• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Wednesday, April 29, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home ಇದೀಗ

ಡಿ.ಜೆ.ಹಳ್ಳಿ, ಕೆ.ಜಿ.ಹಳ್ಳಿ ಗಲಭೆ ವಿಚಾರ ಸರ್ಕಾರದ ನಿರ್ಧಾರಕ್ಕೆ ಯತ್ನಾಳ್‌ ಆಕ್ರೋಶ

ಪ್ರತಿಧ್ವನಿ by ಪ್ರತಿಧ್ವನಿ
August 12, 2023
in ಇದೀಗ, ಕರ್ನಾಟಕ, ರಾಜಕೀಯ
0
ಆರ್‌.ಪಿ ಆಕ್ಟ್ ಉಲ್ಲಂಘನೆ: ಬಸನಗೌಡ ಪಾಟೀಲ್‌ ಯತ್ನಾಳ್‌ ಗೆ ನೋಟಿಸ್..!‌
Share on WhatsAppShare on FacebookShare on Telegram

ಡಿ.ಜೆ ಹಳ್ಳಿ, ಕೆ.ಜಿ ಹಳ್ಳಿ ಗಲಭೆ ವಿಚಾರಕ್ಕೆ ಸಂಬಂಧ ಪಟ್ಟಂತೆ ಅಮಾಯಕರ ಬಿಡುಗಡೆಗೊಳಿಸಲು ಸರ್ಕಾರ ನಿರ್ಧಾರ ಮಾಡಿರವ ವಿಚಾರಕ್ಕೆ ಸಂಬಂಧ ಪಟ್ಟಂತೆ ಇದೀಗ ರಾಜ್ಯ ಕಾಂಗ್ರೆಸ್‌ ಸರ್ಕಾರದ ವಿರುದ್ಧ ಬಿಜೆಪಿಗರು ಆಕ್ರೋಶವನ್ನ ವ್ಯಕ್ತ ಪಡಿಸಿದ್ದಾರೆ.  ಈ ಕುರಿತು ಟ್ವಿಟ್‌ ಬಸನಗೌಡ್‌ ಪಾಟೀಲ್‌ ಯತ್ನಾಳ್‌,

ADVERTISEMENT

“ಡಿ.ಜೆ.ಹಳ್ಳಿ, ಕೆ.ಜಿ.ಹಳ್ಳಿ ಗಲಭೆಗಳಲ್ಲಿ ಬಂಧಿತರಾಗಿರುವ ‘ಅಮಾಯಕ’ ರನ್ನು ಬಿಡುಗಡೆಗೊಳಿಸಲು ಉಪ ಸಮಿತಿಯನ್ನು ರಚಿಸಿ ಅವರನ್ನು ಬಂಧ ಮುಕ್ತ ಮಾಡುವ ಉತ್ಸಾಹ, ಉತ್ಸುಕತೆ, ಉಮೇದು ಬಾಂಗ್ಲಾ ನುಸುಳುಕೋರರನ್ನು ಹತ್ತಿಕ್ಕಲು ತೋರದೆ ಇರುವುದು ಇವರ ಆದ್ಯತೆಗಳೇನು ಎಂದು ಗೊತ್ತಾಗುತ್ತದೆ.”

“ಡಿ.ಜೆ. ಹಳ್ಳಿ, ಕೆ.ಜಿ. ಹಳ್ಳಿ ಗಲಭೆ ‘Terror Act’ ಎಂದು ಮಾನ್ಯ ಉಚ್ಚ ನ್ಯಾಯಾಲಯವೇ ಹೇಳಿರುವಾಗ, ಸರ್ಕಾರ ರಾಜ್ಯದ ಆಂತರಿಕ ಭದ್ರತೆ, ನುಸುಳುಕೋರರ ಪತ್ತೆ, ಅಕ್ರಮ ಬಾಂಗ್ಲಾ ವಲಸಿಗರ ಗಡಿಪಾರು, ಬ್ಯಾಂಕ್ ಅವ್ಯವಹಾರಗಳ ತನಿಖೆಗಳನ್ನು ಚುರುಕು ಮಾಡುವ ಬದಲಾಗಿ ದೇಶ ವಿರೋಧಿಗಳ ಪರವಾಗಿ ನಿಂತು, ಸಂಪುಟದಲ್ಲೂ ಇದನ್ನು ಅನುಮೋದಿಸಿಕೊಂಡು ದೇಶ ದ್ರೋಹಿಗಳ ಭದ್ರತೆಗೆ ನಿಲ್ಲುತ್ತಿರುವುದು ಅಧಿಕಾರದ ದುರುಪಯೋಗ, ಅಲ್ಪ ಸಂಖ್ಯಾತರ ಓಲೈಕೆ ಹಾಗೂ ರಾಜ್ಯದ ಜನರಿಗೆ ಬಗೆದ ಅನ್ಯಾಯ.” ಎಂದು ಟ್ವಿಟ್‌ ಮಾಡಿ ಆಕ್ರೋಶ ಹೊರ ಹಾಕಿದ್ದಾರೆ.

 ಒಟ್ಟಾರೆಯಾಗಿ ಇದೀಗ ಬಸನಗೌಡ ಪಾಟೀಲ್‌ ಯತ್ನಾಳ್‌ ಅವರ ಟ್ವಿಟ್‌ ಸಿಕ್ಕಾಪಟ್ಟೆ ವೈರಲ್‌ ಆಗ್ತಾ ಇದ್ದುಇದೀಗ ಅವರ ಟ್ವಿಟ್‌ಗೆ ಹಲವು ಪರ ವಿರೋಧದ ಕಮೆಂಟ್‌ಗಳು ಕೂಡ ಬರೋದಕ್ಕೆ ಪ್ರಾರಂಭವಾಗಿದೆ.   

Tags: Basanagowda Patil YatnalBJPCMSiddaramaiahDKShivakumar
Previous Post

ಆಗಸ್ಟ್ 15ರ ಬಳಿಕ ವಿಧಾನಸಭೆ ವಿಪಕ್ಷ ನಾಯಕನ ಆಯ್ಕೆ ಸಾಧ್ಯತೆ.!?

Next Post

ಬಿಬಿಎಂಪಿ ಬೆಂಕಿ ದುರಂತ | ಮೂವರನ್ನು ವಶಕ್ಕೆ ಪಡೆದ ಪೊಲೀಸರು

Related Posts

ಪರಿಶಿಷ್ಟ ಜಾತಿಗಳಿಗೆ ಒಳಮೀಸಲಾತಿ ಜಾರಿ: 56,432 ಹುದ್ದೆಗಳ ನೇಮಕಾತಿಗೆ ರಾಜ್ಯ ಸರ್ಕಾರ ಹಸಿರು ನಿಶಾನೆ
ರಾಜಕೀಯ

ಬಂಗಾಳದಲ್ಲಿ ಆಡಳಿತ ವಿರೋಧಿ ಅಲೆ: ಟಿಎಂಸಿಗೆ ಸವಾಲು, ಬಿಜೆಪಿ ಮುನ್ನಡೆ? 

by ಪ್ರತಿಧ್ವನಿ
April 28, 2026
0

ಪಶ್ಚಿಮ ಬಂಗಾಳದಲ್ಲಿ ರಾಜಕೀಯ ಚಟುವಟಿಕೆಗಳು ಜೋರಾಗಿದ್ದು, ಆಡಳಿತ ವಿರೋಧಿ ಅಲೆ ಹೊಸ ಚರ್ಚೆಗೆ ಕಾರಣವಾಗಿದೆ. ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ನೇತೃತ್ವದ All India Trinamool Congress ಸರ್ಕಾರದ...

Read moreDetails
ಪರಿಶಿಷ್ಟ ಜಾತಿಗಳಿಗೆ ಒಳಮೀಸಲಾತಿ ಜಾರಿ: 56,432 ಹುದ್ದೆಗಳ ನೇಮಕಾತಿಗೆ ರಾಜ್ಯ ಸರ್ಕಾರ ಹಸಿರು ನಿಶಾನೆ

ಪರಿಶಿಷ್ಟ ಜಾತಿಗಳಿಗೆ ಒಳಮೀಸಲಾತಿ ಜಾರಿ: 56,432 ಹುದ್ದೆಗಳ ನೇಮಕಾತಿಗೆ ರಾಜ್ಯ ಸರ್ಕಾರ ಹಸಿರು ನಿಶಾನೆ

April 28, 2026
ಸಿಎಂ ಬದಲಾವಣೆ ಚರ್ಚೆಗೆ ತೆರೆ? ಜಿ. ಪರಮೇಶ್ವರ್ ಸ್ಪಷ್ಟನೆ ಏನು

ಸಿಎಂ ಬದಲಾವಣೆ ಚರ್ಚೆಗೆ ತೆರೆ? ಜಿ. ಪರಮೇಶ್ವರ್ ಸ್ಪಷ್ಟನೆ ಏನು

April 28, 2026
ಕಬ್ಬನ್ ಪಾರ್ಕ್ ನಿಗೂಢ ಸಾವು ಪ್ರಕರಣದ ಸತ್ಯ ಬಯಲು

ಕಬ್ಬನ್ ಪಾರ್ಕ್ ನಿಗೂಢ ಸಾವು ಪ್ರಕರಣದ ಸತ್ಯ ಬಯಲು

April 28, 2026
ಬಂಗಾಳ ರಾಜಕೀಯದಲ್ಲಿ ತೀವ್ರ ಪೈಪೋಟಿ: ಮಮತಾ ವಿರುದ್ಧ ರಾಹುಲ್ ಗುಡುಗು, ಮೈತ್ರಿಗೆ ಶಾಕ್?

ಬಂಗಾಳ ರಾಜಕೀಯದಲ್ಲಿ ತೀವ್ರ ಪೈಪೋಟಿ: ಮಮತಾ ವಿರುದ್ಧ ರಾಹುಲ್ ಗುಡುಗು, ಮೈತ್ರಿಗೆ ಶಾಕ್?

April 28, 2026
Next Post
ಬಿಬಿಎಂಪಿ

ಬಿಬಿಎಂಪಿ ಬೆಂಕಿ ದುರಂತ | ಮೂವರನ್ನು ವಶಕ್ಕೆ ಪಡೆದ ಪೊಲೀಸರು

Please login to join discussion
https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada