• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Saturday, February 14, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home ಕರ್ನಾಟಕ

ಡಿಕೆ ಶಿವಕುಮಾರ್ಗೆ ಅವಾಚ್ಯ ಶಬ್ದಗಳಿಂದ ನಿಂದಿಸಿದ್ದ ಪ್ರಕರಣ ; ಆರೋಪಿ ಸಾಯಿ ಗಿರಿಧರ್ಗೆ 2 ವರ್ಷ ಜೈಲು ಶಿಕ್ಷೆ!

ಪ್ರತಿಧ್ವನಿ by ಪ್ರತಿಧ್ವನಿ
April 19, 2022
in ಕರ್ನಾಟಕ
0
ಡಿಕೆ ಶಿವಕುಮಾರ್ಗೆ ಅವಾಚ್ಯ ಶಬ್ದಗಳಿಂದ ನಿಂದಿಸಿದ್ದ ಪ್ರಕರಣ ; ಆರೋಪಿ ಸಾಯಿ ಗಿರಿಧರ್ಗೆ 2 ವರ್ಷ ಜೈಲು ಶಿಕ್ಷೆ!
Share on WhatsAppShare on FacebookShare on Telegram

ಡಿ.ಕೆ. ಶಿವಕುಮಾರ್ ವಿದ್ಯು ತ್ ಸಚಿವರಾಗಿದ್ದ ಸಂದರ್ಭ ಅವರಿಗೆ ಫೋನ್ ಮಾಡಿ ಅವಾಚ್ಯ ಶಬ್ದಗಳಿಂದ ಬೈದು ನಿಂದಿಸಿದ ಪ್ರಕರಣಕ್ಕೆ ಸಂಬಂಧಿಸಿ ಬೆಳ್ಳಾ ರಯ ಸಾಯಿ ಗಿರಿಧರ್ ರೈ ಎಂಬಾತನಿಗೆ ಜೈಲು ಶಿಕ್ಷೆ ವಿಧಿಸಿ ಸುಳ್ಯ ನ್ಯಾಯಾಲಯ ತೀರ್ಪು ನೀಡಿದೆ.

ADVERTISEMENT

ಸುಳ್ಯ ದಲ್ಲಿ ವಿದ್ಯು ತ್ ಕಡಿತದ ಬಗ್ಗೆ ಸಾಯಿ ಗಿರಿಧರ ರೈ 2016 ಫೆಬ್ರ ವರಿ 28 ರಂದು ವಿದ್ಯು ತ್ ಸಚಿವರಾಗಿದ್ದ ಡಿ.ಕೆ. ಶಿವಕುಮಾರ್ ಅವರಿಗೆ ಫೋನ್ ಮಾಡಿ ಅವಾಚ್ಯ ಶಬ್ದ ಗಳಿಂದ ನಿಂದಿಸಿದರ ವಿರುದ್ಧ ಗಿರಿಧರ ರೈ ವಿರುದ್ಧ ದೂರು ನೀಡಲಾಗಿತ್ತು. ಕೇಸು ದಾಖಲಿಸಿಕೊಂಡ ಪೊಲೀಸರು ರಾತ್ರೋ ರಾತ್ರಿ ಗಿರಿಧರ್ ರೈ ಮನೆಗೆ ತೆರಳಿದ್ದರು. ಮನೆ ಬಾಗಿಲು ತೆರೆಯದಿದ್ದಾಗ ಹಂಚು ಸರಿಸಿ ಒಳ ಪ್ರವೇಶಿಸಿ ಅವರನ್ನು ಬಂಧಿಸಲಾಗಿತ್ತು.

ಘಟನೆಯ ಕುರಿತಂತೆ ಅವಾಚ್ಯ ಶಬ್ದಗಳಿಂದ ನಿಂದನೆ, ಜೀವ ಬೆದರಿಕೆ, ಮಾನ ಹಾನಿ, ಸರಕಾರಿ ಕರ್ತವ್ಯಕ್ಕೆ ಅಡ್ಡಿ ಸೇರಿದಂತೆ ನಾಲ್ಕು ಅಪರಾಧಗಳಡಿ ಪ್ರಕರಣ ದಾಖಲಿಸಲಾಗಿತ್ತು.

ಕಳೆದ ವರ್ಷ ಅಕ್ಟೋಬರ್ 5ರಂದು ಡಿ ಕೆ ಶಿವಕುಮಾರ್ ಸುಳ್ಯಕ್ಕೆ ಬಂದು ನ್ಯಾಯಾಲಯಕ್ಕೆ ಹಾಜರಾಗಿ ಸಾಕ್ಷ್ಯ ಹೇಳಿದ್ದರು. ಈ ಪ್ರಕರಣದ ವಿಚಾರಣೆ ಪೂರ್ಣಗೊಂಡಿದ್ದು ಇಂದು ಸುಳ್ಯ ಹಿರಿಯ ಸಿವಿಲ್ ನ್ಯಾಯಾಧೀಶರಾದ ಸೋಮಶೇಖರ್ ರವರು ತೀರ್ಪು ಪ್ರಕಟಿಸಿದರು.

ನಾಲ್ಕು ಅಪರಾಧಗಳಲ್ಲಿಯೂ 2 ವರ್ಷ ಜೈಲು ಶಿಕ್ಷೆ ಮತ್ತು ಒಂದು ಪ್ರಕರಣದಲ್ಲಿ 5 ಸಾವಿರ ದಂಡ, ದಂಡ ತೆರಲು ತಪ್ಪಿದ್ದಲ್ಲಿ ಒಂದು ತಿಂಗಳು ಹೆಚ್ಚುವರಿ ಜೈಲು ಶಿಕ್ಷೆ ವಿಧಿಸಿ ತೀರ್ಪು ನೀಡಲಾಗಿದ್ದು, 4 ಅಪರಾಧಗಳ ಶಿಕ್ಷೆಗಳನ್ನು ಏಕಕಾಲದಲ್ಲಿ ಅನುಭವಿಸುವಂತೆ ತೀರ್ಪಿನಲ್ಲಿ ಉಲ್ಲೇಖಿಸಲಾಗಿದೆ. ಆರೋಪಿಗೆ ಮೇಲ್ಮನವಿ ಸಲ್ಲಿಸಲು ಒಂದು ತಿಂಗಳು ಕಾಲಾವಕಾಶ ನೀಡಲಾಗಿದೆ.

Tags: BJPCongress PartyCovid 19ಅವಾಚ್ಯ ಶಬ್ದಎಚ್ ಡಿ ಕುಮಾರಸ್ವಾಮಿಡಿಕೆ ಶಿವಕುಮಾರ್‌ನರೇಂದ್ರ ಮೋದಿಬಿ ಎಸ್ ಯಡಿಯೂರಪ್ಪಬಿಜೆಪಿಸಾಯಿ ಗಿರಿಧರ್ಸಿದ್ದರಾಮಯ್ಯ
Previous Post

SP, DC ಹಣ ಕೊಟ್ಟು ವರ್ಗಾವಣೆ ಆಗುವ ಪರಿಸ್ಥಿತಿಗೆ ಮಾಜಿ ಸಿಎಂ ಮಗನೇ ಕಾರಣ : ಯತ್ನಾಳ್ ಆರೋಪ

Next Post

ಅಫ್ಘಾನಿಸ್ತಾನ್ | ಕಾಬೂಲ್‌ನಲ್ಲಿ ಸ್ಪೋಟ: ಆರು ಸಾವು, ಹಲವರಿಗೆ ಗಾಯ!

Related Posts

 Daily Horoscope February 14: ಇಂದು ಕೆಲಸದಲ್ಲಿ ಬಡ್ತಿ ಪಡೆಯುವ ರಾಶಿಗಳಿವು..!
Top Story

 Daily Horoscope February 14: ಇಂದು ಕೆಲಸದಲ್ಲಿ ಬಡ್ತಿ ಪಡೆಯುವ ರಾಶಿಗಳಿವು..!

by ಪ್ರತಿಧ್ವನಿ
February 14, 2026
0

ಮೇಷ ರಾಶಿಯ ಇಂದಿನ ಭವಿಷ್ಯ ಇಂದು ನೀವು ಕೆಲಸದ ವಿಷಯದಲ್ಲಿ ಸ್ವಲ್ಪ ಗಂಭೀರವಾಗಿರುತ್ತೀರಿ. ಕಚೇರಿಯ ಬಾಕಿ ಕೆಲಸಗಳನ್ನು ಮುಗಿಸಲು ಹೆಚ್ಚಿನ ಶ್ರಮ ವಹಿಸಬೇಕಾಗಬಹುದು. ಪ್ರೇಮ ಸಂಬಂಧಗಳಲ್ಲಿ ಇರುವವರಿಗೆ...

Read moreDetails
ಅಣೆಕಟ್ಟು ಸುರಕ್ಷತೆ ಒಂದೇ ಇಲಾಖೆಯ ಜವಾಬ್ದಾರಿಯಲ್ಲ : ಸಿಎಂ ಸಿದ್ದರಾಮಯ್ಯ

ಅಣೆಕಟ್ಟು ಸುರಕ್ಷತೆ ಒಂದೇ ಇಲಾಖೆಯ ಜವಾಬ್ದಾರಿಯಲ್ಲ : ಸಿಎಂ ಸಿದ್ದರಾಮಯ್ಯ

February 13, 2026
CM Cup Badminton Tournament: ಸ್ಪಷ್ಟ ಗುರಿ, ಶ್ರಮದ ಹಾದಿ: ಉದ್ಯಮಿ ಪ್ರಸನ್ನ ಎಡಿಕೇರಿ ಯಶೋಗಾಥೆ

CM Cup Badminton Tournament: ಸ್ಪಷ್ಟ ಗುರಿ, ಶ್ರಮದ ಹಾದಿ: ಉದ್ಯಮಿ ಪ್ರಸನ್ನ ಎಡಿಕೇರಿ ಯಶೋಗಾಥೆ

February 13, 2026
ಹೃದಯಾಘಾತ : ಹಿಟ್‌ ಚಿತ್ರಗಳ ನಿರ್ದೇಶಕ  ಜೋ ಸೈಮನ್‌ ಕೊನೆಯುಸಿರು..

ಹೃದಯಾಘಾತ : ಹಿಟ್‌ ಚಿತ್ರಗಳ ನಿರ್ದೇಶಕ ಜೋ ಸೈಮನ್‌ ಕೊನೆಯುಸಿರು..

February 13, 2026
ಆರೋಗ್ಯ ಇಲಾಖೆ ಅಧಿಕಾರಿ ವರ್ಗಾವಣೆಗೆ ಸಿಎಂ ಹೆಸರಲ್ಲಿ ನಕಲಿ  ಲೆಟರ್‌ : ಕಿಡಿಗೇಡಿಗಳ ವಿರುದ್ಧ ಕೇಸ್‌ ದಾಖಲು..

ಆರೋಗ್ಯ ಇಲಾಖೆ ಅಧಿಕಾರಿ ವರ್ಗಾವಣೆಗೆ ಸಿಎಂ ಹೆಸರಲ್ಲಿ ನಕಲಿ ಲೆಟರ್‌ : ಕಿಡಿಗೇಡಿಗಳ ವಿರುದ್ಧ ಕೇಸ್‌ ದಾಖಲು..

February 13, 2026
Next Post
ಅಫ್ಘಾನಿಸ್ತಾನ್ | ಕಾಬೂಲ್‌ನಲ್ಲಿ ಸ್ಪೋಟ: ಆರು ಸಾವು, ಹಲವರಿಗೆ ಗಾಯ!

ಅಫ್ಘಾನಿಸ್ತಾನ್ | ಕಾಬೂಲ್‌ನಲ್ಲಿ ಸ್ಪೋಟ: ಆರು ಸಾವು, ಹಲವರಿಗೆ ಗಾಯ!

Please login to join discussion
https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!