• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Friday, February 6, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home Top Story

ಯತೀಂದ್ರ ಸಿದ್ದರಾಮಯ್ಯ ವಿರುದ್ಧ ಡಿಕೆಶಿ ಬೆಂಬಲಿಕ ಶಾಸಕ ಕಿಡಿ

ಪ್ರತಿಧ್ವನಿ by ಪ್ರತಿಧ್ವನಿ
October 23, 2025
in Top Story, ಕರ್ನಾಟಕ, ರಾಜಕೀಯ
0
ಯತೀಂದ್ರ ಸಿದ್ದರಾಮಯ್ಯ ವಿರುದ್ಧ ಡಿಕೆಶಿ ಬೆಂಬಲಿಕ ಶಾಸಕ ಕಿಡಿ
Share on WhatsAppShare on FacebookShare on Telegram

ರಾಮನಗರ: ಸೈದ್ದಾಂತಿಕ ನಾಯಕತ್ವ ಮತ್ತು ಸತೀಶ್ ಜಾರಕಿಹೊಳಿ‌ ಬಗ್ಗೆ ಸಿಎಂ ಯತೀಂದ್ರ ಸಿದ್ದರಾಮಯ್ಯ ಹೇಳಿಕೆಯನ್ನು ‘ಎಳಸು ಸ್ಟೇಟ್‌ಮೆಂಟ್’ ಎಂದು ರಾಮನಗರ ಶಾಸಕ ಇಕ್ಬಾಲ್ ಹುಸೇನ್ ಟೀಕಿಸಿದ್ದಾರೆ.

ADVERTISEMENT

ರಾಮನಗರದಲ್ಲಿ ಮಾತಾಡಿದ ಇಕ್ಬಾಲ್ ಹುಸೇನ್ ಇದೊಂದು ರೀತಿ ಎಳಸು ಸ್ಟೇಟ್‌ಮೆಂಟ್. ನಿಮ್ಮ ಮಾತು ಇನ್ನೂ ಬಲಿತಿಲ್ಲ, ನಿಮ್ಮ ಮಾತಲ್ಲಿನ್ನೂ ಶಕ್ತಿ ಇಲ್ಲ. ಯಾವುದೇ ರೀತಿ ಗೊಂದಲ ಸೃಷ್ಟಿಬಾರದು.
ಪಕ್ಷದ ಅಧ್ಯಕ್ಷರಾಗಿ ಡಿ.ಕೆ.ಶಿವಕುಮಾರ್ ಸಂಘಟನೆಗೆ ಹೆಚ್ಚು ಶ್ರಮ ಹಾಕುತ್ತಿದ್ದು, ಇಂತಹ ಗೊಂದಲದ ಹೇಳಿಕೆಗಳು ಸರಿಯಲ್ಲ ಎಂದು ಅಸಮಾಧಾನ ವ್ಯಕ್ತಪಡಿಸಿದರು.

ಯತೀಂದ್ರ ಸಿದ್ದರಾಮಯ್ಯ ಈ ರೀತಿ ಹೇಳಿಕೆಗಳನ್ನ ಕೊಡಬಾರದು. ಗೌರವಯುತ ಹೇಳಿಕೆ ಕೊಡಬೇಕು. ತಾವು ದೊಡ್ಡ ಮನೆತನದಲ್ಲಿ, ದೊಡ್ಡ ಸ್ಥಾನದಲ್ಲಿದ್ದೀರಿ, ತಾವಾಗಿ ಕೆಳಗಡೆ ಬಿಳೋದು ನಮಗೆ ಇಷ್ಟವಿಲ್ಲ. ಈ ವಿಷಯವಾಗಿ ನನ್ನ ಮೌನವೇ ಉತ್ತರ ಎಂದು ಡಿಕೆಶಿ ಬೆಂಬಲಿಗ ಶಾಸಕ ಇಕ್ಬಾಲ್ ಹುಸೇನ್ ಕಿಡಿಕಾರಿದ್ದಾರೆ.

Satish Jarkiholi: ಯತೀಂದ್ರ ಹೇಳಿಕೆಗೆ ಸಚಿವ ಸತೀಶ್‌ ಜಾರಕಿಹೊಳಿ ಏನಂದ್ರು..! #yathindra #siddaramaiah

ಇನ್ನು ಕೆಪಿಸಿಸಿಯಿಂದ ಯತೀಂದ್ರಗೆ ನೋಟಿಸ್ ನೀಡದ ವಿಚಾರಕ್ಕೆ ಪ್ರತಿಕ್ರಿಯಿಸಿದ ಶಾಸಕರು, ನಾವು ಮಾಡಿದ್ರೆ ಬಲತ್ಕಾರ, ಬೇರೆಯವರು ಮಾಡಿದ್ರೆ ಚಮತ್ಕಾರ ಅನ್ನೋ ಪರಿಸ್ಥಿತಿಯಿದೆ. ಅವೆಲ್ಲವನ್ನೂ ಹೇಳಬಾರದು, ಅವರು ತಿದ್ದಿಕೊಳ್ತಾರೆ ಎಂದರು.

ಸಿಎಂ ಸ್ಥಾನಕ್ಕಾಗಿ ಡಿಸಿಎಂ ಡಿ.ಕೆ.ಶಿವಕುಮಾರ್ ಪ್ರಾರ್ಥನೆ ವಿಚಾರವಾಗಿ ಪ್ರತಿಕ್ರಿಯಿಸಿದ ಶಾಸಕ ಇಕ್ಬಾಲ್ ಹುಸೇನ್, ಅವರು ಪಕ್ಷದ ಅಧ್ಯಕ್ಷರು, ಜವಾಬ್ದಾರಿಯುತ ಸ್ಥಾನದಲ್ಲಿದ್ದು ಕೆಲಸ ಮಾಡುತ್ತಿದ್ದಾರೆ. ಪಕ್ಷ ಸಂಘಟನೆಗೆ ಹೆಚ್ಚು ಶ್ರಮ ಹಾಕುತ್ತಿದ್ದಾರೆ. ನಮಗೆಲ್ಲ ಶಕ್ತಿ ತುಂಬುವ ಕೆಲಸ ಮಾಡುತ್ತಿದ್ದಾರೆ. ಯೂತ್ ಕಾಂಗ್ರೆಸ್‌ನಿಂದ ಬಂದು ಪಕ್ಷ ಸಂಘಟನೆ ಮಾಡುತ್ತಿದ್ದಾರೆ. ಇಂಥ ಸಂದರ್ಭದಲ್ಲಿ ಯಾರೂ ಗೊಂದಲದ ಹೇಳಿಕೆ ಕೊಡಬಾರದು. ಅದನ್ನು ಅವರು ತಿದ್ದಿಕೊಳ್ತಾರೆ ಎಂಬ ವಿಶ್ವಾಸವಿದೆ ಎಂದು ಹೇಳಿದರು.

Tags: BJPCongress Partydr. yathindra siddaramaiahha iqbal hussainIqbal Hussainiqbal hussain about yathindra statementiqbal hussain counter yatindraiqbal hussain on yathindra siddaramaiahiqbal hussain reactioniqbal hussain statementmla iqbal hussainmla iqbal hussain on dk shivakumarmla iqbal hussain slams yathindramla iqbal hussain vs yathindraYathindra Siddaramaiahyathindra siddaramaiah speechyathindra siddaramaiah todays newsyatindra siddramaiah newsಎಚ್ ಡಿ ಕುಮಾರಸ್ವಾಮಿನರೇಂದ್ರ ಮೋದಿಬಿ ಎಸ್ ಯಡಿಯೂರಪ್ಪಬಿಜೆಪಿಸಿದ್ದರಾಮಯ್ಯ
Previous Post

