• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Saturday, April 11, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home ಕರ್ನಾಟಕ

ದೆಹಲಿಯಲ್ಲಿ ರಾಹುಲ್​ ಜೊತೆಗೆ ಡಿ.ಕೆ ಶಿವಕುಮಾರ್​ ಚರ್ಚೆ..

ಕೃಷ್ಣ ಮಣಿ by ಕೃಷ್ಣ ಮಣಿ
March 20, 2025
in ಕರ್ನಾಟಕ, ರಾಜಕೀಯ
0
ದೆಹಲಿಯಲ್ಲಿ ರಾಹುಲ್​ ಜೊತೆಗೆ ಡಿ.ಕೆ ಶಿವಕುಮಾರ್​ ಚರ್ಚೆ..
Share on WhatsAppShare on FacebookShare on Telegram

ADVERTISEMENT

ದೆಹಲಿ ಪ್ರವಾಸದಲ್ಲಿ ಇರುವ ಡಿಸಿಎಂ ಡಿ.ಕೆ ಶಿವಕುಮಾರ್​ ಲೋಕಸಭಾ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಭೇಟಿಯಾಗಿ ಚರ್ಚೆ ನಡೆಸಿದ್ದಾರೆ. ನವದೆಹಲಿ‌ಯಲ್ಲಿ ‌ಭೇಟಿಯಾಗಿ ಮಾತುಕತೆ ನಡೆಸಿದ್ದು, ರಾಜ್ಯ ರಾಜಕೀಯ ವಿದ್ಯಮಾನಗಳ ಬಗ್ಗೆ ಮಾಹಿತಿ ನೀಡಿದ್ದಾರೆ ಎನ್ನಲಾಗಿದೆ.

ಮಾಧ್ಯಮಗಳ ಜೊತೆಗೆ ಮಾತನಾಡಿದ ಡಿಸಿಎಂ ಡಿ.ಕೆ ಶಿವಕುಮಾರ್​, ಕಾಂಗ್ರೆಸ್ ಕಚೇರಿ ನಮಗೆಲ್ಲ ಟೆಂಪಲ್ ಇದ್ದ ಹಾಗೆ. ಜನರಲ್ ಸೆಕ್ರೆಟರಿಯನ್ನು ಭೇಟಿ ಮಾಡಿದ್ದೇನೆ. ಹೊಸ ಕಾಂಗ್ರೆಸ್ ಕಚೇರಿ ಭೂಮಿ ಪೂಜೆಗೆ ಆಹ್ವಾನ ಕೊಟ್ಟಿದ್ದೇನೆ. ಪಕ್ಷದ ಬೆಳವಣಿಗೆ ಬಗ್ಗೆ ಹೈ ಕಮಾಂಡ್‌ ಅವರಿಗೆ ಗೊತ್ತಿದೆ. ಪ್ರತಿ ವಿಧಾನಸಭೆಯಲ್ಲಿ ಕೆಲಸ ಮಾಡಲು ಜಿಲ್ಲಾ ಮಂತ್ರಿಗಳಿಗೆ ಡೈರೆಕ್ಷನ್ ಕೊಟ್ಟಿದ್ದೇವೆ. ಎಲ್ಲಾ ಮಂತ್ರಿಗಳು ವರ್ಕರ್ಸ್ ಮೀಟಿಂಗ್ ಮಾಡಬೇಕು. ಅದರ ವರದಿ ಮತ್ತು ಫೋಟೋಸ್ ಗಳನ್ನು ಕಳಿಸಿ ಕೊಡಲು ತಿಳಿಸಿದ್ದಾರೆ.

Assembly Session:  ಏಯ್‌ ಸದನದಲ್ಲಿ ತಾಯಿ ಬಗ್ಗೆ ಮಾತ್ನಾಡ್ಬೇಡ  ನೀನು ....! #pratidhvani

ಸಿಎಂ ಕುರ್ಚಿ ಬದಲಾವಣೆ ಕುರಿತ ವಿಚಾರವಾಗಿ ಮಾತನಾಡಿ, ಸದ್ಯಕ್ಕೆ ಅದರ ಬಗ್ಗೆ ಸುದ್ದಿ ಇಲ್ಲ, ಯಾವ ವಿಚಾರದ ಬಗ್ಗೆನೂ ಮಾತನಾಡಲು ಹೋಗಲ್ಲ. ಲೋಕಲ್ ಎಲೆಕ್ಷನ್ ಬಗ್ಗೆ ಕೆಲಸ ಮಾಡಲು ಹೇಳಿದ್ದಾರೆ ಎಂದಿರುವ ಡಿ.ಕೆ ಶಿವಕುಮಾರ್​, ರಾಮನಗರ ಹೆಸರು ಬದಲಾವಣೆ ವಿಚಾರದಲ್ಲಿ ಮಾತನಾಡಿ, ಅದು ನಮ್ಮ ಸ್ಟೇಟ್ ಸಬ್ಜೆಕ್ಟ್. ಕುಮಾರಸ್ವಾಮಿ ಹೋಮ್ ಮಿನಿಸ್ಟರ್ ಭೇಟಿ ಮಾಡಿ ಪ್ರಯತ್ನ ಪಟ್ಟು ಬರೆದಿದ್ದಾರೆ. ಇದು ರಾಜ್ಯದ ಸಬ್ಜೆಕ್ಟ್, ಅದರನ್ನು ಕೇಳುವ ಅವಶ್ಯಕತೆ ಇಲ್ಲ. ನಮಗೂ ಕಾನೂನು ಗೊತ್ತಿದೆ, ಹೇಗೆ ಇಂಪ್ಲಿಮೆಂಟ್ ಮಾಡಬೇಕು ಮಾಡ್ತೀವಿ ಎಂದಿದ್ದಾರೆ.

Tags: BJPCongress Partyಎಚ್ ಡಿ ಕುಮಾರಸ್ವಾಮಿನರೇಂದ್ರ ಮೋದಿಬಿ ಎಸ್ ಯಡಿಯೂರಪ್ಪಬಿಜೆಪಿಸಿದ್ದರಾಮಯ್ಯ
Previous Post

ಕೇಂದ್ರ ಸಚಿವ ಹೆಚ್.ಡಿ ಕುಮಾರಸ್ವಾಮಿ ವಿರುದ್ಧ ಒತ್ತುವರಿ ಆರೋಪ – ಅಲರ್ಟ್ ಆದ ಕೇಂದ್ರ ಸರ್ಕಾರ..! HDK ಗೆ ಟೆನ್ಷನ್..?!

Next Post

IPL ಪಂದ್ಯಗಳ ಟಿಕೆಟ್ ದರ ಕಡಿಮೆ ಮಾಡಿ – ಫ್ರಾಂಚೈಸಿ ಗೆ RCB ಅಭಿಮಾನಿಗಳ ಆಗ್ರಹ 

Related Posts

ವಿದ್ಯಾರ್ಥಿಗಳ ದುಡುಕಿನ ನಿರ್ಧಾರಕ್ಕೆ ಸಿಎಂ ಸಿದ್ದರಾಮಯ್ಯ ಸಲಹೆ
ಕರ್ನಾಟಕ

ಇನ್ನು ಪಿಯುಸಿ ಅಂಕಪಟ್ಟಿ ಮುಂದಿನ ವರ್ಷದಿಂದ  ಹೀಗಿರಲಿದೆ ! ಮಧು ಬಂಗಾರಪ್ಪ ಮಹತ್ವದ ಹೇಳಿಕೆ

by ಪ್ರತಿಧ್ವನಿ
April 10, 2026
0

ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ ಉತ್ತೀರ್ಣರಾಗುವ ವಿದ್ಯಾರ್ಥಿಗಳಿಗೆ ಮುಂದಿನ ಶೈಕ್ಷಣಿಕ ಸಾಲಿನಿಂದ ಮುದ್ರಿತ ಅಂಕಪಟ್ಟಿ ನೀಡುವ ಪದ್ಧತಿಗೆ ಸರ್ಕಾರ ತೆರೆ ಎಳೆಯಲು ನಿರ್ಧರಿಸಿದೆ. ಬದಲಿಗೆ ಡಿಜಿಟಲ್ ಅಂಕಪಟ್ಟಿಯನ್ನೇ ಅಧಿಕೃತವಾಗಿ...

Read moreDetails
ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟ: ಶೇ.86 ಉತ್ತೀರ್ಣ – ದಾಖಲೆಯ ಸಾಧನೆ, ಜಿಲ್ಲಾವಾರು ಪಟ್ಟಿ ಇಲ್ಲಿದೆ

ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟ: ಶೇ.86 ಉತ್ತೀರ್ಣ – ದಾಖಲೆಯ ಸಾಧನೆ, ಜಿಲ್ಲಾವಾರು ಪಟ್ಟಿ ಇಲ್ಲಿದೆ

April 9, 2026
ದೇವನಹಳ್ಳಿ ಭೂ ಹಗರಣದಲ್ಲಿ ಅಧಿಕಾರಿ ಬಿ.ಕೆ.ಮಮತಾ ಪಾತ್ರವೇನು..? : ತಪ್ಪಿಲದಿದ್ರೆ ಪ್ರತಿಕ್ರಿಯೆಗೆ ನಿರಾಕರಣೆ ಯಾಕೆ..?

ದೇವನಹಳ್ಳಿ ಭೂ ಹಗರಣದಲ್ಲಿ ಅಧಿಕಾರಿ ಬಿ.ಕೆ.ಮಮತಾ ಪಾತ್ರವೇನು..? : ತಪ್ಪಿಲದಿದ್ರೆ ಪ್ರತಿಕ್ರಿಯೆಗೆ ನಿರಾಕರಣೆ ಯಾಕೆ..?

April 9, 2026
ತಮಿಳುನಾಡು ಕಾಂಗ್ರೆಸ್ ಪ್ರಣಾಳಿಕೆ ಬಿಡುಗಡೆ ಮಾಡಿದ ಡಿಸಿಎಂ ಡಿ.ಕೆ. ಶಿವಕುಮಾರ್

ಮಂಡ್ಯ ರೈಲು ನಿಲ್ದಾಣ ಮೇಲ್ದರ್ಜೆಗೆ; ವಿಮಾನ ನಿಲ್ದಾಣ ಮಾದರಿಯಲ್ಲಿ ಅಭಿವೃದ್ಧಿ: ಹೆಚ್.ಡಿ. ಕುಮಾರಸ್ವಾಮಿ

April 9, 2026
ತಮಿಳುನಾಡು ಕಾಂಗ್ರೆಸ್ ಪ್ರಣಾಳಿಕೆ ಬಿಡುಗಡೆ ಮಾಡಿದ ಡಿಸಿಎಂ ಡಿ.ಕೆ. ಶಿವಕುಮಾರ್

ತಮಿಳುನಾಡು ಕಾಂಗ್ರೆಸ್ ಪ್ರಣಾಳಿಕೆ ಬಿಡುಗಡೆ ಮಾಡಿದ ಡಿಸಿಎಂ ಡಿ.ಕೆ. ಶಿವಕುಮಾರ್

April 9, 2026
Next Post
IPL ಪಂದ್ಯಗಳ ಟಿಕೆಟ್ ದರ ಕಡಿಮೆ ಮಾಡಿ – ಫ್ರಾಂಚೈಸಿ ಗೆ RCB ಅಭಿಮಾನಿಗಳ ಆಗ್ರಹ 

IPL ಪಂದ್ಯಗಳ ಟಿಕೆಟ್ ದರ ಕಡಿಮೆ ಮಾಡಿ - ಫ್ರಾಂಚೈಸಿ ಗೆ RCB ಅಭಿಮಾನಿಗಳ ಆಗ್ರಹ 

https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada