• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Monday, May 25, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home Uncategorized

ಬೆಂಗಳೂರು ಜನತೆಗೆ ಈ ವಿಷಯಗಳ ಬಗ್ಗೆ ಡಿಕೆ ಶಿವಕುಮಾರ್ ಎಚ್ಚರಿಕೆ

ಪ್ರತಿಧ್ವನಿ by ಪ್ರತಿಧ್ವನಿ
March 21, 2026
in Uncategorized
0
ನ್ಯಾಷನಲ್ ಹೆರಾಲ್ಡ್ ಪ್ರಕರಣ:ನಮಗೆ ಸಮನ್ಸ್ ನೀಡಿರುವುದು ಸರಿಯಲ್ಲ: ಡಿ.ಕೆ. ಶಿವಕುಮಾರ್
Share on WhatsAppShare on FacebookShare on Telegram

ಬೆಂಗಳೂರು:

 

ADVERTISEMENT

ಬೆಂಗಳೂರು  ನಗರದಲ್ಲಿ ಎಲ್ಲೆಂದರಲ್ಲಿ ಹಳೇ ವಾಹನಗಳನ್ನು ನಿಲ್ಲಿಸುವವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲಾಗುವುದು ಎಂದು ಉಪಮುಖ್ಯಮಂತ್ರಿ ಡಿ.ಕೆ . ಶಿವಕುಮಾರ್ ಖಡಕ್ ಎಚ್ಚರಿಕೆ ನೀಡಿದ್ದಾರೆ. ರಸ್ತೆಗಳಲ್ಲಿ ದೀರ್ಘಕಾಲ ನಿಲ್ಲಿಸಿರುವ ಹಳೇ ವಾಹನಗಳನ್ನು ಟೋಯಿಂಗ್ ಮಾಡಿ ನಿಗದಿತ ಸ್ಥಳಗಳಿಗೆ ಕೊಂಡೊಯ್ದು ಡಂಪ್ ಮಾಡಲಾಗುತ್ತದೆ ಎಂದು ತಿಳಿಸಿದ್ದಾರೆ.

ಕಲಬುರಗಿಯಲ್ಲಿ ಬಿಜೆಪಿ ಅಭ್ಯರ್ಥಿ ಸೋಲೋದಕ್ಕೆ ಅದೇ ಕಾರಣ  #pratidhvani

ವಿಧಾನಸೌಧದಲ್ಲಿ ಜಿಬಿಎ ವ್ಯಾಪ್ತಿಯ ನಗರ ಪಾಲಿಕೆಗಳ 2026-27ನೇ ಸಾಲಿನ ಆಯವ್ಯಯ ಪೂರ್ವಭಾವಿ ಸಭೆಯ ಬಳಿಕ ಮಾತನಾಡಿದ ಅವರು, ಹಳೇ ವಾಹನಗಳನ್ನು ವಶಪಡಿಸಿಕೊಳ್ಳಲು ಬೆಳ್ಳಳ್ಳಿ, ಮಿಟಗಾನಹಳ್ಳಿ, ಸೊಂಡೆಕೊಪ್ಪ ಮತ್ತು ಗಿಡ್ಡೇನಹಳ್ಳಿ ಪ್ರದೇಶಗಳಲ್ಲಿ ಜಾಗಗಳನ್ನು ಗುರುತಿಸಲಾಗಿದೆ ಎಂದು ಮಾಹಿತಿ ನೀಡಿದರು. ಟ್ರಾಫಿಕ್ ನಿಯಂತ್ರಣದ ಭಾಗವಾಗಿ ಇನ್ಮುಂದೆ ಟೋಯಿಂಗ್ ಕಾರ್ಯಾಚರಣೆ ಕಟ್ಟುನಿಟ್ಟಾಗಿ ಜಾರಿಯಾಗಲಿದೆ. ನಾನ್-ಪಾರ್ಕಿಂಗ್ ಪ್ರದೇಶಗಳಲ್ಲಿ ವಾಹನ ನಿಲ್ಲಿಸಿದರೆ ತಕ್ಷಣವೇ ಟೋಯಿಂಗ್ ಮಾಡಲಾಗುತ್ತದೆ. ಪ್ರತಿ ಕಾರ್ಪೊರೇಷನ್‌ಗೆ ಎರಡು ಟೋಯಿಂಗ್ ವಾಹನಗಳನ್ನು ನೀಡಲಾಗಿದೆ ಎಂದು ಹೇಳಿದರು.

Budget Assembly: KPSC ಅಕ್ರಮದ ಬಗ್ಗೆ ಸದನದಲ್ಲಿ SIT ರಚನೆಗೆ ಆಗ್ರಹಿಸಿದ ವಿಪಕ್ಷ ನಾಯಕ ಅಶೋಕ್ #pratidhvani

ವ್ಯಾಪಾರ ಚಟುವಟಿಕೆಗಳ ಕುರಿತಂತೆ ಮಾತನಾಡಿದ ಅವರು, ನಿಗದಿತ ಸ್ಥಳಗಳಲ್ಲಿ ಮಾತ್ರ ವ್ಯಾಪಾರ ನಡೆಸಲು ಅವಕಾಶ ನೀಡಲಾಗುವುದು. ನೋಂದಾಯಿತ ವ್ಯಾಪಾರಿಗಳಿಗೆ ಮಾತ್ರ ಅವಕಾಶವಿದ್ದು, ಅನಧಿಕೃತ ಫ್ಲೆಕ್ಸ್ ಹಾಕಿದರೆ ₹50,000 ರಿಂದ ₹1 ಲಕ್ಷದವರೆಗೆ ದಂಡ ವಿಧಿಸಲಾಗುತ್ತದೆ ಎಂದು ಎಚ್ಚರಿಸಿದರು. ಈ ಬಗ್ಗೆ ಪೊಲೀಸ್ ಹಾಗೂ ಪಾಲಿಕೆ ಅಧಿಕಾರಿಗಳಿಗೆ ಸೂಚನೆ ನೀಡಲಾಗಿದೆ ಎಂದರು.

Sangamesh Upase : KAS Officer podcast | ನಾನು ಬೆಂಗಳೂರಿಗೆ ಬಂದಾಗ ಪುಟ್ ಪಾತ್ ನಲ್ಲಿ ಕಾಲ ಕಳೆದಿದ್ದೆ..

ಬೀದಿ ಬದಿ ವ್ಯಾಪಾರವನ್ನು ನಿಯಂತ್ರಿಸಲು ಕ್ರಮ ಕೈಗೊಳ್ಳಲಾಗುತ್ತಿದ್ದು, ಗುರುತಿನ ಚೀಟಿ ಹೊಂದಿದವರಿಗೆ ಮಾತ್ರ ವ್ಯಾಪಾರ ಮಾಡಲು ಅವಕಾಶ ಇರುತ್ತದೆ. ತಳ್ಳುಗಾಡಿ ವ್ಯಾಪಾರಿಗಳಿಗೆ ವ್ಯವಸ್ಥೆ ಕಲ್ಪಿಸಲು ಟೆಂಡರ್ ಕರೆಯಲಾಗಿದ್ದು, ಫುಟ್‌ಪಾತ್ ಪಾಲಿಸಿ ರೂಪಿಸಿ ನಿಗದಿತ ಸ್ಥಳಗಳಲ್ಲಿ ಮಾತ್ರ ವ್ಯಾಪಾರಕ್ಕೆ ಅವಕಾಶ ನೀಡಲಾಗುತ್ತದೆ ಎಂದು ಹೇಳಿದರು.

DK Shivakumar: ಸಿಕ್ಕಸಿಕ್ಕಲ್ಲಿ ವ್ಯಾಪಾರ ಮಾಡುವಂತಿಲ್ಲ.. ಫುಟ್‌ಪಾತ್‌ ಪಾಲಿಸಿ ತರ್ತೀವಿ #pratidhvani

ಪಾರ್ಕ್‌ಗಳಲ್ಲಿ ಅನಧಿಕೃತ ಚಟುವಟಿಕೆಗಳ ಕುರಿತು ಬಂದಿರುವ ದೂರುಗಳ ಹಿನ್ನೆಲೆ, ಪಾರ್ಕ್‌ಗಳ ಕಾರ್ಯಾವಧಿಯನ್ನು ನಿಗದಿಪಡಿಸುವ ಬಗ್ಗೆ ಸ್ಥಳೀಯ ಶಾಸಕರು ತೀರ್ಮಾನ ಕೈಗೊಳ್ಳಲಿದ್ದಾರೆ. ಜಿಬಿಎ ಬಜೆಟ್ ಬಗ್ಗೆ ಮಾತನಾಡಿದ ಅವರು, ವಾರ್ಡ್‌ವಾರು ಅನುದಾನ ನೀಡುವ ಕುರಿತು ಚರ್ಚೆ ನಡೆದಿದ್ದು, ಪ್ರತಿ ವಾರ್ಡ್‌ಗೆ ₹5 ರಿಂದ ₹10 ಕೋಟಿ ಅನುದಾನ ನೀಡುವ ಬಗ್ಗೆ ಸಾಧ್ಯತೆ ಪರಿಶೀಲಿಸಲಾಗುತ್ತಿದೆ ಎಂದು ತಿಳಿಸಿದ್ದಾರೆ. ನಗರದಲ್ಲಿ ಟ್ರಾಫಿಕ್ ಮತ್ತು ಶಿಸ್ತು ಕಾಪಾಡಲು ಸರ್ಕಾರ ಕಟ್ಟುನಿಟ್ಟಿನ ಕ್ರಮಗಳನ್ನು ಜಾರಿಗೆ ತರಲು ಮುಂದಾಗಿದೆ.

Tags: Bengaluru pepoleDK ShivakumarFlexespratidavaniShoptoying
Previous Post

ಪಶ್ಚಿಮ ಬಂಗಾಳ ಚುನಾವಣೆ:  ಮಮತಾ ಬ್ಯಾನರ್ಜಿ ನೀಡಿದ ಭರವಸೆಗಳಿವು!

Next Post

ಕನ್ನಡ ಗೀತೆಯ ಮೂಲಕ ಪ್ರಧಾನಿ ಮೋದಿ ಶುಭಾಶಯ ಸಂದೇಶ 

Related Posts

ಮುಂದಿನ 5 ದಿನ ರಾಜ್ಯಾದ್ಯಂತ ಮಳೆ ಅಬ್ಬರ: ಬೆಂಗಳೂರಿಗೆ ಬಿ ಅಲರ್ಟ್‌!
Uncategorized

ಮುಂದಿನ 5 ದಿನ ರಾಜ್ಯಾದ್ಯಂತ ಮಳೆ ಅಬ್ಬರ: ಬೆಂಗಳೂರಿಗೆ ಬಿ ಅಲರ್ಟ್‌!

by ಪ್ರತಿಧ್ವನಿ
May 22, 2026
0

ರಾಜ್ಯದಲ್ಲಿ ಪೂರ್ವ ಮುಂಗಾರು ಚುರುಕುಗೊಂಡಿರುವ ಹಿನ್ನೆಲೆ ಬೆಂಗಳೂರು ಸೇರಿದಂತೆ ಕರ್ನಾಟಕದ ಹಲವು ಜಿಲ್ಲೆಗಳಲ್ಲಿ ಮುಂದಿನ ಐದು ದಿನಗಳ ಕಾಲ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ...

Read moreDetails
BREAKING NEWS ; ನಟ ದರ್ಶನ್‌ಗೆ ಇನ್ನೂ 1 ವರ್ಷ ಜೈಲು ವಾಸ : ಕಾಲಾವಕಾಶ ಕೇಳಿದ ಸುಪ್ರೀಂಕೋರ್ಟ್‌

BREAKING NEWS ; ನಟ ದರ್ಶನ್‌ಗೆ ಇನ್ನೂ 1 ವರ್ಷ ಜೈಲು ವಾಸ : ಕಾಲಾವಕಾಶ ಕೇಳಿದ ಸುಪ್ರೀಂಕೋರ್ಟ್‌

May 15, 2026
BREAKING NEWS : ನಾಳೆ ಡಿ ಫ್ಯಾನ್ಸ್‌ಗೆ ಬಿಗ್‌ ಡೇ : ಸುಪ್ರೀಂನಲ್ಲಿ ದರ್ಶನ್ ಜಾಮೀನು ಅರ್ಜಿಯ ವಿಚಾರಣೆ

BREAKING NEWS : ನಾಳೆ ಡಿ ಫ್ಯಾನ್ಸ್‌ಗೆ ಬಿಗ್‌ ಡೇ : ಸುಪ್ರೀಂನಲ್ಲಿ ದರ್ಶನ್ ಜಾಮೀನು ಅರ್ಜಿಯ ವಿಚಾರಣೆ

May 14, 2026
ಕುಟುಂಬ ಕಲಹ, ರಾಜಕೀಯ ಬಿಕ್ಕಟ್ಟು; ಪ್ರತೀಕ್ ಯಾದವ್ ಜೀವನ ಮತ್ತೆ ಚರ್ಚೆಯಲ್ಲಿ!

ಕುಟುಂಬ ಕಲಹ, ರಾಜಕೀಯ ಬಿಕ್ಕಟ್ಟು; ಪ್ರತೀಕ್ ಯಾದವ್ ಜೀವನ ಮತ್ತೆ ಚರ್ಚೆಯಲ್ಲಿ!

May 14, 2026
ಕೇರಳ ಸಿಎಂ ಆಗಿ ಕೆ.ಸಿ. ವೇಣುಗೋಪಾಲ್ ಆಯ್ಕೆ?

ಕೇರಳ ಸಿಎಂ ಆಗಿ ಕೆ.ಸಿ. ವೇಣುಗೋಪಾಲ್ ಆಯ್ಕೆ?

May 14, 2026
Next Post
ಪ್ರಧಾನಿ ನರೇಂದ್ರ ಮೋದಿಗೆ ಶ್ರೇಷ್ಠವಾದ ಬಿರುದು ನೀಡಿದ ಪುತ್ತಿಗೆ ಶ್ರೀಗಳು..!

ಕನ್ನಡ ಗೀತೆಯ ಮೂಲಕ ಪ್ರಧಾನಿ ಮೋದಿ ಶುಭಾಶಯ ಸಂದೇಶ 

https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada