• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Thursday, March 5, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home ಇದೀಗ

ಡಿಕೆ. ಶಿವಕುಮಾರ್ ಸಮ್ಮುಖದಲ್ಲಿ ನಟ, ನಿರ್ದೇಶಕ ಎಸ್.ನಾರಾಯಣ್ ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆ

Any Mind by Any Mind
March 16, 2022
in ಇದೀಗ, ವಿಡಿಯೋ
0
Share on WhatsAppShare on FacebookShare on Telegram

ಕನ್ನಡ ಚಿತ್ರರಂಗದ ಖ್ಯಾತ ನಿರ್ದೇಶಕ, ನಟನಾಗಿ ಗುರುತಿಸಿಕೊಂಡಿರುವ ಎಸ್ ನಾರಾಯಣ್ ರಾಜಕೀಯಕ್ಕೆ ಪ್ರೇವಶ ಪಡೆದಿದ್ದಾರೆ. ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಸಮ್ಮುಖದಲ್ಲಿ ಎಸ್ ನಾರಾಯಣ್ ಅಧಿಕೃತವಾಗಿ ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆಯಾಗಿದ್ದಾರೆ.

ADVERTISEMENT

ಈ ಕುರಿತು ಬೆಂಗಳೂರು ಕೆಪಿಸಿಸಿ ಕಛೇರಿಯಲ್ಲಿ ಸುದ್ದಿಗೋಷ್ಠಿಯನ್ನುದ್ದೇಶಿಸಿ ಮಾತನಾಡಿದ ಅವರು, ನಾನು ಆಯ್ಕೆ ಮಾಡಿಕೊಂಡಿದ್ದು ಕಾಂಗ್ರೆಸ್ ಪಕ್ಷವನ್ನು. ದೇಶಕ್ಕಾಗಿ ಕಾಂಗ್ರೆಸ್ ತ್ಯಾಗ ಬಲಿದಾನ ಎಲ್ಲವನ್ನೂ ಕೊಟ್ಟಿದೆ. ಬಡವನಿಗೆ, ದಲಿತನಿಗೆ, ಹಿಂದುಳಿದವರ ಧ್ವನಿ ಈ ಕಾಂಗ್ರೆಸ್. ಜಾತ್ಯಾತೀತ ಸಿದ್ದಾಂತಗಳು ಇಷ್ಟ ಆಯ್ತು. ಹಾಗಾಗಿ ನಾನು ಕಾಂಗ್ರೆಸ್ ಸೇರಿದೆ ಎಂದು ಹೇಳಿದ್ದಾರೆ.

ಪಂಚ ರಾಜ್ಯಗಳ ಚುನಾವಣೆ ಫಲಿತಾಂಶದ ನಂತರ ಕಾಂಗ್ರೆಸ್ ಮುಗಿದೇ ಹೋಯ್ತು, ಧೂಳೀಪಟ ಅಂತ ಬರೆದರು. ಪ್ರಿಯಾಂಕ ಗಾಂಧಿ 200 ಕ್ಕೂ ಹೆಚ್ಚು ಸಭೆ ಮಾಡಿದ್ದಾರೆ. ಪಂಜಾಬ್ ನಲ್ಲಿ ನಮ್ಮ ಅಂತರಿಕ ಕಲಹದಿಂದ ಕೈ ತಪ್ಪಿದೆ. ಯಡಿಯೂರಪ್ಪ, ಮುಖ್ಯ ಮಂತ್ರಿಗಳು ಏನೇ ಮಾತಾಡಲಿ. ರಾಜ್ಯದಲ್ಲಿ ಜನ ಬದಲಾವಣೆ ಬಯಸಿದ್ದಾರೆ, ನಮ್ಮ ಕಾಲ ಮೇಲೆ ನಾವು ನಿಲ್ಲಲಿದ್ದೇವೆ ಎಂದು ತಿಳಿಸಿದರು.

ಕಳೆದ 3 ದಶಕಗಳಿಂದ ಸಿನಿಮಾ ಕ್ಷೇತ್ರದಲ್ಲಿ ಕೆಲಸ ಮಾಡಿರುವೆ. ರಾಜ್ಕುಮಾರ್, ವಿಷ್ಣುವರ್ಧನ್, ಅಂಬರೀಶ್ ಸೇರಿದಂತೆ ದೊಡ್ಡ ಸ್ಟಾರ್ಗಳ ಜೊತೆ ಕೆಲಸ ಮಾಡಿರುವೆ. ಸಿನಿಮಾ ಕ್ಷೇತ್ರ ನನಗೆ ಎಲ್ಲವನ್ನೂ ಕೊಟ್ಟಿದೆ. ನನಗೆ ಬಹಳಷ್ಟು ಮಂದಿ ರಾಜಕೀಯ ಯಾಕೆ ಅಂತ ಪ್ರಶ್ನೆ ಮಾಡಿದರು. ಆ ಪ್ರಶ್ನೆ ಹಾಗೇ ಇರಲಿ ಮುಂದೆ ಉತ್ತರ ಸಿಗಲಿದೆ’ ಎಂದು ಕಾಂಗ್ರೆಸ್ ಸೇರ್ಪಡೆ ಬಳಿಕ ಎಸ್. ನಾರಾಯಣ್ ಮಾತನಾಡಿದ್ದಾರೆ.

ಎಸ್ ನಾರಾಯಣ್ ಅವರು ಕಾಂಗ್ರೆಸ್ ಸೇರ್ಪಡೆಗೊಂಡ ಕುರಿತು ಮಾತನಾಡಿದ ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್, ಬಹು ಮುಖ ಪ್ರತಿಭೆ, ಸರಳ ವ್ಯಕ್ತಿತ್ವದ ನಾರಾಯಣ್ ಅವರು ನಮ್ಮ ಪಕ್ಷದ ತತ್ವ ಸಿದ್ಧಾಂತ ಒಪ್ಪಿ ಕಾಂಗ್ರೆಸ್ ಸೇರ್ಪಡೆ ಆಗಿದ್ದಾರೆ. ಮುಂದಿನ ದಿನಗಳಲ್ಲಿ ತಮ್ಮ ವಾಣಿಜ್ಯ ಮಂಡಳಿ ಸೇರಿದಂತೆ ಸಮುದಾಯದ ಸಂಘಟನೆ ಮಾಡಲಿದ್ದಾರೆ. ಇನ್ನು ಪಕ್ಷಕ್ಕೆ ಸೇರುವವರ ದೊಡ್ಡ ಪಟ್ಟಿ ಇದೆ. ಅವರೆಲ್ಲಾ ಈಗಾಗಲೇ ಅರ್ಜಿ ಹಾಕಿದ್ದಾರೆ. ಅದಕ್ಕೆ ಸಮಯ ನಿಗದಿ ಮಾಡಬೇಕಿದೆ ಎಂದರು.

Tags: BJPCongress PartyCovid 19ಎಸ್.ನಾರಾಯಣ್ಕರೋನಾಕಾಂಗ್ರೆಸ್ಕೋವಿಡ್-19ಡಿಕೆ. ಶಿವಕುಮಾರ್ನರೇಂದ್ರ ಮೋದಿಬಿಜೆಪಿ
Previous Post

ಇಂದಿರಾ ಕ್ಯಾಂಟೀನ್ ಗ್ರಾಹಕರ ಸಂಖ್ಯೆ ಅರ್ಧಕರ್ಧ ಕುಸಿತ : ಬಜೆಟ್ನಲ್ಲಿ ಅನುದಾನ ನೀಡದೇ ಕ್ಯಾಂಟೀನ್ ಮುಚ್ಚಲು ಬಿಜೆಪಿ ಹುನ್ನಾರ?

Next Post

Hijab Row | ಹೈಕೋರ್ಟ್ ತೀರ್ಪಿನ ಕುರಿತು ಮೇಲ್ಮನವಿ : ತುರ್ತು ಅರ್ಜಿ ವಿಚಾರಣೆಗೆ ಸುಪ್ರೀಂ ಕೋರ್ಟ್ ನಕಾರ!

Related Posts

ನೀವೆಲ್ಲಾ ಸೇರಿ ಹಸು ಕಟ್ಟಿ ನನಗೆ ಹಾಲು ಮಾರೋ ಕೆಲಸ ನೀಡಿದ್ದೀರಿ : ಬಮೂಲ್‌ ಅಧ್ಯಕ್ಷ ಡಿ. ಕೆ. ಸುರೇಶ್
Top Story

ನೀವೆಲ್ಲಾ ಸೇರಿ ಹಸು ಕಟ್ಟಿ ನನಗೆ ಹಾಲು ಮಾರೋ ಕೆಲಸ ನೀಡಿದ್ದೀರಿ : ಬಮೂಲ್‌ ಅಧ್ಯಕ್ಷ ಡಿ. ಕೆ. ಸುರೇಶ್

by ಪ್ರತಿಧ್ವನಿ
March 4, 2026
0

ಬೆಂಗಳೂರು ದಕ್ಷಿಣ ಜಿಲ್ಲೆಯನ್ನು ನಂ.1 ಮಾಡುವುದು ಶಿವಕುಮಾರ್ ಅವರ ಕನಸು: ಬಮೂಲ್ ಅಧ್ಯಕ್ಷ ಡಿ.ಕೆ.ಸುರೇಶ್.. ಮಾಗಡಿ : "ಮಾಗಡಿ ಕೆಂಪೇಗೌಡರು ಬೆಂಗಳೂರನ್ನು ಕಟ್ಟಿದರು. ಬೆಂಗಳೂರು ದಕ್ಷಿಣ ಜಿಲ್ಲೆಗೆ...

Read moreDetails
“ಸಿಎಂ ಆಗಿ ದೊಡ್ಡ ಸ್ಥಾನಕ್ಕೆ ಹೋದವ್ರು ಇಲ್ಲಿ ಬುಡುಬುಡುಕೆ, ಬಣ್ಣ ಬಣ್ಣದ ಮಾತುಗಳನ್ನಾಡ್ತಾರೆ”

“ಸಿಎಂ ಆಗಿ ದೊಡ್ಡ ಸ್ಥಾನಕ್ಕೆ ಹೋದವ್ರು ಇಲ್ಲಿ ಬುಡುಬುಡುಕೆ, ಬಣ್ಣ ಬಣ್ಣದ ಮಾತುಗಳನ್ನಾಡ್ತಾರೆ”

March 4, 2026
ರಾಜ್ಯದಲ್ಲಿ ಎಲೆಕ್ಟ್ರಿಕ್ ವಾಹನ ಕ್ಷೇತ್ರದ ಅಭಿವೃದ್ಧಿಗೆ ಕೇಂದ್ರ ಸಚಿವ ಹೆಚ್.ಡಿ. ಕುಮಾರಸ್ವಾಮಿ ನಡೆ ಏನು..?

ರಾಜ್ಯದಲ್ಲಿ ಎಲೆಕ್ಟ್ರಿಕ್ ವಾಹನ ಕ್ಷೇತ್ರದ ಅಭಿವೃದ್ಧಿಗೆ ಕೇಂದ್ರ ಸಚಿವ ಹೆಚ್.ಡಿ. ಕುಮಾರಸ್ವಾಮಿ ನಡೆ ಏನು..?

March 4, 2026
ಬಜೆಟ್‌ ಸಿದ್ಧತೆ : ಸರಣಿ ಸಭೆ ನಡೆಸಿದ ಕಾರ್ಮಿಕ ಸಚಿವ ಸಂತೋಷ್‌ ಲಾಡ್‌…

ಬಜೆಟ್‌ ಸಿದ್ಧತೆ : ಸರಣಿ ಸಭೆ ನಡೆಸಿದ ಕಾರ್ಮಿಕ ಸಚಿವ ಸಂತೋಷ್‌ ಲಾಡ್‌…

March 4, 2026
ಗಂಗಾ ಕಲ್ಯಾಣ ಫಲಾನುಭವಿಗಳಿಗೆ ಇಂಧನ ಸಚಿವ ಕೆ.ಜೆ.ಜಾರ್ಜ್ ಗುಡ್‌ ನ್ಯೂಸ್..!

ಗಂಗಾ ಕಲ್ಯಾಣ ಫಲಾನುಭವಿಗಳಿಗೆ ಇಂಧನ ಸಚಿವ ಕೆ.ಜೆ.ಜಾರ್ಜ್ ಗುಡ್‌ ನ್ಯೂಸ್..!

March 4, 2026
Next Post
Hijab Row | ಹೈಕೋರ್ಟ್ ತೀರ್ಪಿನ ಕುರಿತು ಮೇಲ್ಮನವಿ : ತುರ್ತು ಅರ್ಜಿ ವಿಚಾರಣೆಗೆ ಸುಪ್ರೀಂ ಕೋರ್ಟ್ ನಕಾರ!

Hijab Row | ಹೈಕೋರ್ಟ್ ತೀರ್ಪಿನ ಕುರಿತು ಮೇಲ್ಮನವಿ : ತುರ್ತು ಅರ್ಜಿ ವಿಚಾರಣೆಗೆ ಸುಪ್ರೀಂ ಕೋರ್ಟ್ ನಕಾರ!

Please login to join discussion
https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada