• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Friday, May 15, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home ರಾಜಕೀಯ

ಇಂದು ಡಿ.ಕೆ ಶಿವಕುಮಾರ್‌ ರಾಜಕೀಯ ಭವಿಷ್ಯ ನಿರ್ಧಾರ..!

Any Mind by Any Mind
April 21, 2023
in ರಾಜಕೀಯ
0
ಇಂದು ಡಿ.ಕೆ ಶಿವಕುಮಾರ್‌ ರಾಜಕೀಯ ಭವಿಷ್ಯ ನಿರ್ಧಾರ..!
Share on WhatsAppShare on FacebookShare on Telegram

ಸಿಎಂ ಗದ್ದುಗೆ ಮೇಲೆ ಕಣ್ಣಿಟ್ಟಿರೋ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್‌ , ಕನಕಪುರ ಕ್ಷೇತ್ರದಿಂದ ಕಾಂಗ್ರೆಸ್‌ ಅಭ್ಯರ್ಥಿಯಾಗಿ ಈಗಾಗಲೇ ನಾಮಪತ್ರ ಸಲ್ಲಿಸಿದ್ದಾರೆ. ಆದ್ರೆ, ಇದೀಗ ಆ ನಾಮಪತ್ರ ತಿರಸ್ಕೃತವಾಗುವ ಆತಂಕದಲ್ಲಿದ್ದು, ಡಿಕೆ ಶಿವಕುಮಾರ್​ ಅವರ ರಾಜಕೀಯ ಭವಿಷ್ಯ ಇಂದು ನಿರ್ಧಾರವಾಗಲಿದೆ. ತಮ್ಮ ನಾಮಪತ್ರ ತಿರಸ್ಕೃತವಾಗುವ ಸಾಧ್ಯತೆ ಹಿನ್ನೆಲೆ, ಮುಂಜಾಗ್ರತಾವಾಗಿ ನಿನ್ನೆ  ಸಹೋದರ ಸಂಸದ ಡಿಕೆ ಸುರೇಶ್​ ಅವರಿಂದಲೂ ನಾಮಪತ್ರ ಹಾಕಿಸಿದ್ದಾರೆ.

ADVERTISEMENT

ಇಂದು ಬೆಳಗ್ಗೆ 11 ಗಂಟೆ ನಂತರ ಚುನಾವಣಾ ಅಧಿಕಾರಿಗಳು ಅಭ್ಯರ್ಥಿಗಳ ನಾಮಪತ್ರ ಪರಿಶೀಲನೆ ನಡೆಸಲಿದ್ದು, ನಾಮಪತ್ರದಲ್ಲಿ ಲೋಪದೋಷಗಳು ಕಂಡುಬಂದಿದರೆ ತಿರಸ್ಕೃತ ಮಾಡುತ್ತಾರೆ. ಐಟಿ ಅಧಿಕಾರಿಗಳು ಸಹ ನಾಲ್ಕು ದಿನಗಳ ಹಿಂದಷ್ಟೇ ಡಿಕೆ ಶಿವಕುಮಾರ್​ಗೆ ನೋಟಿಸ್ ನೀಡಿ ವಿಚಾರಣೆಗೆ ಬರುವಂತೆ ಸೂಚಿಸಿದ್ದಾರೆ. ಅಲ್ಲದೆ ಏಪ್ರಿಲ್ 17 ರಂದು ಡಿಕೆ ಶಿವಕುಮಾರ್​ ನಾಮಪತ್ರ ಸಲ್ಲಿಕೆ ಮಾಡಿದ ನಂತರ ಐಟಿ ಅಧಿಕಾರಿಗಳು ಆಸ್ತಿ ವಿವರದ ಮಾಹಿತಿ‌ ಪಡೆದಿದ್ದಾರೆ. ಜೊತೆಗೆ ಕನಕಪುರಕ್ಕೆ ಬಂದು ಮಾಹಿತಿ ಪಡೆದು ಹೋಗಿದ್ದಾರೆ‌. ಈ ಎಲ್ಲಾ ಬೆಳವಣಿಗೆಗಳ ಹಿನ್ನೆಲೆಯಲ್ಲೇ ಡಿಕೆ ಶಿವಕುಮಾರ್​ ತಮ್ಮ ನಾಮಪತ್ರ ತಿರಸ್ಕಾರ ಆದ್ರೆ, ಸಹೋದರ ಕಣದಲ್ಲಿ ಇರಲಿ ಎಂಬ ಲೆಕ್ಕಾಚಾರದಿಂದ ನಾಮಿನೇಷನ್ ಫೈಲ್ ಮಾಡಿಸಿದ್ದಾರೆ.

Tags: #karnatakaassemblyelection2023 #election2023 #dkshivakumar #congress #pratidhvani #pratidhvanidigital #pratidhvaninews
Previous Post

ಸೋಮಣ್ಣ ಪರ ಮತಯಾಚಿಸಲು ತೆರಳಿದ್ದ ಪ್ರತಾಪ್​ ಸಿಂಹಗೆ ಗ್ರಾಮಸ್ಥರಿಂದ ಕ್ಲಾಸ್​..!

Next Post

ಈಶ್ವರಪ್ಪಗೆ ಕರೆ ಮಾಡಿದ ಪ್ರಧಾನಿ ಮೋದಿ : ರಾಜಕೀಯ ಪ್ರಬುದ್ಧ ನಡೆ ಬಗ್ಗೆ ಅಭಿನಂದನೆ

Related Posts

ಕೇರಳದ ನೂತನ ಸಿಎಂ: ವೇಣುಗೋಪಾಲ್‌ಗೆ ನಿರಾಸೆ? ಫಸ್ಟ್ ರಿಯಾಕ್ಷನ್ ಏನು
ರಾಜಕೀಯ

ಕೇರಳದ ನೂತನ ಸಿಎಂ: ವೇಣುಗೋಪಾಲ್‌ಗೆ ನಿರಾಸೆ? ಫಸ್ಟ್ ರಿಯಾಕ್ಷನ್ ಏನು

by ಪ್ರತಿಧ್ವನಿ
May 15, 2026
0

ತಿರುವನಂತಪುರಂ: ಕಾಂಗ್ರೆಸ್ ನಾಯಕ ಹಾಗೂ ವಿರೋಧ ಪಕ್ಷದ ನಾಯಕ ವಿ.ಡಿ. ಸತೀಶನ್ ಅವರನ್ನು ಕೇರಳದ ನೂತನ ಮುಖ್ಯಮಂತ್ರಿಯಾಗಿ ಕಾಂಗ್ರೆಸ್ ಹೈಕಮಾಂಡ್ ಘೋಷಿಸಿದೆ. ಕೇರಳ ಕಾಂಗ್ರೆಸ್ ಉಸ್ತುವಾರಿ ದೀಪದಾಸ್...

Read moreDetails
64ನೇ ವಸಂತಕ್ಕೆ ಡಿಕೆಶಿ; ಸಿಎಂ ಕುರ್ಚಿ ಕನಸು ಈಡೇರುತ್ತಾ ಎಂಬ ಕುತೂಹಲ

64ನೇ ವಸಂತಕ್ಕೆ ಡಿಕೆಶಿ; ಸಿಎಂ ಕುರ್ಚಿ ಕನಸು ಈಡೇರುತ್ತಾ ಎಂಬ ಕುತೂಹಲ

May 15, 2026
ವಿದ್ಯುತ್ ಉತ್ಪಾದನೆಯಲ್ಲಿ ಮಹಿಳಾ ಸಿಬ್ಬಂದಿ ಸೇವೆ ಶ್ಲಾಘನೀಯ: ಗೌರವ್ ಗುಪ್ತ

ವಿದ್ಯುತ್ ಉತ್ಪಾದನೆಯಲ್ಲಿ ಮಹಿಳಾ ಸಿಬ್ಬಂದಿ ಸೇವೆ ಶ್ಲಾಘನೀಯ: ಗೌರವ್ ಗುಪ್ತ

May 14, 2026
ಮೋದಿ ಮಾತಿಗೆ ಬುಲೆಟ್‌ ಏರಿದ ಫಡ್ನವೀಸ್‌ : ಮಹಾರಾಷ್ಟ್ರದಲ್ಲಿ‌ ಇನ್ಮುಂದೆ ಇಂಧನ ಮಿತವ್ಯಯಕ್ಕೆ ಯಾವೆಲ್ಲ ರೂಲ್ಸ್..?

ಮೋದಿ ಮಾತಿಗೆ ಬುಲೆಟ್‌ ಏರಿದ ಫಡ್ನವೀಸ್‌ : ಮಹಾರಾಷ್ಟ್ರದಲ್ಲಿ‌ ಇನ್ಮುಂದೆ ಇಂಧನ ಮಿತವ್ಯಯಕ್ಕೆ ಯಾವೆಲ್ಲ ರೂಲ್ಸ್..?

May 14, 2026
3ನೇ ಹಂತದ SIR : ಕರ್ನಾಟಕ ಸೇರಿದಂತೆ ಯಾವ್ಯಾವ ರಾಜ್ಯಗಳಲ್ಲಿ ಮತಪಟ್ಟಿ ಪರಿಷ್ಕರಣೆ..?

3ನೇ ಹಂತದ SIR : ಕರ್ನಾಟಕ ಸೇರಿದಂತೆ ಯಾವ್ಯಾವ ರಾಜ್ಯಗಳಲ್ಲಿ ಮತಪಟ್ಟಿ ಪರಿಷ್ಕರಣೆ..?

May 14, 2026
Next Post
ಈಶ್ವರಪ್ಪಗೆ ಕರೆ ಮಾಡಿದ ಪ್ರಧಾನಿ ಮೋದಿ : ರಾಜಕೀಯ ಪ್ರಬುದ್ಧ ನಡೆ ಬಗ್ಗೆ ಅಭಿನಂದನೆ

ಈಶ್ವರಪ್ಪಗೆ ಕರೆ ಮಾಡಿದ ಪ್ರಧಾನಿ ಮೋದಿ : ರಾಜಕೀಯ ಪ್ರಬುದ್ಧ ನಡೆ ಬಗ್ಗೆ ಅಭಿನಂದನೆ

Please login to join discussion
https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!