• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Sunday, August 30, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home ಕರ್ನಾಟಕ

ಬಿಜೆಪಿಗೆ ನೈತಿಕತೆ ಇದ್ದರೆ ಪ್ರಶ್ನೆಗೆ ಉತ್ತರಿಸಲಿ: ಡಿಕೆ ಶಿವಕುಮಾರ್‌ ಸವಾಲು

ಪ್ರತಿಧ್ವನಿ by ಪ್ರತಿಧ್ವನಿ
August 29, 2022
in ಕರ್ನಾಟಕ, ರಾಜಕೀಯ
0
ಬಿಜೆಪಿಗೆ ನೈತಿಕತೆ ಇದ್ದರೆ ಪ್ರಶ್ನೆಗೆ ಉತ್ತರಿಸಲಿ: ಡಿಕೆ ಶಿವಕುಮಾರ್‌ ಸವಾಲು
Share on WhatsAppShare on FacebookShare on Telegram

ಇನ್ನು ಮುಂದೆ ನಾವು ಬಿಜೆಪಿಯವರಿಗೆ ನಿರಂತರವಾಗಿ ಪ್ರಶ್ನೆ ಕೇಳುತ್ತಾ ಇರುತ್ತೇವೆ ಅವರಿಗೆ ನೈತಿಕತೆ ಇದ್ದರೆ ಉತ್ತರಸಿಲಿ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಬಹಿರಂಗ ಸವಾಲ್ ಎಸೆದಿದ್ದಾರೆ.

ADVERTISEMENT

ಈ ಕುರಿತು ಸರಣಿ ಟ್ವೀಟ್ ಮಾಡಿರುವ ಡಿಕೆಶಿ ಅಧಿಕಾರಕ್ಕೆ ಬರುವ ದುರಾಸೆಯಿಂದ ಬಿಜೆಪಿಯವರು ದೇಶದ ಜನರ ಮುಂದೆ ಸುಳ್ಳಿನ ಅರಮನೆಯನ್ನು ಕಟ್ಟಿದ್ದಾರೆ. ಅವರ ಪ್ರಣಾಳಿಕೆಯಲ್ಲಿ ಇದಿದ್ದು ಶೇ.90ರಷ್ಟು ಸುಳ್ಳು ಚುನಾವಣೆ ಸಮಯದಲ್ಲಿ ಜನರಿಗೆ ಮೋಸ ಮಾಡಿ ಈಗ ಬೇರೆ ವಿಚಾರಗಳನ್ನ ಮುನ್ನೆಲೆಗೆ ತಂದು ವೋಟ್ ಬ್ಯಾಂಕ್ ರಾಜಕಾರಣ ಮಾಡುತ್ತಿದ್ದಾರೆ ಎಂದು ಕಿಡಿಕಾರಿದ್ದಾರೆ.

ಅಧಿಕಾರಕ್ಕೆ ಬರುವ ದುರಾಸೆಯಿಂದ ಬಿಜೆಪಿ ಸರ್ಕಾರ ದೇಶದ ಜನರ ಮುಂದೆ ಸುಳ್ಳಿನ ಅರಮನೆಯನ್ನೇ ನಿರ್ಮಾಣ ಮಾಡಿತ್ತು. ಬಿಜೆಪಿ ಪ್ರಣಾಳಿಕೆಯಲ್ಲಿ ಶೇ. 90 ರಷ್ಟು ಇದ್ದಿದ್ದು ಬರೀ ಸುಳ್ಳು. ಚುನಾವಣಾ ಸಂದರ್ಭದಲ್ಲಿ ಜನರಿಗೆ ಮೋಸ ಮಾಡಿ ಈಗ ಬೇಡದ ಸಂಗತಿಗಳನ್ನು ಮುನ್ನಲೆಗೆ ತಂದು ವೋಟ್‌ ಬ್ಯಾಂಕ್‌ ರಾಜಕಾರಣ ಮಾಡುತ್ತಿದೆ.
1/3 pic.twitter.com/xXSDtflcxl

— DK Shivakumar (@DKShivakumar) August 29, 2022

ಅಭಿವರದ್ದಿ ಹೆಸರಿನಲ್ಲಿ ಸುಳ್ಳನ್ನು ಹೇಳುತ್ತಿರುವ ಬಿಜೆಪಿ ನಾಯಕರೇ ನಮ್ಮ ಪ್ರಶ್ನೆಗಳಿಗೆ ಉತ್ತರ ಕೊಡುವೀರಾ. ಉದ್ಯೋಗ ಸೃಷ್ಟಿ ಬಗ್ಗೆ ನೀವು ಕೊಟ್ಟ ಭರವಸೆ ಏನಾಯ್ತು ಪರಿಶಿಷ್ಟ ಜಾತಿ ಪರಿಶಿಷ್ಟ ಒಂಗಡದ ವಿದ್ಯಾರ್ಥಿಗಳಿಗೆ ನೀಡಿದ್ದೇವೆ ಎನ್ನಲಾದ 4,500 ಕೋಟಿ ಹಣ ಎಲ್ಲಿಗೆ ಹೋಯಿತ್ತು ಎಂದು ಪ್ರಶ್ನಿಸಿದ್ದಾರೆ.

2018ರ ವಿಧಾನಸಭೆ ಚುನಾವಣೆ ಸಮಯದಲ್ಲಿ ಪ್ರಣಾಳಿಕೆಯಲ್ಲಿ ನೀವು ನೀಡಿದ ಭರವಸೆಗಳಲ್ಲಿ ಒಂದನ್ನಾದರೂ ನಿಜವ್ವನಾಗಿಸಿದ್ದೀರ. ನಾಡು ನುಡಿಗೆ ನಿಮ್ಮ ಕೊಡುಗೆ ಶೂನ್ಯ. ಭ್ರಷ್ಟಾಚಾರದಲ್ಲಿ ಇಂದು ರಾಜ್ಯ ದೇಶಕ್ಕೆ ರಾಜಧಾನಿಯಾಗಿದೆ ಇದರ ಕೀರ್ತಿ ಬಿಜೆಪಿಗೆ ಸಲ್ಲುತ್ತದೆ ಇನ್ಮುಂದೆ ನಾವು ನಿರಂತರವಾಗಿ ಪ್ರಶ್ನಿಸುತ್ತೀವಿ ನಿಮ್ಮಗೆ ನೈತಿಕತೆ ಇದ್ದರೆ ಉತ್ತರಿಸಿ ಎಂದು ಸವಾಲ್ ಹಾಕಿದ್ದಾರೆ.

ಅಭಿವೃದ್ಧಿ ಹೆಸರಲ್ಲಿ ಸುಳ್ಳಿನ ಕಹಳೆ ಊದುತ್ತಿರುವ ಬಿಜೆಪಿ ನಾಯಕರೇ ನಮ್ಮ ಪ್ರಶ್ನೆಗೆ ಉತ್ತರ ನೀಡುತ್ತೀರಾ?

ರೈತರ ಆದಾಯ ದುಪ್ಪಟ್ಟು ಮಾಡುತ್ತೇವೆ ಎಂದ ಮಾತು ಏನಾಯಿತು?

ಉದ್ಯೋಗ ಸೃಷ್ಟಿ ಬಗ್ಗೆ ನೀವು ನೀಡಿದ್ದ ಭರವಸೆ ಏನಾಯಿತು?

ಪರಿಶಿಷ್ಟ ಜಾತಿ-ಪಂಗಡದ ವಿದ್ಯಾರ್ಥಿಗಳಿಗೆ ನೀಡುತ್ತೇವೆ ಎಂದಿದ್ದ 4,500 ಕೋಟಿ ಹಣ ಎಲ್ಲಿದೆ?

2/3

— DK Shivakumar (@DKShivakumar) August 29, 2022
Tags: BJPCongress Partyಎಚ್ ಡಿ ಕುಮಾರಸ್ವಾಮಿನರೇಂದ್ರ ಮೋದಿಬಿ ಎಸ್ ಯಡಿಯೂರಪ್ಪಬಿಜೆಪಿಸಿದ್ದರಾಮಯ್ಯ
Previous Post

ನಿರೀಕ್ಷಣಾ ಜಾಮೀನು ಕೋರಿ ಕೋರ್ಟ್ ಗೆ ಅರ್ಜಿ ಸಲ್ಲಿಸಿದ ಮುರುಘಾ ಶ್ರೀ

Next Post

ಸಿದ್ದರಾಮಯ್ಯ ಯಾರ ಹೆಸರಲ್ಲಿ ಆಸ್ತಿ ಮಾಡಿದ್ದಾರೆ ಎನ್ನುವುದು ನನಗೆ ಗೊತ್ತಿದೆ : ಸಚಿವ ಸೋಮಣ್ಣ

Related Posts

ಬಿ.ನಾಗೇಂದ್ರ ರಾಜೀನಾಮೆ ಅಂಗೀಕಾರ: ರಾಜ್ಯಪಾಲರಿಂದ ಅಧಿಕೃತ ಆದೇಶ
Top Story

ಬಿ.ನಾಗೇಂದ್ರ ರಾಜೀನಾಮೆ ಅಂಗೀಕಾರ: ರಾಜ್ಯಪಾಲರಿಂದ ಅಧಿಕೃತ ಆದೇಶ

by ಪ್ರತಿಧ್ವನಿ
August 30, 2026
0

ಬೆಂಗಳೂರು: ಸಚಿವ ಸ್ಥಾನಕ್ಕೆ ಬಿ. ನಾಗೇಂದ್ರ ಅವರು ಸಲ್ಲಿಸಿದ್ದ ರಾಜೀನಾಮೆಯನ್ನು ಕರ್ನಾಟಕದ ರಾಜ್ಯಪಾಲ ಥಾವರಚಂದ್ ಗೆಹ್ಲೋಟ್ ಅಂಗೀಕರಿಸಿದ್ದಾರೆ. ಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಅವರ ಶಿಫಾರಸಿನ ಮೇರೆಗೆ ರಾಜ್ಯಪಾಲರು...

Read moreDetails
ದೇಶದಲ್ಲಿ ಮುಸ್ಲಿಮರು ಇರಬಾರದೆಂದು ಭಾವಿಸಿದ್ರೆ ಆತ ಹಿಂದೂ ಅಲ್ಲ: ಸಂಚಲನ ಮೂಡಿಸಿದ ಮೋಹನ್ ಭಾಗವತ್ ಹೇಳಿಕೆ

ದೇಶದಲ್ಲಿ ಮುಸ್ಲಿಮರು ಇರಬಾರದೆಂದು ಭಾವಿಸಿದ್ರೆ ಆತ ಹಿಂದೂ ಅಲ್ಲ: ಸಂಚಲನ ಮೂಡಿಸಿದ ಮೋಹನ್ ಭಾಗವತ್ ಹೇಳಿಕೆ

August 30, 2026
ಅಪರಾಧ ಪ್ರಕರಣಗಳ ಹಿಂಪಡೆಯುವಿಕೆ ಪರಿಶೀಲನೆಗೆ ಸಚಿವರ ಸಮಿತಿ ರಚನೆ

ಅಪರಾಧ ಪ್ರಕರಣಗಳ ಹಿಂಪಡೆಯುವಿಕೆ ಪರಿಶೀಲನೆಗೆ ಸಚಿವರ ಸಮಿತಿ ರಚನೆ

August 30, 2026
ಗೃಹಲಕ್ಷ್ಮಿ ಯೋಜನೆಗೆ ಮೂರು ವರ್ಷದ ಸಂಭ್ರಮ: ಗುಲಾಬಿ ಬಣ್ಣದ ಬೆಳಕಿನಲ್ಲಿ ಕಂಗೊಳಿಸಲಿವೆ ಸರ್ಕಾರಿ ಕಟ್ಟಡಗಳು

ಗೃಹಲಕ್ಷ್ಮಿ ಯೋಜನೆಗೆ ಮೂರು ವರ್ಷದ ಸಂಭ್ರಮ: ಗುಲಾಬಿ ಬಣ್ಣದ ಬೆಳಕಿನಲ್ಲಿ ಕಂಗೊಳಿಸಲಿವೆ ಸರ್ಕಾರಿ ಕಟ್ಟಡಗಳು

August 30, 2026
ಎಲ್ಲವೂ ಸರಿ ಇದೆಯೇ ʼSIRʼ? ಕರ್ನಾಟಕದ ಪ್ರಶ್ನೆ

ಎಲ್ಲವೂ ಸರಿ ಇದೆಯೇ ʼSIRʼ? ಕರ್ನಾಟಕದ ಪ್ರಶ್ನೆ

August 29, 2026
Next Post
ಸಿದ್ದರಾಮಯ್ಯ ಯಾರ ಹೆಸರಲ್ಲಿ ಆಸ್ತಿ ಮಾಡಿದ್ದಾರೆ ಎನ್ನುವುದು ನನಗೆ ಗೊತ್ತಿದೆ : ಸಚಿವ ಸೋಮಣ್ಣ

ಸಿದ್ದರಾಮಯ್ಯ ಯಾರ ಹೆಸರಲ್ಲಿ ಆಸ್ತಿ ಮಾಡಿದ್ದಾರೆ ಎನ್ನುವುದು ನನಗೆ ಗೊತ್ತಿದೆ : ಸಚಿವ ಸೋಮಣ್ಣ

Please login to join discussion
https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada