• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Sunday, April 19, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home ರಾಜಕೀಯ

ಡಿಸಿಎಂ ಆದ ಬಳಿಕ ಮೈಸೂರಿಗೆ ಡಿಕೆಶಿ ಮೊದಲ ವಿಸಿಟ್​ : ಬಿಜೆಪಿ ವಿರುದ್ಧ ರೋಷಾವೇಶ

ಪ್ರತಿಧ್ವನಿ by ಪ್ರತಿಧ್ವನಿ
June 15, 2023
in ರಾಜಕೀಯ
0
ಡಿಸಿಎಂ ಆದ ಬಳಿಕ ಮೈಸೂರಿಗೆ ಡಿಕೆಶಿ ಮೊದಲ ವಿಸಿಟ್​ : ಬಿಜೆಪಿ ವಿರುದ್ಧ ರೋಷಾವೇಶ
Share on WhatsAppShare on FacebookShare on Telegram

ಜುಲೈ 1ರಿಂದ ಅನ್ನ ಭಾಗ್ಯ ಯೋಜನೆಯಡಿ 10ಕೆಜಿ ಅಕ್ಕಿ ಕೊಡಲು ತೀರ್ಮಾನ ಮಾಡಿದ್ದೇವೆ. ಕೇಂದ್ರ ಸರ್ಕಾರ ರಾಜ್ಯಕ್ಕೆ ಪುಕ್ಸಟ್ಟೆ ಅಕ್ಕಿ ಕೊಡುತ್ತಿಲ್ಲ. ಕೇಂದ್ರ ಸರ್ಕಾರಕ್ಕೆ ಅಕ್ಕಿ ಕೊಡುವಂತೆ ನಾವು ಪುಕ್ಸಟೆ ಕೇಳಿಲ್ಲ ಎಂದು ಕೇಂದ್ರ ಸರ್ಕಾರದ ವಿರುದ್ದ ಡಿಸಿಎಂ ಡಿಕೆ ಶಿವಕುಮಾರ್ ವಾಗ್ದಾಳಿ ನಡೆಸಿದ್ರು. ಮೈಸೂರಿನಲ್ಲಿ ಮಾತ್ನಾಡಿದ ಅವರು, ಕೇಂದ್ರ ಸರ್ಕಾರ ಅಕ್ಕಿ ಕೊಡುವುದಿಲ್ಲ, ನಮ್ಮಲ್ಲಿ ಇಲ್ಲ ಎಂದು ಕಾಗದ ಬರೆದಿದ್ದಾರೆ. ಹೀಗಾಗಿ ಸಿಎಂ ಸಿದ್ದರಾಮಯ್ಯ ಈಗಾಗಲೇ ಛತ್ತಿಸ್ ಗಡ್, ತೆಲಂಗಾಣ ಸೇರಿದಂತೆ ವಿವಿಧ ರಾಜ್ಯಗಳ ಜೊತೆ ಮಾತನಾಡಿ ಪತ್ರ ಬರೆದಿದ್ದಾರೆ. ಕೇಂದ್ರ ಸರ್ಕಾರ ಅಕ್ಕಿ ಕೊಡದಿರುವುದನ್ನು ಕಾಂಗ್ರೆಸ್ ತೀವ್ರವಾಗಿ ಖಂಡಿಸುತ್ತದೆ. ನಮಗೆ ಕೊಡಬೇಕಾಗುತ್ತದೆ ಎನ್ನುವ ಕಾರಣಕ್ಕೆ ಎಲ್ಲಾ ರಾಜ್ಯಗಳಿಗೂ ಅಕ್ಕಿ ಕೊಡುವುದಿಲ್ಲ ಎಂದು ವಿತ್ ಡ್ರಾ ಮಾಡಿದ್ದಾರೆ.ಈ ಬಗ್ಗೆ ರಾಜ್ಯದಲ್ಲಿ ದೊಡ್ಡ ಹೋರಾಟ ಮಾಡುತ್ತೇವೆ ಎಂದು ಡಿಕೆ ಶಿವಕುಮಾರ್ ತಿಳಿಸಿದ್ರು.

ADVERTISEMENT

ಡಿಕೆಗೆ ಭರ್ಜರಿ ಸ್ವಾಗತ..

ಡಿಸಿಎಂ ಆದ ಬಳಿಕ ಮೊದಲ ಬಾರಿ ಮೈಸೂರಿಗೆ ಆಗಮಿಸಿದ ಡಿಕೆಶಿಗೆ ಅಭಿಮಾನಿಗಳು ಹಾಗೂ ಕಾರ್ಯಕರ್ತರು ಭರ್ಜರಿ ಸ್ವಾಗತ ಕೋರಿದ್ರು. ಮಂಡಕಳ್ಳಿ ವಿಮಾನ ನಿಲ್ದಾಣಕ್ಕೆ ಡಿ.ಕೆ.ಶಿವಕುಮಾರ್ ಆಗಮನ ಆಗ್ತಿದ್ದಂತೆ ಜೈ ಕಾರ ಮೊಳಗಿದ್ವು. ಡಿಕೆಶಿಗೆ ಹೂಗುಚ್ಛ ನೀಡಿ ಶುಭ ಕೋರಿದ ಕಾಂಗ್ರೆಸ್ ಮುಖಂಡರು ವಿಶ್ ಮಾಡಿದ್ರು. ಪೊಲೀಸ್ ಇಲಾಖೆಯಿಂದ ಗೌರವ ವಂದನೆ ಸ್ವೀಕರಿಸಿದ ಡಿಸಿಎಂ ಎಲ್ರಿಗೂ ಅಭಿನಂದನೆ ಸಲ್ಲಿಸಿದ್ರು.

ತಾರಕಕ್ಕೇರಿದ ಅಕ್ಕಿ ಪಾಲಿಟಿಕ್ಸ್..!

ರಾಜ್ಯದಲ್ಲಿ ಕಾಂಗ್ರೆಸ್-ಬಿಜೆಪಿ ನಡುವೆ ಅಕ್ಕಿ ಪಾಲಿಟಿಕ್ಸ್ ತಾರಕಕ್ಕೇರಿದೆ. ರಾಜ್ಯಕ್ಕೆ ಹೆಚ್ಚುವರಿ ಅಕ್ಕಿ ಪೂರೈಕೆ ಮಾಡದ ಕೇಂದ್ರ ಸರ್ಕಾರದ ವಿರುದ್ಧ ಸಿಎಂ ಸಿದ್ದರಾಮಯ್ಯ ಸಮರ ಸಾರಿದ್ದಾರೆ. ಇದರ ಬೆನ್ನಲ್ಲೇ ಸಿದ್ದರಾಮಯ್ಯ ವಿರುದ್ಧ ಕೇಸರಿ ಕಲಿಗಳು ಮುಗಿಬಿದ್ದಿದ್ದು, ಉಭಯ ಪಕ್ಷಗಳ ನಾಯಕರು ಆರೋಪ-ಪ್ರತ್ಯಾರೋಪಗಳನ್ನ ಮಾಡುತ್ತಿದ್ದಾರೆ. ಕೇಂದ್ರ ಸರ್ಕಾರದ ನಿಲುವಿನಿಂದ ರಾಜ್ಯ ಸರ್ಕಾರ ಅಡಕತ್ತರಿಗೆ ಸಿಲುಕಿದ್ದು, ಅನ್ನಭಾಗ್ಯ ಯೋಜನೆಯ ಅಡಿ 10 ಕೆಜಿ ಉಚಿತ ಅಕ್ಕಿ ನೀಡಲು ಕಾಂಗ್ರೆಸ್ ನಾಯಕರು ಹರಸಾಹಸ ಪಡುತ್ತಿದ್ದಾರೆ. ಇನ್ನ ಕಾಂಗ್ರೆಸ್-ಬಿಜೆಪಿ ಕಾದಾಟದಿಂದಾಗಿ ಜುಲೈ 1ರಿಂದ ಜಾರಿಯಾಗಬೇಕಿರುವ 10 ಕೆಜಿ ಉಚಿತ ಅಕ್ಕಿ ಯೋಜನೆ ಅನುಷ್ಠಾನ ವಿಳಂಬವಾಗುವ ಸಾಧ್ಯತೆಯಿದೆ.

Tags: Annabhagya YojanaBJPCentral GovernmentDCM DK ShivakumarMysoreRice Distribution
Previous Post

‘ಬಡವರ ಮೇಲೆ ಕೇಂದ್ರ ಸರ್ಕಾರ ರಾಜಕೀಯ ಮಾಡಿದ್ದು ಸರಿಯಲ್ಲ’: ಡಿಸಿಎಂ ಡಿಕೆಶಿ ಕಿಡಿ

Next Post

ಯುಪಿ ಮಾಜಿ ಸಿಎಂ ಅಖಿಲೇಶ್ ಯಾದವ್​ ಜೊತೆ ನಿಖಿಲ್​ ಕುಮಾರಸ್ವಾಮಿ ಭೇಟಿ

Related Posts

ನವೀಕರಿಸಬಹುದಾದ ಇಂಧನದಲ್ಲಿ ಭಾರತದಲ್ಲಿ ಕರ್ನಾಟಕ ಮುಂಚೂಣಿಯಲ್ಲಿರುವುದು ಹೆಮ್ಮೆಯ ಸಂಗತಿ : ಸಿಎಂ ಸಂತಸ..
Top Story

ನವೀಕರಿಸಬಹುದಾದ ಇಂಧನದಲ್ಲಿ ಭಾರತದಲ್ಲಿ ಕರ್ನಾಟಕ ಮುಂಚೂಣಿಯಲ್ಲಿರುವುದು ಹೆಮ್ಮೆಯ ಸಂಗತಿ : ಸಿಎಂ ಸಂತಸ..

by ಪ್ರತಿಧ್ವನಿ
April 18, 2026
0

ಬೆಂಗಳೂರು : ಸುಸ್ಥಿರ ಅಭಿವೃದ್ಧಿ ಗುರಿಗಳು (SDGs) ರಾಷ್ಟ್ರಗಳಿಗೆ ಬೆಳವಣಿಗೆ ಮತ್ತು ಸಸ್ಥಿರತೆಯನ್ನು ಸಮನ್ವಯಗೊಳಿಸುವ ಜಾಗತಿಕ ಚೌಕಟ್ಟನ್ನು ಒದಗಿಸುತ್ತವೆ. ಆದ್ದರಿಂದ ಅಭಿವೃದ್ಧಿ ಮತ್ತು ಸುಸ್ಥಿರತೆ ಹಾಗೂ ಒಳಗೊಳ್ಳುವಿಕೆಯ ಗುರಿಯ...

Read moreDetails
ಮಹಿಳಾ ಮೀಸಲಾತಿ ವಿವಾದ ತೀವ್ರ: ಮಸೂದೆ ಸೋಲಿಗೆ ಕಾರಣವೇನು? ಕಾಂಗ್ರೆಸ್-ಬಿಜೆಪಿ ತರ್ಕ

ಮಹಿಳಾ ಮೀಸಲಾತಿ ವಿವಾದ ತೀವ್ರ: ಮಸೂದೆ ಸೋಲಿಗೆ ಕಾರಣವೇನು? ಕಾಂಗ್ರೆಸ್-ಬಿಜೆಪಿ ತರ್ಕ

April 18, 2026
ಕಾಂಗ್ರೆಸ್, ಡಿಎಂಕೆ ಮೈತ್ರಿಯು 40 ವರ್ಷಗಳ ಇತಿಹಾಸ ಹೊಂದಿದೆ : ದ್ರಾವಿಡ ನೆಲದಲ್ಲಿ ಮೋದಿ ವಿರುದ್ಧ ಗುಡುಗಿದ ಡಿಕೆಶಿ..

ಕಾಂಗ್ರೆಸ್, ಡಿಎಂಕೆ ಮೈತ್ರಿಯು 40 ವರ್ಷಗಳ ಇತಿಹಾಸ ಹೊಂದಿದೆ : ದ್ರಾವಿಡ ನೆಲದಲ್ಲಿ ಮೋದಿ ವಿರುದ್ಧ ಗುಡುಗಿದ ಡಿಕೆಶಿ..

April 18, 2026
ಸುಳ್ಳು ಹೇಳುವ ಮುನ್ನ ವಾಸ್ತವ ಹಾಗೂ ಕಾನೂನು ತಿಳಿದುಕೊಳ್ಳಿ! : ಕೇಂದ್ರ ಸಚಿವ ಹೆಚ್‌ಡಿಕೆ ವಿರುದ್ಧ ನಟರಾಜ್‌ ಗೌಡ ಕಿಡಿ..

ಸುಳ್ಳು ಹೇಳುವ ಮುನ್ನ ವಾಸ್ತವ ಹಾಗೂ ಕಾನೂನು ತಿಳಿದುಕೊಳ್ಳಿ! : ಕೇಂದ್ರ ಸಚಿವ ಹೆಚ್‌ಡಿಕೆ ವಿರುದ್ಧ ನಟರಾಜ್‌ ಗೌಡ ಕಿಡಿ..

April 18, 2026
ಆಟೋ ಚಾಲಕರ ನೋವು, ಸಂಕಷ್ಟ ಈ ಸರ್ಕಾರಕ್ಕೆ ಅರ್ಥವಾಗುತ್ತಿಲ್ಲ : ಆಪ್‌ ಆಕ್ರೋಶ..!

ಆಟೋ ಚಾಲಕರ ನೋವು, ಸಂಕಷ್ಟ ಈ ಸರ್ಕಾರಕ್ಕೆ ಅರ್ಥವಾಗುತ್ತಿಲ್ಲ : ಆಪ್‌ ಆಕ್ರೋಶ..!

April 18, 2026
Next Post
ಯುಪಿ ಮಾಜಿ ಸಿಎಂ ಅಖಿಲೇಶ್ ಯಾದವ್​ ಜೊತೆ ನಿಖಿಲ್​ ಕುಮಾರಸ್ವಾಮಿ ಭೇಟಿ

ಯುಪಿ ಮಾಜಿ ಸಿಎಂ ಅಖಿಲೇಶ್ ಯಾದವ್​ ಜೊತೆ ನಿಖಿಲ್​ ಕುಮಾರಸ್ವಾಮಿ ಭೇಟಿ

Please login to join discussion
https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada