ಕರ್ನಾಟಕ-ಮಹಾರಾಷ್ಟ್ರ ನಡುವಿನ ಬೆಳಗಾವಿ ಗಡಿ ವಿವಾದಕ್ಕೆ ಸಂಬಂಧಿಸಿದಂತೆ ಕೇಂದ್ರ ಗೃಹ ಸಚಿವ ಅಮಿತ್ ಷಾ ಮಧ್ಯಪ್ರವೇಶಕ್ಕೆ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಆಗ್ರಹಿಸಿದ್ದಾರೆ.
ಈ ಕುರಿತು ಬೆಳಗಾವಿಯಲ್ಲಿ ಮಾತನಾಡಿದ ಡಿಕೆಶಿ ಎರಡೂ ರಾಜ್ಯ ಹಾಗೂ ಕೇಂದ್ರದಲ್ಲಿ ಬಿಜೆಪಿ ಸರಕಾರ ಇದೇ ಟ್ರಿಪಲ್ ಎಂಜಿನ್ ಸರಕಾರಗಳು ಮಾತುಕತೆ ನಡೆಸಲಿ ಮಾತುಕತೆಯೊಂದಿಗೆ ಗಡಿ ವಿವಾದ ಸಮಸ್ಯೆ ಬಗೆಹರಿಸಲಿ ಎಂದು ಆಗ್ರಹಿಸಿದ್ದಾರೆ.
ಇನ್ನು ಕರ್ನಾಟಕ ಒಂದಿಂಚು ಜಾಗವನ್ನ ಮಹಾರಾಷ್ಟ್ರಕ್ಕೆ ಬಿಟ್ಟುಕೊಡುವ ಮಾತಿಲ್ಲ ಎಂದು ಹೇಳಿದ್ದಾರೆ.








