• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Saturday, April 11, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home Top Story

ಡಿಕೆಶಿ ಸಿಎಂ ಆಗಲಿದ್ದಾರೆ ಎಂದು ಭವಿಷ್ಯ ನುಡಿದ ವಚನಾನಂದ ಶ್ರೀ !

ಪ್ರತಿಧ್ವನಿ by ಪ್ರತಿಧ್ವನಿ
July 1, 2024
in Top Story, ಇದೀಗ, ಕರ್ನಾಟಕ, ರಾಜಕೀಯ
0
ಡಿಕೆಶಿ ಸಿಎಂ ಆಗಲಿದ್ದಾರೆ ಎಂದು ಭವಿಷ್ಯ ನುಡಿದ ವಚನಾನಂದ ಶ್ರೀ !
Share on WhatsAppShare on FacebookShare on Telegram

ರಾಜ್ಯ ರಾಜಕಾರಣದಲ್ಲಿ ಅತಿ ಹೆಚ್ಚು ಚರ್ಚೆಯಾಗ್ತಿರುವ ಸಿಎಂ (Cm) ಬದಲಾವಣೆ ವಚಾರದ ಬಗ್ಗೆ ಚಿತ್ರದುರ್ಗದಲ್ಲಿ ಹರಿಹರ ಪೀಠದ ವಚನಾನಂದ ಶ್ರೀ (Vachanananda sri) ಅಚ್ಚರಿ ಹೇಳಿಕೆ ನೀಡಿದ್ದಾರೆ. ಮುಂದಿನ ದಿನಗಳಲ್ಲಿ ಖಂಡಿತವಾಗಿಯೂ ಡಿ.ಕೆ ಶಿವಕುಮಾರ್‌ಗೆ (Dk shivakumar) ಸಿಎಂ ಆಗೋ ಯೋಗ ಇದೆ ಅಂತ ವಚನಾನಂದ ಶ್ರೀ ಹೇಳಿದ್ದಾರೆ.

ADVERTISEMENT

ಯಾವುದು ಬರಬಾರದು ಅಂತಿರತ್ತೋ ಎಂದಿಗೂ ಅದು ಬರಲ್ಲ. ಯಾವುದು ಬರಬೇಕು ಅಂದಿದ್ದು ತಪ್ಪಲ್ಲ, ಎಲ್ಲರಿಗೂ ಒಂದು ಅವಕಾಶ ಬರಲಿದೆ, ಹಾಗೇ ಡಿಕೆಶಿಗೂ ಕೂಡ ಎಂದು ಹೇಳಿದ್ದಾರೆ. ಈಗಾಗಲೇ ಚಂದ್ರಶೇಖರನಾಥ ಸ್ವಾಮೀಜಿ (Chandra shekara swamiji) e ໐ (congress) ಪಾಳಯದಲ್ಲಿ ಅಲ್ಲೋಲ ಕಲ್ಲೋಲ ಸೃಷ್ಟಿಸಿದ್ದು ಇದೀಗ ವಚನಾನಂದ ಶ್ರೀಗಳ ಸರದಿ.

ಇನ್ನು, ಮುಂಬರುವ ದಿನಗಳಲ್ಲಿ ಡಿಕೆಶಿಗೆ ಸಿಎಂ ಆಗೋ ಯೋಗ ಇದೆ ಅಂತಾ ಹೇಳಿದ್ದಷ್ಟೇ ಅಲ್ಲದೇ. ಅಲ್ಲದೇ ಡಾ. ಜಿ ಪರಮೇಶ್ವರ್ ಪರವೂ ವಚನಾನಂದ ಶ್ರೀ ಬ್ಯಾಟಿಂಗ್ ಮಾಡಿದ್ದು, ದಲಿತ ಸಿಎಂ (Dalit cm) ಬಗ್ಗೆಯೂ ದನಿಯೆತ್ತಿದ್ದಾರೆ

Tags: ಕಾಂಗ್ರೆಸ್ ಸಿಎಂ ಬದಲಾವಣೆಚಂದ್ರಶೇಖರನಾಥ ಸ್ವಾಮೀಜಿಡಿಕೆಶಿ ಸಿಎಂ ಹೇಳಿಕೆಡಿಸಿಎಂ ಡಿಕೆ ಶಿವಕುಮಾರ್ಡಿಸಿಎಂ ಹುದ್ದೆವಚನಾನಂದ ಸ್ವಾಮೀಜಿ ಹೇಳಿಕೆಸಿಎಂ ಸಿದ್ದರಾಮಯ್ಯ
Previous Post

ದೇಹದಲ್ಲಿ ವಿಟಮಿನ್‌ ಸಿ ಕೊರತೆಯಿಂದಾಗಿ, ಈ ಎಲ್ಲಾ ಸಮಸ್ಯೆಗಳು ಎದುರಾಗುತ್ತದೆ.!

Next Post

ನೀಟ್‌ ಪ್ರಶ್ನೆ ಪತ್ರಿಕೆ ಸೋರಿಕೆ ಆರೋಪಿಗಳ ತೀವ್ರ ವಿಚಾರಣೆ ನಡೆಸುತ್ತಿರುವ ಸಿಬಿಐ..!

Related Posts

₹10,000 ಮೇಲ್ಪಟ್ಟ ಯುಪಿಐ ವಹಿವಾಟಿಗೆ ‘ಒಂದು ಗಂಟೆ’ ವಿಳಂಬ? ವಂಚನೆ ತಡೆಗೆ RBI ಹೊಸ ಯೋಜನೆ
Top Story

ಪ್ಲೂಟೋಗೆ ಮತ್ತೆ ಗ್ರಹ ಸ್ಥಾನಮಾನ? ಬಾಲಕಿಯ ಪತ್ರದಿಂದ ವಿಜ್ಞಾನ ಲೋಕದಲ್ಲಿ ಚರ್ಚೆ

by ಪ್ರತಿಧ್ವನಿ
April 10, 2026
0

ಬಾಹ್ಯಾಕಾಶ ಪ್ರಿಯರಿಗೆ ಸಂತಸದ ಸುದ್ದಿ ಕೇಳಿಬಂದಿದ್ದು, ಒಮ್ಮೆ ಸೌರಮಂಡಲದ ಒಂಬತ್ತನೇ ಗ್ರಹವೆಂದು ಪರಿಗಣಿಸಲ್ಪಟ್ಟಿದ್ದ Pluto ಮತ್ತೆ ಗ್ರಹ ಸ್ಥಾನಮಾನ ಪಡೆಯುವ ಸಾಧ್ಯತೆ ಕುರಿತು ಹೊಸ ಚರ್ಚೆಗಳು ಆರಂಭವಾಗಿವೆ.ಈ...

Read moreDetails
ಐಟಿ ದಾಳಿ ವೇಳೆ ಸಿಜೆ ರಾಯ್ ಆತ್ಮಹತ್ಯೆ: ಎಸ್‌ಐಟಿ ತನಿಖೆಯಲ್ಲಿ ಕಾರಣ ಬಹಿರಂಗ

ಐಟಿ ದಾಳಿ ವೇಳೆ ಸಿಜೆ ರಾಯ್ ಆತ್ಮಹತ್ಯೆ: ಎಸ್‌ಐಟಿ ತನಿಖೆಯಲ್ಲಿ ಕಾರಣ ಬಹಿರಂಗ

April 10, 2026
ವಿದ್ಯಾರ್ಥಿಗಳ ದುಡುಕಿನ ನಿರ್ಧಾರಕ್ಕೆ ಸಿಎಂ ಸಿದ್ದರಾಮಯ್ಯ ಸಲಹೆ

ಇನ್ನು ಪಿಯುಸಿ ಅಂಕಪಟ್ಟಿ ಮುಂದಿನ ವರ್ಷದಿಂದ  ಹೀಗಿರಲಿದೆ ! ಮಧು ಬಂಗಾರಪ್ಪ ಮಹತ್ವದ ಹೇಳಿಕೆ

April 10, 2026
ಐಪಿಎಲ್ ಸಂಧರ್ಭದಲ್ಲಿ ಟೆಸ್ಟ್ ಕ್ರಿಕೆಟ್‌ಗೆ ರಶೀದ್ ಖಾನ್ ವಿದಾಯ ಘೋಷಣೆ

ತಾಯಿಯಿಲ್ಲದ ನೋವಿನ ನಡುವೆ ಅಪ್ರತಿಮ ಸಾಧನೆ: ರಾಜ್ಯಕ್ಕೆ ಪ್ರಥಮ ಬಂದ ದಿಶಾ!

April 9, 2026
ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟ: ಶೇ.86 ಉತ್ತೀರ್ಣ – ದಾಖಲೆಯ ಸಾಧನೆ, ಜಿಲ್ಲಾವಾರು ಪಟ್ಟಿ ಇಲ್ಲಿದೆ

ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟ: ಶೇ.86 ಉತ್ತೀರ್ಣ – ದಾಖಲೆಯ ಸಾಧನೆ, ಜಿಲ್ಲಾವಾರು ಪಟ್ಟಿ ಇಲ್ಲಿದೆ

April 9, 2026
Next Post

ನೀಟ್‌ ಪ್ರಶ್ನೆ ಪತ್ರಿಕೆ ಸೋರಿಕೆ ಆರೋಪಿಗಳ ತೀವ್ರ ವಿಚಾರಣೆ ನಡೆಸುತ್ತಿರುವ ಸಿಬಿಐ..!

https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada