• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Monday, April 27, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home ರಾಜಕೀಯ

ಬಿಜೆಪಿ ಡ್ಯಾಮ್​ ಒಡೆದು ಹೋಗಿದೆ, ಡ್ಯಾಮ್​ನಲ್ಲಿ ನೀರು ನಿಲ್ಲಲ್ಲ: ಡಿಕೆ ಶಿವಕುಮಾರ್ 

Any Mind by Any Mind
April 22, 2023
in ರಾಜಕೀಯ
0
ಬಿಜೆಪಿ ಡ್ಯಾಮ್​ ಒಡೆದು ಹೋಗಿದೆ, ಡ್ಯಾಮ್​ನಲ್ಲಿ ನೀರು ನಿಲ್ಲಲ್ಲ: ಡಿಕೆ ಶಿವಕುಮಾರ್ 
Share on WhatsAppShare on FacebookShare on Telegram

ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್‌  ಬಿಜೆಪಿ ಡ್ಯಾಮ್​ ಒಡೆದು ಹೋಗಿದೆ, ಡ್ಯಾಮ್​ನಲ್ಲಿ ನೀರು ನಿಲ್ಲಲ್ಲ ಅಂತ ಬಿಜೆಪಿ ವಿರುದ್ಧ ಕಿಡಿಕಾರಿದ್ದಾರೆ. ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿ ತಾಲೂಕಿನ ಉಜಿರೆ ಪಟ್ಟಣ ಪ್ರಚಾರ ಸಭೆಯಲ್ಲಿ ಮಾತನಾಡಿದ ಡಿಕೆಶಿ, ಬಿಜೆಪಿ ಕೆರೆಯಲ್ಲ, ಡ್ಯಾಮ್ ಒಡೆದು ಹೋಗಿದೆ, ನೀರು ನಿಲ್ಲಿಸೋಕೆ ಆಗಲ್ಲ. ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕಾಂಗ್ರೆಸ್ ಗೆದ್ದರೇ ರಾಜ್ಯದಲ್ಲಿ ಅಧಿಕಾರಕ್ಕೆ ಬರುತ್ತೆ. ಪ್ರಬುದ್ಧ ಮತದಾರರ ತೀರ್ಪು ಕಾಂಗ್ರೆಸ್​ ಪಕ್ಷಕ್ಕೆ ಅಧಿಕಾರ ಕೊಡುತ್ತದೆ. ರಾಜ್ಯದಲ್ಲಿ ಕಾಂಗ್ರೆಸ್ ಪಕ್ಷ 140 ಸೀಟ್​ ಗೆದ್ದು ಅಧಿಕಾರಕ್ಕೆ ಬರುತ್ತದೆ ಎಂದು ಹೇಳಿದರು.

ADVERTISEMENT

30 ವರ್ಷಗಳಿಂದ ಪಕ್ಷ ಕಟ್ಟಿದ್ದ ಜಗದೀಶ್​ ಶೆಟ್ಟರ್ ಅವರು ಬಿಜೆಪಿ ಬಿಟ್ಟು ಬಂದಿದ್ದಾರೆ. ಲಕ್ಷ್ಮಣ ಸವದಿ, ಪುಟ್ಟಣ್ಣ ಸೇರಿ ಅನೇಕ ನಾಯಕರು ಕಾಂಗ್ರೆಸ್​ಗೆ ಬಂದಿದ್ದಾರೆ. ಡಜನ್​ಗಟ್ಟಲೇ ಹಾಲಿ ಶಾಸಕರು ಕಾಂಗ್ರೆಸ್ ಬರಲು ರೆಡಿಯಾಗಿದ್ದರು. ಆದರೆ ನಮ್ಮಲ್ಲಿ ಜಾಗ ಇರಲಿಲ್ಲ ಎಂದರು. ನಾವು ಅಧಿಕಾರಕ್ಕೆ ಬರುತ್ತೇವೆ. ಭಿನ್ನಮತೀಯರನ್ನ ವಾಪಾಸ್ ಸೇರಿಸಿಕೊಳ್ಳುತ್ತೇವೆ. ಬಿಜೆಪಿ ಒಡೆದ ಮನೆ, ಒಡೆದ ಪಕ್ಷ. ನಾವು ಜನರ ಸೇವೆಗೆ ಸಿದ್ದ, ಅವರು ಏನೇ ಪ್ರಯತ್ನ ಪಟ್ಟರೂ ನಾವು ಅಧಿಕಾರಕ್ಕೆ ಬರುತ್ತೇವೆ. ಶೆಟ್ಟರ್ ಸೋಲಿಸಲು ಬಿಜೆಪಿ ಪ್ರಯತ್ನ ಪಡುತ್ತೆ. ಕಾಂಗ್ರೆಸ್ ಪಕ್ಷದ ಬದ್ದತೆ, ಜನರು ಬದಲಾವಣೆ ‌ಬಯಸಿದ್ದಾರೆ. ಅವರ ಬಿಜೆಪಿ ಪಕ್ಷದವರೇ ಪಕ್ಷ ಬಿಡಲು ಮುಂದಾಗಿದ್ದಾರೆ. ಲಿಂಗಾಯತ ಸಮಾಜ ಅವರ ಅರ್ಹತೆ, ಜನಸಂಖ್ಯೆಗೆ ತಕ್ಕಂತೆ ರಿಸರ್ವೇಷನ್ ಕೊಡಿ ಅಂತ ಕೇಳಿದೆ. ಸರ್ಕಾರಕ್ಕೆ ಧಿಕ್ಕಾರ ಹೇಳಿ ಪ್ರತಿಭಟನೆ ಕೂಡ ಮಾಡಿದ್ದಾರೆ ಅಂತ ಡಿಕೆ ಶಿವಕುಮಾರ್‌ ಹೇಳಿದರು

Tags: #karnatakaassmblyelection #election2023 #karnataka #congress #bjp #bjpvscongress #dkshivakumar #statement #pratidhvani #pratidhvanidigital #pratidhvaninews
Previous Post

ಮಧ್ಯಪ್ರದೇಶದಿಂದ ವಿದೇಶಕ್ಕೆ ಹಾರಲಿದ್ದಾನೆ `ಮೈ ಹೀರೋ’…!  

Next Post

ಸ್ಟಾರ್‌ ಪ್ರಚಾರಕಿಯಾಗಿ ರಾಜಕೀಯಕ್ಕೆ ರೀ ಎಂಟ್ರಿ ಕೊಟ್ಟ ರಮ್ಯಾ..!

Related Posts

ಟ್ರಂಪ್ ಮೇಲೆ ಹತ್ಯೆ ಯತ್ನ: ಆರೋಪಿ ಬಂಧನ : ಯಾರಾತ ?  ಕೋಲೆ ಯತ್ನಕ್ಕೆ ಏನು ಕಾರಣ ?
ರಾಜಕೀಯ

ರಾಜಕೀಯದ ಬಗ್ಗೆ ಮುಂದಿನ ದಿನಗಳಲ್ಲಿ ಮೌನ: ಸಮಯ ಬಂದಾಗ ತಾನಾಗಿಯೇ ಸ್ಪಷ್ಟವಾಗುತ್ತದೆ – ಡಿಸಿಎಂ ಡಿ.ಕೆ. ಶಿವಕುಮಾರ್

by ಪ್ರತಿಧ್ವನಿ
April 26, 2026
0

ಬೆಂಗಳೂರು, ಏ.26: ರಾಜಕೀಯ ವಿಚಾರಗಳನ್ನು ಇನ್ನು ಮುಂದೆ ಮಾಧ್ಯಮಗಳ ಮುಂದೆ ಚರ್ಚೆ ಮಾಡುವುದಿಲ್ಲ ಎಂದು ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಸ್ಪಷ್ಟಪಡಿಸಿದ್ದಾರೆ. “ಯಾವಾಗ ಏನು ಆಗಬೇಕೋ ಅದು ಆಗುತ್ತದೆ....

Read moreDetails
ಎಎಪಿ ತೊರೆದು ಬಿಜೆಪಿಗೆ ರಾಘವ್ ಚಡ್ಡಾ: ಆಸ್ತಿ ವಿವರ ಇಲ್ಲಿದೆ!

ಎಎಪಿ ತೊರೆದು ಬಿಜೆಪಿಗೆ ರಾಘವ್ ಚಡ್ಡಾ: ಆಸ್ತಿ ವಿವರ ಇಲ್ಲಿದೆ!

April 26, 2026
ರಾಘವ್ ಚಡ್ಡಾ ರಾಜಕೀಯ ತಿರುವು: ಪಕ್ಷ ತೊರೆಯುವ ನಿರ್ಧಾರಕ್ಕೆ ರಾಷ್ಟ್ರ ರಾಜಕೀಯದಲ್ಲಿ ಚರ್ಚೆ

ರಾಘವ್ ಚಡ್ಡಾ ರಾಜಕೀಯ ತಿರುವು: ಪಕ್ಷ ತೊರೆಯುವ ನಿರ್ಧಾರಕ್ಕೆ ರಾಷ್ಟ್ರ ರಾಜಕೀಯದಲ್ಲಿ ಚರ್ಚೆ

April 25, 2026
ಒಳ ಮೀಸಲಾತಿ ಹಂಚಿಕೆ: ಸಂಪುಟ ಸಭೆಯಲ್ಲಿ ಮಹತ್ವದ ತೀರ್ಮಾನ

ಒಳ ಮೀಸಲಾತಿ ಹಂಚಿಕೆ: ಸಂಪುಟ ಸಭೆಯಲ್ಲಿ ಮಹತ್ವದ ತೀರ್ಮಾನ

April 24, 2026
ದೆಹಲಿ ಭೇಟಿ ಕುರಿತು ಡಿಕೆ ಶಿವಕುಮಾರ್ ಗುಟ್ಟು ಮಾತು: ಹೈಕಮಾಂಡ್ ಭೇಟಿ ಸುಳಿವು

ದೆಹಲಿ ಭೇಟಿ ಕುರಿತು ಡಿಕೆ ಶಿವಕುಮಾರ್ ಗುಟ್ಟು ಮಾತು: ಹೈಕಮಾಂಡ್ ಭೇಟಿ ಸುಳಿವು

April 24, 2026
Next Post
ಸ್ಟಾರ್‌ ಪ್ರಚಾರಕಿಯಾಗಿ ರಾಜಕೀಯಕ್ಕೆ ರೀ ಎಂಟ್ರಿ ಕೊಟ್ಟ ರಮ್ಯಾ..!

ಸ್ಟಾರ್‌ ಪ್ರಚಾರಕಿಯಾಗಿ ರಾಜಕೀಯಕ್ಕೆ ರೀ ಎಂಟ್ರಿ ಕೊಟ್ಟ ರಮ್ಯಾ..!

Please login to join discussion
https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada