• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Thursday, May 21, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home Top Story

ಡಿಕೆಶಿಯ ಅಧಿಕಾರ ಹಂಚಿಕೆ ಒಪ್ಪಂದ:ನಮ್ಮ ನಡುವೆ ಯಾವ ಒಪ್ಪಂದವೂ ಆಗಿಲ್ಲವೆಂದ ಸಿಎಂ ಸಿದ್ದರಾಮಯ್ಯ

ಪ್ರತಿಧ್ವನಿ by ಪ್ರತಿಧ್ವನಿ
December 4, 2024
in Top Story, ಇತರೆ / Others, ಕರ್ನಾಟಕ, ರಾಜಕೀಯ
0
Share on WhatsAppShare on FacebookShare on Telegram

ಬೆಂಗಳೂರು: 30 ತಿಂಗಳ ಬಳಿಕ ಮುಖ್ಯಮಂತ್ರಿಬದಲಾವಣೆ ಆಲಿದೆ ಎಂಬ ಗಾಳಿಸುದ್ದಿ ಹರಿದಾಡುತ್ತಿದೆ.ಇತ್ತ ಈ ಗಾಳಿ ಸುದ್ದಿಗೆ ಡಿಸಿಎಂ ಡಿಕೆ ಶಿವಕುಮಾರ್ ಪುಷ್ಠಿ ನೀಡಿದರೇ, ಸಿಎಂ ಸಿದ್ದರಾಮಯ್ಯ ಮತ್ತೆ ಗಾಳಿಗೆ ತೂರುವ ಕೆಲಸ ಮಾಡುತ್ತಿದ್ದಾರೆ.

ADVERTISEMENT

ಕಾಂಗ್ರೆಸ್‌ ಬಣದಲ್ಲಿ ಸಿಎಂ ಬದಲಾವಣೆ ವಿಚಾರವಾಗಿ ಒಳಜಗಳ ಆರಂಭವಾಗಿದೆ ಎಂದು ಮಿತ್ರಪಕ್ಷಗಳು ಹೇಳಿದರೇ, ಇದೆಲ್ಲವೂ ಗಾಳಿ ಸುದ್ದಿ ಎಂದು ಸಿಎಂ ಸಿದ್ದರಾಮಯ್ಯ ಹೇಳುತ್ತಿದ್ದಾರೆ.

ಕಾಂಗ್ರೆಸ್ ಪಕ್ಷದಲ್ಲಿ ಅಧಿಕಾರ ಹಸ್ತಾಂತರ ವಿಚಾರಕ್ಕೆ ಸಂಬಂಧಿಸಿದಂತೆ ನಮ್ಮಲ್ಲಿ ಚರ್ಚೆಯಾಗಿದೆ. ಈ ಬಗ್ಗೆ ಸಮಯ ಬಂದಾಗ ಮಾತನಾಡುವುದಾಗಿ ಅವರು ಹೇಳಿದ್ದರು. ಮುಂದುವರೆದು, ನಾನೀಗ ಉಪ ಮುಖ್ಯಮಂತ್ರಿಯಾಗಿ ಕಾರ್ಯ ನಿರ್ವಹಿಸುತ್ತಿದ್ದೇನೆ. ಸದ್ಯಕ್ಕೆ ಸಿಎಂ ಕುರ್ಚಿ ಖಾಲಿ ಇಲ್ಲ. ಅದರ ಬಗ್ಗೆ ಈಗ ಮಾತನಾಡುವುದು ಇಲ್ಲ. ಸಿಎಂ ಹಾಗೂ ನಾನು ರಾಜ್ಯ ಹಿತಕ್ಕಾಗಿ ಒಟ್ಟಾಗಿ ಕೆಲಸ ಮಾಡುತ್ತಿದ್ದೇವೆ. ನಮ್ಮಲ್ಲಿ ಯಾವುದೇ ಭಿನ್ನಾಭಿಪ್ರಾಯವಿಲ್ಲ. ಅಧಿಕಾರ ಹಂಚಿಕೆ ಸಂಬಂಧ ಒಪ್ಪಂದವಾಗಿದ್ದು, ಈ ಬಗ್ಗೆ ಸೂಕ್ತ ಸಮಯದಲ್ಲಿ ಮಾತನಾಡುತ್ತೇನೆ ಎಂದು ಡಿಕೆ ಶಿವಕುಮಾ‌ರ್ ಹೇಳಿದ್ದರು.

ಈ ಹೇಳಿಕೆ ಮಂಡ್ಯದ ಕೆ.ಆರ್ ಪೇಟೆ ತಾಲೂಕು ಬಂಡಬೋಯಿನ ಹಳ್ಳಿ ಬಳಿ ಮಾತನಾಡಿದ ಸಿಎಂ ಸಿದ್ದರಾಮಯ್ಯ, ಸಿಎಂ ಸ್ಥಾನ ಹಸ್ತಾಂತರ ಸಂಬಂಧ ಈವರೆಗೆ ಯಾವುದೇ ಒಪ್ಪಂದವಿಲ್ಲ. ಈ ಬಗ್ಗೆ ಹೈಕಮಾಂಡ್‌ ನಿರ್ದೇಶನದಂತೆ ನಡೆದುಕೊಳ್ಳುತ್ತೇವೆ. ನಮ್ಮ ನಡುವೆ ಯಾವುದೇ ಒಪ್ಪಂದವಾಗಿಲ್ಲ ಎಂದು ಹೇಳುವ ಮೂಲಕ ಎಲ್ಲಾ ಊಹಪೋಹಗಳಿಗೆ ಸಿಎಂ ತೆರೆ ಎಳೆದಿದ್ದಾರೆ.

