• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Friday, April 17, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home ಕರ್ನಾಟಕ

ಡಿಕೆಶಿ ರಿಯಲ್ ಎಸ್ಟೇಟ್ ಉದ್ಯಮ ವಿಸ್ತರಣೆಗೆ ರಾಮನಗರವನ್ನು ಬದಲಾಯಿಸ್ತಿದ್ದಾರೆ : ಬಿ.ವೈ ವಿಜಯೇಂದ್ರ ವ್ಯಂಗ್ಯ

Any Mind by Any Mind
October 25, 2023
in ಕರ್ನಾಟಕ
0
ಡಿಕೆಶಿ ರಿಯಲ್ ಎಸ್ಟೇಟ್ ಉದ್ಯಮ ವಿಸ್ತರಣೆಗೆ ರಾಮನಗರವನ್ನು ಬದಲಾಯಿಸ್ತಿದ್ದಾರೆ : ಬಿ.ವೈ ವಿಜಯೇಂದ್ರ ವ್ಯಂಗ್ಯ
Share on WhatsAppShare on FacebookShare on Telegram

ಕನಕಪುರ ತಾಲೂಕನ್ನು ಬೆಂಗಳೂರು ಜಿಲ್ಲೆಗೆ ಸೇರಿಸುತ್ತೇನೆ ಎಂದು ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್​ ಹೇಳಿದ್ದರು. ಸದ್ಯ ಈ ಹೇಳಿಕೆ ರಾಜ್ಯ ರಾಜಕೀಯದಲ್ಲಿ ಸಾಕಷ್ಟು ಸಂಚಲನ ಸೃಷ್ಟಿ ಮಾಡಿದೆ. ಬಿಜೆಪಿ ಮತ್ತು ಜೆಡಿಎಸ್​ ನಾಯಕರು ಡಿಸಿಎಂ ಡಿಕೆ ಶಿವಕುಮಾರ್​ ವಿರುದ್ಧ ಕಿಡಿಕಾರಿದ್ದಾರೆ. ಈ ಕುರಿತು ಬಿಜೆಪಿ ಉಪಾಧ್ಯಕ್ಷ ಬಿವೈ ವಿಜಯೇಂದ್ರ, ಡಿಕೆಶಿ ಅವರ ರಿಯಲ್ ಎಸ್ಟೇಟ್ ಉದ್ಯಮ ವಿಸ್ತರಣೆಯಾಗಬೇಕು ಅದಕ್ಕೆ ಈತರ ಮಾಡ್ತಿದ್ದಾರೆ ಎಂದು ವ್ಯಂಗ್ಯವಾಡಿದ್ದಾರೆ.

ADVERTISEMENT

ಮೈಸೂರಿನಲ್ಲಿ ಶಾಸಕ ಬಿ.ವೈ.ವಿಜಯೇಂದ್ರ ಮಾತನಾಡಿ, ಡಿ.ಕೆ.ಶಿವಕುಮಾರ್ ಮಾಡಿದ್ದನ್ನೆಲ್ಲಾ ಯಾಕೆ ವಿರೋಧ ಮಾಡುತ್ತೀರಾ? ಡಿಸಿಎಂ ಡಿಕೆ ರಿಯಲ್ ಎಸ್ಟೇಟ್ ಉದ್ಯಮ ವಿಸ್ತರಣೆಯಾಗಬೇಕು. ಅದಕ್ಕೆ ಪಾಪ ರಾಮನಗರ ಬದಲಾಯಿಸುತ್ತಿದ್ದಾರೆ ಎಂದು ವ್ಯಂಗ್ಯವಾಡಿದ್ದಾರೆ.

ಬಿಜೆಪಿ ನಾಯಕರು ಸೋಲಿನಿಂದ ಹತಾಶರಾಗಿದ್ದಾರೆಂಬ ಟೀಕೆ ವಿಚಾರ. ಬಿಜೆಪಿಗೆ ಸೋಲು ಹೊಸದಲ್ಲ. ನಾವು ಸೋಲಿನಿಂದ ಹತಶರಾಗಿಲ್ಲ. ಸಿಎಂ ಸಿದ್ದರಾಮಯ್ಯಗೆ ಬಿ‌ ವೈ ವಿಜಯೇಂದ್ರ ತಿರುಗೇಟು ನೀಡಿದ್ದಾರೆ.

ಸರ್ಕಾರದ ಅಕ್ರಮಗಳ ಬಗ್ಗೆ ಮಾತನಾಡುತ್ತಿದ್ದೇವೆ.
ಇದನ್ನೇ ಹತಾಶೆ ಎಂದರೆ ಹೇಗೆ. ಪಂಚ ರಾಜ್ಯ ಚುನಾವಣೆಗಾಗಿ ರಾಜ್ಯ ಸರ್ಕಾರ ಹಣ ವಸೂಲಿ ಮಾಡುತ್ತಿದೆ. ಗುತ್ತಿಗೆದಾರರ ಮನೆಯಲ್ಲಿ ಸಿಕ್ಕ ಹಣ ಯಾರದ್ದು? ಇಡೀ ರಾಜ್ಯದ ಜನರ ಮುಂದೆ ಕಾಂಗ್ರೆಸ್ ಬೆತ್ತಲಾಗಿದೆ ಎಂದು ಪ್ರಶ್ನಿಸಿದ್ದಾರೆ.

5 ಗ್ಯಾರೆಂಟಿ ಯೋಜನೆಗಳಿಗೆ ಕೊಡಲು ಹಣವೇ ಇಲ್ಲ. ಅದಕ್ಕಾಗಿ ಬಿಜೆಪಿ ಮೇಲೆ ಆರೋಪ ಮಾಡುತ್ತಿದ್ದಾರೆ. ಗೃಹಲಕ್ಷ್ಮಿ ಯೋಜನೆಗೆ ಎರಡು ತಿಂಗಳಿನಿಂದ ಹಣವೇ ಬಂದಿಲ್ಲ. ರಾಜ್ಯದ ಬೊಕ್ಕಸ ಖಾಲಿಯಾಗುತ್ತಿದೆ. ಈಗ ಬಿಜೆಪಿ ಮೇಲೆ ಗೂಬೆ ಕೂರಿಸುವ ಕೆಲಸ ಆರಂಭವಾಗಿದೆ. ಬರ ಪರಿಹಾರವನ್ನು ಸರ್ಕಾರ ತಕ್ಷಣವೇ ಕೊಡಬೇಕು. ಕೇಂದ್ರದ ಹಣ ಬರುತ್ತದೆ. ಮೊದಲ ಇವರ ಹಣವನ್ನು ತಲುಪಿಸಲಿ. ಅದನ್ನು ಬಿಟ್ಟು ಕೇಂದ್ರದತ್ತ ಬೆರಳು ತೋರಿಸುವ ಕೆಲಸ ನಡೆಸಬಾರದು ಎಂದು ಬಿ ವೈ ವಿಜಯೇಂದ್ರ ಹೇಳಿದ್ದಾರೆ.

Tags: BJPCongress PartyCovid 19ಎಚ್ ಡಿ ಕುಮಾರಸ್ವಾಮಿಕರೋನಾಕೋವಿಡ್-19ನರೇಂದ್ರ ಮೋದಿಬಿ ಎಸ್ ಯಡಿಯೂರಪ್ಪಬಿಜೆಪಿಸಿದ್ದರಾಮಯ್ಯ
Previous Post

ಹುಲಿ ಉಗುರು ಕೇಸ್ : ನಟ, ರಾಜ್ಯಸಭಾ ಸದಸ್ಯ ಜಗ್ಗೇಶ್ ಮನೆಯಲ್ಲಿ ಶೋಧ

Next Post

ಕೆನಡಾ ಪ್ರಜೆಗಳಿಗೆ ವೀಸಾ ಸೇವೆ ಪುನರಾರಂಭಿಸಿದ ಭಾರತ

Related Posts

114 ನ್ಯಾಯಾಧೀಶರ ವರ್ಗಾವಣೆ: ವಿನಯ್ ಕುಲಕರ್ಣಿ ಪ್ರಕರಣದ ತೀರ್ಪು ನೀಡಿದ ನ್ಯಾಯಾಧೀಶರೂ ವರ್ಗಾವಣೆ
ಕರ್ನಾಟಕ

114 ನ್ಯಾಯಾಧೀಶರ ವರ್ಗಾವಣೆ: ವಿನಯ್ ಕುಲಕರ್ಣಿ ಪ್ರಕರಣದ ತೀರ್ಪು ನೀಡಿದ ನ್ಯಾಯಾಧೀಶರೂ ವರ್ಗಾವಣೆ

by ಪ್ರತಿಧ್ವನಿ
April 16, 2026
0

ರಾಜ್ಯ ನ್ಯಾಯಾಂಗ ವ್ಯವಸ್ಥೆಯಲ್ಲಿ ಭಾರೀ ಮಟ್ಟದ ಬದಲಾವಣೆ ನಡೆಯಿದ್ದು, ಒಟ್ಟು 114 ಜಿಲ್ಲಾ ನ್ಯಾಯಾಧೀಶರನ್ನು ವರ್ಗಾವಣೆ ಮಾಡಲಾಗಿದೆ. ಈ ಮಹತ್ವದ ಆದೇಶವನ್ನು ಹೈಕೋರ್ಟ್ ಹೊರಡಿಸಿದ್ದು, ವಿವಿಧ ಹಂತಗಳ...

Read moreDetails
ವಂಡರ್‌ಲಾದಲ್ಲಿ ಥ್ರಿಲ್ ರೈಡ್ ಅಡಚಣೆ: ಮಧ್ಯದಲ್ಲೇ ನಿಂತ ರೋಲರ್ ಕೋಸ್ಟರ್, ಕಂಗಾಲಾದ ಪ್ರಯಾಣಿಕರು

ವಂಡರ್‌ಲಾದಲ್ಲಿ ಥ್ರಿಲ್ ರೈಡ್ ಅಡಚಣೆ: ಮಧ್ಯದಲ್ಲೇ ನಿಂತ ರೋಲರ್ ಕೋಸ್ಟರ್, ಕಂಗಾಲಾದ ಪ್ರಯಾಣಿಕರು

April 16, 2026
ಮಹಿಳಾ ಮೀಸಲಾತಿ ಬಿಲ್‌ ವಿರೋಧಿಸುವವರನ್ನು ದೇಶದ ನಾರಿಯರು ಕ್ಷಮಿಸೋದಿಲ್ಲ : ವಿಪಕ್ಷಗಳಿಗೆ ಮೋದಿ ಮಾರ್ಮಿಕ ಸಂದೇಶ..

ಮಹಿಳಾ ಮೀಸಲಾತಿ ಬಿಲ್‌ ವಿರೋಧಿಸುವವರನ್ನು ದೇಶದ ನಾರಿಯರು ಕ್ಷಮಿಸೋದಿಲ್ಲ : ವಿಪಕ್ಷಗಳಿಗೆ ಮೋದಿ ಮಾರ್ಮಿಕ ಸಂದೇಶ..

April 16, 2026
ಕುಡಿಯುವ ನೀರಿಗೆ ತೊಂದರೆಯಾದ್ರೆ ಡಿಸಿಗಳೇ ಹೊಣೆ : ಹೈ ವೋಲ್ಟೇಜ್‌ ಸಭೆಯಲ್ಲಿ ಸಿಎಂ ಖಡಕ್‌ ಸೂಚನೆ..

ಕುಡಿಯುವ ನೀರಿಗೆ ತೊಂದರೆಯಾದ್ರೆ ಡಿಸಿಗಳೇ ಹೊಣೆ : ಹೈ ವೋಲ್ಟೇಜ್‌ ಸಭೆಯಲ್ಲಿ ಸಿಎಂ ಖಡಕ್‌ ಸೂಚನೆ..

April 16, 2026
ಮುಸ್ಲಿಮರಿಗೆ ಧರ್ಮಾಧಾರಿತ ಯಾವುದೇ ಮೀಸಲಾತಿ ಅಸಂವಿಧಾನಿಕ : ಬೇಕಾದ್ರೆ ನಿಮ್ಮ ಎಲ್ಲಾ ಟಿಕೆಟ್‌ ಅವರಿಗೇನೆ ಕೊಟ್ಬಿಡಿ : ಅಖಿಲೇಶ್‌ಗೆ ತಿವಿದ ಅಮಿತ್ ಶಾ..

ಮುಸ್ಲಿಮರಿಗೆ ಧರ್ಮಾಧಾರಿತ ಯಾವುದೇ ಮೀಸಲಾತಿ ಅಸಂವಿಧಾನಿಕ : ಬೇಕಾದ್ರೆ ನಿಮ್ಮ ಎಲ್ಲಾ ಟಿಕೆಟ್‌ ಅವರಿಗೇನೆ ಕೊಟ್ಬಿಡಿ : ಅಖಿಲೇಶ್‌ಗೆ ತಿವಿದ ಅಮಿತ್ ಶಾ..

April 16, 2026
Next Post
ಕೆನಡಾ ಪ್ರಜೆಗಳಿಗೆ ವೀಸಾ ಸೇವೆ ಪುನರಾರಂಭಿಸಿದ ಭಾರತ

ಕೆನಡಾ ಪ್ರಜೆಗಳಿಗೆ ವೀಸಾ ಸೇವೆ ಪುನರಾರಂಭಿಸಿದ ಭಾರತ

Please login to join discussion
https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!