• Home
  • About Us
  • ಕರ್ನಾಟಕ
Saturday, July 5, 2025
  • Login
Pratidhvani
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
Pratidhvani
No Result
View All Result
Home ದೇಶ

ವರ್ಷದಿಂದ ಪ್ರತಿಭಟನೆ ನಡೆಸುತ್ತಿರುವ ಅನ್ನದಾತರ ಅಳಲು ಆಲಿಸಿದ ಸಂಸದ ಡಿ.ಕೆ. ಸುರೇಶ್

ಪ್ರತಿಧ್ವನಿ by ಪ್ರತಿಧ್ವನಿ
August 6, 2021
in ದೇಶ
0
ವರ್ಷದಿಂದ ಪ್ರತಿಭಟನೆ ನಡೆಸುತ್ತಿರುವ ಅನ್ನದಾತರ ಅಳಲು ಆಲಿಸಿದ ಸಂಸದ ಡಿ.ಕೆ. ಸುರೇಶ್
Share on WhatsAppShare on FacebookShare on Telegram

ಕೇಂದ್ರ ಸರಕಾರದ ರೈತ ವಿರೋಧಿ ನೀತಿ, ಕರಾಳ ಕಾಯ್ದೆಗಳನ್ನು ವಿರೋಧಿಸಿ ಕಳೆದೊಂದು ವರ್ಷದಿಂದ ಹರಿಯಾಣ, ದೆಹಲಿ ಗಡಿಭಾಗದ ಕುಂದಲಿಯಲ್ಲಿ ಸುದೀರ್ಘ ಪ್ರತಿಭಟನೆ ನಡೆಸುತ್ತಿರುವ ರೈತರು ಹಾಗೂ ರೈತ ಮುಖಂಡರನ್ನು ಬೆಂಗಳೂರು ಗ್ರಾಮಾಂತರ ಲೋಕಸಭೆ ಕ್ಷೇತ್ರದ ಸದಸ್ಯ ಡಿ.ಕೆ. ಸುರೇಶ್ ಅವರು ಶುಕ್ರವಾರ ಭೇಟಿ ಮಾಡಿ, ಅವರ ಯೋಗಕ್ಷೇಮ ವಿಚಾರಿಸಿದ್ದಾರೆ.

ADVERTISEMENT

ಈ ಸಮಯದಲ್ಲಿ ಪ್ರತಿಭಟನಾನಿರತ ರೈತರು ತಮ್ಮ ಸಮಸ್ಯೆ, ದುಃಖ-ದುಮ್ಮಾನಗಳನ್ನು ಸಂಸದರಾದ ಸುರೇಶ್ ಅವರ ಬಳಿ ತೋಡಿಕೊಂಡಿದ್ದಾರೆ.

ಈ ವೇಳೆ ಸುರೇಶ್ ಅವರಿಗೆ ರೈತರೊಬ್ಬರು, ಕೇಂದ್ರ ಸರ್ಕಾರ ಹೇಗೆ ಎಪಿಎಂಸಿ ಮಾರುಕಟ್ಟೆ ವ್ಯವಸ್ಥೆಯನ್ನು ದಮನ ಮಾಡಿ, ಕಾರ್ಪೊರೇಟ್ ಕಂಪನಿಗಳಿಗೆ ನೆರವಾಗಲು ಷಡ್ಯಂತ್ರ ರೂಪಿಸುತ್ತಿದೆ ಎಂದು ಹೇಳಿದ್ದಾರೆ

‘ಪಂಜಾಬ್ ಹಾಗೂ ಹರಿಯಾಣ ರಾಜ್ಯಗಳಲ್ಲಿ ಅತ್ಯತ್ತಮ ಮಂಡಿ ಮಾರುಕಟ್ಟೆ ವ್ಯವಸ್ಥೆ ಇದೆ. ನೀವು ಯಾವುದೇ ಹಳ್ಳಿಗೆ ಹೋದರೂ, ಅಲ್ಲಿನ ರೈತರು ತಮ್ಮ ಉತ್ಪನ್ನಗಳನ್ನು ಮಾರಲು ಮೂರುವರೆ ಕಿ.ಮೀ.ಗಿಂತ ಹೆಚ್ಚು ದೂರ ಕ್ರಮಿಸುವ ಅಗತ್ಯವಿಲ್ಲ. ಇನ್ನು ಈ ಎ.ಪಿ.ಎಂ.ಸಿ. ಮಾರುಕಟ್ಟೆಯಲ್ಲಿ ಸಂಗ್ರಹಿಸುವ ಕಮಿಷನ್ ಹಣವನ್ನು ಮಾರುಕಟ್ಟೆ ವ್ಯವಸ್ಥೆ ನಿರ್ವಹಣೆ ಜತೆಗೆ ಮಕ್ಕಳ ಶಿಕ್ಷಣಕ್ಕೂ ಬಳಸಲಾಗುತ್ತದೆ.  ಈ ಮಾರುಕಟ್ಟೆ ವ್ಯವಸ್ಥೆ ಅಧ್ಯಯನ ಮಾಡಲು ಕೇವಲ ನಮ್ಮ ದೇಶದವರು ಮಾತ್ರವಲ್ಲ, ಅನ್ಯ ದೇಶಗಳಿಂದಲೂ ಆಗಮಿಸುತ್ತಾರೆ.

ಈ ವ್ಯವಸ್ಥೆಯನ್ನು ಸರ್ವನಾಶ ಮಾಡಲು ಷಡ್ಯಂತ್ರ ನಡೆಯುತ್ತಿದೆ. ಖಾಸಗಿಯವರು ಕೃಷಿ ಉತ್ಪನ್ನಗಳನ್ನು ಖರೀದಿಸಿ ದಾಸ್ತಾನು ಮಾಡಿಕೊಂಡು, ಕಾಳಸಂತೆಯಲ್ಲಿ ಮಾರಾಟ ಮಾಡಲು ಅವಕಾಶ ಕಲ್ಪಿಸಲಾಗುತ್ತಿದೆ. ಇದರಿಂದ ಒಳದಂಧೆಗೆ ರಹದಾರಿ ಮಾಡಿಕೊಟ್ಟಂತಾಗಲಿದೆ’ ಎಂದು ರೈತರು ವಿವರಿಸಿದ್ದಾರೆ.

Tags: BJPಬಿಜೆಪಿ
Previous Post

ಬೊಮ್ಮಾಯಿ ಸರ್ಕಾರದ ಪ್ರಧಾನ ಕಾರ್ಯದರ್ಶಿಯಾಗಿ ಮಂಜುನಾಥ್ ಪ್ರಸಾದ್ ನೇಮಕದ ಹಿಂದಿನ ಕಾರಣವೇನು.!?

Next Post

ಭುಗಿಲೇಳುತ್ತಿರುವ ಅತೃಪ್ತಿಯ ಅಲೆ ನಿಭಾಯಿಸಬಲ್ಲರೆ ನೂತನ ಸಿಎಂ ಬೊಮ್ಮಾಯಿ?

Related Posts

Top Story

KJ George: ಕುಸುಮ್-ಸಿ ಯೋಜನೆಯಡಿ ಶೀಘ್ರ 745 ಮೆ.ವ್ಯಾ. ವಿದ್ಯುತ್ ಉತ್ಪಾದನೆ: ಸಚಿವ ಕೆ.ಜೆ.ಜಾರ್ಜ್‌

by ಪ್ರತಿಧ್ವನಿ
July 4, 2025
0

ಹಾಸನ ಜಿಲ್ಲೆಯ ಇಂಧನ ಇಲಾಖೆ ಪ್ರಗತಿ ಪರಿಶೀಲನಾ ಸಭೆ ರಾಜ್ಯದಲ್ಲಿ ಮೂರು ಸಾವಿರ ಅಕ್ರಮ ಪಂಪ್ ಸೆಟ್ ಗಳ ಸಕ್ರಮ ಕೃಷಿ ಫೀಡರ್ ಗಳನ್ನು ಸೌರೀಕರಣಗೊಳಿಸಿ ರೈತರ...

Read moreDetails

Lakshmi Hebbalkar: ಬಾಲಕಿಯರ ಬಾಲಮಂದಿರಕ್ಕೆ ದಿಢೀರ್ ಭೇಟಿ ನೀಡಿದ ಸಚಿವೆ ಲಕ್ಷ್ಮೀ ಹೆಬ್ಬಾಳಕರ್

July 4, 2025

CM Siddaramaiah: ಕಾನೂನು ತೊಡಕು ನಿವಾರಿಸಿ ರೈತರ ಸಭೆ-ಮುಖ್ಯಮಂತ್ರಿ ಸಿದ್ದರಾಮಯ್ಯ

July 4, 2025

Lakshmi Hebbalkar: ಅಂಗನವಾಡಿ ನೇಮಕಾತಿ ಇನ್ನಷ್ಟು ಸರಳ : ಸಚಿವೆ ಲಕ್ಷ್ಮೀ ಹೆಬ್ಬಾಳಕರ್

July 4, 2025

Bangalore Airport: 10 ಜಾಗತಿಕ ಪ್ರಶಸ್ತಿ ಪಡೆದ ಬೆಂಗಳೂರಿನ ಕೆಂಪೇಗೌಡ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ..!!

July 3, 2025
Next Post
ಭುಗಿಲೇಳುತ್ತಿರುವ ಅತೃಪ್ತಿಯ ಅಲೆ ನಿಭಾಯಿಸಬಲ್ಲರೆ ನೂತನ ಸಿಎಂ ಬೊಮ್ಮಾಯಿ?

ಭುಗಿಲೇಳುತ್ತಿರುವ ಅತೃಪ್ತಿಯ ಅಲೆ ನಿಭಾಯಿಸಬಲ್ಲರೆ ನೂತನ ಸಿಎಂ ಬೊಮ್ಮಾಯಿ?

Please login to join discussion

Recent News

ಇಂದು ಸ್ವಾಮಿ ವಿವೇಕಾನಂದರನ್ನು ಅದಮ್ಯ ಚೇತನ, ವೀರ ಸನ್ಯಾಸಿ,
Top Story

ಇಂದು ಸ್ವಾಮಿ ವಿವೇಕಾನಂದರನ್ನು ಅದಮ್ಯ ಚೇತನ, ವೀರ ಸನ್ಯಾಸಿ,

by ಪ್ರತಿಧ್ವನಿ
July 5, 2025
Top Story

Bhavana Ramanna: ಮದುವೆಯಾಗದೆ 6 ತಿಂಗಳ ಗರ್ಭಿಣಿ, ಶಾಕ್‌ ಕೊಟ್ಟ ನಟಿ ಭಾವನಾ..!!

by ಪ್ರತಿಧ್ವನಿ
July 4, 2025
Top Story

KJ George: ಕುಸುಮ್-ಸಿ ಯೋಜನೆಯಡಿ ಶೀಘ್ರ 745 ಮೆ.ವ್ಯಾ. ವಿದ್ಯುತ್ ಉತ್ಪಾದನೆ: ಸಚಿವ ಕೆ.ಜೆ.ಜಾರ್ಜ್‌

by ಪ್ರತಿಧ್ವನಿ
July 4, 2025
Top Story

Lakshmi Hebbalkar: ಬಾಲಕಿಯರ ಬಾಲಮಂದಿರಕ್ಕೆ ದಿಢೀರ್ ಭೇಟಿ ನೀಡಿದ ಸಚಿವೆ ಲಕ್ಷ್ಮೀ ಹೆಬ್ಬಾಳಕರ್

by ಪ್ರತಿಧ್ವನಿ
July 4, 2025
Top Story

CM Siddaramaiah: ಕಾನೂನು ತೊಡಕು ನಿವಾರಿಸಿ ರೈತರ ಸಭೆ-ಮುಖ್ಯಮಂತ್ರಿ ಸಿದ್ದರಾಮಯ್ಯ

by ಪ್ರತಿಧ್ವನಿ
July 4, 2025
https://www.youtube.com/watch?v=1mlC4BzAl-w
Pratidhvai.com

We bring you the best Analytical News, Opinions, Investigative Stories and Videos in Kannada

Follow Us

Browse by Category

Recent News

ಇಂದು ಸ್ವಾಮಿ ವಿವೇಕಾನಂದರನ್ನು ಅದಮ್ಯ ಚೇತನ, ವೀರ ಸನ್ಯಾಸಿ,

ಇಂದು ಸ್ವಾಮಿ ವಿವೇಕಾನಂದರನ್ನು ಅದಮ್ಯ ಚೇತನ, ವೀರ ಸನ್ಯಾಸಿ,

July 5, 2025

Bhavana Ramanna: ಮದುವೆಯಾಗದೆ 6 ತಿಂಗಳ ಗರ್ಭಿಣಿ, ಶಾಕ್‌ ಕೊಟ್ಟ ನಟಿ ಭಾವನಾ..!!

July 4, 2025
  • About
  • Advertise
  • Privacy & Policy
  • Contact

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!