• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Friday, April 10, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home ಕರ್ನಾಟಕ

ಆಸ್ತಿ ಗಳಿಕೆ ವಿಚಾರವಾಗಿ ಇಡಿ ತನಿಖೆ ಆಶ್ಚರ್ಯ ಮೂಡಿಸಿದೆ: ಡಿ.ಕೆ. ಶಿವಕುಮಾರ್

ಪ್ರತಿಧ್ವನಿ by ಪ್ರತಿಧ್ವನಿ
August 6, 2021
in ಕರ್ನಾಟಕ, ರಾಜಕೀಯ
0
ಬಿಜೆಪಿ ಡಬಲ್ ಇಂಜಿನ್ ಸರ್ಕಾರ ಮೇಕೆದಾಟು ಯೋಜನೆ ಭೂಮಿಪೂಜೆ ನೆರವೇರಿಸಲಿ; ಡಿ.ಕೆ. ಶಿವಕುಮಾರ್ ಆಗ್ರಹ
Share on WhatsAppShare on FacebookShare on Telegram
ADVERTISEMENT

‘ಇ.ಡಿ. ಅಧಿಕಾರಿಗಳು ಐಎಂಎ ವಿಚಾರವಾಗಿ ದಾಳಿ ಮಾಡಿಲ್ಲ, ಆಸ್ತಿ ವಿಚಾರವಾಗಿ ದಾಳಿ ಮಾಡಿದ್ದಾರೆ ಎಂದು ನಮ್ಮ ಶಾಸಕರಾದ ಜಮೀರ್ ಅಹಮದ್ ಅವರು ಹೇಳಿದ್ದಾರೆ. ಆಸ್ತಿ ಗಳಿಕೆ ವಿಚಾರವಾಗಿ ಆದಾಯ ಇಲಾಖೆ (IT) ಬದಲು ಜಾರಿ ನಿರ್ದೇಶನಾಲಯ (ED) ದಾಳಿ ಮಾಡಿರುವುದು ಅಚ್ಚರಿ ಮೂಡಿಸಿದೆ’ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಅವರು ಹೇಳಿದ್ದಾರೆ.

ಸದಾಶಿವನಗರದ ತಮ್ಮ ನಿವಾಸದಲ್ಲಿ ಶುಕ್ರವಾರ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಅವರು ‘ಈ ದಾಳಿಗೂ ಐಎಂಎ ವಿಚಾರಕ್ಕೂ ಸಂಬಂಧವಿಲ್ಲ. ನನ್ನ ಆಸ್ತಿ ವಿಚಾರವಾಗಿ ಇಡಿ ಅಧಿಕಾರಿಗಳು ದಾಳಿ ಮಾಡಿದ್ದಾರೆ ಎಂದು ನಮ್ಮ ಶಾಸಕರು ಹೇಳಿದ್ದಾರೆ. ಜಮೀರ್ ಅಹಮದ್ ಖಾನ್ ಅವರು ಈ ಹಿಂದೆ ವಿಧಾನಸೌಧದಲ್ಲಿ ಮಾತನಾಡುವಾಗ ಐಎಂಎ ಪ್ರಕರಣದಲ್ಲಿ ನಷ್ಟ ಅನುಭವಿಸಿರುವ 40 ಸಾವಿರ ಜನರಿಗೂ ನ್ಯಾಯ ಒದಗಿಸಿಕೊಡಬೇಕು ಎಂದು ಹೇಳಿದ್ದರು. ಇದು ನಮ್ಮ ಪಕ್ಷದ ನಿಲುವೂ ಕೂಡ ಆಗಿದೆ ಎಂದು ಹೇಳಿದರು .

ಆದಾಯಗಳಿಕೆ , ಆಸ್ತಿ ವಿಚಾರವಾಗಿ ಇ.ಡಿ. ಅಧಿಕಾರಿಗಳು ದಾಳಿ ಮಾಡಿರುವುದು ನನಗೆ ಆಶ್ಚರ್ಯ ಮೂಡಿಸಿದೆ. ಆದಾಯ ತೆರಿಗೆ ಇಲಾಖೆಗೆ ಈ ವಿಚಾರದಲ್ಲಿ ದಾಳಿ ಮಾಡುವ ಅಧಿಕಾರ ಇದೆ. ಇ.ಡಿ.ಗೆ ಹಣದ ಅವ್ಯವಹಾರದ ಬಗ್ಗೆ ತನಿಖೆ ಮಾಡುವ ಅಧಿಕಾರ ಇದೆ. ನನಗಿರುವ ಜ್ಞಾನದ ಪ್ರಕಾರ ಆದಾಯ ತೆರಿಗೆ ಇಲಾಖೆ ದಾಳಿ ಮಾಡಿ ಅವರಿಗೆ ಹಣದ ಅವ್ಯವಹಾರ ನಡೆದಿದೆ ಎಂಬ ಮಾಹಿತಿ ಸಿಕ್ಕ ನಂತರ ಜಾರಿ ನಿರ್ದೇಶನಾಲಯ ದಾಳಿ ಮಾಡಿ ವಿಚಾರಣೆ ನಡೆಸಬಹುದು. ಆದರೆ ಈ ಪ್ರಕರಣದಲ್ಲಿ ಜಾರಿ ನಿರ್ದೇಶನಾಲಯ ಏಕಾಏಕಿ ದಾಳಿ ಮಾಡಿರುವುದು ಗೊಂದಲ ಮೂಡಿಸಿದೆ ಎಂದು ಹೇಳಿದ್ದಾರೆ.

ನನ್ನ ಮನೆ ಮೇಲೂ ಸಿಬಿಐ ದಾಳಿ ಮಾಡಿ ನಂತರ ಆದಾಯ ತೆರಿಗೆ ಇಲಾಖೆ ಹಾಗೂ ಜಾರಿ ನಿರ್ದೇಶನಾಲಯ ಸರ್ಕಾರದಿಂದ ಅನುಮತಿ ಪಡೆದು, ಪ್ರಕರಣ ದಾಖಲಿಸಿ ವಿಚಾರಣೆ ನಡೆಸಿತು. ಇದೆಲ್ಲದಕ್ಕೂ ಒಂದು ಪ್ರಕ್ರಿಯೆ ಇದೆ. ಜಮೀರ್ ಅವರು ಬಿಡುವಾದಾಗ, ನಾನು ಅವರ ಜತೆ ಮಾತನಾಡಿ ಮಾಹಿತಿ ಪಡೆಯುತ್ತೇನೆ ಎಂದು ಹೇಳಿದರು .

ನಮ್ಮ ಸೋಮಶೇಖರ್ ಅವರು, ನನ್ನ ನಿಯಂತ್ರಣದಲ್ಲಿ ಇ.ಡಿ. ಇದೆ ಎಂದು ಹೇಳಿರುವುದನ್ನು ಕೇಳಿ ಸಂತೋಷವಾಗುತ್ತಿದೆ. ಅವರಿಗೆ ಹೆಚ್ಚುವರಿ ಜವಾಬ್ದಾರಿ ಸಿಗುತ್ತಿದೆ. ಅವರಿಗೆ ಒಳ್ಳೆಯದಾಗಲಿ ಎಂದು ಸಚಿವ ಎಸ್ ಟಿ ಸೋಮಶೇಕರ ರವರ ಮಾತಿಗೆ ಪ್ರತಿಕ್ರಿಯೆ ನೀಡಿದರು

Zameer Ahmed ಮನೆ ಮೇಲೆ ಇಡಿ ದಾಳಿ ಕುರಿತು ಡಿಕೆ ಶಿವಕುಮಾರ್‌ ಪ್ರತಿಕ್ರಿಯೆ DK Shivakumar
Tags: BJPCongress PartyDK ShivakumarZameer Ahmed Khanನರೇಂದ್ರ ಮೋದಿಬಿಜೆಪಿ
Previous Post

ಆಗಸ್ಟ್ 23 ರಿಂದ 9 – 12ನೇ ತರಗತಿಗಳು ಆರಂಭ, ರಾಜ್ಯಾದ್ಯಂತ ನೈಟ್ ಕರ್ಫ್ಯೂ‌ ಜಾರಿ: ಸಿಎಂ ಬೊಮ್ಮಾಯಿ

Next Post

ಬೊಮ್ಮಾಯಿ V/s ಶೆಟ್ಟರ್: ಒಂದಿಷ್ಟು ಹಿಸ್ಟರಿ, ಒಂದಿಷ್ಟು ವರ್ತಮಾನ, ಸಿಕ್ಕಾಪಟ್ಟೆ ಸಸ್ಪೆನ್ಸ್!

Related Posts

ವಿದ್ಯಾರ್ಥಿಗಳ ದುಡುಕಿನ ನಿರ್ಧಾರಕ್ಕೆ ಸಿಎಂ ಸಿದ್ದರಾಮಯ್ಯ ಸಲಹೆ
ಕರ್ನಾಟಕ

ಇನ್ನು ಪಿಯುಸಿ ಅಂಕಪಟ್ಟಿ ಮುಂದಿನ ವರ್ಷದಿಂದ  ಹೀಗಿರಲಿದೆ ! ಮಧು ಬಂಗಾರಪ್ಪ ಮಹತ್ವದ ಹೇಳಿಕೆ

by ಪ್ರತಿಧ್ವನಿ
April 10, 2026
0

ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ ಉತ್ತೀರ್ಣರಾಗುವ ವಿದ್ಯಾರ್ಥಿಗಳಿಗೆ ಮುಂದಿನ ಶೈಕ್ಷಣಿಕ ಸಾಲಿನಿಂದ ಮುದ್ರಿತ ಅಂಕಪಟ್ಟಿ ನೀಡುವ ಪದ್ಧತಿಗೆ ಸರ್ಕಾರ ತೆರೆ ಎಳೆಯಲು ನಿರ್ಧರಿಸಿದೆ. ಬದಲಿಗೆ ಡಿಜಿಟಲ್ ಅಂಕಪಟ್ಟಿಯನ್ನೇ ಅಧಿಕೃತವಾಗಿ...

Read moreDetails
ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟ: ಶೇ.86 ಉತ್ತೀರ್ಣ – ದಾಖಲೆಯ ಸಾಧನೆ, ಜಿಲ್ಲಾವಾರು ಪಟ್ಟಿ ಇಲ್ಲಿದೆ

ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟ: ಶೇ.86 ಉತ್ತೀರ್ಣ – ದಾಖಲೆಯ ಸಾಧನೆ, ಜಿಲ್ಲಾವಾರು ಪಟ್ಟಿ ಇಲ್ಲಿದೆ

April 9, 2026
ದೇವನಹಳ್ಳಿ ಭೂ ಹಗರಣದಲ್ಲಿ ಅಧಿಕಾರಿ ಬಿ.ಕೆ.ಮಮತಾ ಪಾತ್ರವೇನು..? : ತಪ್ಪಿಲದಿದ್ರೆ ಪ್ರತಿಕ್ರಿಯೆಗೆ ನಿರಾಕರಣೆ ಯಾಕೆ..?

ದೇವನಹಳ್ಳಿ ಭೂ ಹಗರಣದಲ್ಲಿ ಅಧಿಕಾರಿ ಬಿ.ಕೆ.ಮಮತಾ ಪಾತ್ರವೇನು..? : ತಪ್ಪಿಲದಿದ್ರೆ ಪ್ರತಿಕ್ರಿಯೆಗೆ ನಿರಾಕರಣೆ ಯಾಕೆ..?

April 9, 2026
ತಮಿಳುನಾಡು ಕಾಂಗ್ರೆಸ್ ಪ್ರಣಾಳಿಕೆ ಬಿಡುಗಡೆ ಮಾಡಿದ ಡಿಸಿಎಂ ಡಿ.ಕೆ. ಶಿವಕುಮಾರ್

ಮಂಡ್ಯ ರೈಲು ನಿಲ್ದಾಣ ಮೇಲ್ದರ್ಜೆಗೆ; ವಿಮಾನ ನಿಲ್ದಾಣ ಮಾದರಿಯಲ್ಲಿ ಅಭಿವೃದ್ಧಿ: ಹೆಚ್.ಡಿ. ಕುಮಾರಸ್ವಾಮಿ

April 9, 2026
ತಮಿಳುನಾಡು ಕಾಂಗ್ರೆಸ್ ಪ್ರಣಾಳಿಕೆ ಬಿಡುಗಡೆ ಮಾಡಿದ ಡಿಸಿಎಂ ಡಿ.ಕೆ. ಶಿವಕುಮಾರ್

ತಮಿಳುನಾಡು ಕಾಂಗ್ರೆಸ್ ಪ್ರಣಾಳಿಕೆ ಬಿಡುಗಡೆ ಮಾಡಿದ ಡಿಸಿಎಂ ಡಿ.ಕೆ. ಶಿವಕುಮಾರ್

April 9, 2026
Next Post
ಬೊಮ್ಮಾಯಿ V/s ಶೆಟ್ಟರ್: ಒಂದಿಷ್ಟು ಹಿಸ್ಟರಿ, ಒಂದಿಷ್ಟು ವರ್ತಮಾನ, ಸಿಕ್ಕಾಪಟ್ಟೆ ಸಸ್ಪೆನ್ಸ್!

ಬೊಮ್ಮಾಯಿ V/s ಶೆಟ್ಟರ್: ಒಂದಿಷ್ಟು ಹಿಸ್ಟರಿ, ಒಂದಿಷ್ಟು ವರ್ತಮಾನ, ಸಿಕ್ಕಾಪಟ್ಟೆ ಸಸ್ಪೆನ್ಸ್!

Please login to join discussion
https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada