• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Sunday, August 30, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home Top Story

ಡಿಕೆಶಿ ಮೀಟ್ಸ್ ಖರ್ಗೆ ..! ಎಐಸಿಸಿ ವಿಶ್ವಾಸ ಗಳಿಸಲು ಮುಂದಾದ ಕೆಪಿಸಿಸಿ ಅಧ್ಯಕ್ಷ ..?! 

Chetan by Chetan
March 16, 2025
in Top Story, ಕರ್ನಾಟಕ, ರಾಜಕೀಯ
0
ಡಿಕೆಶಿ ಮೀಟ್ಸ್ ಖರ್ಗೆ ..! ಎಐಸಿಸಿ ವಿಶ್ವಾಸ ಗಳಿಸಲು ಮುಂದಾದ ಕೆಪಿಸಿಸಿ ಅಧ್ಯಕ್ಷ ..?! 
Share on WhatsAppShare on FacebookShare on Telegram

ರಾಜ್ಯ ಕಾಂಗ್ರೆಸ್ (Congress) ಪಾಳಯದಲ್ಲಿ ಯಾಕೋ ಒಳಬೇಗುದಿ ಕಮ್ಮಿಯಾಗುವಂತೆ ಕಾಣುತ್ತಿಲ್ಲ. ಇದೀಗ ಮತ್ತೆ ಡಿಸಿಎಂ ಡಿಕೆ ಶಿವಕುಮಾರ್ (Dcm Dk Shivakumar) ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ್ ಖರ್ಗೆ (Mallikarjuna Kharge) ಅವರನ್ನು ಭೇಟಿ ಮಾಡಿ ಮಾತುಕತೆ ನಡೆಸಿರೋದು ಕುತೂಹಲಕ್ಕೆ ಕಾರಣವಾಗಿದೆ.

ADVERTISEMENT

ಹೌದು ಎಐಸಿಸಿ ಅಧ್ಯಕ್ಷರನ್ನ ಕೆಪಿಸಿಸಿ ಅಧ್ಯಕ್ಷರು ವಿಶ್ವಾಸಕ್ಕೆ ತೆಗೆದುಕೊಳ್ಳುವ ಪ್ರಯತ್ನ ಮಾಡಿದ್ದಾರೆ ಎನ್ನಲಾಗ್ತಿದೆ. ಇಂದು ಗದಗ್‌ನಲ್ಲಿ ಕೆ.ಹೆಚ್ ಪಾಟೀಲ್ ಶತಮಾನೋತ್ಸವ ಕಾರ್ಯಕ್ರಮ ಏರುವ ಹಿನ್ನಲೆ, ಬೆಂಗಳೂರಿನಿಂದ ಮಲ್ಲಿಕಾರ್ಜುನ ಖರ್ಗೆ ಅವರ ಜೊತೆಯಲ್ಲೇ ಡಿಸಿಎಂ ಗದಗ್‌ಗೆ ತೆರಳಿದ್ದಾರೆ. 

ರಾಜ್ಯ ಕಾಂಗ್ರೆಸ್ ಪಾಳಯದಲ್ಲಿ ಪದೇ ಪದೇ ಕೆಪಿಸಿಸಿ ಅಧ್ಯಕ್ಷ ಸ್ಥಾನ, ಸಿಎಂ ಬದಲಾವಣೆ  ಚರ್ಚೆಗಳು ಮುನ್ನಲೆಗೆ ಬರುತ್ತಿದೆ.ಇದೀಗ ಕೆಪಿಸಿಸಿ ಅಧ್ಯಕ್ಷ ಸ್ಥಾನ 5 ವರ್ಷ ಪೂರ್ಣಗೊಂಡ ಹಿನ್ನೆಲೆ ಶಾಸಕರನ್ನು ವಿಶ್ವಾಸಕ್ಕೆ ಪಡೆಯಲು ಡಿ.ಕೆ ಶಿವಕುಮಾರ್ ಮೊನ್ನೆಯಷ್ಟೇ ಡಿನ್ನರ್ ಪಾರ್ಟಿ ಕೂಡ ಆಯೋಜನೆ ಮಾಡಿದ್ರು. 

ಈ ನಡುವೆ ಇದೀಗ ಎಐಸಿಸಿ ಅಧ್ಯಕ್ಷರ ವಿಶ್ವಾಸ ಗಳಿಸಲು ಡಿಸಿಎಂ ಮುಂದಾಗಿದ್ದಾರೆ. ಈ ಮಧ್ಯೆ ಪಕ್ಷದ ಒಂದಷ್ಟು ಹಿರಿಯ ನಾಯಕರು ಪದೇ ಪದೇ ಕೆಪಿಸಿಸಿ ಅಧ್ಯಕ್ಷರ ಬದಲಾವಣೆ ಬಗ್ಗೆ ಚರ್ಚೆ ಕೂಡ ಮಾಡ್ತಿದ್ದಾರೆ. ಹೀಗಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರನ್ನು ಭೇಟಿ ಮಾಡುವ ಮುಖೇನ ತನಗೆ ಎಐಸಿಸಿ ಬೆಂಬಲ ಇದೆ ಅಂತ ಡಿಸಿಎಂ ಸಂದೇಶ ರವಾನೆ ಮಾಡಿದ್ರಾ ಎಂಬ ಚರ್ಚೆ ಗರಿಗೆದರಿದೆ .

Tags: ಎಐಸಿಸಿಕೆಪಿಸಿಸಿಡಿಕೆ ಶಿವಕುಮಾರ್ಮಲ್ಲಿಕಾರ್ಜುನ ಖರ್ಗೆಸಿಎಂ ಬದಲಾವಣೆಸಿದ್ದರಾಮಯ್ಯ
Previous Post

ಪಿಯು ಪರೀಕ್ಷೆಯಲ್ಲಿ ಅಸಮಾನತೆ: ಲೆಕ್ಕಶಾಸ್ತ್ರ ಪ್ರಶ್ನೆಗಳ ಗೊಂದಲದಿಂದ ವಿದ್ಯಾರ್ಥಿಗಳಿಗೆ ಸಂಕಷ್ಟ!

Next Post

ಕಾಂಗ್ರೆಸ್ ಕೇವಲ ಪೇಪರ್ ಟೈಗರ್ ಅಷ್ಟೇ..! ಧರ್ಮ-ಧರ್ಮದ ನಡುವೆ ಬಿರುಕು ತಂದಿದ್ದು ಕಾಂಗ್ರೆಸ್ : ಬಿ.ವೈ ವಿಜಯೇಂದ್ರ 

Related Posts

ಬಿಗ್ ಬಾಸ್‌ನ ಅಸಲಿ ಒಡೆಯ ಯಾರು? ಸುದೀಪ್‌ ಅಲ್ಲ, ಸಲ್ಮಾನ್‌ ಅಲ್ಲ; ಮತ್ಯಾರು ?
Top Story

ಬಿಗ್ ಬಾಸ್‌ನ ಅಸಲಿ ಒಡೆಯ ಯಾರು? ಸುದೀಪ್‌ ಅಲ್ಲ, ಸಲ್ಮಾನ್‌ ಅಲ್ಲ; ಮತ್ಯಾರು ?

by ಪ್ರತಿಧ್ವನಿ
August 29, 2026
0

ಕನ್ನಡ ಕಿರುತೆರೆಯಲ್ಲಿ ‘ಬಿಗ್ ಬಾಸ್’ ಎಂದರೆ ಕೇವಲ ರಿಯಾಲಿಟಿ ಶೋ ಅಲ್ಲ, ವೀಕ್ಷಕರಿಗೆ ಅದೊಂದು ಭಾವನಾತ್ಮಕ ಸಂಪರ್ಕ. ಪ್ರತಿವರ್ಷ ಬಿಗ್ ಬಾಸ್ ಮನೆಗೆ ಯಾರು ಪ್ರವೇಶಿಸುತ್ತಾರೆ, ಮನೆಯಲ್ಲಿ...

Read moreDetails
ರವಿಚಂದ್ರನ್‌ಗೆ ರಾಜಕೀಯ ಎಂಟ್ರಿ? ವಿಧಾನ ಪರಿಷತ್‌ಗೆ ನಾಮನಿರ್ದೇಶನದ ಚರ್ಚೆ; ಡಿಕೆಶಿ ಭೇಟಿ ಕುತೂಹಲ

ರವಿಚಂದ್ರನ್‌ಗೆ ರಾಜಕೀಯ ಎಂಟ್ರಿ? ವಿಧಾನ ಪರಿಷತ್‌ಗೆ ನಾಮನಿರ್ದೇಶನದ ಚರ್ಚೆ; ಡಿಕೆಶಿ ಭೇಟಿ ಕುತೂಹಲ

August 29, 2026
*’ಪಿಎಂ ಇ-ಡ್ರೈವ್’ಅಡಿ ಸರ್ಕಾರಿ ಇಲಾಖೆಗಳ ಆವರಣದಲ್ಲಿ ಇವಿ ಚಾರ್ಜಿಂಗ್ ಕೇಂದ್ರ ಸ್ಥಾಪನೆ: ಗೌರವ್‌ ಗುಪ್ತ*

*’ಪಿಎಂ ಇ-ಡ್ರೈವ್’ಅಡಿ ಸರ್ಕಾರಿ ಇಲಾಖೆಗಳ ಆವರಣದಲ್ಲಿ ಇವಿ ಚಾರ್ಜಿಂಗ್ ಕೇಂದ್ರ ಸ್ಥಾಪನೆ: ಗೌರವ್‌ ಗುಪ್ತ*

August 29, 2026
ಆರೋಪಗಳ ನಡುವೆಯೇ ಸಚಿವ ಸ್ಥಾನಕ್ಕೆ ಬಿ. ನಾಗೇಂದ್ರ ರಾಜೀನಾಮೆ; ಡಿಕೆಶಿ ಹೇಳಿದ್ದೇನು?

ಆರೋಪಗಳ ನಡುವೆಯೇ ಸಚಿವ ಸ್ಥಾನಕ್ಕೆ ಬಿ. ನಾಗೇಂದ್ರ ರಾಜೀನಾಮೆ; ಡಿಕೆಶಿ ಹೇಳಿದ್ದೇನು?

August 29, 2026
ಜಾತಿ ನೋಡದೆ ಆರ್ಥಿಕ ಸ್ಥಿತಿ ಆಧರಿಸಿ ಗ್ಯಾರಂಟಿ ಯೋಜನೆ ಜಾರಿ: ಡಿ.ಕೆ. ಶಿವಕುಮಾರ್

ಜಾತಿ ನೋಡದೆ ಆರ್ಥಿಕ ಸ್ಥಿತಿ ಆಧರಿಸಿ ಗ್ಯಾರಂಟಿ ಯೋಜನೆ ಜಾರಿ: ಡಿ.ಕೆ. ಶಿವಕುಮಾರ್

August 29, 2026
Next Post
ಕಾಂಗ್ರೆಸ್ ಕೇವಲ ಪೇಪರ್ ಟೈಗರ್ ಅಷ್ಟೇ..! ಧರ್ಮ-ಧರ್ಮದ ನಡುವೆ ಬಿರುಕು ತಂದಿದ್ದು ಕಾಂಗ್ರೆಸ್ : ಬಿ.ವೈ ವಿಜಯೇಂದ್ರ 

ಕಾಂಗ್ರೆಸ್ ಕೇವಲ ಪೇಪರ್ ಟೈಗರ್ ಅಷ್ಟೇ..! ಧರ್ಮ-ಧರ್ಮದ ನಡುವೆ ಬಿರುಕು ತಂದಿದ್ದು ಕಾಂಗ್ರೆಸ್ : ಬಿ.ವೈ ವಿಜಯೇಂದ್ರ 

https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!