Tags: 30 monthsBandaboi in K.R. Pete.CM Siddaramaiah‌Congress PartyDCM DK ShivakumarMandyapower sharing agreementthere is no agreement between us.
Previous Post

ಕಾರ್ಪೊರೇಟ್‌ ಸಂಸ್ಥೆಗಳು ಐಟಿಐಗಳನ್ನು ದತ್ತು ತೆಗೆದುಕೊಳ್ಳಲಿ: ಶರಣ್ ಪ್ರಕಾಶ್ ಪಾಟೀಲ್ ಸಲಹೆ

Next Post

ದೇಶದ ಜಿಡಿಪಿ ಶೇ5.4 ಕ್ಕೆ ಕುಸಿತ ; 2024-25 ರಲ್ಲಿ ನಿರೀಕ್ಷಿತ ಶೇ 7 ಬೆಳವಣಿಗೆ ಸಾಧ್ಯವೇ ?

Related Posts

ಡಿಎಂಕೆ ಆಕ್ಷೇಪದ ಬೆನ್ನಲ್ಲೇ ಹಿನ್ನಡೆ ಅನುಭವಿಸಿದ ಟಿವಿಕೆ: ₹17 ಲಕ್ಷ ಟೆಂಡರ್ ರದ್ದು
Top Story

ಡಿಎಂಕೆ ಆಕ್ಷೇಪದ ಬೆನ್ನಲ್ಲೇ ಹಿನ್ನಡೆ ಅನುಭವಿಸಿದ ಟಿವಿಕೆ: ₹17 ಲಕ್ಷ ಟೆಂಡರ್ ರದ್ದು

by ಪ್ರತಿಧ್ವನಿ
May 21, 2026
0

ತಮಿಳುನಾಡಿನ ರಾಜಕೀಯದಲ್ಲಿ ವಿಜಯ್ ನೇತೃತ್ವದ ತಮಿಳಗ ವೆಟ್ರಿ ಕಳಗಂ (TVK) ಪಕ್ಷ ಮತ್ತೊಮ್ಮೆ ಚರ್ಚೆಗೆ ಗ್ರಾಸವಾಗಿದೆ. ಕೇವಲ ಆರು ಗಂಟೆಗಳ ಅವಧಿಯಲ್ಲಿ ನೀಡಲಾಗಿದ್ದ ₹17 ಲಕ್ಷ ಮೌಲ್ಯದ...

Read moreDetails
*ಆಗ್ನೇಯ ಪದವೀಧರ ಕ್ಷೇತ್ರ : ಎಷ್ಟು ಮತದಾರರು? ಯಾವೆಲ್ಲ ಜಿಲ್ಲೆಗಳು..?*

*ಆಗ್ನೇಯ ಪದವೀಧರ ಕ್ಷೇತ್ರ : ಎಷ್ಟು ಮತದಾರರು? ಯಾವೆಲ್ಲ ಜಿಲ್ಲೆಗಳು..?*

May 21, 2026
ಈದ್‌ಗೂ ಮುನ್ನ ಪಶು ವಧೆ ನಿರ್ಬಂಧ: ಕಲ್ಕತ್ತಾ ಹೈಕೋರ್ಟ್ ಮೆಟ್ಟಿಲೇರಿದ ಮಹುವಾ ಮೊಯಿತ್ರಾ

ಈದ್‌ಗೂ ಮುನ್ನ ಪಶು ವಧೆ ನಿರ್ಬಂಧ: ಕಲ್ಕತ್ತಾ ಹೈಕೋರ್ಟ್ ಮೆಟ್ಟಿಲೇರಿದ ಮಹುವಾ ಮೊಯಿತ್ರಾ

May 21, 2026
“Cockroach Janata Party” : ರಾಜಕೀಯ ವ್ಯಂಗ್ಯವೇ? ಸಾಮಾಜಿಕ ಅಸಮಾಧಾನದ ಪ್ರತೀಕವೇ?

“Cockroach Janata Party” : ರಾಜಕೀಯ ವ್ಯಂಗ್ಯವೇ? ಸಾಮಾಜಿಕ ಅಸಮಾಧಾನದ ಪ್ರತೀಕವೇ?

May 21, 2026
ಜನರ ಸಮಸ್ಯೆಗೆ ಸ್ಪಂದಿಸದ ರೈಲ್ವೆ ಅಧಿಕಾರಿಗಳ ವಿರುದ್ಧ ಗುಡುಗಿದ ಇಂಧನ ಸಚಿವ ಜಾರ್ಜ್

ಜನರ ಸಮಸ್ಯೆಗೆ ಸ್ಪಂದಿಸದ ರೈಲ್ವೆ ಅಧಿಕಾರಿಗಳ ವಿರುದ್ಧ ಗುಡುಗಿದ ಇಂಧನ ಸಚಿವ ಜಾರ್ಜ್

May 20, 2026
Next Post

ದೇಶದ ಜಿಡಿಪಿ ಶೇ5.4 ಕ್ಕೆ ಕುಸಿತ ; 2024-25 ರಲ್ಲಿ ನಿರೀಕ್ಷಿತ ಶೇ 7 ಬೆಳವಣಿಗೆ ಸಾಧ್ಯವೇ ?

https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada