ ಮಸೀದಿ, ಮುಖ್ಯಸ್ಥರು) ಸೇರಿದಂತೆ ಹಲವು ಮುಖಂಡರು ಬೆಂಗಳೂರಿನ ಕ್ವೀನ್ಲ್ ರಸ್ತೆಯಲ್ಲಿರುವ ದರಸಲಂ ಹಾಲ್‌ನಲ್ಲಿ ಸಭೆಯನ್ನ ನಡೆಸಿದ್ದಾರೆ.

ಜೊತೆಗೆ ಬೆಂಗಳೂರಿನ ವಿಧಾನ ಸಭಾ ಕ್ಷೇತ್ರಗಳಲ್ಲಿ ಒಂದಾಗಿರುವ ಪುಲಕೇಶಿನಗರದ ಕಾಂಗ್ರೆಸ್ ಹಾಲಿ ಶಾಸಕ ಅಖಂಡ ಶ್ರೀನಿವಾಸ ಮೂರ್ತಿ ಅವರಿಗೆ ಕೈ ಪಕ್ಷದಿಂದ ಟಿಕೆಟ್ ಕೊಡಬಾರದೆಂದು ಆಕ್ರೋಶವನ್ನ ಹೊರಹಾಕಿದ್ದಾರೆ.

ಡಿಜೆ ಹಳ್ಳಿ ಗಲಭೆಯಿಂದ 40 ಮಂದಿ ಮುಸ್ಲಿಂ ಯುವಕರು ಯುಎಪಿಎ ಆ್ಯಕ್ಟ್ ಅಡಿಯಲ್ಲಿ ಜೈಲಿನಲ್ಲಿ ಇದ್ದಾರೆ. ಉಳಿದ ಎಲ್ಲರ ಜೀವನ ಬೀದಿಗೆ ಬಂದಿದ್ದು, ಇನ್ನೂ ಕೋರ್ಟ್-ಕಛೇರಿ ಅಲೆಯುತ್ತಿದ್ದಾರೆ. ಇದಕ್ಕೆಲ್ಲಾ ಕಾರಣ ಅಖಂಡ ಶ್ರೀನಿವಾಸ ಮೂರ್ತಿ. ಅಖಂಡ ಶ್ರೀನಿವಾಸ್‌ ಮೂರ್ತಿಗೆ ಟಿಕೆಟ್ ಕೊಟ್ಟರೆ, ನಾವು ಅವರನ್ನ ಸೋಲಿಸುತ್ತೇವೆ ಎಂದು ಮುಸ್ಲಿಂ ಮುಖಂಡರು ತಿಳಿಸಿದ್ದಾರೆ.

Tags: Akhand Srinivasa MurthyBJPbjpkarnatakabjpvscongressBreaking NewsCongress PartyCongress TicketdjhalliKarnataka PoliticskarnatakaelectionKPCCKPCC presidentlatestnewsMuslimsmuslimsprotestpulikeshinagaraಅಖಂಡ ಶ್ರೀನಿವಾಸ ಮೂರ್ತಿಬಿಜೆಪಿ
Previous Post

ಬೀದರ್ ಚೆಕ್ ಪೋಸ್ಟ್ ಬಳಿ 1.50 ಕೋಟಿ ರೂ .ಮೌಲ್ಯದ ಗಾಂಜಾ ಜಪ್ತಿ , ಇಬ್ಬರು ವಶಕ್ಕೆ

Next Post

ಚುನಾವಣೆ ಮುಗಿದ ಮೇಲೆ ಅಮುಲ್​ ಬಗ್ಗೆ ನಿರ್ಧಾರ ಮಾಡಬಹುದಲ್ಲವೇ..? : ಆಮ್​ ಆದ್ಮಿ ಪ್ರಶ್ನೆ

Related Posts

ಚಿನ್ನ ಖರೀದಿ ಕಡಿಮೆ ಮಾಡಿದರೆ ಭಾರತಕ್ಕೆ ಲಾಭ?; ಮೋದಿ ಕರೆಯಿಂದ ಯಾವ ದೇಶಕ್ಕೆ ನಷ್ಟ ?
Top Story

ಮಿತವ್ಯಯಕ್ಕೆ ಮೋದಿ ಹೊಸ ಹೆಜ್ಜೆ; ಪ್ರಧಾನಿ ಬೆಂಗಾವಲು ವಾಹನಗಳ ಸಂಖ್ಯೆ ಇಳಿಕೆ

by ಪ್ರತಿಧ್ವನಿ
May 13, 2026
0

ನವದೆಹಲಿ: ಇಂಧನ ಉಳಿತಾಯ ಮತ್ತು ಮಿತವ್ಯಯ ಕ್ರಮಗಳ ಭಾಗವಾಗಿ ಪ್ರಧಾನಿ ನರೇಂದ್ರ ಮೋದಿ ತಮ್ಮ ಅಧಿಕೃತ ಬೆಂಗಾವಲು ವಾಹನಗಳ ಸಂಖ್ಯೆಯನ್ನು ಗಣನೀಯವಾಗಿ ಕಡಿತಗೊಳಿಸಿರುವುದು ಇದೀಗ ದೇಶಾದ್ಯಂತ ಚರ್ಚೆಗೆ...

Read moreDetails
ಚಿನ್ನ ಖರೀದಿ ಕಡಿಮೆ ಮಾಡಿದರೆ ಭಾರತಕ್ಕೆ ಲಾಭ?; ಮೋದಿ ಕರೆಯಿಂದ ಯಾವ ದೇಶಕ್ಕೆ ನಷ್ಟ ?

ಚಿನ್ನ ಖರೀದಿ ಕಡಿಮೆ ಮಾಡಿದರೆ ಭಾರತಕ್ಕೆ ಲಾಭ?; ಮೋದಿ ಕರೆಯಿಂದ ಯಾವ ದೇಶಕ್ಕೆ ನಷ್ಟ ?

May 13, 2026
BREAKING NEWS : ಶಾಲಾ, ಕಾಲೇಜುಗಳಲ್ಲಿ ಧಾರ್ಮಿಕ ವಸ್ತ್ರ ಸಂಹಿತೆ ಜಾರಿ : ಸಚಿವ ಮಧು ಬಂಗಾರಪ್ಪ ಘೋಷಣೆ

BREAKING NEWS : ಶಾಲಾ, ಕಾಲೇಜುಗಳಲ್ಲಿ ಧಾರ್ಮಿಕ ವಸ್ತ್ರ ಸಂಹಿತೆ ಜಾರಿ : ಸಚಿವ ಮಧು ಬಂಗಾರಪ್ಪ ಘೋಷಣೆ

May 13, 2026
ನೀಟ್‌ ಪ್ರಶ್ನೆ ಪತ್ರಿಕೆ ಸೋರಿಕೆ : ಮೋದಿ ಸರ್ಕಾರದ ನಡೆಯನ್ನು ಸಮರ್ಥಿಸಿಕೊಂಡ “ಕೈ” ಸಚಿವ

ನೀಟ್‌ ಪ್ರಶ್ನೆ ಪತ್ರಿಕೆ ಸೋರಿಕೆ : ಮೋದಿ ಸರ್ಕಾರದ ನಡೆಯನ್ನು ಸಮರ್ಥಿಸಿಕೊಂಡ “ಕೈ” ಸಚಿವ

May 13, 2026
ದೀದಿ ವಿರುದ್ಧ ಗೆದ್ದಿರುವ ದಾದಾ ದಿಢೀರ್ ರಾಜೀನಾಮೆ : ಕಾರಣ ಏನಿರಬಹುದು..?

ದೀದಿ ವಿರುದ್ಧ ಗೆದ್ದಿರುವ ದಾದಾ ದಿಢೀರ್ ರಾಜೀನಾಮೆ : ಕಾರಣ ಏನಿರಬಹುದು..?

May 13, 2026
Next Post
ಚುನಾವಣೆ ಮುಗಿದ ಮೇಲೆ ಅಮುಲ್​ ಬಗ್ಗೆ ನಿರ್ಧಾರ ಮಾಡಬಹುದಲ್ಲವೇ..? : ಆಮ್​ ಆದ್ಮಿ ಪ್ರಶ್ನೆ

ಚುನಾವಣೆ ಮುಗಿದ ಮೇಲೆ ಅಮುಲ್​ ಬಗ್ಗೆ ನಿರ್ಧಾರ ಮಾಡಬಹುದಲ್ಲವೇ..? : ಆಮ್​ ಆದ್ಮಿ ಪ್ರಶ್ನೆ

Please login to join discussion
https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada