• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Thursday, April 23, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home Top Story

DK Shivakumar: ಅಪ್ಪ ಅವರು ಜನಸೇವೆ ಮಾಡಿದ ಧೀಮಂತ ಶರಣರು: ಡಿಸಿಎಂ ಡಿ.ಕೆ. ಶಿವಕುಮಾರ್

ಪ್ರತಿಧ್ವನಿ by ಪ್ರತಿಧ್ವನಿ
August 16, 2025
in Top Story, ಅಂಕಣ, ಇದೀಗ, ಕರ್ನಾಟಕ, ರಾಜಕೀಯ, ವಾಣಿಜ್ಯ, ವಿಶೇಷ
0
Share on WhatsAppShare on FacebookShare on Telegram

ಅವರ ಪರಂಪರೆ, ಮಠವನ್ನು ಉಳಿಸಿಕೊಂಡು ಹೋಗಬೇಕು ಎಂದು ಭಕ್ತರಲ್ಲಿ ಮನವಿ

ADVERTISEMENT

“ಅಪ್ಪ ಅವರು, ಸಾಮಾಜಿಕವಾಗಿ, ಧಾರ್ಮಿಕವಾಗಿ, ಶೈಕ್ಷಣಿಕವಾಗಿ ಎಲ್ಲಾ ಜನರ ಜೊತೆ ಬೆರೆತು ಜನಸೇವೆ ಮಾಡಿದ ಧೀಮಂತ ಶರಣರು” ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ (DK Shivakumar) ಅವರು ತಿಳಿಸಿದರು.

ಬೆಂಗಳೂರಿನಿಂದ‌ ವಿಶೇಷ ವಿಮಾನದ ಮೂಲಕ ಕಲಬುರ್ಗಿಗೆ ತೆರಳಿದ ಶಿವಕುಮಾರ್ (DK Shivakumar) ಅವರು, ಸಚಿವ ಪ್ರಿಯಾಂಕ್ ಖರ್ಗೆ (Priyanka Kharge), ಕಲ್ಯಾಣ ಕರ್ನಾಟಕಅಭಿವೃದ್ಧಿ ಮಂಡಳಿ ಅಧ್ಯಕ್ಷ ಅಜಯ್ ಸಿಂಗ್ ಮತ್ತಿತರರ ಜತೆ ಶರಣಬಸವೇಶ್ವರ ದೇವಸ್ಥಾನದಲ್ಲಿ ಇರಿಸಲಾಗಿದ್ದ ಪೂಜ್ಯ ಅಪ್ಪಾಜಿ ಅವರ ಪಾರ್ಥಿವ ಶರೀರಕ್ಕೆ ಪುಷ್ಪ ಅರ್ಪಿಸಿ ಅಂತಿಮ ನಮನ ಸಲ್ಲಿಸಿದರು. ಸಕಲ ಸರ್ಕಾರಿ ಗೌರವಗಳನ್ನು ಅರ್ಪಿಸಿದ ನಂತರ ಶಿವಕುಮಾರ್ ಅವರು ಅಪ್ಪಾಜಿ ಅವರ ಕುಟುಂಬ ಸದಸ್ಯರಿಗೆ ರಾಷ್ಟ್ರಧ್ವಜ ನೀಡಿದರು.

ನಂತರ ಮಾಧ್ಯಮಗಳ ಜೊತೆ ಮಾತನಾಡಿದ ಶಿವಕುಮಾರ್ ಅವರು, “ನಾನು ಈ ಹಿಂದೆ ಕಲಬುರ್ಗಿಗೆ ಬಂದಾಗ ಅಪ್ಪ ಅವರನ್ನು ಭೇಟಿ ಮಾಡಿದ್ದೆ. ಮಲ್ಲಿಕಾರ್ಜುನ ಖರ್ಗೆ ಅವರು ನನಗೆ ಈ ವಿಚಾರ ತಿಳಿಸಿದರು. ಅವರು ಈ ಸಂದರ್ಭದಲ್ಲಿ ತೆರಳಲು ಆಗುತ್ತಿಲ್ಲ ಎಂದರು. ಜಿಲ್ಲಾ ಉಸ್ತುವಾರಿ ಸಚಿವರು ಹಾಗೂ ಮುಖ್ಯಮಂತ್ರಿಗಳು ನಮ್ಮ ಜೊತೆ ಚರ್ಚೆ ಮಾಡಿದ್ದಾರೆ. ನಮ್ಮ ಇಡೀ ಸರ್ಕಾರ ಅಪ್ಪಾಜಿ ಅವರ ಕುಟುಂಬ ಹಾಗೂ ಅವರ ಅನುಯಾಯಿಗಳ ಜೊತೆ ನಿಲ್ಲಲಿದೆ. ಅಪ್ಪಾ ಅವರಿಗೆ ಸರ್ಕಾರಿ ಗೌರವಗಳೊಂದಿಗೆ ಅಂತಿಮ ನಮನ ಸಲ್ಲಿಸಿಸಬೇಕು ಎಂದು ನಾನಿಲ್ಲಿಗೆ ಬಂದಿದ್ದೇನೆ. ರಾಷ್ಟ್ರಧ್ವಜವನ್ನು ಹಾರಿಸುವ ದಿನ ಅಪ್ಪ ಅವರ ಕುಟುಂಬಕ್ಕೆ ರಾಷ್ಟ್ರಧ್ವಜ ಅರ್ಪಿಸಿದ್ದೇವೆ. ಎಲ್ಲರಿಗೂ ಈ ಭಾಗ್ಯ ಸಿಗುವುದಿಲ್ಲ” ಎಂದು ತಿಳಿಸಿದರು.

“ಹುಟ್ಟು ಸಾವಿನ ಮಧ್ಯದಲ್ಲಿ ಅವರ ಅನೇಕ ಸಾಧನೆಗಳಿಗೆ ಸರ್ಕಾರ ಗೌರವ ಸಲ್ಲಿಸುವ ಕೆಲಸ ಮಾಡಿದೆ. ಅವರ ಪರಂಪರೆಯನ್ನು ಉಳಿಸಿಕೊಂಡು ಹೋಗಬೇಕು. ಈ ಐತಿಹಾಸಿಕ ಮಠವನ್ನು ಕಾಪಾಡಿಕೊಂಡು ಹೋಗಬೇಕು. ನೀವು ನಿಮ್ಮ ಮನೆಗಳನ್ನು ಯಾವ ರೀತಿ ಕಾಪಾಡುತ್ತೀರೋ, ಅದೇ ರೀತಿ ಮಠಗಳನ್ನು ಕಾಪಾಡಿಕೊಳ್ಳಬೇಕು ಎಂದು ಎಲ್ಲಾ ಭಕ್ತಾದಿಗಳಲ್ಲಿ ಮನವಿ ಮಾಡುತ್ತೇನೆ” ಎಂದರು.

Tags: DCM DK Shivakumardeputy cm dk shivakumarDK Shivakumardk shivakumar accidentdk shivakumar campdk shivakumar cmdk shivakumar convoydk shivakumar cycledk shivakumar cycle falldk shivakumar cycle ridedk shivakumar cycle slipdk shivakumar cyclingdk shivakumar kodi muttdk shivakumar latestdk shivakumar mandyadk shivakumar newsdk shivakumar next cmdk shivakumar on rcbdk shivakumar sm krishnadk shivakumar speechdk shivakumar today newsdk shivakumar videoKalburgisharanabasappa Appa
Previous Post

DK Suresh: ರೈತರು ಹಾಗೂ ವಿತರಕರಿಗಾಗಿ ಸಹಾಯವಾಣಿಗೆ ಆರಂಭಿಸಿದ ಬಮೂಲ್ ಅಧ್ಯಕ್ಷ ಡಿ.ಕೆ. ಸುರೇಶ್

Next Post

ಕಳೆದ ವರ್ಷಎಸ್‌ಸಿಎಸ್‌ಸಿ/ಟಿಎಸ್‌ಪಿ ಕಲ್ಯಾಣ ಕಾರ್ಯಕ್ರಮಗಳಿಗಾಗಿ ರೂ. 38793 ಕೋಟಿ ಬಿಡುಗಡೆ

Related Posts

ಕನ್ನಡ ಹೋರಾಟಗಾರರ ವಿರುದ್ಧ ಅವಹೇಳನ: ನಾರಾಯಣ ಗೌಡ ಪರ ಕರವೇ ಕಾನೂನು ಹೋರಾಟ
ಕರ್ನಾಟಕ

ಕನ್ನಡ ಹೋರಾಟಗಾರರ ವಿರುದ್ಧ ಅವಹೇಳನ: ನಾರಾಯಣ ಗೌಡ ಪರ ಕರವೇ ಕಾನೂನು ಹೋರಾಟ

by ಪ್ರತಿಧ್ವನಿ
April 23, 2026
0

ಕನ್ನಡ–ಹಿಂದಿ ಭಾಷಾ ವಿವಾದದ ನಡುವೆಯೇ ಕನ್ನಡ ಹೋರಾಟಗಾರರ ವಿರುದ್ಧ ಅವಹೇಳನಕಾರಿ ಹೇಳಿಕೆಗಳು ಕೇಳಿಬರುತ್ತಿರುವುದು ಉದ್ವಿಗ್ನತೆಯನ್ನು ಹೆಚ್ಚಿಸಿದೆ. ಕರ್ನಾಟಕ ರಕ್ಷಣಾ ವೇದಿಕೆಯ ರಾಜ್ಯಾಧ್ಯಕ್ಷ ನಾರಾಯಣ ಗೌಡ ವಿರುದ್ಧ ಸಾಮಾಜಿಕ...

Read moreDetails
ಸಂವಿಧಾನದ ಅಶಯಗಳು -ಬಾಬು ಜಗಜೀವನ್‌ರಾಮ್‌-

ಸಂವಿಧಾನದ ಅಶಯಗಳು -ಬಾಬು ಜಗಜೀವನ್‌ರಾಮ್‌-

April 23, 2026
ರಾಜಕಾರಣಿಗಳಿಂದ ರಸ್ತೆ ತಡೆ ಮಾಡಿಸಿ ಪ್ರತಿಭಟನೆ : ಕೆರಳಿತು ಸಾರ್ವಜನಿಕರ ತಾಳ್ಮೆ..!

ರಾಜಕಾರಣಿಗಳಿಂದ ರಸ್ತೆ ತಡೆ ಮಾಡಿಸಿ ಪ್ರತಿಭಟನೆ : ಕೆರಳಿತು ಸಾರ್ವಜನಿಕರ ತಾಳ್ಮೆ..!

April 22, 2026
ಗಮನ ಸೆಳೆದ ಗದಗ ಜಿಲ್ಲಾಸ್ಪತ್ರೆ : ಬಿಸಿಲಿನ ಬೇಗೆಯಲ್ಲಿ ರೋಗಿಗಳಿ ಆಶಾಕಿರಣವಾದ ವೈದ್ಯರು, ಏನಿದು ವಿಶೇಷ..?

ಗಮನ ಸೆಳೆದ ಗದಗ ಜಿಲ್ಲಾಸ್ಪತ್ರೆ : ಬಿಸಿಲಿನ ಬೇಗೆಯಲ್ಲಿ ರೋಗಿಗಳಿ ಆಶಾಕಿರಣವಾದ ವೈದ್ಯರು, ಏನಿದು ವಿಶೇಷ..?

April 22, 2026
ಫಾರಿನ್‌ ಸ್ಟೈಲ್‌ ಲವ್‌ & ಮರ್ಡರ್‌ : ಕಿರಾತಕಿ ಪ್ರೇಮಾಳಿಂದ ಕೊಲೆ ಸ್ಫೋಟಕ ರಹಸ್ಯ ಬಯಲು..

ಫಾರಿನ್‌ ಸ್ಟೈಲ್‌ ಲವ್‌ & ಮರ್ಡರ್‌ : ಕಿರಾತಕಿ ಪ್ರೇಮಾಳಿಂದ ಕೊಲೆ ಸ್ಫೋಟಕ ರಹಸ್ಯ ಬಯಲು..

April 22, 2026
Next Post
ಕಳೆದ ವರ್ಷಎಸ್‌ಸಿಎಸ್‌ಸಿ/ಟಿಎಸ್‌ಪಿ ಕಲ್ಯಾಣ ಕಾರ್ಯಕ್ರಮಗಳಿಗಾಗಿ ರೂ. 38793 ಕೋಟಿ ಬಿಡುಗಡೆ

ಕಳೆದ ವರ್ಷಎಸ್‌ಸಿಎಸ್‌ಸಿ/ಟಿಎಸ್‌ಪಿ ಕಲ್ಯಾಣ ಕಾರ್ಯಕ್ರಮಗಳಿಗಾಗಿ ರೂ. 38793 ಕೋಟಿ ಬಿಡುಗಡೆ

https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada