• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Wednesday, March 4, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home Top Story

ಟೀಕೆ ಮಾಡಲಿ ಎಂದೇ ನಟ್ಟು- ಬೋಲ್ಟ್ ಹೇಳಿಕೆ ಕೊಟ್ಟಿದ್ದು: ಚಿತ್ರೋತ್ಸವ ಮಾಡ್ತಿರೋದು ಯಾರಿಗೋಸ್ಕರ..? : ಡಿಕೆಶಿ ಸಮರ್ಥನೆ 

Chetan by Chetan
March 4, 2025
in Top Story, ಇದೀಗ, ಕರ್ನಾಟಕ, ರಾಜಕೀಯ, ಸಿನಿಮಾ
0
ನಾವು ನಮ್ಮ ಧರ್ಮವನ್ನು ಉಳಿಸಬೇಕು.. ಕಾಪಾಡಬೇಕು – ಡಿಕೆ ಬಾಯಲ್ಲಿ ಮತ್ತೆ ಧರ್ಮದ ಜಪ ..! 
Share on WhatsAppShare on FacebookShare on Telegram

ಡಿಸಿಎಂ ಡಿಕೆಶಿ (Dk Shivakumar) ನಟ್ಟು- ಬೋಲ್ಟ್ ಹೇಳಿಕೆಗೆ ವ್ಯಾಪಾಕ ಆಕ್ರೋಶ ವ್ಯಕ್ತವಾದ ಬೆನ್ನಲ್ಲೇ ಪ್ರತಿಕ್ರಿಯಿಸಿರುವ ಡಿಕೆ ಶಿವಕುಮಾರ್,ಟೀಕೆ ಮಾಡಲಿ ಎಂದೇ ನಾನು ಹೇಳಿರೋದು.ನಾನು ಎಷ್ಟು ಸಹಾಯ ಮಾಡಿದ್ದೇನೆ ಅನ್ನೋದು ನನಗೂ ಅವರಿಗೂ ಗೊತ್ತಿದೆ ಎಂದು ಹೇಳಿದ್ದಾರೆ. 

ADVERTISEMENT

ನಾನು ಅವರಿಗೆ ಹೇಳುತ್ತಿದ್ದೇನೆ, ನೆಲ ಜಲ ಭಾಷೆ ವಿಚಾರದಲ್ಲಿ ಎಲ್ಲೂ ಒಟ್ಟಿಗೆ ಇರಬೇಕು.ಚಿತ್ರೋತ್ಸವ ಮಾಡುತ್ತಿರೋದು ಅವರು ಬೆಳೆಯಲಿ ಅಂತ, ಆದ್ರೆ ಅವರೇ ಪ್ರಚಾರ ಮಾಡಬೇಕು,  ನಾವು ಮಾಡೋದಕ್ಕೆ ಆಗುತ್ತಾ? ಎಂದು ಹೇಳಿದ್ದಾರೆ. 

ಇನ್ನು ನಾಗಭರಣ (Nagabharana) ಅವರಿಗೆ ಆಹ್ವಾನ ಮಾಡಿರದೇ ಇರಬಹುದು.ಪಾಪಾ.. ಯಾರ ಇಲಾಖೆಯದ್ದು ತಪ್ಪಿದೆಯೋ ಗೊತ್ತಿಲ್ಲ.ಅದು ಅವರ ಕಾರ್ಯಕ್ರಮ, ಟೀಕೆ ಮಾಡೋದು ಗೊತ್ತಿತ್ತು, ಟೀಕೆ ಮಾಡಿದ್ದು ಎಚ್ಚರಿಕೆಗೆ ಅಷ್ಟೇ ಬೇರೇನಿಲ್ಲ ಎಂದಿದ್ದಾರೆ. 

ನಾವು ತಪ್ಪು ಮಾಡಿದ್ರೆ ನಾವು ಕರೆಕ್ಟ್ ಮಾಡಿಕೊಳ್ಳೋಣ, ಅವರದ್ದು  ತಪ್ಪಿದ್ರೆ ಅವರು ಸರಿ ಮಾಡಿಕೊಳ್ಳಲಿ.ಅವರು ಪ್ರಮೋಟ್ ಮಾಡಿಕೊಳ್ಳಬೇಕು ಅಂದ್ರೆ ಸರ್ಕಾರನೂ ಬೇಕು, ಜನವೂ ಬೇಕು ಅಂತ ಡಿಕೆಶಿ ಹೇಳಿದ್ದಾರೆ. 

Tags: ಅಂತರರಾಷ್ಟ್ರೀಯ ಚಲನಚಿತ್ರೋತ್ಸವಡಿಕೆ ಶಿವಕುಮಾರ್ನಟ್ಟು ಬೋಲ್ಟು ಹೇಳಿಕೆನಾಗಾಭರಣಮೇಕೆದಾಟು ಪಾದಯಾತ್ರೆ
Previous Post

ಇಂದು ಎರಡನೇ ದಿನದ ಬಜೆಟ್ ಅಧಿವೇಶನ.. ಸರ್ಕಾರದ ವಿರುದ್ಧ ಮುಗಿಬೀಳಲಿರುವ ವಿಪಕ್ಷಗಳು..?! 

Next Post

ವಿಧಾನಸಭೆ ಬಜೆಟ್ ಅಧಿವೇಶನ ನೇರಪ್ರಸಾರ..!

Related Posts

ಬಜೆಟ್‌ ಸಿದ್ಧತೆ : ಸರಣಿ ಸಭೆ ನಡೆಸಿದ ಕಾರ್ಮಿಕ ಸಚಿವ ಸಂತೋಷ್‌ ಲಾಡ್‌…
Top Story

ಬಜೆಟ್‌ ಸಿದ್ಧತೆ : ಸರಣಿ ಸಭೆ ನಡೆಸಿದ ಕಾರ್ಮಿಕ ಸಚಿವ ಸಂತೋಷ್‌ ಲಾಡ್‌…

by ಪ್ರತಿಧ್ವನಿ
March 4, 2026
0

ಬೆಂಗಳೂರು : ಕಾರ್ಮಿಕ ಹಾಗೂ ಧಾರವಾಡ ಜಿಲ್ಲಾ ಉಸ್ತುವಾರಿ ಸಚಿವರಾದ ಸಂತೋಷ್‌ ಎಸ್‌ ಲಾಡ್‌  ಇಂದು ವಿಕಾಸಸೌಧದಲ್ಲಿ ಕಾರ್ಮಿಕ ಇಲಾಖೆ ಹಾಗೂ ಇತರೆ ಇಲಾಖೆ ಹಿರಿಯ ಅಧಿಕಾರಿಗಳೊಂದಿಗೆ...

Read moreDetails
ಗಂಗಾ ಕಲ್ಯಾಣ ಫಲಾನುಭವಿಗಳಿಗೆ ಇಂಧನ ಸಚಿವ ಕೆ.ಜೆ.ಜಾರ್ಜ್ ಗುಡ್‌ ನ್ಯೂಸ್..!

ಗಂಗಾ ಕಲ್ಯಾಣ ಫಲಾನುಭವಿಗಳಿಗೆ ಇಂಧನ ಸಚಿವ ಕೆ.ಜೆ.ಜಾರ್ಜ್ ಗುಡ್‌ ನ್ಯೂಸ್..!

March 4, 2026
ಹಣದ ಬದಲಿಗೆ ಪತ್ರಿಕೋದ್ಯಕ್ಕೆ ಸತ್ಯದ ಬಡತನ ಕಾಡುತ್ತಿದೆ : ಕೆ.ವಿ. ಪ್ರಭಾಕರ್‌ ಬೇಸರ..!

ಹಣದ ಬದಲಿಗೆ ಪತ್ರಿಕೋದ್ಯಕ್ಕೆ ಸತ್ಯದ ಬಡತನ ಕಾಡುತ್ತಿದೆ : ಕೆ.ವಿ. ಪ್ರಭಾಕರ್‌ ಬೇಸರ..!

March 4, 2026
ಇಸ್ರೇಲ್-ಇರಾನ್ ಯುದ್ಧ: ವಿನಾಶದ ಹಾದಿ ; ಗಗನಕ್ಕೆ ಡೀಸೆಲ್ ಬೆಲೆ, ಕಾಡುತ್ತೆ ಅಡುಗೆ ಅನಿಲದ ಅಭಾವ..!

ಇಸ್ರೇಲ್-ಇರಾನ್ ಯುದ್ಧ: ವಿನಾಶದ ಹಾದಿ ; ಗಗನಕ್ಕೆ ಡೀಸೆಲ್ ಬೆಲೆ, ಕಾಡುತ್ತೆ ಅಡುಗೆ ಅನಿಲದ ಅಭಾವ..!

March 4, 2026
ಸಾಮ್ರಾಜ್ಯಶಾಹಿ ಕ್ರೌರ್ಯವೂ ಯುದ್ಧಕೋರ ಮನಸ್ಥಿತಿಯೂ..

ಸಾಮ್ರಾಜ್ಯಶಾಹಿ ಕ್ರೌರ್ಯವೂ ಯುದ್ಧಕೋರ ಮನಸ್ಥಿತಿಯೂ..

March 4, 2026
Next Post

ವಿಧಾನಸಭೆ ಬಜೆಟ್ ಅಧಿವೇಶನ ನೇರಪ್ರಸಾರ..!

https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada