• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Thursday, August 20, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home Top Story

CT Ravi: ಕಾಂಗ್ರೇಸ್‌ ಪಕ್ಷದಲ್ಲಿ ಡಿಕೆ ಶಿವಕುಮಾರ್‌ಗೆ ಶಾಸಕರ ಬೆಂಬಲ ಇಲ್ಲ..

ಪ್ರತಿಧ್ವನಿ by ಪ್ರತಿಧ್ವನಿ
July 12, 2025
in Top Story, ಇದೀಗ, ಕರ್ನಾಟಕ, ದೇಶ, ರಾಜಕೀಯ, ವಾಣಿಜ್ಯ, ವಿಶೇಷ, ಶೋಧ, ಸರ್ಕಾರಿ ಗೆಜೆಟ್
0
Share on WhatsAppShare on FacebookShare on Telegram

ಡಿ.ಕೆ ಶಿವಕುಮಾರ್ (D.K Shivakumar)ಗೆ ಶಾಸಕರ ಬೆಂಬಲ ಇಲ್ಲ ಎಂದು ಸಿಎಂ ಸಿದ್ದರಾಮಯ್ಯ (Siddaramaiah) ಹೇಳಿದ್ದಾರೆ. ಈ ರೀತಿ ಅವಮಾನ ಮಾಡಿಸಿಕೊಂಡು ಡಿಕೆಶಿ ಹೇಗೆ ಸುಮ್ಮನೆ ಇರುತ್ತಾರೆ ಎಂದು ಎಮ್‍ಎಲ್‍ಸಿ ಕುಟುಕಿದ ಸಿ.ಟಿ ರವಿ (C.T Ravi).

ADVERTISEMENT

ಸುದ್ದಿಗಾರರೊಂದಿಗೆ ಮಾತನಾಡಿದ ವೇಳೆ, ಡಿಕೆಶಿಗೆ ಶಾಸಕರ ಬೆಂಬಲ ಇಲ್ಲ ಎಂಬ ಹೇಳಿಕೆಗೆ ಅವರು ಪ್ರತಿಕ್ರಿಯಿಸಿದರು. ಅವರಿಗೆ ಶಾಸಕರ ಬೆಂಬಲವೇ ಇಲ್ಲ ಎಂದು ಹೇಳಿದ್ದಾರೆ. 136 ಶಾಸಕರು ಅವರ ಅಧ್ಯಕ್ಷತೆಯಲ್ಲೇ ಗೆದ್ದಿದ್ದು. ಇದು ಶಾಲಿನಲ್ಲಿ ಸುತ್ತಿ ಹೊಡೆಯೋದಲ್ಲ, ಹಾಗೇ ಹೊಡೆದಿರೋದು ಎಂದು ವ್ಯಂಗ್ಯವಾಡಿದ್ದಾರೆ.

ಶಾಲಿನಲ್ಲಿ ಸುತ್ತಿ ಹೊಡುದ್ರೆ ಶಾಲು ಅಂತ ಹೇಳ್ಬೋದು, ಇದು ಹಾಗಲ್ಲ, ಡೈರೆಕ್ಟ್. ಇದನ್ನು ಡಿ.ಕೆ ಶಿವಕುಮಾರ್ ಸಹಿಸಿಕೊಂಡರೆ ಅವರ ವ್ಯಕ್ತಿತ್ವಕ್ಕೆ ಅಪಚಾರ ಎಂದು ಹೇಳಿಕೊಂಡಿದ್ದಾರೆ.

ದೆಹಲಿಯಲ್ಲಿ ಸಿಎಂ ಸಿದ್ದರಾಮಯ್ಯ ಅವರು, ಮಾಧ್ಯಮಗಳ ಜೊತೆ ಮಾತಾಡುತ್ತ, ಮುಂದಿನ ಐದು ವರ್ಷಗಳ ಕಾಲ ನಾನೇ ಮುಖ್ಯಮಂತ್ರಿಯಾಗಿ ಮುಂದುವರಿಯುತ್ತೇನೆ. ಮುಖ್ಯಮಂತ್ರಿ ಸ್ಥಾನ ಬದಲಾವಣೆ ಚರ್ಚೆ ಅನ್ನೋದು ಸುಳ್ಳು. ಡಿ.ಕೆ.ಶಿವಕುಮಾರ್​ಗೆ ಹೆಚ್ಚು ಶಾಸಕರ ಬೆಂಬಲ ಇಲ್ಲ. ಇರೋ ಬೆಂಬಲಿಗರ ಸಂಖ್ಯೆ ಕಡಿಮೆ ಇದೆ. ಅವರಿಗೆ ಕೆಲವರು ಬೆಂಬಲ ನೀಡಿದ್ದಾರೆ. ಸುರ್ಜೇವಾಲಾ ಯಾರಿಗೂ ಅಧಿಕಾರ ಬದಲಾವಣೆ ಪ್ರಶ್ನೆ ಕೇಳಿಲ್ಲ. ಕೆಲವು ಶಾಸಕರು ತಮ್ಮ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ ಅಷ್ಟೇ ಎಂದು ಹೇಳಿದ್ದರು.

Tags: BJPbr patil cm siddaramaiahCM Siddaramaiahcm siddaramaiah budgetcm siddaramaiah livecm siddaramaiah newscm siddaramaiah speechcm siddaramaiah statuscm siddaramaiah today newscm siddaramaiah videoCongress GovtCT RaviDelhiDK ShivakumarINC CongressINC Karnatakakarnataka cm siddaramaiahMallikarjun KhargeRahul GandhisiddaramaiahSiddaramaiah CMsiddaramaiah controversysiddaramaiah cop incidentsiddaramaiah dks unitysiddaramaiah full speechsiddaramaiah live speechsiddaramaiah newssiddaramaiah slapssiddaramaiah slaps videosiddaramaiah speech
Previous Post

CM Siddaramaiah: ಹೆಣ್ಣು ಮಕ್ಕಳು ಶಿಕ್ಷಣದಲ್ಲಿ ಮುಂದು: ಸಿ.ಎಂ.ಸಿದ್ದರಾಮಯ್ಯ ಮೆಚ್ಚುಗೆ..!!

Next Post

DK Suresh: ಶಿವಕುಮಾರ್ ಪಕ್ಷದ ಪ್ರಾಮಾಣಿಕ ಕಾರ್ಯಕರ್ತ, ಶಾಸಕರ ಬಲಾಬಲ ಪ್ರದರ್ಶಿಸುವ ವ್ಯಕ್ತಿತ್ವ ಅವರದಲ್ಲ..

Related Posts

ನಾಯಿಯ ಮುಖವಾಡ ಧರಿಸಿ ಜಿಲ್ಲಾಧಿಕಾರಿ ಕಚೇರಿಗೆ ಬಂದ ವ್ಯಕ್ತಿ: ಕಾರಣವೇನು
Top Story

ನಾಯಿಯ ಮುಖವಾಡ ಧರಿಸಿ ಜಿಲ್ಲಾಧಿಕಾರಿ ಕಚೇರಿಗೆ ಬಂದ ವ್ಯಕ್ತಿ: ಕಾರಣವೇನು

by ಪ್ರತಿಧ್ವನಿ
August 19, 2026
0

ವಿರುದ್ಧ ಸಾಮಾನ್ಯವಾಗಿ ಪ್ರತಿಭಟನೆ, ಧರಣಿ, ರಸ್ತೆ ತಡೆ ಸೇರಿದಂತೆ ವಿವಿಧ ರೀತಿಯಲ್ಲಿ ಹೋರಾಟ ನಡೆಸುವುದನ್ನು ನೋಡಿದ್ದೇವೆ. ಆದರೆ ಮಧ್ಯಪ್ರದೇಶದ ಖಂಡ್ವಾ ಜಿಲ್ಲಾಧಿಕಾರಿ ಕಚೇರಿಯಲ್ಲಿ ನಡೆದ ವಿಶಿಷ್ಟ ಪ್ರತಿಭಟನೆಯೊಂದು...

Read moreDetails
ರೇಣುಕಾಸ್ವಾಮಿ ಪ್ರಕರಣದ ಆರೋಪಿ ಪವಿತ್ರಾ ಗೌಡ ಮೊದಲ ಪತಿ ಸಂಜಯ್ ಸಿಂಗ್ ನಿಧನ

ರೇಣುಕಾಸ್ವಾಮಿ ಪ್ರಕರಣದ ಆರೋಪಿ ಪವಿತ್ರಾ ಗೌಡ ಮೊದಲ ಪತಿ ಸಂಜಯ್ ಸಿಂಗ್ ನಿಧನ

August 19, 2026
ಮಕ್ಕಳು, ಪ್ರವಾಸಿಗರಿಗೆ ಗುಡ್‌ನ್ಯೂಸ್‌ ಕೊಟ್ಟ ಕೆ.ಜೆ.ಜಾರ್ಜ್; ಹೇಳಿದ್ದೇನು?

ಮಕ್ಕಳು, ಪ್ರವಾಸಿಗರಿಗೆ ಗುಡ್‌ನ್ಯೂಸ್‌ ಕೊಟ್ಟ ಕೆ.ಜೆ.ಜಾರ್ಜ್; ಹೇಳಿದ್ದೇನು?

August 19, 2026
ಕೃಷಿ ಸಚಿವ ನರೇಂದ್ರಸ್ವಾಮಿ ಮನವಿಗೆ ಕೇಂದ್ರ ಸ್ಪಂದನೆ ಏನು?

ಕೃಷಿ ಸಚಿವ ನರೇಂದ್ರಸ್ವಾಮಿ ಮನವಿಗೆ ಕೇಂದ್ರ ಸ್ಪಂದನೆ ಏನು?

August 19, 2026
ಬೆಂಗಳೂರು ದಕ್ಷಿಣದಲ್ಲಿ ನಕಲಿ ಔಷಧಿ ಜಾಲ ಪತ್ತೆ: ₹5 ಕೋಟಿ ಮೌಲ್ಯದ ವಸ್ತು ವಶ

ಬೆಂಗಳೂರು ದಕ್ಷಿಣದಲ್ಲಿ ನಕಲಿ ಔಷಧಿ ಜಾಲ ಪತ್ತೆ: ₹5 ಕೋಟಿ ಮೌಲ್ಯದ ವಸ್ತು ವಶ

August 19, 2026
Next Post

DK Suresh: ಶಿವಕುಮಾರ್ ಪಕ್ಷದ ಪ್ರಾಮಾಣಿಕ ಕಾರ್ಯಕರ್ತ, ಶಾಸಕರ ಬಲಾಬಲ ಪ್ರದರ್ಶಿಸುವ ವ್ಯಕ್ತಿತ್ವ ಅವರದಲ್ಲ..

https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada