• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Thursday, April 30, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home Uncategorized

ಪರಿಷತ್ ಉಪ ಚುನಾವಣೆ ಫಲಿತಾಂಶ ಆರಂಭವಷ್ಟೆ, ಮೈತ್ರಿ ಪಕ್ಷಗಳಿಗೆ ಡಿಕೆಶಿ ಟಾಂಗ್

Any Mind by Any Mind
February 20, 2024
in Uncategorized, ಕರ್ನಾಟಕ, ರಾಜಕೀಯ
0
D.K ಶಿವಕುಮಾರ್​ ರಾಡಾರ್​ನಲ್ಲಿ ಯಾರೆಲ್ಲಾ ನಾಯಕರಿದ್ದಾರೆ..?
Share on WhatsAppShare on FacebookShare on Telegram

ಬಿಜೆಪಿ (BJP) ಹಾಗೂ ಜೆಡಿಎಸ್ (JDS) ವಿಧಾನ ಪರಿಷತ್ ಚುನಾವಣೆಯನ್ನು ರಾಜ್ಯ ರಾಜಕೀಯದ, ಮುಂದಿನ ಲೋಕಸಭೆ ಚುನಾವಣೆಯ ದಿಕ್ಸೂಚಿ ಎಂದು ಬಣ್ಣಿಸುತ್ತಿದ್ದರು, ಆದರೆ ಜನರ ಮನಸ್ಥಿತಿಯಂತೆ ಕಾಂಗ್ರೆಸ್ ಅಭ್ಯರ್ಥಿ ಗೆಲುವು ಸಾಧಿಸಿದ್ದಾರೆ ಎಂದು ಡಿಸಿಎಂ ಡಿ.ಕೆ.ಶಿವಕುಮಾರ್ (DK Shivakumar) ತಿಳಿಸಿದರು.

ADVERTISEMENT

ವಿಧಾನ ಪರಿಷತ್ ಶಿಕ್ಷಕರ ಕ್ಷೇತ್ರದ ಉಪ ಚುನಾವಣೆ ಫಲಿತಾಂಶದ ಬಳಿಕ ವಿಧಾನಸೌಧದಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ.ಕೆ.ಶಿವಕುಮಾರ್, ಬಿಜೆಪಿ ಹಾಗೂ ಜೆಡಿಎಸ್ ನಾಯಕರು ಈ ಚುನಾವಣೆಯನ್ನು ರಾಜ್ಯ ರಾಜಕೀಯದ, ಮುಂದಿನ ಲೋಕಸಭೆ ಚುನಾವಣೆಯ ದಿಕ್ಸೂಚಿ ಎಂದು ಬಣ್ಣಿಸುತ್ತಿದ್ದರು. ಇಂದು ಪ್ರಜ್ಞಾವಂತ ಶಿಕ್ಷಕರು ಕಾಂಗ್ರೆಸ್ ಅಭ್ಯರ್ಥಿ ಪುಟ್ಟಣ್ಣ ಅವರಿಗೆ ಹೆಚ್ಚಿನ ಮತ ನೀಡಿ ಗೆಲ್ಲಿಸಿದ್ದಾರೆ. ಕಾಂಗ್ರೆಸ್ ಅಭ್ಯರ್ಥಿ ಗೆಲುವು ಕೇವಲ ಆರಂಭವಷ್ಟೆ, ಲೋಕಸಭೆ ಚುನಾವಣೆಯಲ್ಲಿ ಜನರ ಮನಸ್ಥಿತಿ ಏನು ಎಂಬುದಕ್ಕೆ ಈ ಫಲಿತಾಂಶ ಸಾಕ್ಷಿ ಎಂದು ಡಿ.ಕೆ. ಶಿವಕುಮಾರ್ ಮೈತ್ರಿ ವಿರೋಧ ಪಕ್ಷಕ್ಕೆ ಟಾಂಗ್ ನೀಡಿದ್ರು.

ಕಾಂಗ್ರೆಸ್ (Congress) ಅಧಿಕಾರಕ್ಕೆ ಬಂದ ನಂತರ ವಿಧಾನ ಪರಿಷತ್ ಶಿಕ್ಷಕರ ಕ್ಷೇತ್ರದ ಚುನಾವಣೆ ನಡೆದಿದೆ, ಹಿಂದೆ ಪುಟ್ಟಣ್ಣ ಅವರೇ ಬಿಜೆಪಿಯಿಂದ ಗೆದ್ದಿದ್ದರು, ಅದು ಬಿಜೆಪಿಯ ಕ್ಷೇತ್ರವಾಗಿತ್ತು ಆದರೆ ಮೈತ್ರಿಯಿಂದ ಕ್ಷೇತ್ರವನ್ನು ಜೆಡಿಎಸ್‌ಗೆ ಬಿಟ್ಟುಕೊಟ್ಟು, ಮೈತ್ರಿ ಮಾಡಿಕೊಂಡು ಅಭ್ಯರ್ಥಿ ಕಣಕ್ಕಿಳಿಸಿದ್ದರು. ಪುಟ್ಟಣ್ಣ ಸತತವಾಗಿ ಐದನೇ ಬಾರಿಗೆ ಗೆದ್ದಿದ್ದಾರೆ, ಶಿಕ್ಷಕರು ಹಾಗೂ ಶಿಕ್ಷಣ ಕ್ಷೇತ್ರದ ಪರವಾಗಿ ಕೆಲಸ ಮಾಡುತ್ತಿದ್ದಾರೆ.

ಬೆಳಗಾವಿಯಲ್ಲಿ ಪ್ರಕಾಶ್ ಹುಕ್ಕೇರಿ, ಮಂಡ್ಯದಲ್ಲಿ ಮಧು ಮಾದೇಗೌಡ ಗೆದ್ದಿದ್ದರು. ಈ ಫಲಿತಾಂಶದ ಮೂಲಕ ವಿದ್ಯಾವಂತ ಹಾಗೂ ಪ್ರಜ್ಞಾವಂತ ಮತದಾರರು ರಾಜ್ಯದಲ್ಲಿ ಬದಲಾವಣೆ ಬಯಸಿ ಕಾಂಗ್ರೆಸ್ ಪಕ್ಷದ ಪರವಾಗಿ ನಿಂತಿದ್ದಾರೆ. ಇದು ಹೆಮ್ಮೆ ತಂದಿದ್ದು, ಪುಟ್ಟಣ್ಣ ಅವರು ಶಿಕ್ಷಕರ ಪರವಾಗಿ ಎತ್ತುವ ಧ್ವನಿಗೆ ನಾವು ಆದ್ಯತೆ ನೀಡುತ್ತೇವೆ. ನಮ್ಮ ಸರ್ಕಾರ ಈಗಾಗಲೇ ನಿರುದ್ಯೋಗಿ ಪದವೀಧರರಿಗೆ ಯುವನಿಧಿ ಮೂಲಕ ನಿರುದ್ಯೋಗ ಭತ್ಯೆ ನೀಡುತ್ತಿದೆ ಎಂದು ಡಿಕೆಶಿ ಗೆಲುವಿನ ಸಂತಸ ಹಂಚಿಕೊAಡರು.

#Congress #MLC #byElection #LegislativeCouncil #Puttanna #teacher’s Constituency #Bengaluru #BJP #JDS #LokSabha

Tags: Congress Partyಎಚ್ ಡಿ ಕುಮಾರಸ್ವಾಮಿಬಿ ಎಸ್ ಯಡಿಯೂರಪ್ಪಬಿಜೆಪಿಸಿದ್ದರಾಮಯ್ಯ
Previous Post

ಸಿಲಿಕಾನ್ ಸಿಟಿ ಜನರ ತೆರಿಗೆ ಹೊರೆ ಇಳಿಸಿ ಗುಡ್ ನ್ಯೂಸ್ ಕೊಟ್ಟ ಸರ್ಕಾರ

Next Post

ನಾಲ್ಕನೇ ಟೆಸ್ಟ್: ಬುಮ್ರಾಗೆ ವಿಶ್ರಾಂತಿ: ಫಿಟ್ನೆಸ್ ಸಮಸ್ಯೆ ತಂಡಕ್ಕೆ ಕಮ್ ಬ್ಯಾಕ್ ಮಾಡದ ರಾಹುಲ್…

Related Posts

ಬೌರಿಂಗ್ ಆಸ್ಪತ್ರೆ ಕಾಂಪೌಂಡ್ ಗೋಡೆ ಅವಘಡ ; ಕಾರ್ಯಪಾಲಕ ಇಂಜಿನಿಯರ್ ಅಮಾನತಿಗೆ ಸಿಎಂ ಸಿದ್ದರಾಮಯ್ಯ ಸೂಚನೆ
Top Story

ಬೌರಿಂಗ್ ಆಸ್ಪತ್ರೆ ಕಾಂಪೌಂಡ್ ಗೋಡೆ ಅವಘಡ ; ಕಾರ್ಯಪಾಲಕ ಇಂಜಿನಿಯರ್ ಅಮಾನತಿಗೆ ಸಿಎಂ ಸಿದ್ದರಾಮಯ್ಯ ಸೂಚನೆ

by ಪ್ರತಿಧ್ವನಿ
April 30, 2026
0

ಬೆಂಗಳೂರು : ಬೌರಿಂಗ್ ಆಸ್ಪತ್ರೆ ಕಾಂಪೌಂಡ್ ಗೋಡೆ ಕುಸಿದು ಏಳು ಜನರ ಸಾವಿಗೆ ಕಾರಣವಾಗಿರುವ ಹಿನ್ನೆಲೆಯಲ್ಲಿ ಸಂಬಂಧಪಟ್ಟ ಕಾರ್ಯಪಾಲಕ ಇಂಜಿನಿಯರ್ ಅವರನ್ನು ಅಮಾನತುಗೊಳಿಸಿ, ನೋಟೀಸು ನೀಡುವಂತೆ ಮುಖ್ಯಮಂತ್ರಿ...

Read moreDetails
ಮಳೆಯಲ್ಲಿ ಮುಳುಗಿದ ಬೆಂಗಳೂರು: ಡಿಸಿಎಂ ವಿರುದ್ಧ ನಿಖಿಲ್ ಕುಮಾರಸ್ವಾಮಿ ಕಿಡಿ

ಮಳೆಯಲ್ಲಿ ಮುಳುಗಿದ ಬೆಂಗಳೂರು: ಡಿಸಿಎಂ ವಿರುದ್ಧ ನಿಖಿಲ್ ಕುಮಾರಸ್ವಾಮಿ ಕಿಡಿ

April 30, 2026
ಬಿಸಿಲಿನ ಬೇಗೆಗೆ ತಂಪೆರೆದ ವರುಣ : ಬೆಂಗಳೂರಲ್ಲಿ ಗುಡುಗು ಮಿಂಚು ಸಹಿತ ಭಾರಿ ಮಳೆ..

ಬಿಸಿಲಿನ ಬೇಗೆಗೆ ತಂಪೆರೆದ ವರುಣ : ಬೆಂಗಳೂರಲ್ಲಿ ಗುಡುಗು ಮಿಂಚು ಸಹಿತ ಭಾರಿ ಮಳೆ..

April 29, 2026
ರಾಜಕೀಯವನ್ನೂ ಮೀರಿದ್ಧು ಮಾನವೀಯತೆ : ಮುಖ ಸುಟ್ಟುಕೊಂಡಿದ್ದ ಬಿಜೆಪಿ ಶಾಸಕಿ ಭೇಟಿಯಾಗಿ ಎಸ್‌ಪಿ ನಾಯಕ ಹೇಳಿದ್ದೇನು..?

ರಾಜಕೀಯವನ್ನೂ ಮೀರಿದ್ಧು ಮಾನವೀಯತೆ : ಮುಖ ಸುಟ್ಟುಕೊಂಡಿದ್ದ ಬಿಜೆಪಿ ಶಾಸಕಿ ಭೇಟಿಯಾಗಿ ಎಸ್‌ಪಿ ನಾಯಕ ಹೇಳಿದ್ದೇನು..?

April 29, 2026
“ಖರ್ಗೆ AICC ಅಧ್ಯಕ್ಷರಾಗಿರೋದೆ ನಮ್ಮ ಸೌಭಾಗ್ಯ, ಅವ್ರು ರಾಜ್ಯದ ಸಿಎಂ ಆಗಲಿ”

“ಖರ್ಗೆ AICC ಅಧ್ಯಕ್ಷರಾಗಿರೋದೆ ನಮ್ಮ ಸೌಭಾಗ್ಯ, ಅವ್ರು ರಾಜ್ಯದ ಸಿಎಂ ಆಗಲಿ”

April 29, 2026
Next Post
ನಾಲ್ಕನೇ ಟೆಸ್ಟ್: ಬುಮ್ರಾಗೆ ವಿಶ್ರಾಂತಿ: ಫಿಟ್ನೆಸ್ ಸಮಸ್ಯೆ ತಂಡಕ್ಕೆ ಕಮ್ ಬ್ಯಾಕ್ ಮಾಡದ ರಾಹುಲ್…

ನಾಲ್ಕನೇ ಟೆಸ್ಟ್: ಬುಮ್ರಾಗೆ ವಿಶ್ರಾಂತಿ: ಫಿಟ್ನೆಸ್ ಸಮಸ್ಯೆ ತಂಡಕ್ಕೆ ಕಮ್ ಬ್ಯಾಕ್ ಮಾಡದ ರಾಹುಲ್...

Please login to join discussion
https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada