• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Tuesday, April 21, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home ಕರ್ನಾಟಕ

ಶಿವಲಿಂಗೇಗೌಡ ಕಾಂಗ್ರೆಸ್​ ಸೇರ್ಪಡೆ ಖಚಿತಪಡಿಸಿದ ಡಿ.ಕೆ ಶಿವಕುಮಾರ್​​

ಪ್ರತಿಧ್ವನಿ by ಪ್ರತಿಧ್ವನಿ
March 1, 2023
in ಕರ್ನಾಟಕ, ರಾಜಕೀಯ
0
ಶಿವಲಿಂಗೇಗೌಡ ಕಾಂಗ್ರೆಸ್​ ಸೇರ್ಪಡೆ ಖಚಿತಪಡಿಸಿದ ಡಿ.ಕೆ ಶಿವಕುಮಾರ್​​
Share on WhatsAppShare on FacebookShare on Telegram

ಹಾಸನ- ನಿಜಲಿಂಗಪ್ಪ ಸೇರಿದಂತೆ ರಾಜ್ಯ ನಾಯಕರನ್ನ ಕಾಂಗ್ರೆಸ್ ಹೈಕಮಾಂಡ್ ಸರಿಯಾಗಿ ನಡೆಸಿಕೊಂಡಿಲ್ಲ‌ ಎಂಬ ಪ್ರಧಾನಿ ನರೇಂದ್ರ ಮೋದಿ ಹೇಳಿಕೆಗೆ ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್​ ಇಂದು ತಿರುಗೇಟು ನೀಡಿದ್ದಾರೆ . ಹಾಸನದಲ್ಲಿ ಈ ವಿಚಾರವಾಗಿ ಮಾತನಾಡಿದ ಡಿ.ಕೆ ಶಿವಕುಮಾರ್, ಎಲ್​.ಕೆ ಅಡ್ವಾಣಿ, ಮುರುಳಿ ಮನೋಹರ್​ ಜೋಶಿಯನ್ನು ಬಿಜೆಪಿ ಹೇಗೆ ನಡೆಸಿಕೊಂಡಿದೆ ಅನ್ನೋದು ಎಲ್ಲರಿಗೂ ಗೊತ್ತಿದೆ ಎಂದು ಹೇಳಿದ್ದಾರೆ.

ADVERTISEMENT

ನಿಜಲಿಂಗಪ್ಪರಿಗೆ ನಾವೇನು ಮೋಸ ಮಾಡಿದ್ದೇವೆ..? ಕೊನೆಗಾಲದಲ್ಲಿ ಎಲ್ಲಾ ರೀತಿಯ ಸಹಕಾರ ನೀಡಿದ್ದೇವೆ. ವಿರೇಂದ್ರ ಪಾಟೀಲ್​ ಆರೋಗ್ಯದ ಸರಿಯಿಲ್ಲದೇ ಇದ್ದಾರ ಬಂಗಾರಪ್ಪನಿಗೆ ಅವಕಾಶ ಮಾಡಿಕೊಟ್ಟಿದ್ದೆವು. ನರೇಂದ್ರ ಮೋದಿ ಭಾವನೆಗಳ ಬಗ್ಗೆಯಲ್ಲ ಬದುಕಿನ ಬಗ್ಗೆ ಮಾತನಾಡಬೇಕು ಎಂದು ಡಿ.ಕೆ ಶಿವಕುಮಾರ್​ ಟಾಂಗ್​ ನೀಡಿದ್ದಾರೆ.

ಎ.ಮಂಜು ಜೊತೆ ಮಾತನಾಡಿರುವ ವಿಚಾರವಾಗಿಯೂ ಇದೇ ವೇಳೆ ಮಾತನಾಡಿದ ಅವರು, ನಾನು ಎ.ಮಂಜು ಜೊತೆ ಮಾತನಾಡಿದ್ದು ನಿಜ. ಅವರಿಗೂ ಜೆಡಿಎಸ್​ ನಡುವೆ ಕೇಸ್​ ನಡೀತಾ ಇರೋದೂ ನಿಜ. ಬಿಜೆಪಿಯಿಂದ ಎ.ಮಂಜು ಜೆಡಿಎಸ್​ ವಿರುದ್ಧ ಕಣಕ್ಕಿಳಿದಿದ್ದೂ ನಿಜ. ರಾಜಕೀಯ ಜೀವನದಲ್ಲಿ ಇವೆಲ್ಲ ಸರ್ವೆ ಸಾಮಾನ್ಯ. ರಾಜಕೀಯ ಜೀವನದಲ್ಲಿ ಯಾವಾಗ ಏನಾಗುತ್ತೆ ಅಂತಾ ಹೇಳಲು ಆಗದು ಎಂದು ಡಿ.ಕೆ ಶಿವಕುಮಾರ್​ ಹೇಳಿದ್ದಾರೆ.

ಹಾಸನ ವಿಧಾನಸಭಾ ಕ್ಷೇತ್ರದಲ್ಲಿ ಟಿಕೆಟ್​ ಗೊಂದಲದ ವಿಚಾರವಾಗಿಯೂ ಇದೇ ವೇಳೆ ಮಾತನಾಡಿದ ಅವರು , ಸ್ವರೂಪ್​ ಜೊತೆ ಈ ಬಗ್ಗೆ ಮಾತನಾಡಿದ್ದೇನೆ,ಎ,ಟಿ ರಾಮಸ್ವಾಮಿ ಕೂಡ ಮನವಿ ಮಾಡಿದ್ದಾರೆ ಎಂದು ಹೇಳಿದರು. ಅರಸಿಕೆರೆ ಶಾಸಕ ಶಿವಲಿಂಗೇಗೌಡ ಕಾಂಗ್ರೆಸ್​ ಸೇರ್ಪಡೆ ಬಗ್ಗೆ ಪ್ರತಿಕ್ರಿಯೆ ನೀಡಿದ ಅವರು, ಶೀಘ್ರದಲ್ಲಿಯೇ ಶಿವಲಿಂಗೇಗೌಡ ಕಾಂಗ್ರೆಸ್​ ಸೇರ್ಪಡೆಯಾಗಲಿದ್ದಾರೆ. ಸಿದ್ದರಾಮಯ್ಯ ಮಾರ್ಚ್ ಐದರಂದು ರಾಯಣ್ಣ ಪುತ್ಥಳಿ ಅನಾವರಣ ಕಾರ್ಯಕ್ರಮಕ್ಕೆಂದು ಅರಸೀಕರೆಗೆ ಹೋಗಲಿದ್ದಾರೆ. ಈ ಕಾರ್ಯಕ್ರಮದಲ್ಲಿ ಶಿವಲಿಂಗೇಗೌಡ ಕೂಡ ಭಾಗಿಯಾಗಲಿದ್ದಾರೆ ಎಂದು ಡಿಕೆಶಿ ಹೇಳಿದರು.

Tags: AraseekareBJPDK ShivakumarHassanJDSshivalingegowdasiddaramaiah
Previous Post

ಅನಾರೋಗ್ಯದಿಂದ ಆಸ್ಪತ್ರೆಗೆ ದಾಖಲಾದ ಮಾಜಿ ಪ್ರಧಾನಿ ಹೆಚ್‌ಡಿ ದೇವೇಗೌಡ..!

Next Post

ರವೀಂದ್ರ ಶ್ರೀಕಂಠಯ್ಯಗೆ ಮೈ ಎಲ್ಲಾ ದುರಂಹಕಾರ ತುಂಬಿದೆ: ಸುಮಲತಾ ಅಂಬರೀಶ್  ವಾಗ್ದಾಳಿ

Related Posts

ರಾಜ್ಯ ಸರ್ಕಾರಕ್ಕೆ ಚಾಟಿ ಬೀಸಿದ ಹೈಕೋರ್ಟ್‌ : SSLC ಹಿಂದಿ ಗ್ರೇಡ್‌ ವಿವಾದಕ್ಕೆ ನ್ಯಾಯಾಲಯ ಹೇಳಿದ್ದೇನು..?
Top Story

ರಾಜ್ಯ ಸರ್ಕಾರಕ್ಕೆ ಚಾಟಿ ಬೀಸಿದ ಹೈಕೋರ್ಟ್‌ : SSLC ಹಿಂದಿ ಗ್ರೇಡ್‌ ವಿವಾದಕ್ಕೆ ನ್ಯಾಯಾಲಯ ಹೇಳಿದ್ದೇನು..?

by ಪ್ರತಿಧ್ವನಿ
April 21, 2026
0

ಬೆಂಗಳೂರು : ಈ ಸಾಲಿನ ಎಸ್‌ಎಸ್‌ಎಲ್‌ಸಿ ಪರೀಕ್ಷೆಯಲ್ಲಿ ಹಿಂದಿ ಸೇರಿದಂತೆ ತೃತೀಯ ಭಾಷಾ ವಿಷಯಗಳಿಗೆ ಗ್ರೇಡ್ ಬದಲು ಅಂಕಗಳನ್ನು ನೀಡಬೇಕು ಎಂಬ ಹೈಕೋರ್ಟ್ ಆದೇಶದ ವಿಚಾರದಲ್ಲಿ ಮಹತ್ವದ...

Read moreDetails
ತಮಿಳುನಾಡಿಗೆ ಡಿಎಂಕೆ ಮೈತ್ರಿಕೂಟದಿಂದಲೇ ಭವಿಷ್ಯ: ಡಿಸಿಎಂ ಡಿ.ಕೆ. ಶಿವಕುಮಾರ್‌

ತಮಿಳುನಾಡಿಗೆ ಡಿಎಂಕೆ ಮೈತ್ರಿಕೂಟದಿಂದಲೇ ಭವಿಷ್ಯ: ಡಿಸಿಎಂ ಡಿ.ಕೆ. ಶಿವಕುಮಾರ್‌

April 21, 2026
ಕುಮಾರಸ್ವಾಮಿ ದೊಡ್ಡ ವ್ಯಕ್ತಿ ಇರಬಹುದು, ಆದ್ರೆ ನನಗೂ ಸಣ್ಣ ಅನುಭವವಿದೆ : ಹೆಚ್‌ಡಿಕೆಗೆ ಡಿಕೆಶಿ ಡಿಚ್ಚಿ..

ಕುಮಾರಸ್ವಾಮಿ ದೊಡ್ಡ ವ್ಯಕ್ತಿ ಇರಬಹುದು, ಆದ್ರೆ ನನಗೂ ಸಣ್ಣ ಅನುಭವವಿದೆ : ಹೆಚ್‌ಡಿಕೆಗೆ ಡಿಕೆಶಿ ಡಿಚ್ಚಿ..

April 21, 2026
ದೇವೇಗೌಡರಿಗೆ ಸಿದ್ದರಾಮಯ್ಯ ಭರ್ಜರಿ ಗಿಫ್ಟ್..!‌: ಗುರುವಿಗೆ ಶಿಷ್ಯನ ಕೊಡುಗೆ ಏನು..?

ದೇವೇಗೌಡರಿಗೆ ಸಿದ್ದರಾಮಯ್ಯ ಭರ್ಜರಿ ಗಿಫ್ಟ್..!‌: ಗುರುವಿಗೆ ಶಿಷ್ಯನ ಕೊಡುಗೆ ಏನು..?

April 21, 2026
ಸಿದ್ದರಾಮಯ್ಯನವ್ರೇ ನೀವು ಕರ್ನಾಟಕದ ಮುಖ್ಯಮಂತ್ರಿಗಳೋ ಅಥವಾ ಮೈಸೂರು ಜಿಲ್ಲೆಗೆ ಮಾತ್ರನೋ : ಶಾಸಕ ಕಂದಕೂರ್‌ ಆಕ್ರೋಶ..!

ಸಿದ್ದರಾಮಯ್ಯನವ್ರೇ ನೀವು ಕರ್ನಾಟಕದ ಮುಖ್ಯಮಂತ್ರಿಗಳೋ ಅಥವಾ ಮೈಸೂರು ಜಿಲ್ಲೆಗೆ ಮಾತ್ರನೋ : ಶಾಸಕ ಕಂದಕೂರ್‌ ಆಕ್ರೋಶ..!

April 20, 2026
Next Post
ರವೀಂದ್ರ ಶ್ರೀಕಂಠಯ್ಯಗೆ ಮೈ ಎಲ್ಲಾ ದುರಂಹಕಾರ ತುಂಬಿದೆ: ಸುಮಲತಾ ಅಂಬರೀಶ್  ವಾಗ್ದಾಳಿ

ರವೀಂದ್ರ ಶ್ರೀಕಂಠಯ್ಯಗೆ ಮೈ ಎಲ್ಲಾ ದುರಂಹಕಾರ ತುಂಬಿದೆ: ಸುಮಲತಾ ಅಂಬರೀಶ್  ವಾಗ್ದಾಳಿ

Please login to join discussion
https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!