• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Tuesday, May 26, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home ರಾಜಕೀಯ

ಡಿಕೆಶಿ ಪ್ರಯಾಣಿಸುತ್ತಿದ್ದ ಹೆಲಿಕಾಪ್ಟರ್​ ಅವಘಡ ವಿಚಾರ​ : ಅಜ್ಜಯ್ಯನ ಮೊರೆ ಹೋದ ಕೆಪಿಸಿಸಿ ಅಧ್ಯಕ್ಷ

ಪ್ರತಿಧ್ವನಿ by ಪ್ರತಿಧ್ವನಿ
May 3, 2023
in ರಾಜಕೀಯ
0
ಡಿಕೆಶಿ ಪ್ರಯಾಣಿಸುತ್ತಿದ್ದ ಹೆಲಿಕಾಪ್ಟರ್​ ಅವಘಡ ವಿಚಾರ​ : ಅಜ್ಜಯ್ಯನ ಮೊರೆ ಹೋದ ಕೆಪಿಸಿಸಿ ಅಧ್ಯಕ್ಷ
Share on WhatsAppShare on FacebookShare on Telegram

ತುಮಕೂರು : ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್​ಗೆ ದೇವರ ಮೇಲಿರುವ ಭಕ್ತಿ ಬಗ್ಗೆ ಮಾತನಾಡುವಂತೆಯೇ ಇಲ್ಲ. ಪ್ರತಿ ಬಾರಿ ಕಷ್ಟ ಬಂದಾಗಲೂ ಸಹ ಡಿಕೆಶಿ ಟೆಂಪಲ್​ ರನ್​ ಮಾಡಿದ ಸಾಕಷ್ಟು ಉದಾಹರಣೆಗಳನ್ನು ನೋಡಿದ್ದೇವೆ. ಮೊನ್ನೆ ಮೊನ್ನೆಯಷ್ಟೇ ಕನಕಪುರದಲ್ಲಿ ನಾಮಪತ್ರ ತಿರಸ್ಕೃತಗೊಳ್ಳುವ ಭಯದಲ್ಲಿದ್ದ ಡಿಕೆಶಿ ಈ ಸಮಸ್ಯೆಯಿಂದ ಪಾರಾಗುತ್ತಿದ್ದಂತೆಯೇ ದೇಗುಲಗಳ ದರ್ಶನ ಮಾಡಿದ್ದರು.

ADVERTISEMENT

ಇದೀಗ ಹೆಲಿಕಾಪ್ಟರ್​ ಅಪಘಾತದಿಂದ ಪಾರಾಗುತ್ತಿದ್ದಂತೆಯೇ ಡಿಕೆಶಿವಕುಮಾರ್​ ನೊಣವಿನಕೆರೆ ಅಜ್ಜಯ್ಯನ ಮೊರೆ ಹೋಗಿದ್ದಾರೆ. ಹೆಲಿಕಾಪ್ಟರ್​ಗೆ ರಣಹದ್ದು ಡಿಕ್ಕಿ ಹೊಡೆದ ಪರಿಣಾಮ ಮುಂಭಾಗದ ಗಾಜು ಪುಡಿ ಪುಡಿಯಾಗಿತ್ತು. ನಿನ್ನೆ ಡಿಕೆಶಿ ಜಕ್ಕೂರಿನಿಂದ ಮುಳಬಾಗಿಲುಗೆ ತೆರಳುತ್ತಿದ್ದ ಸಂದರ್ಭದಲ್ಲಿ ಈ ಘಟನೆ ಸಂಭವಿಸಿತ್ತು.

ಈ ಘಟನೆ ಬಳಿಕ ಡಿಕೆಶಿ ಇಂದು ತುಮಕೂರು ಜಿಲ್ಲೆಯ ಅಜ್ಜಯ್ಯನ ಮಠಕ್ಕೆ ಭೇಟಿ ನೀಡಿದ್ದು ಅಜ್ಜಯ್ಯನ ಆಶೀರ್ವಾದಕ್ಕೆ ಪಾತ್ರರಾಗಿದ್ದಾರೆ. ಅಲ್ಲದೇ ಖ್ಯಾತ ಜ್ಯೋತಿಷಿ ರಾಜಗುರು ದ್ವಾರಕಾನಾಥ್​ ಬಳಿಯೂ ಸಮಾಲೋಚನೆ ನಡೆಸಿದ್ದಾರೆ.

Tags: D.K.SivakumarHelicopter CrashKPCC presidentVulture
Previous Post

ʻರಾಘವೇಂದ್ರ ಸ್ಟೋರ್ಸ್‌ʼ ಸಿನಿಮಾಗೆ ಎಲೆಕ್ಷನ್‌ ಕಿರಿಕ್‌: ನಟ ಜಗ್ಗೇಶ್‌ ಮುಖಕ್ಕೆ ಬಿಳಿಪಟ್ಟೆ..!

Next Post

ಬಜರಂಗ ಬಲಿ ಕೀ ಜೈ ಘೋಷಣೆ ಮಾಡಿ, ತುಳುವಿನಲ್ಲಿ ಪ್ರಧಾನಿ ನರೇಂದ್ರ ಮೋದಿ ಭಾಷಣ

Related Posts

ಕುರ್ಚಿ ಕ್ಲೈಮ್ಯಾಕ್ಸ್‌ನಲ್ಲಿ ಸಿದ್ದರಾಮಯ್ಯ ಟೀಂ ಪ್ಲ್ಯಾನ್‌ ಏನು..? : ಹೈ ವೋಲ್ಟೇಜ್‌ ಸಭೆಯಲ್ಲಿ ಏನಾಗಬಹುದು..?
Top Story

ಕುರ್ಚಿ ಕ್ಲೈಮ್ಯಾಕ್ಸ್‌ನಲ್ಲಿ ಸಿದ್ದರಾಮಯ್ಯ ಟೀಂ ಪ್ಲ್ಯಾನ್‌ ಏನು..? : ಹೈ ವೋಲ್ಟೇಜ್‌ ಸಭೆಯಲ್ಲಿ ಏನಾಗಬಹುದು..?

by ಪ್ರತಿಧ್ವನಿ
May 26, 2026
0

ಬೆಂಗಳೂರು : ರಾಜ್ಯದಲ್ಲಿ ನಾಯಕತ್ವ ಬದಲಾವಣೆ ಸೇರಿದಂತೆ ಪ್ರಮುಖ ವಿಚಾರಗಳ ಚರ್ಚೆಗೆ ಇಂದು ನವದೆಹಲಿಯಲ್ಲಿ ಮಹತ್ವದ ಸಭೆ ನಡೆಯುತ್ತಿದೆ. ಈಗಾಗಲೇ ಇದೇ ಸಭೆಗಾಗಿ ಹೈಕಮಾಂಡ್‌ ಕರೆಯ ಹಿನ್ನೆಲೆಯಲ್ಲಿ ಮುಖ್ಯಮಂತ್ರಿ...

Read moreDetails
ಒಂದೆಡೆ ಸಿದ್ದರಾಮಯ್ಯ ಬಣ, ಮತ್ತೊಂದೆಡೆ ಡಿಕೆಶಿ ಕಸರತ್ತು; ದೆಹಲಿ ದಂಗಲ್ ಶುರು!

ಒಂದೆಡೆ ಸಿದ್ದರಾಮಯ್ಯ ಬಣ, ಮತ್ತೊಂದೆಡೆ ಡಿಕೆಶಿ ಕಸರತ್ತು; ದೆಹಲಿ ದಂಗಲ್ ಶುರು!

May 26, 2026
ಬೆಂಗಳೂರು ರಾಜಕೀಯಕ್ಕೆ ವಿಜಯ್ ಎಂಟ್ರಿ? ಗ್ರೇಟರ್ ಬೆಂಗಳೂರು ಚುನಾವಣೆಗೆ ಟಿವಿಕೆ ಮಾಸ್ಟರ್ ಪ್ಲಾನ್!

ಬೆಂಗಳೂರು ರಾಜಕೀಯಕ್ಕೆ ವಿಜಯ್ ಎಂಟ್ರಿ? ಗ್ರೇಟರ್ ಬೆಂಗಳೂರು ಚುನಾವಣೆಗೆ ಟಿವಿಕೆ ಮಾಸ್ಟರ್ ಪ್ಲಾನ್!

May 26, 2026
ದಿಢೀರ್ ದೆಹಲಿ ಬುಲಾವ್! ಸಿದ್ದರಾಮಯ್ಯ ಭೇಟಿ ರಾಜ್ಯ ರಾಜಕಾರಣದಲ್ಲಿ ಸಂಚಲನ

ದೆಹಲಿ ಬುಲಾವ್ ಬಗ್ಗೆ ಸಿದ್ದರಾಮಯ್ಯ ಸ್ಪಷ್ಟನೆ ಇಲ್ಲಿದೆ: ಏನಿದೆ ಕಾಂಗ್ರೆಸ್ ಲೆಕ್ಕಾಚಾರ?

May 25, 2026
ದಿಢೀರ್ ದೆಹಲಿ ಬುಲಾವ್! ಸಿದ್ದರಾಮಯ್ಯ ಭೇಟಿ ರಾಜ್ಯ ರಾಜಕಾರಣದಲ್ಲಿ ಸಂಚಲನ

ದಿಢೀರ್ ದೆಹಲಿ ಬುಲಾವ್! ಸಿದ್ದರಾಮಯ್ಯ ಭೇಟಿ ರಾಜ್ಯ ರಾಜಕಾರಣದಲ್ಲಿ ಸಂಚಲನ

May 25, 2026
Next Post
ಬಜರಂಗ ಬಲಿ ಕೀ ಜೈ ಘೋಷಣೆ ಮಾಡಿ, ತುಳುವಿನಲ್ಲಿ ಪ್ರಧಾನಿ ನರೇಂದ್ರ ಮೋದಿ ಭಾಷಣ

ಬಜರಂಗ ಬಲಿ ಕೀ ಜೈ ಘೋಷಣೆ ಮಾಡಿ, ತುಳುವಿನಲ್ಲಿ ಪ್ರಧಾನಿ ನರೇಂದ್ರ ಮೋದಿ ಭಾಷಣ

Please login to join discussion
https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!