• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Saturday, February 14, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home ಕರ್ನಾಟಕ

ಬಿಜೆಪಿಯವರನ್ನ ನೋಡಿ ಭ್ರಷ್ಟಾಚಾರ, ಲೂಟಿ ಮಾಡೋದನ್ನ ಕಲಿಯಬೇಕಾ? : ಡಿ.ಕೆ.ಶಿವಕುಮಾರ್‌

ಪ್ರತಿಧ್ವನಿ by ಪ್ರತಿಧ್ವನಿ
July 24, 2022
in ಕರ್ನಾಟಕ, ರಾಜಕೀಯ
0
ಬಿಜೆಪಿಯವರನ್ನ ನೋಡಿ ಭ್ರಷ್ಟಾಚಾರ, ಲೂಟಿ ಮಾಡೋದನ್ನ ಕಲಿಯಬೇಕಾ? : ಡಿ.ಕೆ.ಶಿವಕುಮಾರ್‌
Share on WhatsAppShare on FacebookShare on Telegram

‘ಇದೇ 26 ರಂದು ವಿಚಾರಣೆಗೆ ಬರುವಂತೆ ಸೋನಿಯಾ ಗಾಂಧಿ ಅವರಿಗೆ ಜಾರಿ ನಿರ್ದೇಶನಾಲಯದ ಅಧಿಕಾರಿಗಳು ಮತ್ತೆ ಸಮನ್ಸ್ ಜಾರಿ ಮಾಡಿದ್ದಾರೆ. ನನ್ನ ಪ್ರಕರಣದಲ್ಲಿ ನನ್ನ ತಾಯಿಗೂ ಇದೇ ರೀತಿ ಕಿರುಕುಳ ನೀಡಿದ್ದರು. ಆ ಸಂದರ್ಭದಲ್ಲಿ ಮನೆಯಲ್ಲೇ ವಿಚಾರಣೆ ಮಾಡಲು ನ್ಯಾಯಾಲಯದ ಮೊರೆ ಹೋಗಿದ್ದೆ.

ADVERTISEMENT

ಆದರೆ, ಸೋನಿಯಾ ಗಾಂಧಿ ಅವರು ನ್ಯಾಯಾಲಯದ ಮೊರೆ ಹೋಗದೆ ಧೈರ್ಯವಾಗಿ ವಿಚಾರಣೆ ಎದುರಿಸಿ ಬಂದಿದ್ದಾರೆ. ಆದರೂ ಕಿರುಕುಳ ನಿಲ್ಲುತ್ತಿಲ್ಲ. ಹೀಗಾಗಿ ಬೆಂಗಳೂರಿನ ಕಾಂಗ್ರೆಸ್ ಭವನದ ಗಾಂಧಿ ಪ್ರತಿಮೆ ಬಳಿ ರಾಜ್ಯದ ಎಲ್ಲ ನಾಯಕರು, ಶಾಸಕರು, ಬ್ಲಾಕ್ ಅಧ್ಯಕ್ಷರು, ಕಾರ್ಪೊರೇಟರ್, ಮಾಜಿ ಕಾರ್ಪೊರೇಟರ್, ಪಕ್ಷದ ಪದಾಧಿಕಾರಿಗಳು ಎಲ್ಲರೂ 26 ರಂದು ಮಂಗಳವಾರ ಬೆಳಗ್ಗೆ 10 ಗಂಟೆಗೆ ಮೌನ ಸತ್ಯಾಗ್ರಹ ಮಾಡಲಿದ್ದೇವೆ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್‌ ತಿಳಿಸಿದ್ದಾರೆ.

ಭಾರತ ಜೋಡೋ ಪಾದಯಾತ್ರೆ ಚಾಮರಾಜನಗರ, ಮೈಸೂರು, ಶ್ರೀರಂಗಪಟ್ಟಣ, ನಾಗಮಂಗಲ, ಮೇಲುಕೋಟೆ, ಪಾಂಡವಪುರ, ಮಾರ್ಗವಾಗಿ ತುಮಕೂರು ಜಿಲ್ಲೆ ಪ್ರವೇಶಿಸಲಿದೆ. ಇದಕ್ಕೆ ಸಂಬಂಧಿಸಿದ ತಯಾರಿ ಕುರಿತು ಚರ್ಚೆ ಮಾಡಿದ್ದೇವೆ ಎಂದು ಮಾಜಿ ಶಾಸಕರಾದ ಬಾಲಕೃಷ್ಣ ಹಾಗೂ ಚೆಲುವರಾಯಸ್ವಾಮಿಯೊಂದಿಗಿನ ಬೇಟಿ ಕುರಿತು ಸ್ಪಷ್ಟನೆ ನೀಡಿದ್ದಾರೆ.

ಪಕ್ಷದ ಸಂಘಟನೆ ವಿಚಾರ ಹೊರತುಪಡಿಸಿ ಬೇರೆ ವಿಚಾರವಾಗಿ ಯಾವುದೇ ನಾಯಕರು ನನ್ನ ಬಳಿ ಚರ್ಚೆ ಮಾಡಿಲ್ಲ, ಮಾಡಲು ಅವಕಾಶ ನೀಡುವುದಿಲ್ಲ.’

ʻಬಹಳ ಸಂತೋಷ. ಜನ ಕಾಂಗ್ರೆಸ್ ಪಕ್ಷಕ್ಕೆ ಅಧಿಕಾರ ನೀಡಲಿದ್ದಾರೆ ಎಂಬ ಸತ್ಯವನ್ನು ಅವರು ಒಪ್ಪಿಕೊಂಡಿದ್ದಾರೆ. ಅವರಿಗೆ ಅಭಿನಂದನೆಗಳು’ ಎಂದು ಸಚಿವ ಆರ್‌.ಅಶೋಕ್‌ಗೆ ಟಾಂಗ್‌ ಕೊಟ್ಟಿದ್ದಾರೆ.

ʻಅವರನ್ನು ನೋಡಿ ಭ್ರಷ್ಟಾಚಾರ, ಲೂಟಿ ಮಾಡೋದನ್ನು ಕಲಿಯಬೇಕಾ? ಅಯ್ಯೋ ಅವರ ಪಕ್ಷ, ಅಲ್ಲಿರುವ ಕೊಳಕು, ಅವರ ನಾಯಕರನ್ನು ಅವರು ಅರಗಿಸಿಕೊಳ್ಳಲು ಸಾಧ್ಯವಿದೆಯೇ ಎಂದು ಅವರ ಕಾರ್ಯಕರ್ತರನ್ನೆ ಕೇಳಿ ‘ ಎಂದು ಬಿಜೆಪಿ ನಾಯಕರಿಗೆ ತಿರುಗೇಟು ನೀಡಿದ್ದಾರೆ.

Tags: BJPCongress Partyಎಚ್ ಡಿ ಕುಮಾರಸ್ವಾಮಿನರೇಂದ್ರ ಮೋದಿಬಿ ಎಸ್ ಯಡಿಯೂರಪ್ಪಬಿಜೆಪಿಸಿದ್ದರಾಮಯ್ಯ
Previous Post

ರಸ್ತೆ ಅಪಘಾತ; ಐವರ ಸಾವು, ನಾಲ್ವರ ಸ್ಥಿತಿ ಗಂಭೀರ

Next Post

ಬೆಂಗಳೂರಿನ ಪಿಎಸ್ ಐ ಸೇರಿ ಮೂವರು ಪೊಲೀಸರು ರಸ್ತೆ ಅಪಘಾತದಲ್ಲಿ ದುರ್ಮರಣ

Related Posts

ಅಣೆಕಟ್ಟು ಸುರಕ್ಷತೆ ಒಂದೇ ಇಲಾಖೆಯ ಜವಾಬ್ದಾರಿಯಲ್ಲ : ಸಿಎಂ ಸಿದ್ದರಾಮಯ್ಯ
Top Story

ಅಣೆಕಟ್ಟು ಸುರಕ್ಷತೆ ಒಂದೇ ಇಲಾಖೆಯ ಜವಾಬ್ದಾರಿಯಲ್ಲ : ಸಿಎಂ ಸಿದ್ದರಾಮಯ್ಯ

by ಪ್ರತಿಧ್ವನಿ
February 13, 2026
0

ಬೆಂಗಳೂರು :  ಭಾರತದಲ್ಲಿಯೇ ಅತಿ ಹೆಚ್ಚು ಅಣೆಕಟ್ಟುಗಳನ್ನು ಹೊಂದಿರುವ ರಾಜ್ಯಗಳಲ್ಲಿ ಕರ್ನಾಟಕವೂ ಒಂದಾಗಿದ್ದು, ಅಣೆಕಟ್ಟು ಸುರಕ್ಷತೆ ಕುರಿತು ನಡೆಯುವ ಚರ್ಚೆಗಳಲ್ಲಿ ಅನುಭವ ಮತ್ತು ಜವಾಬ್ದಾರಿ ಎರಡನ್ನೂ ಹೊಂದಿದ್ದೇವೆ...

Read moreDetails
CM Cup Badminton Tournament: ಸ್ಪಷ್ಟ ಗುರಿ, ಶ್ರಮದ ಹಾದಿ: ಉದ್ಯಮಿ ಪ್ರಸನ್ನ ಎಡಿಕೇರಿ ಯಶೋಗಾಥೆ

CM Cup Badminton Tournament: ಸ್ಪಷ್ಟ ಗುರಿ, ಶ್ರಮದ ಹಾದಿ: ಉದ್ಯಮಿ ಪ್ರಸನ್ನ ಎಡಿಕೇರಿ ಯಶೋಗಾಥೆ

February 13, 2026
ಹೃದಯಾಘಾತ : ಹಿಟ್‌ ಚಿತ್ರಗಳ ನಿರ್ದೇಶಕ  ಜೋ ಸೈಮನ್‌ ಕೊನೆಯುಸಿರು..

ಹೃದಯಾಘಾತ : ಹಿಟ್‌ ಚಿತ್ರಗಳ ನಿರ್ದೇಶಕ ಜೋ ಸೈಮನ್‌ ಕೊನೆಯುಸಿರು..

February 13, 2026
ರಾಜ್ಯದ 1.31 ಕೋಟಿ ಮಹಿಳೆಯರ ಖಾತೆಗೆ ಇಂದೇ 5 ಸಾವಿರ ರೂ.ಜಮಾ-ತಮಿಳುನಾಡು ಸಿಎಂ

ರಾಜ್ಯದ 1.31 ಕೋಟಿ ಮಹಿಳೆಯರ ಖಾತೆಗೆ ಇಂದೇ 5 ಸಾವಿರ ರೂ.ಜಮಾ-ತಮಿಳುನಾಡು ಸಿಎಂ

February 13, 2026
ಆರೋಗ್ಯ ಇಲಾಖೆ ಅಧಿಕಾರಿ ವರ್ಗಾವಣೆಗೆ ಸಿಎಂ ಹೆಸರಲ್ಲಿ ನಕಲಿ  ಲೆಟರ್‌ : ಕಿಡಿಗೇಡಿಗಳ ವಿರುದ್ಧ ಕೇಸ್‌ ದಾಖಲು..

ಆರೋಗ್ಯ ಇಲಾಖೆ ಅಧಿಕಾರಿ ವರ್ಗಾವಣೆಗೆ ಸಿಎಂ ಹೆಸರಲ್ಲಿ ನಕಲಿ ಲೆಟರ್‌ : ಕಿಡಿಗೇಡಿಗಳ ವಿರುದ್ಧ ಕೇಸ್‌ ದಾಖಲು..

February 13, 2026
Next Post
ಬೆಂಗಳೂರಿನ ಪಿಎಸ್ ಐ ಸೇರಿ ಮೂವರು ಪೊಲೀಸರು ರಸ್ತೆ ಅಪಘಾತದಲ್ಲಿ ದುರ್ಮರಣ

ಬೆಂಗಳೂರಿನ ಪಿಎಸ್ ಐ ಸೇರಿ ಮೂವರು ಪೊಲೀಸರು ರಸ್ತೆ ಅಪಘಾತದಲ್ಲಿ ದುರ್ಮರಣ

Please login to join discussion
https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!