ಒಕ್ಕೂಟ ಸರ್ಕಾರದ ಅನುದಾನ ತಾರತಮ್ಯ ಚರ್ಚೆ- ಸಿದ್ದರಾಮಯ್ಯ ವಿರುದ್ಧ ಜೋಷಿ ಕಿಡಿ

Next Post

BSY ವಿರುದ್ಧ ಪೊಕ್ಸೋ ಕೇಸ್- ಆದೇಶ ಕಾಯ್ದಿರಿಸಿದ ಹೈಕೋರ್ಟ್

Related Posts

WPL 2026: ಕಪ್‌ ಗೆದ್ದ RCB ತಂಡಕ್ಕೆ ಕಿಂಗ್‌ ಕೊಹ್ಲಿ ಅಭಿನಂದನೆ: ಫ್ಯಾನ್ಸ್‌ಗೆ ಎಂಜಾಯ್‌ ಎಂದ ವಿರಾಟ್‌
Top Story

WPL 2026: ಕಪ್‌ ಗೆದ್ದ RCB ತಂಡಕ್ಕೆ ಕಿಂಗ್‌ ಕೊಹ್ಲಿ ಅಭಿನಂದನೆ: ಫ್ಯಾನ್ಸ್‌ಗೆ ಎಂಜಾಯ್‌ ಎಂದ ವಿರಾಟ್‌

by ಪ್ರತಿಧ್ವನಿ
February 6, 2026
0

ನಿನ್ನೆ ಗುಜರಾತ್‌ನ ವಡೋದರಾದಲ್ಲಿರುವ ಕೋಟಂಬಿಯ BCA ಕ್ರೀಡಾಂಗಣದಲ್ಲಿ ನಡೆದ ಮಹಿಳಾ ಪ್ರೀಮಿಯರ್ ಲೀಗ್ (WPL) 2026ರ ಫೈನಲ್ ಪಂದ್ಯದಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು (RCB) ಡೆಲ್ಲಿ ಕ್ಯಾಪಿಟಲ್ಸ್(DC)...

Read moreDetails
Drugs Case: ತಮಿಳು ಚಿತ್ರರಂಗದಲ್ಲಿ ಡ್ರ** ಘಾಟು: ನಟಿ ಸೇರಿ 8 ಮಂದಿ ಬಂಧನ

Drugs Case: ತಮಿಳು ಚಿತ್ರರಂಗದಲ್ಲಿ ಡ್ರ** ಘಾಟು: ನಟಿ ಸೇರಿ 8 ಮಂದಿ ಬಂಧನ

February 6, 2026
ಸೈಬರ್ ದಂಧೆಗೆ ಸಿಐಡಿ ಬಿಗ್‌ ಶಾಕ್: 13 ಮಾಸ್ಟರ್ ಮೈಂಡ್‌ಗಳ ಬಂಧನ

ಸೈಬರ್ ದಂಧೆಗೆ ಸಿಐಡಿ ಬಿಗ್‌ ಶಾಕ್: 13 ಮಾಸ್ಟರ್ ಮೈಂಡ್‌ಗಳ ಬಂಧನ

February 6, 2026
Daily Horoscope February 6: ಇಂದು ಸಕಲ ಸಂಪತ್ತನ್ನು ಆಕರ್ಷಿಸುವ ರಾಶಿಗಳಿವು..!

Daily Horoscope February 6: ಇಂದು ಸಕಲ ಸಂಪತ್ತನ್ನು ಆಕರ್ಷಿಸುವ ರಾಶಿಗಳಿವು..!

February 6, 2026
Modi speech:  ಕಲಾಪದಲ್ಲಿ ಕೊನೆಗೂ ಮೋದಿ ಭಾಷಣ: ಹೇಳಿದ್ದೇನು ?

Modi speech: ಕಲಾಪದಲ್ಲಿ ಕೊನೆಗೂ ಮೋದಿ ಭಾಷಣ: ಹೇಳಿದ್ದೇನು ?

February 5, 2026
Next Post
BSY ವಿರುದ್ಧ ಪೊಕ್ಸೋ ಕೇಸ್- ಆದೇಶ ಕಾಯ್ದಿರಿಸಿದ ಹೈಕೋರ್ಟ್

BSY ವಿರುದ್ಧ ಪೊಕ್ಸೋ ಕೇಸ್- ಆದೇಶ ಕಾಯ್ದಿರಿಸಿದ ಹೈಕೋರ್ಟ್

https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada