• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Sunday, April 19, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home Top Story

ಕರಾವಳಿಗೆ ಜಿಲ್ಲೆಗಳ ಮೇಲೆ ಡಿಕೆ ಕಣ್ಣು..! ದಕ್ಷಿಣ ಕನ್ನಡ & ಉಡುಪಿ ಮೇಲೆ ದೃಷ್ಟಿಯಿಟ್ಟ ಡಿಸಿಎಂ! 

Chetan by Chetan
March 2, 2025
in Top Story, ಇದೀಗ, ಕರ್ನಾಟಕ, ರಾಜಕೀಯ
0
ನನ್ನನ್ನ ಸುಮ್ಮನೆ ಪಕ್ಷದ ಅಧ್ಯಕ್ಷ ಮಾಡಿಲ್ಲ.. ನನ್ನ ಸ್ಟ್ರೆಂಥ್, ನನ್ನ ವೈಬ್ರೇಷನ್ ಏನು ಅಂತಾ ಗೊತ್ತಿದೆ : ಡಿಕೆಶಿ ತಿರುಗೇಟು 
Share on WhatsAppShare on FacebookShare on Telegram

ಇಂದು ದಕ್ಷಿಣ ಕನ್ನಡ (Dakshina kannada) ಹಾಗೂ ಉಡುಪಿ ಜಿಲ್ಲೆಗೆ ಡಿಸಿಎಂ ಶಿವಕುಮಾರ್ (Dcm Dk Shivakumar) ಭೇಟಿ ನೀಡಲಿದ್ದಾರೆ. ಬೆಂಗಳೂರಿನ ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನದ (Bengaluru international airport) ಮೂಲಕ ಮಂಗಳೂರಿಗೆ ತೆರಳಲಿರುವ ಡಿಕೆಶಿ, ಇತಿಹಾಸ ಪ್ರಸಿದ್ದ ಕಾಪು ಶ್ರೀ ಹೊಸ ಮಾರಿಗುಡಿ ದೇವಸ್ಥಾನದ ಬ್ರಹ್ಮ ಕಲಶೋತ್ಸವದಲ್ಲಿ ಭಾಯಿಯಾಗಲಿದ್ದಾರೆ. 

ADVERTISEMENT

ಆ ನಂತರ ಮಧ್ಯಾಹ್ನ ಉಡುಪಿ ಜಿಲ್ಲೆಯ ಕಾಂಗ್ರೆಸ್ ಕಚೇರಿಗೆ ಭೇಟಿ ನೀಡಲಿರುವ ಡಿಕೆಶಿ, ವಿವಿಧ ಜಿಲ್ಲಾ ನಾಯಕರ ಜೊತೆಗೆ ಸಭೆ ನಡೆಸಲಿದ್ದಾರೆ.ಕಾರ್ಕಳದಲ್ಲಿ ಕಾಂಗ್ರೆಸ್ ಕಾರ್ಯಕರ್ತರ ಸಮಾವೇಶದಲ್ಲಿ ಕೂಡ ಡಿಕೆಶಿ ಭಾಗಿಯಾಗಲಿದ್ದಾರೆ. ಆ ನಂತರ ಇವತ್ತು ರಾತ್ರಿ ಬೆಂಗಳೂರಿಗೆ ವಾಪಸ್ ಆಗಲಿದ್ದಾರೆ.

ಆ ಮೂಲಕ ಕರಾವಳಿ ಭಾಗದಲ್ಲಿ ಪಕ್ಷ ಸಂಘಟನೆ ಕುರಿತು ಡಿಕೆ ಶಿವಕುಮಾರ್ ಗಮನ ಹರಿಸಲಿದ್ದು, ಸಭೆಯಲ್ಲಿ ನಾಯಕರು ಮತ್ತು ಕಾರ್ಯಕರ್ತರ ಅಭಿಪ್ರಾಯ ಆಲಿಸಲಿದ್ದಾರೆ. 

Tags: ಉಡುಪಿಕೆಪಿಸಿಸಿಡಿಕೆ ಶಿವಕುಮಾರ್ದಕ್ಷಿಣ ಕನ್ನಡ
Previous Post

ಕಲಾವಿದರು ಕಾಂಗ್ರೆಸ್ ಪಕ್ಷದ ಕಾರ್ಯಕರ್ತರಲ್ಲ – ಎಲ್ಲರೂ ನಿಮ್ಮ ಅಡಿಯಾಳಗಬೇಕಾ..? : ಡಿಕೆಗೆ ಆರ್.ಅಶೋಕ್ ಟಾಂಗ್ ..! 

Next Post

ನಾವು ನಮ್ಮ ಧರ್ಮವನ್ನು ಉಳಿಸಬೇಕು.. ಕಾಪಾಡಬೇಕು – ಡಿಕೆ ಬಾಯಲ್ಲಿ ಮತ್ತೆ ಧರ್ಮದ ಜಪ ..! 

Related Posts

ಮಹಿಳಾ ಮೀಸಲಾತಿ ಹೆಸರಲ್ಲಿ ದಕ್ಷಿಣ ಭಾರತದ ಮೇಲೆ ‘ರಾಜಕೀಯ ಸರ್ಜಿಕಲ್ ಸ್ಟ್ರೈಕ್’ಗೆ ಬಿಜೆಪಿ ಸಂಚು: ಡಿ.ಕೆ. ಶಿವಕುಮಾರ್
Top Story

ಮಹಿಳಾ ಮೀಸಲಾತಿ ಹೆಸರಲ್ಲಿ ದಕ್ಷಿಣ ಭಾರತದ ಮೇಲೆ ‘ರಾಜಕೀಯ ಸರ್ಜಿಕಲ್ ಸ್ಟ್ರೈಕ್’ಗೆ ಬಿಜೆಪಿ ಸಂಚು: ಡಿ.ಕೆ. ಶಿವಕುಮಾರ್

by ಪ್ರತಿಧ್ವನಿ
April 19, 2026
0

ಬೆಂಗಳೂರು : ಕೇಂದ್ರದ ಬಿಜೆಪಿ ಸರ್ಕಾರವು ಮಹಿಳಾ ಸಬಲೀಕರಣದ ಮುಖವಾಡ ಧರಿಸಿ ದಕ್ಷಿಣ ಭಾರತದ ರಾಜಕೀಯ ಅಸ್ಮಿತೆಯನ್ನು ಅಳಿಸಲು ‘ಭೀಕರ ಸಂಚು’ ರೂಪಿಸಿದೆ ಎಂದು ಉಪಮುಖ್ಯಮಂತ್ರಿ ಹಾಗೂ...

Read moreDetails
ಟಿಎಂಸಿ ಸಂವಿಧಾನದ ಕತ್ತು ಹಿಸುಕುವ ಕೆಲಸ ಮಾಡುತ್ತಿದೆ : ಮಮತಾ ವಿರುದ್ಧ ಮೋದಿ ತೀವ್ರ ವಾಗ್ದಾಳಿ..

ಟಿಎಂಸಿ ಸಂವಿಧಾನದ ಕತ್ತು ಹಿಸುಕುವ ಕೆಲಸ ಮಾಡುತ್ತಿದೆ : ಮಮತಾ ವಿರುದ್ಧ ಮೋದಿ ತೀವ್ರ ವಾಗ್ದಾಳಿ..

April 19, 2026
ಅಂಬೇಡ್ಕರ್‌ ಮತ್ತು ಸಂವಿಧಾನ – ವಾಸ್ತವಗಳು

ಅಂಬೇಡ್ಕರ್‌ ಮತ್ತು ಸಂವಿಧಾನ – ವಾಸ್ತವಗಳು

April 19, 2026
ಇರಾನ್‌ – ಅಮೆರಿಕ ನಡುವೆ ಮುನೀರ್‌ ಮಧ್ಯಸ್ಥಿಕೆ : ದೊಡ್ಡಣ್ಣ ಎಂದು ಕೊಚ್ಚಿಕೊಳ್ಳುವ ಟ್ರಂಪ್‌ಗ್ಯಾಕೆ ಬಂತು ಈ ದುಸ್ಥಿತಿ..?

ಇರಾನ್‌ – ಅಮೆರಿಕ ನಡುವೆ ಮುನೀರ್‌ ಮಧ್ಯಸ್ಥಿಕೆ : ದೊಡ್ಡಣ್ಣ ಎಂದು ಕೊಚ್ಚಿಕೊಳ್ಳುವ ಟ್ರಂಪ್‌ಗ್ಯಾಕೆ ಬಂತು ಈ ದುಸ್ಥಿತಿ..?

April 19, 2026
​ಕನ್ನಡಿಗ ರಾಹುಲ್​ ಅಬ್ಬರಕ್ಕೆ ಮಣಿದ ಆರ್​ಸಿಬಿ ; ಡೆಲ್ಲಿಗೆ ರೋಚಕ ಜಯ..

​ಕನ್ನಡಿಗ ರಾಹುಲ್​ ಅಬ್ಬರಕ್ಕೆ ಮಣಿದ ಆರ್​ಸಿಬಿ ; ಡೆಲ್ಲಿಗೆ ರೋಚಕ ಜಯ..

April 18, 2026
Next Post
ನಾವು ನಮ್ಮ ಧರ್ಮವನ್ನು ಉಳಿಸಬೇಕು.. ಕಾಪಾಡಬೇಕು – ಡಿಕೆ ಬಾಯಲ್ಲಿ ಮತ್ತೆ ಧರ್ಮದ ಜಪ ..! 

ನಾವು ನಮ್ಮ ಧರ್ಮವನ್ನು ಉಳಿಸಬೇಕು.. ಕಾಪಾಡಬೇಕು - ಡಿಕೆ ಬಾಯಲ್ಲಿ ಮತ್ತೆ ಧರ್ಮದ ಜಪ ..! 

https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada