• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Tuesday, April 21, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home Top Story

DK Brothers : ರಾಜ್ಯದ ಹಿತದೃಷ್ಟಿಯಿಂದ ರಾಜಿಗೆ ಒಪ್ಪಿದೆ ಎಂದ ಡಿಕೆಶಿ

Any Mind by Any Mind
May 18, 2023
in Top Story, ರಾಜಕೀಯ
0
DK Brothers : ರಾಜ್ಯದ ಹಿತದೃಷ್ಟಿಯಿಂದ ರಾಜಿಗೆ ಒಪ್ಪಿದೆ ಎಂದ ಡಿಕೆಶಿ
Share on WhatsAppShare on FacebookShare on Telegram

ಬೆಂಗಳೂರು: ಕರ್ನಾಟಕ ಮುಖ್ಯಮಂತ್ರಿ ಗಾದಿಗೆ ಪಬ್ರಲ ಸ್ಪರ್ಧೆಯಲ್ಲಿದ್ದ ಡಿ.ಕೆ.ಶಿವಕುಮಾರ್ ಅವರು ಎಐಸಿಸಿ ವರಿಷ್ಠರು ರೂಪಿಸಿರುವ ರಾಜಿ ಸೂತ್ರಕ್ಕೆ ಒಪ್ಪಿಕೊಂಡಿರುವ ಬಗ್ಗೆ ಮೊದಲ ಬಾರಿಗೆ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ್ದಾರೆ.

ADVERTISEMENT

ಕಾಂಗ್ರೆಸ್ ಪಕ್ಷವು ಕರ್ನಾಟಕದ ಜನರಿಗೆ ಭರವಸೆ ಕೊಟ್ಟಿದೆ. ಅದನ್ನು ಈಡೇರಿಸಬೇಕಾದುದು ನಮ್ಮ ಆದ್ಯತೆಯಾಗಿದೆ. ಕೆಲವೊಮ್ಮೆ ನಾನು ಮುಂದಿಟ್ಟ ಹೆಜ್ಜೆ ಹಿಂದಿಡಬೇಕಾಗುತ್ತದೆ (Sometimes I should break) ಎಂದು ಹೇಳಿದ್ದಾರೆ. ಏನು ಮಾಡುವುದು, ಎಐಸಿಸಿ ಅಧ್ಯಕ್ಷರು ಮತ್ತು ನಾಯಕರ ಮಾತಿಗೆ ಕಿವಿಗೊಡಬೇಕಾಗುತ್ತದೆ. ಪಕ್ಷದ, ಕರ್ನಾಟಕದ ಹಿತದೃಷ್ಟಿಯಿಂದ ನಾನು ರಾಜಿಸೂತ್ರಕ್ಕೆ ಒಪ್ಪಿಕೊಂಡಿದ್ದೇನೆ ಎಂದು ಅವರು ಹೇಳಿದ್ದಾರೆ.

ಸಂಸದ ಡಿ.ಕೆ.ಸುರೇಶ್‌ ಬೇಸರ

ಅಣ್ಣನಿಗೆ ಸಿಎಂ ಸ್ಥಾನ ಸಿಗದಿರುವುದಕ್ಕೆ ಕಾಂಗ್ರೆಸ್ ಸಂಸದ ಹಾಗೂ ಡಿ.ಕೆ.ಶಿವಕುಮಾರ್ ಸಹೋದರ ಡಿ.ಕೆ.ಸುರೇಶ್ ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಈ ಬಗ್ಗೆ ಪ್ರತಿಕ್ರಿಯೆ ನೀಡಿರುವ ಅವರು, ನನಗೆ ಪೂರ್ತಿಯಾಗಿ ಸಂತೋಷವಾಗಿಲ್ಲ, ಆದರೆ ನಮ್ಮ ರಾಜ್ಯದ ಹಿತದೃಷ್ಟಿಯಿಂದ ನಾವು ನಮ್ಮ ಬದ್ಧತೆಯನ್ನು ಪೂರೈಸಲು ಬಯಸಿದ್ದೇವೆ. ಅದಕ್ಕಾಗಿಯೇ ಡಿಕೆ ಶಿವಕುಮಾರ್ ಒಪ್ಪಿಕೊಳ್ಳಬೇಕಾಯಿತು. ಭವಿಷ್ಯದಲ್ಲಿ ನಾವು ನೋಡುತ್ತೇವೆ, ಸಾಗಲು ಬಹಳ ದೂರವಿದೆ. ನನ್ನ ಹಾರೈಕೆ (ಡಿ.ಕೆ.ಶಿವಕುಮಾರ್ ಗೆ ಸಿಎಂ ಹುದ್ದೆ) ಆಗಲಿಲ್ಲ, ಕಾದು ನೋಡೋಣ ಎಂದು ಹೇಳಿದ್ದಾರೆ.

Tags: AICCBJPCongress PartyDK BrothersDKShivakumarDKSureshKPCC presidentlatestnewsMallikarjun Khargerahulgandhisoniyagandhi
Previous Post

KC Venugopal and Randeep Sarjewala Press Conference : ಕೆ.ಸಿ ವೇಣುಗೋಪಾಲ್ ಹಾಗೂ ರಣದೀಪ್ ಸಿಂಗ್ ಸರ್ಜೇವಾಲ ಸುದ್ದಿಗೋಷ್ಠಿಯ ಮುಖ್ಯಾಂಶಗಳು

Next Post

Our hands will always be united to protect the welfare of Kannadigas : ಕನ್ನಡಿಗರ ಹಿತ ರಕ್ಷಣೆಗೆ ನಮ್ಮ ಕೈಗಳು ಸದಾ ಒಂದಾಗಿರಲಿದೆ ; ಸಿದ್ದರಾಮಯ್ಯ ಖಡಕ್‌ ಟಾಂಗ್..!

Related Posts

ಸಿದ್ದರಾಮಯ್ಯನವ್ರೇ ನೀವು ಕರ್ನಾಟಕದ ಮುಖ್ಯಮಂತ್ರಿಗಳೋ ಅಥವಾ ಮೈಸೂರು ಜಿಲ್ಲೆಗೆ ಮಾತ್ರನೋ : ಶಾಸಕ ಕಂದಕೂರ್‌ ಆಕ್ರೋಶ..!
Top Story

ಸಿದ್ದರಾಮಯ್ಯನವ್ರೇ ನೀವು ಕರ್ನಾಟಕದ ಮುಖ್ಯಮಂತ್ರಿಗಳೋ ಅಥವಾ ಮೈಸೂರು ಜಿಲ್ಲೆಗೆ ಮಾತ್ರನೋ : ಶಾಸಕ ಕಂದಕೂರ್‌ ಆಕ್ರೋಶ..!

by ಪ್ರತಿಧ್ವನಿ
April 20, 2026
0

ಬೆಂಗಳೂರು : ಯಾದಗಿರಿ ಜಿಲ್ಲೆಯ ಸುರಪುರ ತಾಲ್ಲೂಕಿನ ನಗನೂರು ಗ್ರಾಮದ ಕೃಷಿ ಹೊಂಡದಲ್ಲಿ ಈಜಲು ಹೋಗಿದ್ದ ಒಂದೇ ಕುಟುಂಬದ ನಾಲ್ವರು ಮಕ್ಕಳು‌ ಕಳೆದ ಮಾರ್ಚ್‌ 29ರಂದು ಜಲಸಮಾಧಿಯಾಗಿರುವ ಘಟನೆಗೆ...

Read moreDetails
ಹೊಸ ಪಕ್ಷವೊಂದು MGR ರೀತಿ ಆಗೋಕೆ ಹೊರಟಿದೆ, ಅದೆಲ್ಲ ಸಿನಿಮಾದಲ್ಲಿ ಕೈ ಬೀಸಲಷ್ಟೇ ಇಲ್ಲಿ ನಡೆಯಲ್ಲ  : ಥಳಪತಿ ವಿಜಯ್‌ ವಿರುದ್ಧ ಡಿಕೆ ಶಿವಕುಮಾರ್‌ ವಾಗ್ದಾಳಿ

ಹೊಸ ಪಕ್ಷವೊಂದು MGR ರೀತಿ ಆಗೋಕೆ ಹೊರಟಿದೆ, ಅದೆಲ್ಲ ಸಿನಿಮಾದಲ್ಲಿ ಕೈ ಬೀಸಲಷ್ಟೇ ಇಲ್ಲಿ ನಡೆಯಲ್ಲ : ಥಳಪತಿ ವಿಜಯ್‌ ವಿರುದ್ಧ ಡಿಕೆ ಶಿವಕುಮಾರ್‌ ವಾಗ್ದಾಳಿ

April 20, 2026
“ನಮ್ಮ ಸರ್ಕಾರ ಬುದ್ಧ, ಬಸವ, ಅಂಬೇಡ್ಕರ್ ಕಂಡ ಕನಸಿನ ಸಮಾಜ ನಿರ್ಮಾಣ ಮಾಡುವ ಉದ್ದೇಶ ಹೊಂದಿದೆ”

“ನಮ್ಮ ಸರ್ಕಾರ ಬುದ್ಧ, ಬಸವ, ಅಂಬೇಡ್ಕರ್ ಕಂಡ ಕನಸಿನ ಸಮಾಜ ನಿರ್ಮಾಣ ಮಾಡುವ ಉದ್ದೇಶ ಹೊಂದಿದೆ”

April 20, 2026
ಚಂದ್ರಬಾಬು ನಾಯ್ಡು ಅತ್ಯಂತ ಕಠಿಣ ಪರಿಶ್ರಮಿ‌,ಒಳ್ಳೆಯ ಸ್ನೇಹಿತ : ಆಂಧ್ರ ಸಿಎಂಗೆ ಮೋದಿ,ಶಾ ಸ್ಪೆಷಲ್‌ ವಿಶ್..!

ಚಂದ್ರಬಾಬು ನಾಯ್ಡು ಅತ್ಯಂತ ಕಠಿಣ ಪರಿಶ್ರಮಿ‌,ಒಳ್ಳೆಯ ಸ್ನೇಹಿತ : ಆಂಧ್ರ ಸಿಎಂಗೆ ಮೋದಿ,ಶಾ ಸ್ಪೆಷಲ್‌ ವಿಶ್..!

April 20, 2026
ಹ್ಯಾಕರ್‌ ಶ್ರೀಕಿ ನಂಟು, ನಲಪ್ಪಾಡ್‌ ಬುಡಕ್ಕೆ ಬಿಟ್‌ ಕಾಯಿನ್‌ ಬೆಂಕಿ : ಇಡಿ ರೇಡ್‌ಗೆ ಸಿಎಂ ಏನಂದ್ರು..?

ಹ್ಯಾಕರ್‌ ಶ್ರೀಕಿ ನಂಟು, ನಲಪ್ಪಾಡ್‌ ಬುಡಕ್ಕೆ ಬಿಟ್‌ ಕಾಯಿನ್‌ ಬೆಂಕಿ : ಇಡಿ ರೇಡ್‌ಗೆ ಸಿಎಂ ಏನಂದ್ರು..?

April 20, 2026
Next Post
Our hands will always be united to protect the welfare of Kannadigas : ಕನ್ನಡಿಗರ ಹಿತ ರಕ್ಷಣೆಗೆ ನಮ್ಮ ಕೈಗಳು ಸದಾ ಒಂದಾಗಿರಲಿದೆ ;  ಸಿದ್ದರಾಮಯ್ಯ ಖಡಕ್‌ ಟಾಂಗ್..!

Our hands will always be united to protect the welfare of Kannadigas : ಕನ್ನಡಿಗರ ಹಿತ ರಕ್ಷಣೆಗೆ ನಮ್ಮ ಕೈಗಳು ಸದಾ ಒಂದಾಗಿರಲಿದೆ ; ಸಿದ್ದರಾಮಯ್ಯ ಖಡಕ್‌ ಟಾಂಗ್..!

Please login to join discussion
https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!