• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Friday, April 24, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home ಕರ್ನಾಟಕ

ಚುನಾವಣಾ ಆಯೋಗದ ಅಧಿಕಾರ ಕಸಿದುಕೊಂಡ ರಾಜ್ಯ ಸರ್ಕಾರ : ಡಿ.ಕೆ.ಶಿವಕುಮಾರ್‌ ಕಿಡಿ

Any Mind by Any Mind
May 18, 2022
in ಕರ್ನಾಟಕ, ರಾಜಕೀಯ
0
ಚುನಾವಣಾ ಆಯೋಗದ ಅಧಿಕಾರ ಕಸಿದುಕೊಂಡ ರಾಜ್ಯ ಸರ್ಕಾರ : ಡಿ.ಕೆ.ಶಿವಕುಮಾರ್‌ ಕಿಡಿ
Share on WhatsAppShare on FacebookShare on Telegram

ರಾಜ್ಯದಲ್ಲಿ ಜಿಲ್ಲಾ ಪಂಚಾಯಿತಿ ಹಾಗೂ ತಾಲೂಕು ಪಂಚಾಯಿತಿ ಸಾರ್ವತ್ರಿಕ ಚುನಾವಣೆಗೆ ಸಂಬಂಧಿಸಿದಂತೆ ಸುಪ್ರೀಂ ಕೋರ್ಟ್ ತೀರ್ಪು ನೀಡಿದ್ದರೂ ಸಹ ಚುನಾವಣಾ ಆಯೋಗ ಹೈಕೋರ್ಟ್‌ನಲ್ಲಿ ಮೆಮೋ ಸಲ್ಲಿಸಿ ರಾಜ್ಯ ಸರ್ಕಾರ ಅಧಿಕಾರ ಕಸಿದುಕೊಂಡಿರುವ ಕುರಿತು ತಿಳಿಸಿದೆ. ಇದಕ್ಕೆ ಸಂಬಂಧಿಸಿದಂತೆ ಕೆಪಿಸಿಸಿ ಅಧ್ಯಕ್ಷರಾದ ಡಿ‌.ಕೆ ಶಿವಕುಮಾರ್ ರಾಜ್ಯ ಸರ್ಕಾರದ ನಡೆಯನ್ನು ಪ್ರಶ್ನಿಸಿ ಟ್ವೀಟ್ ಮಾಡಿದ್ದಾರೆ.

ADVERTISEMENT

“ಸಂವಿಧಾನದ ಅಡಿಯಲ್ಲಿ ಚುನಾವಣಾ ಆಯೋಗಕ್ಕೆ ಸ್ವಾಯತ್ತತೆ, ಸ್ವಾತಂತ್ರ್ಯ ನೀಡಲಾಗಿದೆ. ಆದರೆ ಸರ್ಕಾರ ತನ್ನ ಅಧಿಕಾರವನ್ನು ಕಸಿದುಕೊಂಡಿದೆ ಎಂದು ಚುನಾವಣಾ ಆಯೋಗವೇ ಹೇಳುತ್ತಿರುವಾಗ, ದೇಶದಲ್ಲಿ ಪ್ರಜಾಪ್ರಭುತ್ವ ಇನ್ನೂ ಜೀವಂತವಾಗಿದೆ ಎಂದು ಹೇಳಬಹುದೇ?” ಎಂದು ಚುನಾವಣಾ ಆಯೋಗದ ಅಧಿಕಾರವನ್ನು ಕಸಿದುಕೊಂಡ ರಾಜ್ಯ ಸರ್ಕಾರದ ವಿರುದ್ಧ ಡಿಕೆಶಿ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಸಂವಿಧಾನದ ಅಡಿಯಲ್ಲಿ ಚುನಾವಣಾ ಆಯೋಗಕ್ಕೆ ಸ್ವಾಯತ್ತತೆ, ಸ್ವಾತಂತ್ರ್ಯ ನೀಡಲಾಗಿದೆ. ಆದರೆ ಸರ್ಕಾರ ತನ್ನ ಅಧಿಕಾರವನ್ನು ಕಸಿದುಕೊಂಡಿದೆ ಎಂದು ಚುನಾವಣಾ ಆಯೋಗವೇ ಹೇಳುತ್ತಿರುವಾಗ, ದೇಶದಲ್ಲಿ ಪ್ರಜಾಪ್ರಭುತ್ವ ಇನ್ನೂ ಜೀವಂತವಾಗಿದೆ ಎಂದು ಹೇಳಬಹುದೇ? ನ್ಯಾಯಾಲಯಗಳು ಸಮಸ್ಯೆ ಬಗೆಹರಿಸಬಹುದೆಂಬ ವಿಶ್ವಾಸವಿದೆ.https://t.co/iLgrwG1bys

— DK Shivakumar (@DKShivakumar) May 17, 2022

ಸುಪ್ರೀಂ ಕೋರ್ಟ್ ಆದೇಶವಿದ್ದರೂ ಸಹ ಚುನಾವಣಾ ಆಯೋಗವು ಜಿಲ್ಲಾ ಪಂಚಾಯಿತಿ ಹಾಗೂ ತಾಲೂಕೂ ಪಂಚಾಯಿತಿ ಚುನಾವಣೆ ನಡೆಸಲು ಸಾಧ್ಯವಾಗದಂತೆ ರಾಜ್ಯ ಸರ್ಕಾರವು ಅಧಿಕಾರ ಕಸಿದುಕೊಂಡ ಬಗ್ಗೆ ನ್ಯಾಯಾಲಯಗಳು ಸಮಸ್ಯೆ ಬಗೆಹರಿಸಬಹುದೆಂಬ ವಿಶ್ವಾಸವಿದೆ ಎಂದು ತಮ್ಮ ಟ್ವೀಟ್‌ನಲ್ಲಿ ತಿಳಿಸಿದ್ದಾರೆ.

Tags: BJPCongress Partyಎಚ್ ಡಿ ಕುಮಾರಸ್ವಾಮಿನರೇಂದ್ರ ಮೋದಿಬಿ ಎಸ್ ಯಡಿಯೂರಪ್ಪಬಿಜೆಪಿಸಿದ್ದರಾಮಯ್ಯ
Previous Post

ಶೀನಾ ಬೋರಾ ಹತ್ಯೆ ಪ್ರಕರಣ; ಇಂದ್ರಾಣಿ ಮುಖರ್ಜಿಗೆ ಜಾಮೀನು ಮಂಜೂರು

Next Post

ಅರ್ಧಗಂಟೆಗೆ ಮುಗಿದ ಮಳೆ ಹಾನಿ ಪ್ರದೇಶ ಭೇಟಿ: ಸಿಎಂ ಬೊಮ್ಮಾಯಿ ಕಾಟಾಚಾರ ವೀಕ್ಷಣೆ!

Related Posts

ದೆಹಲಿ ಭೇಟಿ ಕುರಿತು ಡಿಕೆ ಶಿವಕುಮಾರ್ ಗುಟ್ಟು ಮಾತು: ಹೈಕಮಾಂಡ್ ಭೇಟಿ ಸುಳಿವು
ರಾಜಕೀಯ

ದೆಹಲಿ ಭೇಟಿ ಕುರಿತು ಡಿಕೆ ಶಿವಕುಮಾರ್ ಗುಟ್ಟು ಮಾತು: ಹೈಕಮಾಂಡ್ ಭೇಟಿ ಸುಳಿವು

by ಪ್ರತಿಧ್ವನಿ
April 24, 2026
0

ನವದೆಹಲಿ: ದೆಹಲಿ ಪ್ರವಾಸದಲ್ಲಿರುವ ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ತಮ್ಮ ಭೇಟಿಗಳ ಕುರಿತು ಕುತೂಹಲ ಮೂಡಿಸುವ ಹೇಳಿಕೆ ನೀಡಿದ್ದಾರೆ. “ನಾನು ಹೈಕಮಾಂಡ್ ನಾಯಕರನ್ನು ಭೇಟಿಯಾಗಿದ್ದೇನೆ, ಆದರೆ ಯಾರು ಎಂಬುದನ್ನು...

Read moreDetails
ಎಸ್‌ಎಸ್‌ಎಲ್‌ಸಿ ವಿದ್ಯಾರ್ಥಿಗಳಿಗೆ ಶಾಕ್: ಮೂರನೇ ಪರೀಕ್ಷೆ ರದ್ದು

ಎಸ್‌ಎಸ್‌ಎಲ್‌ಸಿ ವಿದ್ಯಾರ್ಥಿಗಳಿಗೆ ಶಾಕ್: ಮೂರನೇ ಪರೀಕ್ಷೆ ರದ್ದು

April 23, 2026
ಎಸ್‌ಎಸ್‌ಎಲ್‌ಸಿ ಫಲಿತಾಂಶದಲ್ಲಿ ದಾಖಲೆ ಸಾಧನೆ: ಈ 7 ಮಂದಿಗೆ ಪೂರ್ಣ ಅಂಕ!

ಎಸ್‌ಎಸ್‌ಎಲ್‌ಸಿ ಫಲಿತಾಂಶದಲ್ಲಿ ದಾಖಲೆ ಸಾಧನೆ: ಈ 7 ಮಂದಿಗೆ ಪೂರ್ಣ ಅಂಕ!

April 23, 2026
ಎಸ್‌ಎಸ್‌ಎಲ್‌ಸಿ ಫಲಿತಾಂಶ ಪ್ರಕಟ: ಜಿಲ್ಲಾವಾರು ವಿವರ ಇಲ್ಲಿದೆ

ಎಸ್‌ಎಸ್‌ಎಲ್‌ಸಿ ಫಲಿತಾಂಶ ಪ್ರಕಟ: ಜಿಲ್ಲಾವಾರು ವಿವರ ಇಲ್ಲಿದೆ

April 23, 2026
ಬೆಸ್ಕಾಂನ ‘ಹೆಚ್‌ಟಿ ಮಿತ್ರ’  ಪೋರ್ಟಲ್‌ಗೆ ಚಾಲನೆ ನೀಡಿದ ಇಂಧನ ಸಚಿವ ಕೆ.ಜೆ. ಜಾರ್ಜ್

ಬೆಸ್ಕಾಂನ ‘ಹೆಚ್‌ಟಿ ಮಿತ್ರ’ ಪೋರ್ಟಲ್‌ಗೆ ಚಾಲನೆ ನೀಡಿದ ಇಂಧನ ಸಚಿವ ಕೆ.ಜೆ. ಜಾರ್ಜ್

April 23, 2026
Next Post
ಅರ್ಧಗಂಟೆಗೆ ಮುಗಿದ ಮಳೆ ಹಾನಿ ಪ್ರದೇಶ ಭೇಟಿ: ಸಿಎಂ ಬೊಮ್ಮಾಯಿ ಕಾಟಾಚಾರ ವೀಕ್ಷಣೆ!

ಅರ್ಧಗಂಟೆಗೆ ಮುಗಿದ ಮಳೆ ಹಾನಿ ಪ್ರದೇಶ ಭೇಟಿ: ಸಿಎಂ ಬೊಮ್ಮಾಯಿ ಕಾಟಾಚಾರ ವೀಕ್ಷಣೆ!

Please login to join discussion
https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada