• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Sunday, May 31, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home Top Story

BREAKING NEWS : “ಕೈ” ಎತ್ತಿ ಡಿಕೆಶಿಗೆ ಶಾಸಕರ ಬಹುಪರಾಕ್ : ಅಧಿಕೃತವಾಗಿ ನಾಯಕನ ಆಯ್ಕೆ ಮಾಡಿದ ಶಾಸಕಾಂಗ ಪಕ್ಷದ ಸಭೆ..

ನಿರ್ಗಮಿತ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಆಡಳಿತ ಹಾಗೂ ಸೇವೆಯನ್ನು ಕೊಂಡಾಡಿದ ಡಿಕೆ ಶಿವಕುಮಾರ್..

ಪ್ರತಿಧ್ವನಿ by ಪ್ರತಿಧ್ವನಿ
May 30, 2026
in Top Story, ಇದೀಗ, ಕರ್ನಾಟಕ, ದೇಶ, ರಾಜಕೀಯ
0
BREAKING NEWS : “ಕೈ” ಎತ್ತಿ ಡಿಕೆಶಿಗೆ ಶಾಸಕರ ಬಹುಪರಾಕ್ : ಅಧಿಕೃತವಾಗಿ ನಾಯಕನ ಆಯ್ಕೆ ಮಾಡಿದ ಶಾಸಕಾಂಗ ಪಕ್ಷದ ಸಭೆ..
Share on WhatsAppShare on FacebookShare on Telegram

ಬೆಂಗಳೂರು : ಕಾಂಗ್ರೆಸ್ ಶಾಸಕಾಂಗ ಪಕ್ಷದ ನೂತನ ನಾಯಕರಾಗಿ ಡಿ ಕೆ ಶಿವಕುಮಾರ್ ಅವರು ಆಯ್ಕೆ ಆಗಿದ್ದಾರೆ. ವಿಧಾನಸೌಧದ ಸಮ್ಮೇಳನ ಸಭಾಂಗಣದಲ್ಲಿ ಶನಿವಾರ ನಡೆದ ಸಭೆಯಲ್ಲಿ ನೂತನ ಆಯ್ಕೆ ನಡೆಯಿತು.‌

ADVERTISEMENT
Siddaramaiah CLP Meeting Entry: ಸಿಎಲ್‌ಪಿ ಮೀಟಿಂಗ್‌ಗೆ ಸಿದ್ರಾಮಯ್ಯ ಆಗಮನ ಹೇಗಿತ್ತು ನೋಡಿ #pratidhvani

ಹೊಸ ಶಾಸಕಾಂಗ ಪಕ್ಷದ ನಾಯಕರಾಗಿ ಡಿ ಕೆ ಶಿವಕುಮಾರ್ ಅವರ ಹೆಸರನ್ನು ಸಿಎಂ ಸಿದ್ದರಾಮಯ್ಯ ಅವರು ಸೂಚಿಸಿದರು. ಡಾ. ಜಿ ಪರಮೇಶ್ವರ್ ಅವರು ಅನುಮೋದಿಸಿದರು. ಇದನ್ನು ಸಭೆಯು ಒಕ್ಕೊರಲಿನಿಂದ ಬೆಂಬಲಿಸಿತು.

ಕಾಂಗ್ರೆಸ್ ಶಾಸಕಾಂಗ ಪಕ್ಷದ ನೂತನ ನಾಯಕರಾಗಿ ಡಿ ಕೆ ಶಿವಕುಮಾರ್ ಅವರು ಆಯ್ಕೆಯಾಗಿದ್ದಾರೆ ಎಂದು ಎಐಸಿಸಿ ಪ್ರಧಾನ ಕಾರ್ಯದರ್ಶಿ ಕೆ ಸಿ ವೇಣುಗೋಪಾಲ್ ಅವರು ಘೋಷಿಸಿದರು. ಇದಕ್ಕೂ ಮೊದಲು ಸಭೆಯ ಆರಂಭದಲ್ಲಿ ಕಾಂಗ್ರೆಸ್ ಶಾಸಕಾಂಗ ಪಕ್ಷದ ನೂತನ ನಾಯಕನ ಆಯ್ಕೆ ಪ್ರಕ್ರಿಯೆಯು ಸಿಎಂ ಸಿದ್ದರಾಮಯ್ಯ ಅವರ ಪ್ರಸ್ತಾವನೆಯೊಂದಿಗೆ ನಡೆಯಲಿದೆ ಎಂದು ಎಐಸಿಸಿ ಮತ್ತೊಬ್ಬ ಪ್ರಧಾನ ಕಾರ್ಯದರ್ಶಿ ರಣದೀಪ್ ಸಿಂಗ್ ಸುರ್ಜೆವಾಲ ಅವರು ಪ್ರಕಟಿಸಿ, ಚಾಲನೆ ನೀಡಿದರು.

ಇದನ್ನೂ ಓದಿ : ನಕಲಿ ಸಹಿ ಪ್ರಕರಣ : ಟಿಎಂಸಿ ನಾಯಕ ಅಭಿಷೇಕ್‌ ಬ್ಯಾನರ್ಜಿಗೆ ಎದುರಾಯ್ತು ಸಂಕಷ್ಟ..!

ಶಾಸಕಾಂಗ ಪಕ್ಷದ ನೂತನ ನಾಯಕನ ಆಯ್ಕೆ ವಿಚಾರವನ್ನು ಎಐಸಿಸಿ ವಿವೇಚನೆಗೆ ಬಿಡಲಾಗಿದೆ ಎಂಬ ಒಂದು ಸಾಲಿನ ನಿರ್ಣಯವನ್ನು ಸಿಎಂ ಸಿದ್ದರಾಮಯ್ಯ ಅವರು ಮಂಡಿಸಿದರು. ಪರಮೇಶ್ವರ್ ಅವರು ಅನುಮೋದಿಸಿದರು. ಎಲ್ಲ ಶಾಸಕರು ಕೈ ಎತ್ತುವ ಮೂಲಕ ಇದನ್ನು ಬೆಂಬಲಿಸಿದರು.

ನಂತರ 10 ನಿಮಿಷಗಳ ವಿರಾಮ ನೀಡಲಾಗಿದೆ ಎಂದು ಸುರ್ಜೆವಾಲ ಹೇಳಿದರು. ಸಿಎಂ ಸಿದ್ದರಾಮಯ್ಯ, ವೇಣುಗೋಪಾಲ್, ರಣದೀಪ್ ಸಿಂಗ್ ಸುರ್ಜೆವಾಲ ಅವರು ಸಿಎಂ ಕೊಠಡಿಗೆ ತೆರಳಿ ಕೆಲ ನಿಮಿಷ ಚರ್ಚೆ ನಡೆಸಿ ಅಲ್ಲಿಂದ ಸಮ್ಮೇಳನ ಸಭಾಂಗಣಕ್ಕೆ ಮೂವರು ವಾಪಸ್ಸು ಬಂದ ನಂತರ ಶಾಸಕಾಂಗ ಪಕ್ಷದ ನೂತನ ಆಯ್ಕೆ ಪ್ರಕ್ರಿಯೆ ಪೂರ್ಣಗೊಂಡಿತು.

ನಂತರ ನೂತನ ನಾಯಕ ಡಿ ಕೆ ಶಿವಕುಮಾರ್ ಅವರು ನಿರ್ಗಮಿತ ನಾಯಕ ಸಿದ್ದರಾಮಯ್ಯ ಅವರ ಮುಖ್ಯಮಂತ್ರಿ ಅವಧಿಯ ಸೇವೆಯನ್ನು ಕೊಂಡಾಡುವ ನಿರ್ಣಯ ಮಂಡಿಸಿ, ಸಭೆಯ ಬೆಂಬಲ ಕೋರಿದರು. ಸಭೆ ಒಕ್ಕೋರಲಿನಿಂದ ಬೆಂಬಲಿಸಿತು.

Previous Post

ನಕಲಿ ಸಹಿ ಪ್ರಕರಣ : ಟಿಎಂಸಿ ನಾಯಕ ಅಭಿಷೇಕ್‌ ಬ್ಯಾನರ್ಜಿಗೆ ಎದುರಾಯ್ತು ಸಂಕಷ್ಟ..!

Next Post

BREAKING NEWS : ಡಿಕೆ ಶಿವಕುಮಾರ್‌ ಮುಂದಿನ CLP ನಾಯಕರಾಗಿ ಅವಿರೋಧ ಆಯ್ಕೆಯಾಗಿದ್ದಾರೆ : ಕೆ.ಸಿ. ವೇಣುಗೋಪಾಲ್‌ ಅಧಿಕೃತ ಘೋಷಣೆ..!

Related Posts

“ಮಾತು ಕೊಟ್ಟು ಕಾಂಗ್ರೆಸ್‌ಗೆ ಕರೆತಂದಿದ್ದರು” : ಸಚಿವ ಸ್ಥಾನ ಕುರಿತು ಶಿವಲಿಂಗೇಗೌಡ ಹೇಳಿದ್ದೇನು ?
ರಾಜಕೀಯ

ಸಚಿವ ಸಂಪುಟ ರಚನೆಗೆ ಕ್ಷಣಗಣನೆ; ಸಂಭಾವ್ಯ ಸಚಿವರ ಪಟ್ಟಿ ವೈರಲ್

by ಪ್ರತಿಧ್ವನಿ
May 30, 2026
0

ಕರ್ನಾಟಕ ರಾಜಕೀಯದಲ್ಲಿ ನಾಯಕತ್ವ ಬದಲಾವಣೆ ಕುರಿತ ಚರ್ಚೆಗಳು ತೀವ್ರಗೊಂಡಿರುವ ಬೆನ್ನಲ್ಲೇ, ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ಮುಖ್ಯಮಂತ್ರಿ ಹುದ್ದೆ ಅಲಂಕರಿಸಲಿದ್ದಾರೆ ಎಂಬ ಊಹಾಪೋಹಗಳು ರಾಜಕೀಯ ವಲಯದಲ್ಲಿ...

Read moreDetails
“ಮಾತು ಕೊಟ್ಟು ಕಾಂಗ್ರೆಸ್‌ಗೆ ಕರೆತಂದಿದ್ದರು” : ಸಚಿವ ಸ್ಥಾನ ಕುರಿತು ಶಿವಲಿಂಗೇಗೌಡ ಹೇಳಿದ್ದೇನು ?

ಜೂನ್ 3ರಂದು ಡಿ.ಕೆ. ಶಿವಕುಮಾರ್ ಸಿಎಂ ಪ್ರಮಾಣ ವಚನ? ಲೋಕಭವನದಲ್ಲಿ ಸಮಾರಂಭಕ್ಕೆ ಸಿದ್ಧತೆ

May 30, 2026
“ಮಾತು ಕೊಟ್ಟು ಕಾಂಗ್ರೆಸ್‌ಗೆ ಕರೆತಂದಿದ್ದರು” : ಸಚಿವ ಸ್ಥಾನ ಕುರಿತು ಶಿವಲಿಂಗೇಗೌಡ ಹೇಳಿದ್ದೇನು ?

“ಮಾತು ಕೊಟ್ಟು ಕಾಂಗ್ರೆಸ್‌ಗೆ ಕರೆತಂದಿದ್ದರು” : ಸಚಿವ ಸ್ಥಾನ ಕುರಿತು ಶಿವಲಿಂಗೇಗೌಡ ಹೇಳಿದ್ದೇನು ?

May 30, 2026
“ನನ್ನ ವೈಯಕ್ತಿಕ ಜೀವನದಲ್ಲೂ ಸಿದ್ದರಾಮಯ್ಯ ಕೇವಲ ರಾಜಕೀಯ ನಾಯಕನಲ್ಲ, ತಂದೆಯಂತೆ ಬೆನ್ನು ತಟ್ಟಿ ಧೈರ್ಯ ತುಂಬಿದವರು”

“ನನ್ನ ವೈಯಕ್ತಿಕ ಜೀವನದಲ್ಲೂ ಸಿದ್ದರಾಮಯ್ಯ ಕೇವಲ ರಾಜಕೀಯ ನಾಯಕನಲ್ಲ, ತಂದೆಯಂತೆ ಬೆನ್ನು ತಟ್ಟಿ ಧೈರ್ಯ ತುಂಬಿದವರು”

May 30, 2026
BREAKING NEWS : ಸರ್ಕಾರ ರಚನೆಗೆ ಡಿಕೆಶಿಗೆ ರಾಜ್ಯಪಾಲರ ಅಧಿಕೃತ ಆಹ್ವಾನ : ಯಾವಾಗ..? ಎಷ್ಟು ಗಂಟೆಗೆ..?

BREAKING NEWS : ಸರ್ಕಾರ ರಚನೆಗೆ ಡಿಕೆಶಿಗೆ ರಾಜ್ಯಪಾಲರ ಅಧಿಕೃತ ಆಹ್ವಾನ : ಯಾವಾಗ..? ಎಷ್ಟು ಗಂಟೆಗೆ..?

May 30, 2026
Next Post
BREAKING NEWS : ಡಿಕೆ ಶಿವಕುಮಾರ್‌ ಮುಂದಿನ CLP ನಾಯಕರಾಗಿ ಅವಿರೋಧ ಆಯ್ಕೆಯಾಗಿದ್ದಾರೆ : ಕೆ.ಸಿ. ವೇಣುಗೋಪಾಲ್‌ ಅಧಿಕೃತ ಘೋಷಣೆ..!

BREAKING NEWS : ಡಿಕೆ ಶಿವಕುಮಾರ್‌ ಮುಂದಿನ CLP ನಾಯಕರಾಗಿ ಅವಿರೋಧ ಆಯ್ಕೆಯಾಗಿದ್ದಾರೆ : ಕೆ.ಸಿ. ವೇಣುಗೋಪಾಲ್‌ ಅಧಿಕೃತ ಘೋಷಣೆ..!

https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!